SHOCKING | ಒಂದೂವರೆ ವರ್ಷದಿಂದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ: ಹೆಡ್‌ಮಾಸ್ಟರ್ ಅರೆಸ್ಟ್

4 months ago

36

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ವಿದ್ಯಾ ಬುದ್ಧಿ ಕಲಿಸಬೇಕಾದ ಗುರುಗಳೇ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಲಜ್ಜೆಗೆಟ್ಟ ಘಟನೆಯೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಿವೃತ್ತಿಯ ಅಂಚಿನಲ್ಲಿದ್ದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಚಂದ್ರಯ್ಯ ಎಂಬಾತ, ಹಿರಿಯ ಪ್ರಾಥಮಿಕ ಶಾಲೆಯ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಕಳೆದ ಒಂದು ವರ್ಷದಿಂದ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ್ದಾನೆ. ಪೋಕ್ಸೋ ಪ್ರಕರಣ ದಾಖಲು ಈ ಬಗ್ಗೆ ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಮೇರೆಗೆ ಶ್ರೀರಾಮಪುರ ಪೊಲೀಸರು ಆರೋಪಿಯನ್ನು ಪೋಕ್ಸೋ (POCSO) ಕಾಯ್ದೆಯಡಿ […] The post SHOCKING | ಒಂದೂವರೆ ವರ್ಷದಿಂದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ: ಹೆಡ್‌ಮಾಸ್ಟರ್ ಅರೆಸ್ಟ್ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
Next Article
‘ಸೋತರೂ ಬೆಸ್ಟ್ ಆಟ’: ಸೋಲಿನ ನಡುವೆಯೂ ಯುವ ಆಟಗಾರರ ಪ್ರದರ್ಶನ ಮೆಚ್ಚಿದ ಪಂತ್

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment