SHOCKING | ಅರಬೈಲ್ ಘಟ್ಟದಲ್ಲಿ ಅಗ್ನಿಗೆ ಆಹುತಿಯಾದ ಕಾರು: ಚಾಲಕ ಸಜೀವ ದಹನ

6 months ago

58

0

ಹೊಸದಿಗಂತ ವರದಿ, ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರೊಂದಕ್ಕೆ ಬೆಂಕಿ ತಗುಲಿ ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಹುಬ್ಬಳ್ಳಿ ಕಡೆಯಿಂದ ಅಂಕೋಲಾಕ್ಕೆ ತೆರಳುತ್ತಿರುವಾಗ ಈ ಘಟನೆ ಸಂಭವಿಸಿದೆ. ವೋಕ್ಸ್‌ವೇಗನ್ ಕಂಪನಿಗೆ ಸೇರಿದ ಕಾರು ಅಪಘಾತಕ್ಕೀಡಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿಯೇ ಇಡೀ ಕಾರು ಸುಟ್ಟು ಭಸ್ಮವಾಗಿದೆ. ಕಾರಿನಲ್ಲಿದ್ದ ಚಾಲಕ ಗುರುತು ಸಿಗದಂತೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಯಲ್ಲಾಪುರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ […] The post SHOCKING | ಅರಬೈಲ್ ಘಟ್ಟದಲ್ಲಿ ಅಗ್ನಿಗೆ ಆಹುತಿಯಾದ ಕಾರು: ಚಾಲಕ ಸಜೀವ ದಹನ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಗುರುಪುರ ಹೆದ್ದಾರಿಯಲ್ಲಿ ಬಸ್-ಲಾರಿ ಮುಖಾಮುಖಿ ಡಿಕ್ಕಿ: ಚಾಲಕರಿಬ್ಬರಿಗೆ ಗಂಭೀರ ಗಾಯ
Next Article
ಗಿಲ್, ಬಟ್ಲರ್, ಸುಂದರ್ ಭರ್ಜರಿ ಬ್ಯಾಟಿಂಗ್: ಡೆಲ್ಲಿ ಗೆಲುವಿಗೆ ಬಿಗ್ ಟಾರ್ಗೆಟ್ ನೀಡಿದ ಗುಜರಾತ್

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment