SHOCKING | ವಾಕಿಂಗ್‌ ಹೋಗ್ತಿದ್ದ ವಕೀಲನನ್ನು ಗುಂಡಿಟ್ಟು ಕೊಂದುಬಿಟ್ರು! ಕಾರಣ ಏನು ಗೊತ್ತಾ?

6 months ago

71

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ವಕೀಲನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಿರಿಯ ವಕೀಲ ರಾಜೀವ್‌ ಸಿಂಗ್‌ (45) ಹತ್ಯೆಗೀಡಾದ ವ್ಯಕ್ತಿ. ಶೂಟೌಟ್‌ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗುಂಡಿನ ದಾಳಿ ನಡೆಸಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ರಾಜೀವ್‌ ಸಿಂಗ್‌ ಎಂದಿನಂತೆ ಬೆಳಗ್ಗೆ ವಾಕಿಂಗ್‌ ಹೋಗಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು, ವಕೀಲನ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡೇಟಿಗೆ […] The post SHOCKING | ವಾಕಿಂಗ್‌ ಹೋಗ್ತಿದ್ದ ವಕೀಲನನ್ನು ಗುಂಡಿಟ್ಟು ಕೊಂದುಬಿಟ್ರು! ಕಾರಣ ಏನು ಗೊತ್ತಾ? appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಶಿವಮೊಗ್ಗ: ಏಪ್ರಿಲ್ 12 ರಂದು ನಗರದ ಹಲವೆಡೆ ಮತ್ತು ಗ್ರಾಮಾಂತರ ಪ್ರದೇಶಗ ಸೇರಿ 20 ಕ್ಕೂ ಹೆಚ್ಚು ಕಡೆ ವಿದ್ಯುತ್ ವ್ಯತ್ಯಯ
Next Article
ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಗರ್ಭಪಾತ: ಶಿಕ್ಷಕನ ವಿರುದ್ಧ ಪೋಕ್ಸೊ ಕೇಸ್‌ ದಾಖಲು

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment