SIR ವಿರುದ್ಧ ಸಮರಕ್ಕೆ ಸಜ್ಜಾದ ಪ್ರಕಾಶ್ ರಾಜ್: ಸೆ.1ರಂದು ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆ

1 month ago

16

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಹಾಗೂ ನಾಗರಿಕ ವಲಯದಲ್ಲಿ ಚರ್ಚೆ ತೀವ್ರವಾಗಿರುವ ಬೆನ್ನಲ್ಲೇ ನಟ ಪ್ರಕಾಶ್ ರಾಜ್ ನೇತೃತ್ವದಲ್ಲಿ ಪ್ರತಿಭಟನೆಗೆ ಸಿದ್ಧತೆ ನಡೆದಿದೆ. SIR ಪ್ರಕ್ರಿಯೆಯನ್ನು ಪ್ರಶ್ನಿಸಿರುವ ಅವರು, ಸೆಪ್ಟೆಂಬರ್ 1ರಂದು ಬೆಂಗಳೂರಿನಲ್ಲಿ ‘ಚುನಾವಣಾ ಆಯೋಗ ಚಲೋ’ ನಡೆಸುವುದಾಗಿ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಕಾಶ್ ರಾಜ್, ಮತದಾರರ ಪಟ್ಟಿಯಿಂದ ಅರ್ಹ ನಾಗರಿಕರ ಹೆಸರುಗಳು ಕೈಬಿಡುವ ಸಾಧ್ಯತೆ ಕುರಿತು ಆತಂಕ ವ್ಯಕ್ತಪಡಿಸಿದರು. ಪ್ರಕ್ರಿಯೆಯಲ್ಲಿ ಹಲವು ಲೋಪಗಳಿವೆ ಎಂದು […] The post SIR ವಿರುದ್ಧ ಸಮರಕ್ಕೆ ಸಜ್ಜಾದ ಪ್ರಕಾಶ್ ರಾಜ್: ಸೆ.1ರಂದು ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಅರೆಸ್ಟ್
Next Article
ಕರ್ನಾಟಕಕ್ಕೆ ಮತ್ತೆ ‘ಕಾವೇರಿ ಸಂಕಷ್ಟ’: ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWMA ಸೂಚನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment