ಮೈಸೂರಿನಲ್ಲಿ SIR ಪ್ರಕ್ರಿಯೆ: ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡ ಅಧಿಕಾರಿಗಳು

3 months ago

37

0

ಮೈಸೂರು,ಜುಲೈ,1,2026 (www.justkannada.in): ಮೈಸೂರು ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಾರಂಭಗೊಂಡಿದ್ದು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು. ಈ ಸಂಬಂಧ ಜಿಲ್ಲೆಯ ಮತದಾರರ ಪಟ್ಟಿಯ ವೀಕ್ಷಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಅವರು ಜಿಲ್ಲೆಗೆ ಭೇಟಿ ನೀಡಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಕಾರ್ಯದ ಪ್ರಸ್ತುತ ಹಂತದ ಗಣಿಕೆ ನಮೂನೆ (Enumeration Form – EF)ಗಳನ್ನು ಮತದಾರರಿಗೆ ಹಂಚಿಕೆ ಮಾಡುವ ಕಾರ್ಯದ ಕುರಿತು ಜಿಲ್ಲೆಯ ಜಿಲ್ಲಾಧಿಕಾರಿಗಳಿಂದ […] The post ಮೈಸೂರಿನಲ್ಲಿ SIR ಪ್ರಕ್ರಿಯೆ: ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡ ಅಧಿಕಾರಿಗಳು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಆಷಾಢ ಶುಕ್ರವಾರ: ಈ ಬಾರಿ ಮೊಬೈಲ್ ಆ್ಯಪ್ ಮೂಲಕವೂ ಟಿಕೆಟ್ ಖರೀದಿಗೆ ಅವಕಾಶ- ಸಚಿವ ಯತೀಂದ್ರ ಸಿದ್ದರಾಮಯ್ಯ
Next Article
ಸುಪ್ರೀಂ ಆದೇಶದ ಮೇರೆಗೆ ಫುಟ್ ಪಾತ್ ತೆರವು ಕಾರ್ಯಾಚರಣೆ- ಸಚಿವ ಕೃಷ್ಣಭೈರೇಗೌಡ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment