ಹರಿಹರ ಎಸ್.ಐ.ಆರ್.(SIR) ಮೇಲ್ವಿಚಾರಣೆಗೆ ನಂದಿಗಾವಿ ಶ್ರೀನಿವಾಸ್ ನೇಮಕ

4 months ago

64

0

ಹರಿಹರ: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ವಿಶೇಷ ಪರಿಷ್ಕರಣಾ ಪ್ರಕ್ರಿಯೆಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಗಂಭೀರವಾಗಿ ಪರಿಗಣಿಸಿದ್ದು, ಕೆಲವು ರಾಜ್ಯಗಳಲ್ಲಿ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುತ್ತಿರುವ ಕುರಿತು ವ್ಯಕ್ತವಾಗಿರುವ ಆತಂಕದ ಹಿನ್ನೆಲೆಯಲ್ಲಿ ಎಸ್.ಐ.ಆರ್. ಮೇಲ್ವಿಚಾರಣಾ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ. ಈ ಸಮಿತಿಯಡಿಯಲ್ಲಿ ಹರಿಹರ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಹರಿಹರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ನಂದಿಗಾವಿ ಶ್ರೀನಿವಾಸ್ ಅವರನ್ನು ಕೆಪಿಸಿಸಿ ನೇಮಕ ಮಾಡಿ ಆದೇಶಿಸಿದೆ. ಬೆಂಗಳೂರು ವಿಭಾಗದ ಮುಖ್ಯ ಮೇಲ್ವಿಚಾರಕರಾಗಿ ಮಾಜಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಪ್ರತಿಯೊಬ್ಬ ವಿದ್ಯಾರ್ಥಿಯು ಸ್ಪರ್ಧಾತ್ಮಕ ಯುಗಕ್ಕೆ  ಸಜ್ಜಾಗಬೇಕು : ಮಧು ಮಾದೇಗೌಡ
Next Article
SIR ಉದ್ದೇಶ ಬಡವರ ಮತ ಕಸಿಯುವುದಲ್ಲ: ಆಧಾರ ರಹಿತ ಆರೋಪ ಸಲ್ಲದು- ಕೋಟಾ ಶ್ರೀನಿವಾಸ್ ಪೂಜಾರಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment