ವಿಶೇಷ ತೀವ್ರ ಪರಿಷ್ಕರಣೆ ಹೆಸರಿನಲ್ಲಿ ಸಾಮೂಹಿಕ ಮತ ಹತ್ಯೆ: SIR ವಿರೋಧಿ ಕರ್ನಾಟಕ ಆಕ್ರೋಶ

2 months ago

47

0

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹೆಸರಿನಲ್ಲಿ ನಡೆಯುತ್ತಿರುವುದು ಪರಿಷ್ಕರಣೆ ಅಲ್ಲ. ಸಾಮೂಹಿಕ‌ ಮತಗಳ‌ ಹತ್ಯೆ. ಈ ಪ್ರಕ್ರಿಯೆ ಪ್ರಜಾಪ್ರಭುತ್ವ ವಿರೋಧಿ ಮತ್ತು ಅವೈಜ್ಞಾನಿಕವಾದದ್ದು.‌ ಕರ್ನಾಟಕದಲ್ಲಿ ಬಿಹಾರ ಮತ್ತು ಬಂಗಾಳಕ್ಕಿಂತಲೂ ಹೆಚ್ಚಿನ ಅನಾಹುತವನ್ನು ಎಸ್‌ಐಆರ್ ತಂದೊಡ್ಡುತ್ತಿದೆ ಎಂದು ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯ ಮುಖಂಡ ನೂರ್ ಶ್ರೀಧರ್ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ವೇದಿಕೆಯ ಹಲವು ಮುಖಂಡರು ಸುದ್ದಿಗೋಷ್ಠಿ ನಡೆಸಿದ್ದಾರೆ. ಚುನಾವಣಾ ಆಯೋಗವೇ ಬಿಡುಗಡೆ ಮಾಡಿರುವ ಆಘಾತಕಾರಿ ಅಂಕಿ-ಅಂಶಗಳನ್ನು ಮುಂದಿಟ್ಟು, ರಾಜ್ಯದ ಕೋಟ್ಯಂತರ ಜೀವಂತ […] The post ವಿಶೇಷ ತೀವ್ರ ಪರಿಷ್ಕರಣೆ ಹೆಸರಿನಲ್ಲಿ ಸಾಮೂಹಿಕ ಮತ ಹತ್ಯೆ: SIR ವಿರೋಧಿ ಕರ್ನಾಟಕ ಆಕ್ರೋಶ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮೇಕೆದಾಟು ಅಣೆಕಟ್ಟೆ ನಿರ್ಮಾಣ ತಡೆಯಲು ಸಾಧ್ಯವಿಲ್ಲ; ಕಾವೇರಿ ನಮ್ಮ ಹಕ್ಕು: ಶಾಸಕ ಪಿ. ರವಿಕುಮಾರ್ ಗೌಡ
Next Article
ತಾಯಿಯ ಹಾಲೇ ಮಗುವಿನ ಮೊದಲ ನೈಸರ್ಗಿಕ ಲಸಿಕೆ : ಕೆ. ಆರ್. ನಂದಿನಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment