ನಾಳೆಯಿಂದ ರಾಜ್ಯದಲ್ಲಿ SIR ಪ್ರಕ್ರಿಯೆ ಆರಂಭ

3 months ago

37

0

ಬೆಂಗಳೂರು (ಜೂನ್ 29): ರಾಜ್ಯದ ಮತದಾರರ ಪಟ್ಟಿಯನ್ನು ಮತ್ತಷ್ಟು ನಿಖರ ಮತ್ತು ಪಾರದರ್ಶಕವಾಗಿಸುವ ಉದ್ದೇಶದಿಂದ ಕರ್ನಾಟಕದಲ್ಲಿ ನಾಳೆ ಮಂಗಳವಾರ (ಜೂನ್ 30)ದಿಂದ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ಆರಂಭವಾಗಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ. ಈ ವಿಶೇಷ ಪರಿಷ್ಕರಣೆ ವೇಳೆ ರಾಜ್ಯದ 5,55,74,064 ಮತದಾರರ ಮಾಹಿತಿಯನ್ನು ಪರಿಶೀಲಿಸಲಾಗುತ್ತದೆ. ಇದಕ್ಕಾಗಿ 59,050ಕ್ಕೂ ಹೆಚ್ಚು ಮತಗಟ್ಟೆ ಮಟ್ಟದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕರಾವಳಿಯಲ್ಲಿ ಮಳೆ ಮುನ್ಸೂಚನೆ: ಅರೆಂಜ್ ಅಲರ್ಟ್ ಘೋಷಣೆ!
Next Article
ಬಿ.ವೈ. ವಿಜಯೇಂದ್ರ ವಿರುದ್ಧ ನಡೀತಿದ್ಯಾ ಸಂಚು? ಸದಾನಂದಗೌಡರದ್ದು ಎನ್ನಲಾದ ಆಡಿಯೋ ರಿಲೀಸ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment