ವಿಶ್ವಕಪ್ ಹೀರೋಗೆ ಒಲಿದ ನಾಯಕತ್ವದ ಅದೃಷ್ಟ: SRH ತಂಡದಲ್ಲಿ ಹೊಸ ಯುಗ ಆರಂಭ

7 months ago

71

0

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಐಪಿಎಲ್ ಮಹಾಸಮರ ಆರಂಭಕ್ಕೂ ಮುನ್ನವೇ ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ತಂಡದ ಯಶಸ್ವಿ ನಾಯಕ, ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯ ಆರಂಭಿಕ ಪಂದ್ಯಗಳಿಂದ ಹೊರಬಿದ್ದಿದ್ದು, ಅವರ ಬದಲಿಗೆ ಸ್ಫೋಟಕ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಅವರನ್ನು ನೂತನ ನಾಯಕನನ್ನಾಗಿ ನೇಮಕ ಮಾಡಲಾಗಿದೆ. ಕಳೆದ ಆವೃತ್ತಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಪ್ಯಾಟ್ ಕಮ್ಮಿನ್ಸ್ ಇಂಜುರಿಯಿಂದಾಗಿ ಅಲಭ್ಯರಾಗುವುದು ಖಚಿತವಾಗುತ್ತಿದ್ದಂತೆಯೇ, ಹೈದರಾಬಾದ್ ತಂಡಕ್ಕೆ ಹೊಸ ಸಾರಥಿಯ ಹುಡುಕಾಟ ಶುರುವಾಗಿತ್ತು. […] The post ವಿಶ್ವಕಪ್ ಹೀರೋಗೆ ಒಲಿದ ನಾಯಕತ್ವದ ಅದೃಷ್ಟ: SRH ತಂಡದಲ್ಲಿ ಹೊಸ ಯುಗ ಆರಂಭ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
Click here to Read More
Previous Article
ನಮಗೆ ಗೆಲುವೇ ಮಾನದಂಡ: ಸಿಎಂ,ಡಿಸಿಎಂ, ಹೈಕಮಾಂಡ್ ತೀರ್ಮಾನಕ್ಕೆ ಬದ್ದ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Next Article
ನವೋದಯ ಪ್ರವೇಶ ಪರೀಕ್ಷೆ: ಜಿಗಳಿಯ ಗುರುಧ್ಯಾನ ವಿದ್ಯಾಸಂಸ್ಥೆಯ 13 ವಿದ್ಯಾರ್ಥಿಗಳು ಆಯ್ಕೆ

Related ಕ್ರಿಕೆಟ್ Updates:

Are you sure? You want to delete this comment..! Remove Cancel

Comments (0)

    Leave a comment