ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ SRH ತಂಡದಲ್ಲಿ ಬಿಗ್ ಚೇಂಜ್: ಇಬ್ಬರು ಹೊಸ ಪ್ಲೇಯರ್ಸ್ ಎಂಟ್ರಿ

6 months ago

62

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ 27ನೇ ಪಂದ್ಯಕ್ಕೂ ಮುನ್ನ ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಮಹತ್ವದ ಬದಲಾವಣೆ ನಡೆದಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಹೋರಾಟಕ್ಕೆ ಸಜ್ಜಾಗಿರುವ ಎಸ್‌ಆರ್‌ಎಚ್, ಗಾಯದ ಸಮಸ್ಯೆಯಿಂದ ಇಬ್ಬರು ಆಟಗಾರರನ್ನು ಕಳೆದುಕೊಂಡು, ಅವರ ಬದಲಿಗೆ ಹೊಸ ವಿದೇಶಿ ಆಟಗಾರರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಇಂಗ್ಲೆಂಡ್ ವೇಗಿ ಡೇವಿಡ್ ಪೇನ್ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಸ್ಥಾನಕ್ಕೆ ದಕ್ಷಿಣ ಆಫ್ರಿಕಾ ವೇಗದ ಬೌಲರ್ ಜೆರಾಲ್ಡ್ ಕೋಟ್ಝಿ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಇನ್ನೊಂದೆಡೆ, ಇಂಗ್ಲೆಂಡ್ ಆಲ್‌ರೌಂಡರ್ […] The post ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ SRH ತಂಡದಲ್ಲಿ ಬಿಗ್ ಚೇಂಜ್: ಇಬ್ಬರು ಹೊಸ ಪ್ಲೇಯರ್ಸ್ ಎಂಟ್ರಿ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
Click here to Read More
Previous Article
ಹಾದನೂರು ಗ್ರಾಮದಲ್ಲಿ ಮತ್ತೆ ಹುಲಿ ಕಾಟ: ಗ್ರಾಮಸ್ಥರಲ್ಲಿ ಆತಂಕ
Next Article
GT vs KKR | ಗಿಲ್ ಬ್ಯಾಟಿಂಗ್ ಅಬ್ಬರಕ್ಕೆ ಕೆಕೆಆರ್ ಗಡಗಡ: ಸೋಲಿನ ಸರಣಿಯಿಂದ ಕಂಗಾಲಾದ ರಹಾನೆ ಪಡೆ

Related ಕ್ರಿಕೆಟ್ Updates:

Are you sure? You want to delete this comment..! Remove Cancel

Comments (0)

    Leave a comment