ಕರಾಮುವಿಯಿಂದ ಬ್ಯಾಂಕಿಂಗ್ , SSC, RRB ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

19 hours ago

9

0

ಮೈಸೂರು,ನವೆಂಬರ್,2,2026 (www.justkannada.in): ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಮತ್ತು ವಿವಿಧ ಬ್ಯಾಂಕಿಂಗ್ ಪರೀಕ್ಷೆಗಳಿಗೆ ತಯಾರಿ ಆರಂಭಿಸಿರುವವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು 45 ದಿನಗಳ ತರಬೇತಿಯನ್ನು ಹಮ್ಮಿಕೊಂಡಿದೆ. ವಿವಿಧ ರಾಷ್ಟ್ರೀಯ ಹಾಗೂ ಖಾಸಗಿ ವಲಯದ ಬ್ಯಾಂಕ್‌ ಗಳು, ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ (ಎಸ್‌ಎಸ್‌ಸಿ) ಮತ್ತು ರೈಲ್ವೆ ನೇಮಕಾತಿ ಮಂಡಳಿಯ (ಆರ್‌ಆರ್‌ಬಿ) ನಾನಾ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿವೆ. ಈ ತರಬೇತಿಯಲ್ಲಿ ಬ್ಯಾಂಕಿಂಗ್ ತಜ್ಞರು, ಪರೀಕ್ಷೆಗಳಲ್ಲಿ ಉತ್ತೀರ್ಣರಾದವರು, ವಿವಿಧ ವಿಷಯಗಳ ಪರಿಣಿತರು ಹಾಗೂ […]
Click here to Read More
Previous Article
ರಾಹುಲ್ ಗಾಂಧಿ ಭೇಟಿ ವೇಳೆ ಸ್ಟಿಂಗ್ ಬಗ್ಗೆ ಚರ್ಚಿಸಿಲ್ಲ-ಮಾಜಿ ಸಿಎಂ ಸಿದ್ದರಾಮಯ್ಯ
Next Article
ನನ್ನ ಮೇಲೆ IT, ED ದಾಳಿಗೆ ಸಂಚು: ಕೇಂದ್ರ ಸಚಿವರೊಬ್ಬರಿಂದ ಒತ್ತಡ- ಗೃಹ ಸಚಿವ ಪ್ರಿಯಾಂಕ್ ಖರ್ಗೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment