ರೈಲ್ವೆ ಹಳಿ ಡಂಪಿಂಗ್‌ಗೆ ಬ್ರೇಕ್: SWR-GBA ಜಂಟಿ ಕಾರ್ಯಾಚರಣೆ ಆರಂಭ

2 months ago

28

0

ಬೆಂಗಳೂರು ನಗರದಲ್ಲಿ ರೈಲ್ವೆ ಹಳಿಗಳ ಪಕ್ಕ ಹಾಗೂ ರೈಲ್ವೆ ಆವರಣದಲ್ಲಿ ಅಕ್ರಮವಾಗಿ ಕಸ ಸುರಿಯುವವರ ವಿರುದ್ಧ  ಕಠಿಣ ಕ್ರಮ ಜಾರಿಗೆ ಬರಲಿದೆ. ಸಾರ್ವಜನಿಕರು ಮತ್ತು ವಾಹನ ಸವಾರರು ನಿಯಮ ಉಲ್ಲಂಘಿಸಿ ತ್ಯಾಜ್ಯ ಎಸೆಯುವುದನ್ನು ತಡೆಯಲು ನೈರುತ್ಯ ರೈಲ್ವೆ (SWR) ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಲು ಮುಂದಾಗಿವೆ. ಇದುವರೆಗೆ ಇಂತಹ ಪ್ರಕರಣಗಳಲ್ಲಿ ದಂಡ ವಿಧಿಸುವ ಕ್ರಮ ಜಾರಿಯಲ್ಲಿದ್ದರೂ, ಇನ್ನು ಮುಂದೆ ತ್ಯಾಜ್ಯ ಸಾಗಿಸಲು ಬಳಸಿದ ವಾಹನಗಳನ್ನೇ ಮುಟ್ಟುಗೋಲು ಹಾಕಿಕೊಳ್ಳುವಂತಹ ಕಠಿಣ ಕ್ರಮಗಳನ್ನು ಕೈಗೊಳ್ಳಲು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಳೆ ಬರಲಿಲ್ಲ, ಮೆಣಸು ಬೆಳೆಯಲಿಲ್ಲ: ಕೊಡಗು ರೈತರಲ್ಲಿ ಹೆಚ್ಚಿದ ಆತಂಕ
Next Article
ರಾಜ್ಯದಲ್ಲಿ ಮಳೆಯ ಅಬ್ಬರ: ಜಲಾಶಯಗಳಿಗೆ ಹೆಚ್ಚಿದ ಒಳಹರಿವು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment