ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ

2 months ago

42

0

ಕೃಷ್ಣನಗರ: ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯ ನ್ಯಾಯಾಲಯದಿಂದ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ದ್ವೇಷಪೂರಿತ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಾಲಯದ ಹಲವು ಸಮನ್ಸ್‌ಗಳನ್ನು ಪಾಲಿಸದೆ ವಿಚಾರಣೆಗೆ ಗೈರಾಗಿರುವ ಹಿನ್ನೆಲೆ ಅವರ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಗೊಳಿಸಲು ಕೃಷ್ಣನಗರದ 3ನೇ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶಿಸಿದೆ. ವಾರೆಂಟ್ ಜಾರಿಯಾದ ಕುರಿತು ವರದಿಯನ್ನು ಆಗಸ್ಟ್ 28ರೊಳಗೆ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ. ಮಹುವಾ ಮೊಯಿತ್ರಾ ವಿರುದ್ಧದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಭಾರತೀಯ ಸಂವಿಧಾನದ ತರಗತಿ 06 | ಒಕ್ಕೂಟ ವ್ಯವಸ್ಥೆ | ಅಧಿಕಾರಗಳ ಹಂಚಿಕೆ | ಹಣಕಾಸು ಆಯೋಗ | PRI | ULBs | ವಿಜಯೀಭವ
Next Article
ದೆಹಲಿಯ CNG ಬಂಕ್‌ನಲ್ಲಿ ಭಾರೀ ಸ್ಫೋಟ: ಟ್ರಕ್‌ಗೆ ಇಂಧನ ತುಂಬಿಸುವಾಗ ಮೂವರು ಸಾ*ವು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment