ಮೈಸೂರು TO ಹೈದರಾಬಾದ್ : ಅತಿ ಶೀಘ್ರದಲ್ಲೇ ಮತ್ತೊಂದು ವಿಮಾನ ಸಂಚಾರ ಆರಂಭ

6 months ago

44

0

ಮೈಸೂರು, ಏಪ್ರಿಲ್,16,2026 (www.justkannada.in):  ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಸಾಂಸ್ಕೃತಿಕ ರಾಜಧಾನಿಯ ನಾಗರಿಕರಿಗೆ ಮತ್ತೊಂದು ಖುಷಿ ಬಂದಿದೆ. ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ ಗೆ ಮತ್ತೊಂದು ವಿಮಾನ ಸಂಚಾರ ಅತಿ ಶೀಘ್ರದಲ್ಲೇ ಆರಂಭವಾಗಲಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಮೈಸೂರಿನಿಂದ ಹೈದರಾಬಾದ್‌ ಗೆ ಮೇ 1ರಿಂದ ಈ  ವಿಮಾನ ಸೇವೆ ಆರಂಭವಾಗಲಿದೆ. ಮಧ್ಯಾಹ್ನ 2.20ಕ್ಕೆ ಮೈಸೂರು ವಿಮಾನ ನಿಲ್ದಾಣದಿಂದ ಹೊರಡಲಿರುವ ವಿಮಾನ ಮಧ್ಯಾಹ್ನ ನಾಲ್ಕು ಗಂಟೆಗೆ ಹೈದರಾಬಾದ್‌ ತಲುಪಲಿದೆ. […] The post ಮೈಸೂರು TO ಹೈದರಾಬಾದ್ : ಅತಿ ಶೀಘ್ರದಲ್ಲೇ ಮತ್ತೊಂದು ವಿಮಾನ ಸಂಚಾರ ಆರಂಭ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ
Next Article
ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ತಿ.ನರಸೀಪುರ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment