ತಿರುಮಲ ಬ್ರಹ್ಮೋತ್ಸವ ಸಂಭ್ರಮ: ಭಕ್ತರಿಗಾಗಿ TTD-ಪೊಲೀಸ್ ಇಲಾಖೆಯಿಂದ ವಿಶೇಷ ವ್ಯವಸ್ಥೆ

1 month ago

30

0

ತಿರುಮಲದಲ್ಲಿ ವಾರ್ಷಿಕ ಸಲಕಟ್ಲ ಬ್ರಹ್ಮೋತ್ಸವದ ಸಂಭ್ರಮ ಕಳೆಗಟ್ಟಿದ್ದು, ಗರುಡ ಸೇವೆ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ತಿರುಮಲಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ತಿರುಮಲ ತಿರುಪತಿ ದೇವಸ್ಥಾನ (TTD) ಹಾಗೂ ಪೊಲೀಸ್ ಇಲಾಖೆ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿವೆ. ಭಕ್ತರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಹಾಗೂ ಘಾಟ್‌ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗದಂತೆ ದ್ವಿಚಕ್ರ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸೆಪ್ಟೆಂಬರ್ 18ರ ರಾತ್ರಿ 9 […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಶಾಕ್ : ಉಪಚುನಾವಣೆಯಿಂದ ಹಿಂದೆ ಸರಿದ ಮತ್ತೋರ್ವ ಅಭ್ಯರ್ಥಿ
Next Article
AI in School: ಶಾಲಾ ಮಕ್ಕಳಿಗೆ ಎಐ ಕಲಿಸೋದು ಬೇಡ! ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಶಿಕ್ಷಣ ತಜ್ಞರ ವಿರೋಧ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment