ಖಾಲಿಯಾಗುತ್ತಿವೆ ಸರ್ಕಾರಿ ಶಾಲೆಗಳು: UDISE+ ವರದಿ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಜೋಶಿ ವಾಗ್ದಾಳಿ!

3 months ago

46

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಕುಸಿಯುತ್ತಿರುವುದಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ವೈಫಲ್ಯ ಮತ್ತು ದಿವಾಳಿತನಕ್ಕೆ ಸಾಕ್ಷಿ ಎಂದು ಅವರು ತೀವ್ರವಾಗಿ ಕಿಡಿಕಾರಿದ್ದಾರೆ. ಕೇಂದ್ರ ಸರ್ಕಾರದ ಇತ್ತೀಚಿನ ಯುಡೈಸ್ ಪ್ಲಸ್ (UDISE+) ವರದಿಯನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದಾಖಲಾತಿ ಕುಸಿತದ ಆತಂಕಕಾರಿ ಅಂಕಿ-ಅಂಶ:‌ […] The post ಖಾಲಿಯಾಗುತ್ತಿವೆ ಸರ್ಕಾರಿ ಶಾಲೆಗಳು: UDISE+ ವರದಿ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಜೋಶಿ ವಾಗ್ದಾಳಿ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಜಿಲ್ಲಾ ಪ್ರವಾಸದ ಹೆಸರಲ್ಲಿ ಮತದಾರರ ಪಟ್ಟಿ ಅಕ್ರಮ? ಸಿಎಂ ವಿರುದ್ಧ ಹೆಚ್‌ಡಿಕೆ ಗಂಭೀರ ಆರೋಪ
Next Article
ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದ ಕಂದಮ್ಮ, ಸರ್ಕಾರಿ ಆಸ್ಪತ್ರೆಗೆ ಕರೆತಂದ್ರೆ ವೈದ್ಯರೇ ಇಲ್ಲ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment