UG CET 2026 ಫಲಿತಾಂಶ ಪ್ರಕಟ: ಟಾಪರ್ ಪಟ್ಟಿಯಲ್ಲಿ ಹೆಣ್ಣು ಮಕ್ಕಳದ್ದೇ ಮೇಲುಗೈ

4 months ago

32

0

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (UGCET) ಫಲಿತಾಂಶ (result) ಬಿಡುಗಡೆಯಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಫಲಿತಾಂಶ ಪ್ರಕಟಿಸಿದ್ದು, ಈ ಬಾರಿಯೂ ಹೆಣ್ಣು ಮಕ್ಕಳೇ ಅಗ್ರಸ್ಥಾನಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ರಾಜ್ಯಾದ್ಯಂತ ಸ್ಪರ್ಧಾತ್ಮಕವಾಗಿದ್ದ ಈ ಪರೀಕ್ಷೆಯಲ್ಲಿ ಬೆಂಗಳೂರಿನ ವಿದ್ಯಾರ್ಥಿಗಳು ಹೆಚ್ಚಿನ ಸಾಧನೆ ಮಾಡಿದ್ದು, ಹಲವು ಟಾಪರ್ ಸ್ಥಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಶಿಕ್ಷಣ ಸಂಸ್ಥೆಗಳ ಮಟ್ಟದಲ್ಲಿಯೂ ಬೆಂಗಳೂರಿನ ಪ್ರತಿಷ್ಠಿತ ಕಾಲೇಜುಗಳು ಮುಂಚೂಣಿಯಲ್ಲಿ ಕಾಣಿಸಿಕೊಂಡಿವೆ. ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯ ಟಾಪರ್ – ತನಿಷಾ ಕಾರ್ತಿಕ್ ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಜಯನಗರದಲ್ಲಿರುವ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಖಾತೆ ಹಂಚಿಕೆ ಅಸಮಾಧಾನ: ದೆಹಲಿ ನಾಯಕರ ಕರೆಗೂ ಬಗ್ಗದ ರಾಮಲಿಂಗಾರೆಡ್ಡಿ; ಇಂದು ಅಂತಿಮ ನಿರ್ಧಾರ ಪ್ರಕಟ?
Next Article
ಇಂದು ಸಂಜೆ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್: ಖಾತೆ ಹಂಚಿಕೆ ಗೊಂದಲಕ್ಕೆ ಬ್ರೇಕ್!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment