ಪರೀಕ್ಷೆ ಮುಗಿದ ಐದೇ ನಿಮಿಷದಲ್ಲಿ ಫಲಿತಾಂಶ ಪ್ರಕಟಿಸಿ ಇತಿಹಾಸ ಸೃಷ್ಟಿಸಿದ VTU

3 months ago

39

0

ಬೆಂಗಳೂರು,ಜೂನ್,30,2026 (www.justkannada.in): ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) 6ನೇ ಸೆಮಿಸ್ಟರ್ ಎಂಜಿನಿಯರಿಂಗ್ ಪರೀಕ್ಷೆ ಮುಗಿದ ಕೇವಲ 5 ನಿಮಿಷದೊಳಗೆ ಫಲಿತಾಂಶ ಪ್ರಕಟಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ. ಫಲಿತಾಂಶವನ್ನು ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಹಾಗೂ ಕುಲಸಚಿವ(ಮೌಲ್ಯಮಾಪನ) ಪ್ರೊ.ಯು.ಜೆ.ಉಜ್ವಲ್ ಹಾಗೂ ಕುಲಸಚಿವ ಡಾ.ಪ್ರಸಾದ ಬಿ. ರಾಂಪುರೆ ಜಂಟಿಯಾಗಿ ಬಿಡುಗಡೆ ಮಾಡಿದರು. ಆ ಮೂಲಕ ಈ ಹಿಂದೆ ಸೃಷ್ಟಿಸಿದ್ದ ಎಲ್ಲಾ ದಾಖಲೆಗಳನ್ನು ವಿಟಿಯು ಮುರಿದಿದೆ. ಬಿ.ಇ. ಮತ್ತು ಬಿ.ಟೆಕ್ 6ನೇ ಸೆಮಿಸ್ಟರ್ ಪರೀಕ್ಷೆಗೆ 60,856 ವಿದ್ಯಾರ್ಥಿಗಳು ಹಾಜರಾಗಿದ್ದರು. ಮಂಗಳವಾರ ಸಂಜೆ 5.30ಕ್ಕೆ […] The post ಪರೀಕ್ಷೆ ಮುಗಿದ ಐದೇ ನಿಮಿಷದಲ್ಲಿ ಫಲಿತಾಂಶ ಪ್ರಕಟಿಸಿ ಇತಿಹಾಸ ಸೃಷ್ಟಿಸಿದ VTU appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
2028ರ ವೇಳೆಗೆ ಮಾದಕ ವಸ್ತು ಮುಕ್ತ- ನಶೆ ಮುಕ್ತ ಕರ್ನಾಟಕ ನಮ್ಮ ಗುರಿ: ಸಿಎಂ ಡಿ.ಕೆ ಶಿವಕುಮಾರ್
Next Article
ರೇಷ್ಮೆ ಕೃಷಿಯು ರೈತ ಸಮುದಾಯಕ್ಕೆ ಜೀವನೋಪಾಯವಾಗಿದೆ- ಆಯುಕ್ತೆ ಶಿಲ್ಪಾನಾಗ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment