VTU ಫಲಿತಾಂಶ: ಹೊಸ ದಾಖಲೆಗೆ ಕೌಂಟ್ ಡೌನ್

3 months ago

35

0

ಬೆಂಗಳೂರು, ಜೂನ್,30,2026 (www.justkannada.in): ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಮತ್ತೊಮ್ಮೆ ದೇಶದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಲು ಸಜ್ಜಾಗಿದೆ. ಇಂದು ನಡೆಯುತ್ತಿರುವ ಎಂಜಿನಿಯರಿಂಗ್ 6ನೇ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶವನ್ನು ಪರೀಕ್ಷೆ ಮುಗಿದ ಕೇವಲ ಐದು ನಿಮಿಷಗಳಲ್ಲೇ ಪ್ರಕಟಿಸಲು ವಿಟಿಯು ಸಿದ್ಧತೆ ನಡೆಸಿದೆ. ಇಂದು ಸಂಜೆ 5.30ಕ್ಕೆ 6ನೇ ಸೆಮಿಸ್ಟರ್ ಪರೀಕ್ಷೆ ಮುಕ್ತಾಯಗೊಳ್ಳಲಿದ್ದು, ಸಂಜೆ 5.35ಕ್ಕೆ ಫಲಿತಾಂಶವನ್ನು ಪ್ರಕಟಿಸುವ ಗುರಿಯನ್ನು ವಿಟಿಯು ಹೊಂದಿದೆ. ಈ ಪರೀಕ್ಷೆಗೆ ರಾಜ್ಯದ ವಿವಿಧ ಎಂಜಿನಿಯರಿಂಗ್ ಕಾಲೇಜುಗಳಿಂದ ಸುಮಾರು 60 ಸಾವಿರ […] The post VTU ಫಲಿತಾಂಶ: ಹೊಸ ದಾಖಲೆಗೆ ಕೌಂಟ್ ಡೌನ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಜೆಡಿಎಸ್-ಬಿಜೆಪಿ ಗೂಂಡಾವರ್ತನೆ; ಸಿದ್ದು ಎದುರು ಕಣ್ಣೀರಿಟ್ಟ ಪ್ರದೀಪ್
Next Article
SNACKS| ತರಕಾರಿ ತಿನ್ನದ ಮಕ್ಕಳಿಗೆ ಈ ರೀತಿ ರವೆ ಟೋಸ್ಟ್ ಮಾಡಿಕೊಡಿ, ಹೇಳ್ದೆ ಕೇಳ್ದೆ ಪ್ಲೇಟ್ ಖಾಲಿ ಮಾಡ್ತಾರೆ!

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment