WEATHER | ರಾಜ್ಯದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಉಷ್ಣಾಂಶ ಅಧಿಕ, ಆರೋಗ್ಯ ಜಾಗ್ರತೆ

6 months ago

55

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ನಿನ್ನೆಯಷ್ಟೇ ಮಳೆಯ ಸಿಂಚನವಾಗಿದೆ. ಆದರೆ ಈ ಎರಡು ಭಾಗದಲ್ಲಿ ಇನ್ನೆರಡು ದಿನ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಏ.10 ರಿಂದ 12 ರ ವರೆಗೆ ಬಿಸಿಗಾಳಿ ಬೀಸುವ ಸೂಚನೆ ನೀಡಿದ್ದು, ಅಧಿಕ ಉಷ್ಣಾಂಶ ದಾಖಲಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಕರಾವಳಿ ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. The post WEATHER | ರಾಜ್ಯದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಉಷ್ಣಾಂಶ ಅಧಿಕ, ಆರೋಗ್ಯ ಜಾಗ್ರತೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದಿನ ಭವಿಷ್ಯ | ಏಪ್ರಿಲ್ 11 | ವ್ಯರ್ಥ ಖರ್ಚುಗಳು, ವ್ಯವಹಾರ ಮತ್ತು ಉದ್ಯೋಗದಲ್ಲಿ ಗೊಂದಲದ ವಾತಾವರಣ
Next Article
ಚಿತ್ರದುರ್ಗ: ಏಪ್ರಿಲ್ 20 ರಿಂದ ಸರಣಿ ಜಯಂತಿ ಆಚರಣೆ; ಎಸಿ ಡಾ. ಕೆ.ಜೆ. ಕಾಂತರಾಜ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment