WEATHER | ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಸಾಧ್ಯತೆ, ತಂಪಾದ ವಾತಾವರಣ

5 months ago

27

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ನಾಲ್ಕು ದಿನ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಹಾಗೂ ಮಿಂಚು ಸಹಿತ ಮಳೆ ಬೀಳಲಿದೆ. ಇದು ಎಲ್ಲ ಜಿಲ್ಲೆಗಳ ಪರಿಸ್ಥಿತಿ ಅಲ್ಲ, ಹಲವು ಜಿಲ್ಲೆಗಳಲ್ಲಿ ಮತ್ತದೇ ಬಿಸಿಲು ಕಾಡಲಿದೆ. ಹವಾಮಾನದಲ್ಲಿ ಬದಲಾವಣೆಗಳು ಸಂಭವಿಸುತ್ತಿದ್ದು, ಜನ ಆರೋಗ್ಯದ ಕಡೆ ಹೆಚ್ಚಿನ ಗಮನ ವಹಿಸುವುದು ಉತ್ತಮವಾಗಿದೆ. The post WEATHER | ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಸಾಧ್ಯತೆ, ತಂಪಾದ ವಾತಾವರಣ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Model Code of Conduct (MCC)
Next Article
Medical Termination of Pregnancy (MTP) Act

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment