WEATHER | ರಾಜ್ಯದಲ್ಲಿ ಮಳೆರಾಯನ ಮೆರವಣಿಗೆ ಶುರು: ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಮಳೆ-ಗಾಳಿ ಅಲರ್ಟ್‌!

4 months ago

38

0

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮತ್ತಷ್ಟು ಚುರುಕುಗೊಂಡಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮತ್ತು ಬಿರುಗಾಳಿಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಕೆಲವು ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿಯಲ್ಲಿ ವರುಣನ ಅಬ್ಬರ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಸಮುದ್ರ ತೀರ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, […] The post WEATHER | ರಾಜ್ಯದಲ್ಲಿ ಮಳೆರಾಯನ ಮೆರವಣಿಗೆ ಶುರು: ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಮಳೆ-ಗಾಳಿ ಅಲರ್ಟ್‌! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸಿಎಂ ಕುರ್ಚಿ ರೇಸ್‌ಗೆ ಇಂದು ಕ್ಲೈಮ್ಯಾಕ್ಸ್: ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಫೈನಲ್ ಫೈಸಲಾ
Next Article
UPSC Editorials Quiz : 30 May 2026

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment