WEATHER | ರಾಜ್ಯಕ್ಕೆ ಮುಂಗಾರಿನ ಮಸ್ತ್‌ ಎಂಟ್ರಿ, ಈ ಭಾಗಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

4 months ago

72

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯಕ್ಕೆ ಮುಂಗಾರು ಕಾಲಿಟ್ಟಿದ್ದು, ಮಳೆಯ ಅಬ್ಬರ ಜೋರಾಗಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕ ಮಳೆ ಸುರಿಯಲಿದೆ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅವಾಂತರ ಸೃಷ್ಟಿಯಾಗುವ ಸಾಧ್ಯತೆ ಇದ್ದು, ಜಾಗರೂಕತೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಕೂಡ ಹೆಚ್ಚಿರಲಿದ್ದು, ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಸೂಚನೆ ನೀಡಲಾಗಿದೆ. ಬೆಳಗಾವಿ, ಧಾರವಾಡ, […] The post WEATHER | ರಾಜ್ಯಕ್ಕೆ ಮುಂಗಾರಿನ ಮಸ್ತ್‌ ಎಂಟ್ರಿ, ಈ ಭಾಗಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಶಿವಮೊಗ್ಗ ಜಿಲ್ಲಾ ಸುದ್ದಿ! ಆಂಬುಲೆನ್ಸ್​, ಆಗುಂಬೆ, VISL, ವಿನೋಬನಗರದ ಘಟನೆಗಳ ಕಂಪ್ಲೀಟ್ ಡಿಟೇಲ್ಸ್​!
Next Article
ಇಂದು ಯುಜಿ ಸಿಇಟಿ-2026 ಫಲಿತಾಂಶ ಪ್ರಕಟ: ರಿಸಲ್ಟ್ ಲಿಂಕ್ ಹಾಗೂ ಸಮಯದ ವಿವರ ಇಲ್ಲಿದೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment