WEATHER | ರಾಜ್ಯದಲ್ಲಿ ಮುಂದಿನ 3 ದಿನ ವರುಣನ ಅಬ್ಬರ: ಕರಾವಳಿ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ!

3 months ago

30

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ನೈಋತ್ಯ ಮುಂಗಾರು ರಾಜ್ಯಾದ್ಯಂತ ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ವರುಣನ ಆರ್ಭಟ ಜೋರಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ. ಮುಖ್ಯವಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗುವ ಮುನ್ಸೂಚನೆ ಇರುವುದರಿಂದ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ 20 ಸೆಂ.ಮೀ ಗಿಂತ ಹೆಚ್ಚು ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು, ಶಿವಮೊಗ್ಗ, […] The post WEATHER | ರಾಜ್ಯದಲ್ಲಿ ಮುಂದಿನ 3 ದಿನ ವರುಣನ ಅಬ್ಬರ: ಕರಾವಳಿ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಟ್ರಾಫಿಕ್ ಫೈನ್ 50% ಡಿಸ್ಕೌಂಟ್‌: ಕೇವಲ 14 ದಿನದಲ್ಲಿ ಹರಿದುಬಂತು ಕೋಟಿ ಕೋಟಿ ಹಣ!
Next Article
Insights Weekly Essay Challenges 2026 – Week 24 – Art is the conscience of civilization.

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment