WEATHER | ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟ: ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

3 months ago

34

0

ಹೊಸದಿಗಂತ ಡಿಜಿಟಲ್ ಡೆಸ್ಕ್: ನೈಋತ್ಯ ಮುಂಗಾರು ಬಿರುಸುಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡಿಗೆ ಹೈ ಅಲರ್ಟ್ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಗುಡ್ಡ ಕುಸಿತದ ಆತಂಕ ಇರುವುದರಿಂದ ಸಾರ್ವಜನಿಕರು ಹಾಗೂ […] The post WEATHER | ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟ: ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕಾರವಾರದಲ್ಲಿ ಭೀಕರ ರಸ್ತೆ ಅಪಘಾತ: ಕ್ರೂಸರ್-ಲಾರಿ ಮುಖಾಮುಖಿ, 6 ಜನರ ದಾರುಣ ಸಾ*ವು
Next Article
🔴LIVE | Second Airport Location Will be in Bengaluru South: ಬೆಂಗಳೂರು ದಕ್ಷಿಣದಲ್ಲಿ 2ನೇ ಏರ್‌ಪೋರ್ಟ್!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment