WEATHER | ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲ ರಾಜ್ಯಗಳಲ್ಲಿಯೂ ಮೇ.9ರ ವರೆಗೆ ಮಳೆ

5 months ago

39

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮೇ ಒಂಬತ್ತರವರೆಗೆ ಜೋರು ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆ ಬೀಳಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿಯಲ್ಲಿ ಸಾಮಾನ್ಯ ಮಳೆ ಬೀಳಲಿದೆ. ಇನ್ನು ಬಾಗಲಕೋಟೆ, ಗದಗ, ಹಾವೇರಿ, ವಿಜಯಪುರ, ಬೆಳಗಾವಿ, ಬೀದರ್‌ ಹಾಗೂ ಧಾರವಾಡದಲ್ಲಿ ಎರಡು ದಿನ ಒಣಹವೆ ಇರಲಿದೆ. ರಾಜ್ಯದಲ್ಲಿ ಬಿಸಿಲು ಹಾಗೂ ಮಳೆ ಬೀಳುತ್ತಿದ್ದು, ಆರೋಗ್ಯದ ಕಡೆ ಗಮನಹರಿಸಬೇಕಿದೆ. The post WEATHER | ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲ ರಾಜ್ಯಗಳಲ್ಲಿಯೂ ಮೇ.9ರ ವರೆಗೆ ಮಳೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಜೋರು ಗುಡುಗು ಸಹಿತ ಮಳೆ, ಇನ್ನೂ ಮೂರು ದಿನ ಅಲರ್ಟ್‌
Next Article
ದಾವಣಗೆರೆ ದಕ್ಷಿಣ ಉಪಚುನಾವಣೆ: 7ನೇ ಸುತ್ತಿನಲ್ಲಿ ಕಾಂಗ್ರೆಸ್ ಭಾರಿ ಚೇತರಿಕೆ, 3,925ಕ್ಕೆ ಕುಸಿದ ಬಿಜೆಪಿಯ ಮುನ್ನಡೆ ಅಂತರ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment