Filters

Channels
Topics
Other Filters

ಬರಿಗೈಯಲ್ಲೇ ಶೌಚಾಲಯ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ ಜನಾರ್ದನ ಮಿಶ್ರಾ: ವಿಡಿಯೋ ವೈರಲ್

ರೇವಾ: ರಾಜಕಾರಣಿಗಳು ಸಾಮಾನ್ಯವಾಗಿ ರಾಜಕೀಯ ಹೇಳಿಕೆಗಳು, ಚುನಾವಣೆಗಳು ಹಾಗೂ ಸಾರ್ವಜನಿಕ ಸಭೆಗಳ ಮೂಲಕ ಸುದ್ದಿಯಾಗುತ್ತಾರೆ. ಆದರೆ ಮಧ್ಯಪ್ರದೇಶದ ರೇವಾ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಜನಾರ್ದನ ಮಿಶ್ರಾ ಮಾತ್ರ ವಿಭಿನ್ನ ಕಾರಣಕ್ಕೆ ಇದೀಗ ಸುದ್ದಿಯಲ್ಲಿದ್ದಾರೆ. ಯಾವುದೇ ಕೈಗವಸು ಅಥವಾ ಸ್ವಚ್ಛತಾ ಉಪಕರಣಗಳನ್ನು ಬಳಸದೆ ಬರಿಗೈಯಲ್ಲೇ ಶೌಚಾಲಯದ ಸೀಟ್ ಸ್ವಚ್ಛಗೊಳಿಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಸಂಸದರ ಈ ನಡೆಗೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರೆ, ಇನ್ನು ಕೆಲವರು ಇದು ನಿಜವಾದ ಸ್ವಚ್ಛತಾ ಕಾಳಜಿಯೋ ಅಥವಾ […] Source

ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಜನಸಾಗರ: ಮೂರೇ ದಿನದಲ್ಲಿ ₹5 ಕೋಟಿಗೂ ಅಧಿಕ ಆದಾಯ!

ಹಾಸನ: ನಾಡಿನ ಪ್ರಸಿದ್ಧ ಶಕ್ತಿ ದೇವತೆ ಹಾಸನಾಂಬೆ ದೇಗುಲದಲ್ಲಿ ಭಕ್ತರ ಸಂಭ್ರಮ ಮುಗಿಲುಮುಟ್ಟಿದೆ. ದೇವಿಯ ಸಾರ್ವಜನಿಕ ದರ್ಶನ ಆರಂಭವಾಗುತ್ತಿದ್ದಂತೆ ಹಾಸನದತ್ತ ಭಕ್ತರ ದಂಡೇ ಹರಿದುಬರುತ್ತಿದ್ದು, ದಿನದಿಂದ ದಿನಕ್ಕೆ ಜನಸಂದಣಿ ಹೆಚ್ಚಾಗುತ್ತಿದೆ. ಇಂದು (ನಾಲ್ಕನೇ ದಿನ) ಕೂಡ ದೇವಿಯ ದರ್ಶನ ಪಡೆಯಲು ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಮತ್ತೊಂದೆಡೆ, ಭಕ್ತರ ಸಂಖ್ಯೆ ಹೆಚ್ಚಾದಂತೆ ದೇಗುಲದ ಆದಾಯವೂ ಗಣನೀಯವಾಗಿ ಏರಿಕೆಯಾಗಿದೆ. ಸಾರ್ವಜನಿಕ ದರ್ಶನ ಆರಂಭವಾದ ಮೊದಲ ಮೂರು ದಿನಗಳಲ್ಲೇ ವಿವಿಧ ಮೂಲಗಳಿಂದ ಬರೋಬ್ಬರಿ ₹5 ಕೋಟಿಗೂ ಅಧಿಕ ಆದಾಯ ಸಂಗ್ರಹವಾಗಿದೆ. ಹಾಸನಾಂಬೆ […] Source

ಶಿವಮೊಗ್ಗ: ಕವರ್ ಹಿಡಿದುಕೊಂಡು ಓಡುತ್ತಿದ್ದವನು ಪೊಲೀಸರನ್ನು ಕಂಡ ಕೂಡಲೇ ನೀಲಗಿರಿ ತೋಪಿಗೆ ಪರಾರಿ; ಬಂಧಿಸಿದಾಗ ತಿಳೀತು ಸತ್ಯ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಶಿವಮೊಗ್ಗದ ಸೊಗಾನೆ ಕೇಂದ್ರ ಕಾರಾಗೃಹದ ಆವರಣಕ್ಕೆ ನಿಷೇಧಿತ ವಸ್ತುಗಳನ್ನು ಎಸೆಯಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ತುಂಗಾ ... ಕ್ಲಿಕ್ ಮಾಡಿ

ನಂದಿನಿ ಹಾಲಿನ ಬೆಲೆ ಏರಿಕೆ ಎಫೆಕ್ಟ್‌: ರಾಜ್ಯಾದ್ಯಂತ ಕಾಫಿ, ಟೀ ದರ ಹೆಚ್ಚಳ

ಬೆಂಗಳೂರು: ಬೆಳಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಕಾಫಿ ಅಥವಾ ಟೀ ಕುಡಿಯದಿದ್ದರೆ ಅನೇಕರ ದಿನಚರಿಯೇ ಆರಂಭವಾಗುವುದಿಲ್ಲ. ಬೆಳಗಿನ ವಾಕಿಂಗ್ ಮುಗಿಸಿ ಹೋಟೆಲ್‌ನಲ್ಲಿ ಸ್ನೇಹಿತರೊಂದಿಗೆ ಕಾಫಿ ಹೀರುವುದರಿಂದ ಹಿಡಿದು, ಕೆಲಸದ ಒತ್ತಡದ ನಡುವೆ ಚಹಾ ಕುಡಿಯುವವರೆಗೆ ಟೀ ಮತ್ತು ಕಾಫಿ ಜನರ ದೈನಂದಿನ ಬದುಕಿನ ಭಾಗವಾಗಿದೆ. ಆದರೆ ಇದೀಗ ಈ ಅಭ್ಯಾಸಕ್ಕೂ ಬೆಲೆ ಏರಿಕೆಯ ಬಿಸಿ ತಟ್ಟಿದೆ. ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆಯ ಬೆನ್ನಲ್ಲೇ ಹೋಟೆಲ್‌ಗಳಲ್ಲಿ ಕಾಫಿ ಮತ್ತು ಚಹಾದ ಬೆಲೆಯನ್ನೂ […] Source

Daily Horoscope: ನವೆಂಬರ್ 2ರ ರಾಶಿಭವಿಷ್ಯ: ಈ ರಾಶಿಗಳಿಗೆ ಅಧಿಕಾರ ಯೋಗ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ?

Daily Horoscope: ನವೆಂಬರ್ 2ರ ರಾಶಿಭವಿಷ್ಯ: ಈ ರಾಶಿಗಳಿಗೆ ಹೊಸ ಅವಕಾಶಗಳ ಬಾಗಿಲು ಓಪನ್!horoscope for November 2, 2026, brings a mix of new beginnings, financial decisions, relationship developments and career opportunities for all 12 zodiac signs. Gemini should be cautious with financial choices, while Aries may embrace fresh beginnings. Read the daily horoscope for Aries to Pisces.

ಬಂಗಾಳಕೊಲ್ಲಿಯಲ್ಲಿ ಮುರಸು ಚಂಡಮಾರುತ ಅಬ್ಬರ: ಆಂಧ್ರ, ತಮಿಳುನಾಡು, ಒಡಿಶಾದಲ್ಲಿ ಹೈ ಅಲರ್ಟ್

ವಿಶಾಖಪಟ್ಟಣ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರೂಪುಗೊಂಡಿದ್ದ ಮುರಸು (Murasu Cyclone) ಚಂಡಮಾರುತ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಚಂಡಮಾರುತದ ಪ್ರಭಾವದಿಂದ ದಕ್ಷಿಣ ಭಾರತದ ಕರಾವಳಿ ಭಾಗಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಒಡಿಶಾ ರಾಜ್ಯಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯಂತೆ, ನವೆಂಬರ್ 2ರ ಮಧ್ಯರಾತ್ರಿಯಿಂದ ನವೆಂಬರ್ 3ರ ಮುಂಜಾನೆಯವರೆಗೆ ಚಂಡಮಾರುತ ಆಂಧ್ರಪ್ರದೇಶದ ದಕ್ಷಿಣ ಕರಾವಳಿಯನ್ನು ಅಪ್ಪಳಿಸುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯ ಪಶ್ಚಿಮ ಮಧ್ಯ ಮತ್ತು ನೈಋತ್ಯ ಭಾಗದಲ್ಲಿ ಕೇಂದ್ರೀಕೃತವಾಗಿರುವ […] Source

೭೧ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭ ೨೦೨೬ - ಶ್ರೀ ಕಂಠೀರವ ಸ್ಟೇಡಿಯಂ ನಿಂದ ನೇರಪ್ರಸಾರ | 8:55 AM | 01.11.2026

#live #ddchandana #71thkarnatakarajyotsavaceremony #karnatakarajyotsava #november1st #71th #karnatakarajyotsava #Kannada_Rajyotsava_2026 #ಕರ್ನಾಟಕರಾಜ್ಯೋತ್ಸವ #ಕರ್ನಾಟಕ_ರಾಜ್ಯೋತ್ಸವ_2026 #Karnataka_Day_Celebration #Jai_Karnataka #Karnataka_Culture #KarnatakaPride #Karnataka_Festival_2026 #KannadaRajyotsava #karnatakaheritage #CelebrateKarnataka #KarnatakaDay #Rajyotsava2026 #JaiKarnataka #Kannada #KarnatakaCulture #ಕನ್ನಡ_ರಾಜ್ಯೋತ್ಸವ_2026 #karnatakahistory ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ 71 ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭ ೨೦೨೬ - ಶ್ರೀ ಕಂಠೀರವ ಸ್ಟೇಡಿಯಂ ನಿಂದ ನೇರಪ್ರಸಾರ ೭೧ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭ - 2026 71th Karnataka Rajyotsava Celebrations 2026

ಕರ್ನಾಟಕ ಜನತೆಗೆ,ಕನ್ನಡ ರಾಜ್ಯೋತ್ಸವದ ಶುಭಾಶಯಗಳು|ಸ್ವಾತಿ ಪಾಂಡೆಮುಖ್ಯ ಪೋಸ್ಟ್ ಮಾಸ್ಟರ್ ಜನರಲ್,ಕರ್ನಾಟಕ ಅಂಚೆ ವೃತ್ತ

ಕರ್ನಾಟಕ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಕೋರಿದ ಸ್ವಾತಿ ಪಾಂಡೆ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್, ಕರ್ನಾಟಕ ಅಂಚೆ ವೃತ್ತ #kannadarajyostava💛❤️

ಕನ್ನಡ ರಾಜ್ಯೋತ್ಸವದ ಶುಭಾಶಯ| ಪ್ರೊ. ಡಾ.ಸುರೇಶ್ ಬಿ ನಾಡಗೌಡರ್ - ಕುಲಪತಿಗಳು ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ

#kannadarajyostava💛❤️ ಪ್ರೊ.ಡಾ.ಸುರೇಶ್ ಬಿ ನಾಡಗೌಡರ್ಕುಲಪತಿಗಳು ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗ್