Filters

Channels
Topics
Other Filters

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ಪ್ರಕರಣದ ಸುತ್ತ ವಿವಾದ ತೀವ್ರಗೊಂಡಿದ್ದು, ಇದರ ರೂವಾರಿಗಳನ್ನು ಬಂಧಿಸುವಂತೆ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಅವರು ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಸಲೀಂ ಅವರಿಗೆ ದೂರು ನೀಡಿದ್ದಾರೆ. ಪೊಲೀಸ್ ಇಲಾಖೆಯ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಅವರು, ರಾಜ್ಯ ಸರ್ಕಾರದ ವಿರುದ್ಧ ಹಬ್ಬದ ಬಳಿಕ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿರುವ ಡಿಜಿಪಿ ಕಚೇರಿಗೆ ತೆರಳಿ ದೂರು ಸಲ್ಲಿಸುವ ಮೊದಲು ಜೆಡಿಎಸ್ ಕಾರ್ಯಕರ್ತರು ಕಚೇರಿ ಎದುರು […] Source

ಕೆ.ಆರ್.ಐ.ಡಿ.ಎಲ್, ಮಾಯಕೊಂಡ ವ್ಯಾಪ್ತಿ ; 20 ಕೋಟಿ ಅನುದಾನ : ತನಿಖೆಗೆ ಒಳಪಡಿಸಲು ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಕೆ‌ಆರ್.ಐ.ಡಿ.ಎಲ್  ವಿಭಾಗ-2ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬಿಡುಗಡೆಯಾದ ರೂ. 20 ಕೋಟಿ ಮೊತ್ತದ 51 ಕಾಮಗಾರಿಗಳನ್ನು ಸೂಕ್ತ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ. ಮಾಯಕೊಂಡ  ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ರೂ. 20 ಕೋಟಿ ಅನುದಾನದಲ್ಲಿ ನಡೆದಿರುವ 51 ಕಾಮಗಾರಿಗಳ ಬಗ್ಗೆ ಅನುಮಾನ ಕಂಡುಬಂದಿದ್ದು, ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಕೋರಿದಾಗ […]

ಸೊಸೆ ಮೇಲೆ ಅ*ತ್ಯಾಚಾರ: ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 3.30 ಲಕ್ಷ ರೂ. ದಂಡ

ಹೊಸದಿಗಂತ ವರದಿ ವಿಜಯಪುರ: ಸೊಸೆಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ ಹಾಗೂ 3.30 ಲಕ್ಷ ರೂ. ದಂಡ ವಿಧಿಸಿ ನಗರದ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅದೇಶ ನೀಡಿದೆ. ಇಲ್ಲಿನ ಗಣೇಶ ನಗರದ ನಿವಾಸಿ ರಮೇಶ ಮೂರಮಟ್ಟಿ ಶಿಕ್ಷೆಗೆ ಒಳಗಾದ ಆರೋಪಿ. ಕಳೆದ ಏಪ್ರಿಲ್ 2020 ರಲ್ಲಿ ಆರೋಪಿ ರಮೇಶ ತನ್ನ ಮಗನ ಹೆಂಡತಿ ಎನ್ನದೇ ದೈಹಿಕವಾಗಿ ಸಂಪರ್ಕಿಸುವ ಉದ್ದೇಶದಿಂದ ಲೈಂಗಿಕ ಹಲ್ಲೆ ನಡೆಸಿ, ಯಾರಿಗೂ ಹೇಳದಂತೆ ಸೊಸೆಗೆ ಜೀವ ಬೆದರಿಕೆ […] The post ಸೊಸೆ ಮೇಲೆ ಅ*ತ್ಯಾಚಾರ: ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 3.30 ಲಕ್ಷ ರೂ. ದಂಡ appeared first on ONLINE.

ಬೆಳಗಾವಿ: ರೈತರ ಪ್ರತಿಭಟನಾ ಸ್ಥಳಕ್ಕೆ ಸಿಎಂ ಡಿಕೆಶಿವಕುಮಾರ್ ಭೇಟಿ

ಬೆಳಗಾವಿ, ಅಕ್ಟೋಬರ್,17,2026 (www.justkannada.in)  ಕಬ್ಬಿಗೆ ಎಂಎಸ್ ಪಿ ದರ ನಿಗದಿಗೆ ಆಗ್ರಹಿಸಿ  ಬೆಳಗಾವಿಯಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಭಟನಾ ಸ್ಥಳಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರಿನ ಅಂಬಡಗಟ್ಟಿಯಲ್ಲಿ ರೈತರ ಪ್ರತಿಭಟನಾ ಸ್ಥಳಕ್ಕೆ   ಸಿಎಂ ಡಿಕೆ ಶಿವಕುಮಾರ್ ಆಗಮಿಸಿದ್ದು ರೈತರ ಬೇಡಿಕೆ ಆಲಿಸಲಿದ್ದಾರೆ. ಸಿಎಂಗೆ ಉತ್ತರ ಕರ್ನಾಟಕ ಶಾಸಕರು ಸಚಿವರು ಸಾಥ್ ನೀಡಿದ್ದಾರೆ. ಇದಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ರೈತರು ನಮ್ಮವರು ರೈತರಲ್ಲಿ ನಾನು […]

ಬಿಡದಿ ಟೌನ್‌ಶಿಪ್‌ ಯೋಜನಾ ಪ್ರದೇಶಕ್ಕೆ ತಜ್ಞರ ಸಮಿತಿ ಭೇಟಿ; ಗ್ರಾಮಗಳ ವಸ್ತುಸ್ಥಿತಿ ಪರಿಶೀಲನೆ

ಹೊಸದಿಗಂತ ವರದಿ ರಾಮನಗರ: ಬಿಡದಿ ಟೌನ್‌ಶಿಪ್‌ ಯೋಜನೆಗೆ ಸಂಬಂಧಿಸಿದಂತೆ ವಸ್ತುಸ್ಥಿತಿ ಅರಿತು ವರದಿ ಸಲ್ಲಿಸಲು ಸರ್ಕಾರ ನೇಮಿಸಿರುವ ಸಮಿತಿಯ ಸದಸ್ಯರು ಯೋಜನಾ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿವೃತ್ತ ನ್ಯಾಯಾಧೀಶ ಗುರುನಾಥನ್ ನರೇಂದ್ರನ್ ಅವರ ನೇತೃತ್ವದ ಸಮಿತಿಯ ಸದಸ್ಯರು ಬನ್ನಿಗಿರಿ, ಬೈರಮಂಗಲ, ಹೊಸೂರು ಗ್ರಾಮಗಳಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಬೈರಮಂಗಲದ ಪ್ರಾಥಮಿಕ ಆರೋಗ್ಯ ಕೇಂದ್ರ, ಹಾಲಿನ ಡೈರಿ ಹಾಗೂ ಕೆರೆಗಳನ್ನ ವೀಕ್ಷಣೆ ಮಾಡಿದರು. ಆಸ್ಪತ್ರೆಯ ಕೊಠಡಿಗಳು, ಶೌಚಾಲಯಗಳ ವೀಕ್ಷಣೆ ಮಾಡಿದರು.  ಆಸ್ಪತ್ರೆಗೆ ಪ್ರತಿದಿನ […] The post ಬಿಡದಿ ಟೌನ್‌ಶಿಪ್‌ ಯೋಜನಾ ಪ್ರದೇಶಕ್ಕೆ ತಜ್ಞರ ಸಮಿತಿ ಭೇಟಿ; ಗ್ರಾಮಗಳ ವಸ್ತುಸ್ಥಿತಿ ಪರಿಶೀಲನೆ appeared first on ONLINE.

ಸಿಜೆಪಿಗೆ ಕಾಂಗ್ರೆಸ್ ನಿಂದ ಹಣಕಾಸಿನ ನೆರವು – ಬಿವೈ ವಿಜಯೇಂದ್ರ

ಚಿತ್ರದುರ್ಗ,ಅಕ್ಟೋಬರ್,17,2026 (www.justkannada.in):  ಕಾಂಗ್ರೆಸ್  ನಾಯಕರ ಹೇಳಿಕೆಗಳನ್ನು ನೋಡಿದರೇ ಕಾಕ್ರೋಚ್ ಜನತಾ ಪಕ್ಷಕ್ಕೆ (ಕೆಜೆಪಿ) ಕಾಂಗ್ರೆಸ್‍  ಹಣಕಾಸಿನ ನೆರವು ನೀಡುತ್ತಿದೆ ಎಂಬ ಆರೋಪಗಳು ಸ್ಪಷ್ಟವಾಗುತ್ತಿವೆ ಎಂದು ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಸಿಜೆಪಿಗೆ ವಿದೇಶದಿಂದಲೂ ಹಣಕಾಸಿನ ನೆರವು ಬರುತ್ತಿದೆ. ಜೊತೆಗೆ ಕಾಂಗ್ರೆಸ್ ನ  ಹಣಕಾಸಿನ ನೆರವೂ ಸಿಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಸಮ್ಮತ ಹೋರಾಟ ಯಾರಾದರೂ ಮಾಡಬಹುದು. ಆದರೆ, ಚುನಾವಣಾ ಸೋಲಿನಿಂದ ಹತಾಶರಾಗಿರುವ ರಾಹುಲ್ ಗಾಂಧಿ ಅವರು ವಿವಿಧ ಸಂಘಟನೆಗಳನ್ನು ದುರ್ಬಳಕೆ ಮಾಡಿಕೊಂಡು ರಾಜ್ಯ ಮತ್ತು […]

ಸಂಪುಟದ ವಿರುದ್ಧ ಅಸಮಾಧಾನ: ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯ ರೆಡ್ಡಿ ರಾಜೀನಾಮೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯ ಕಾಂಗ್ರೆಸ್ ಪಕ್ಷದ ಆಂತರಿಕ ವಲಯದಲ್ಲಿ ಇಂದು (ಶನಿವಾರ) ಒಂದು ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ (KPMC) ಅಧ್ಯಕ್ಷರಾಗಿದ್ದ ಸೌಮ್ಯ ರೆಡ್ಡಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರದಲ್ಲಿ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಒಬ್ಬರೇ ಒಬ್ಬರು ಮಹಿಳಾ ಸಚಿವರು ಇಲ್ಲದಿರುವ ಬಗ್ಗೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ (AIMC) ಅಧ್ಯಕ್ಷೆ ಅಲ್ಕಾ ಲಾಂಬಾ ಅವರಿಗೆ ಆಗಸ್ಟ್ 20, […] The post ಸಂಪುಟದ ವಿರುದ್ಧ ಅಸಮಾಧಾನ: ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯ ರೆಡ್ಡಿ ರಾಜೀನಾಮೆ appeared first on ONLINE.

ರೈತ ದಸರಾದಲ್ಲಿ ನಿರ್ಲಕ್ಷ್ಯ, ಅವ್ಯವಸ್ಥೆ ಆರೋಪ:  ರೈತರಿಂದ ರಸ್ತೆ ತಡೆದು ಪ್ರತಿಭಟನೆ, ಆಕ್ರೋಶ

ಮೈಸೂರು, ಅಕ್ಟೋಬರ್,17,2026 (www.justkannada.in): ರೈತ ದಸರಾದಲ್ಲಿ ಹಳ್ಳಿಕಾರ್ ಎತ್ತುಗಳಿಗೆ ಕುಡಿಯಲು ಉತ್ತಮವಾದ ನೀರು ಮತ್ತು ಮೇವು ಒದಗಿಸದೇ ನಿರ್ಲಕ್ಷ್ಯ ವಹಿಸಿರುವುದಲ್ಲದೇ ರೈತರಿಗೆ ಉಪಹಾರ ನೀಡದೇ ಕಡೆಗಣಿಸಲಾಗಿದೆ ಎಂದು ಆರೋಪಿಸಿ ದಸರಾ ಉಪ ಸಮಿತಿ ಮತ್ತು ಜಿಲ್ಲಾಡಳಿತದ ವಿರುದ್ಧ ರೈತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರು, ಮಂಡ್ಯ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಸುಮಾರು 60 ಜೊತೆ ಹಳ್ಳಿಕಾರ್ ಎತ್ತುಗಳೊಂದಿಗೆ ಆಗಮಿಸಿದ ನೂರಾರು ರೈತರು ದಸರಾ ಉಪ ಸಮಿತಿಯ ನಿರ್ಲಕ್ಷ್ಯ ಮತ್ತು ಅವ್ಯವಸ್ಥೆಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. […]

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

ಬೆಂಗಳೂರು: ವಿಜಯದಶಮಿ ಹಬ್ಬದ ಸಂಭ್ರಮಕ್ಕೆ ರಾಜ್ಯ ಸಜ್ಜಾಗುತ್ತಿರುವ ಬೆನ್ನಲ್ಲೇ, ಸಿಹಿ ಪ್ರಿಯರಿಗೆ ಗುಣಮಟ್ಟದ ಸಿಹಿತಿಂಡಿಗಳನ್ನು ಒದಗಿಸುವ ನಿಟ್ಟಿನಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ರಾಜ್ಯಾದ್ಯಂತ ಸ್ವೀಟ್ಸ್ ಅಂಗಡಿಗಳು ಹಾಗೂ ಸಿಹಿತಿಂಡಿ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿ, ಆಹಾರ ಪದಾರ್ಥಗಳ ಗುಣಮಟ್ಟ, ತಯಾರಿಕಾ ವಿಧಾನ ಮತ್ತು ನೈರ್ಮಲ್ಯದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಈ ಕಾರ್ಯಾಚರಣೆಯ ವೇಳೆ ಬೆಂಗಳೂರಿನಲ್ಲಿ ಹಲವು ಲೋಪಗಳು ಪತ್ತೆಯಾಗಿದ್ದು, 15 ಸಿಹಿತಿಂಡಿ ತಯಾರಿಕಾ ಘಟಕಗಳಿಗೆ ನೋಟಿಸ್ ನೀಡಲಾಗಿದೆ. ಹಬ್ಬದ […] Source

UPSC Current Affairs Quiz – 17 October 2026 | Daily Prelims Quiz

  The Current Affairs Quiz is a daily quiz based on the DAILY CURRENT AFFAIRS AND PIB SUMMARY from the previous day, as posted on our website. It covers all relevant news sources and is designed to test your knowledge of current events. Solving these questions will help you retain both concepts and facts relevant … Continue reading "UPSC Current Affairs Quiz – 17 October 2026 | Daily Prelims Quiz" The post UPSC Current Affairs Quiz – 17 October 2026 | Daily Prelims Quiz appeared first on INSIGHTS IAS - Simplifying UPSC IAS Exam Preparation.

ಸ್ಟಿಂಗ್ ಆಪರೇಷನ್: ಕಿಂಗ್ ಪಿನ್ ಬಂಧಿಸಲು ಡಿಜಿ&ಐಜಿಪಿಗೆ  ಕೇಂದ್ರ ಸಚಿವ HDK ಮನವಿ ಸಲ್ಲಿಕೆ

ಬೆಂಗಳೂರು,ಅಕ್ಟೋಬರ್,17,2026 (www.justkannada.in):  ಸ್ಟಿಂಗ್ ಆಪರೇಷನ್ ಪ್ರಕರಣದ  ಕಿಂಗ್ ಪಿನ್ ಅನ್ನು ಬಂಧಿಸಲು  ರಾಜ್ಯ ಪೊಲೀಸ್ ಮಹಾನಿರ್ದೇಶಕ ಸಲೀಂ ಅವರಿಗೆ ಕೇಂದ್ರ ಸಚಿವ  ಹೆಚ್ ಡಿ ಕುಮಾರಸ್ವಾಮಿ  ಮನವಿ ಸಲ್ಲಿಸಿದರು. ನೃಪತುಂಗ ರಸ್ತೆಯಲ್ಲಿರುವ ಡಿಜಿ&ಐಜಿಪಿ ಕಚೇರಿಗೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ  ರಾಜ್ಯ ಪೊಲೀಸ್ ಮಹಾನಿರ್ದೇಶಕ ಸಲೀಂ ಅವರ ಜೊತೆ ಚರ್ಚಿಸಿ ಮನವಿ ಸಲ್ಲಿಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ಎಲ್ಲಾ ವಿಷಯಗಳ ಬಗ್ಗೆ ಡಿಜಿ ಅವರ ಜೊತೆ ಚರ್ಚೆ […]

ಶಿವಮೊಗ್ಗದಲ್ಲಿ ನಡೆದ ಎಲ್ಲಾ ಸುದ್ದಿಗಳು ಇ-ಪೇಪರ್​​ನಲ್ಲಿ

ಶಿವಮೊಗ್ಗದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಸಿದ್ಧತೆ; ನವೆಂಬರ್ 1 ರಂದು ಭವ್ಯ ಮೆರವಣಿಗೆ ಹಾಗೂ ಸ್ತಬ್ಧಚಿತ್ರಗಳ ಪ್ರದರ್ಶನ: ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ... ಕ್ಲಿಕ್ ಮಾಡಿ

ಪ್ರಿಯಾಂಕ್ ಖರ್ಗೆ ವಿರುದ್ಧ ವೈಯಕ್ತಿಕ ಟೀಕೆಗೆ ಖಂಡನೆ | ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರಗತಿಪರ- ದಲಿತ ಸಂಘಟನೆಗಳ ಪ್ರತಿಭಟನೆ

ಮಂಡ್ಯ: ಕರ್ನಾಟಕ ಸರ್ಕಾರದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡುತ್ತಿರುವ ವೈಯಕ್ತಿಕ ಟೀಕೆಗಳು, ಅವಹೇಳನಕಾರಿ ಹೇಳಿಕೆಗಳು ಮತ್ತು ಬೆದರಿಕೆಯ ಧಾಟಿಯ ಮಾತುಗಳನ್ನು ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟವು ತೀವ್ರವಾಗಿ ಖಂಡಿಸಿ ನಗರದಲ್ಲಿ ಪ್ರತಿಭಟನೆ ನೆಡೆಸಿತು. ನಗರದಲ್ಲಿರುವ ಜೆಸಿವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ಹಾಗೂ ಕಾಂಗ್ರೆಸ್ ಮುಖಂಡರು ದಶಂಸ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಘೋಷಣೆಗಳನ್ನು ಕೂಗಿ, ವ್ಯಂಗ್ಯ ಚಿತ್ರಗಳನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. […] The post ಪ್ರಿಯಾಂಕ್ ಖರ್ಗೆ ವಿರುದ್ಧ ವೈಯಕ್ತಿಕ ಟೀಕೆಗೆ ಖಂಡನೆ | ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರಗತಿಪರ- ದಲಿತ ಸಂಘಟನೆಗಳ ಪ್ರತಿಭಟನೆ appeared first on nudikarnataka.

ಶಿವಮೊಗ್ಗ ದಸರಾದಲ್ಲಿ ಇಡ್ಲಿ-ಬಾಳೆಹಣ್ಣು ತಿಂದು ಸಖತ್ ಎಂಜಾಯ್ ಮಾಡಿದ ಟ್ರಾಫಿಕ್ ಪೊಲೀಸರು! 

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಶಿವಮೊಗ್ಗ ದಸರಾ ಮಹೋತ್ಸವದ ಸಂಭ್ರಮದ ನಡುವೆ ಮಹಾನಗರ ಪಾಲಿಕೆಯು ನಗರದ ಶಿವಪ್ಪ ನಾಯಕನ ಪ್ರತಿಮೆಯ ಬಳಿ ಆಯೋಜಿಸಿದ್ದ ಇಡ್ಲಿ ... ಕ್ಲಿಕ್ ಮಾಡಿ

UPSC Static Quiz – Environment : 17 October 2026

  UPSC Static Quiz – Environment : 17 October 2026 We will post 5 questions daily on static topics mentioned in the UPSC civil services preliminary examination syllabus. Each week will focus on a specific topic from the syllabus, such as History of India and Indian National Movement, Indian and World Geography, and more. We … Continue reading "UPSC Static Quiz – Environment : 17 October 2026" The post UPSC Static Quiz – Environment : 17 October 2026 appeared first on INSIGHTS IAS - Simplifying UPSC IAS Exam Preparation.