Filters

Channels
Topics
Other Filters

ಸ್ಟಿಂಗ್ ಆಪರೇಷನ್ ವಿವಾದ: ಇಡಿ, ಐಟಿ ತನಿಖೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಒತ್ತಾಯ

ಹೊಸದಿಗಂತ ವರದಿ ರಾಮನಗರ: ಮಾಜಿ ಮುಖ್ಯಮಂತ್ರಿ ವಿರುದ್ಧ ಸ್ಟಿಂಗ್ ಮಾಡುವುದಕ್ಕೆ ಅಪಾರ ಪ್ರಮಾಣದ ಹಣ ಕೈ ಬದಲಾಗಿದ್ದು, ಜಾರಿ ನಿರ್ದೇಶನಾಲಯ ಮತ್ತು ತೆರಿಗೆ ಇಲಾಖೆ ತನಿಖೆ ನಡೆಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಬಿಡದಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಸ್ಟಿಂಗ್ ಅಪರೇಷನ್ ದೊಡ್ಡದಾಗಿ ಸದ್ದು ಮಾಡುತ್ತಿದೆ. ಸ್ಟಿಂಗ್ ಮಾಡಲು 10ರಿಂದ 15 ಕೋಟಿ ಖರ್ಚು ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಅದರ ಬಗ್ಗೆ ತನಿಖೆ ಅಗತ್ಯವಿದೆ ಎಂದರು. ಇದನ್ನೂ […] The post ಸ್ಟಿಂಗ್ ಆಪರೇಷನ್ ವಿವಾದ: ಇಡಿ, ಐಟಿ ತನಿಖೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಒತ್ತಾಯ appeared first on ONLINE.

ಐಎಸ್‌ಎಲ್ ಫುಟ್‌ಬಾಲ್: ನಾಳೆ ಕಂಠೀರವ ಸ್ಟೇಡಿಯಂನಲ್ಲಿ ಬೆಂಗಳೂರು ಎಫ್‌ಸಿ-ಚೆನ್ನೈಯಿನ್ ಎಫ್‌ಸಿ ಮುಖಾಮುಖಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಇಂಡಿಯನ್ ಸೂಪರ್ ಲೀಗ್ (ISL) 2026-27ರ ಸಾಲಿನಲ್ಲಿ ಫುಟ್‌ಬಾಲ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದ ದಕ್ಷಿಣ ಭಾರತದ ಪೈಪೋಟಿ ಮತ್ತೊಮ್ಮೆ ರಂಗೇರಲು ವೇದಿಕೆ ಸಿದ್ಧವಾಗಿದೆ. ರಾಜಧಾನಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅ. 17 ರ ಶನಿವಾರ ರಾತ್ರಿ 7:30 ಕ್ಕೆ ಜರುಗಲಿರುವ ಹೈ-ಪ್ರೊಫೈಲ್ ಪಂದ್ಯದಲ್ಲಿ ಹೋಮ್ ಟೀಮ್ ಬೆಂಗಳೂರು ಎಫ್‌ಸಿ (BFC) ಮತ್ತು ಚೆನ್ನೈಯಿನ್ ಎಫ್‌ಸಿ ತಂಡಗಳು ಮುಖಾಮುಖಿಯಾಗಲಿವೆ. ಗೆಲುವಿನ ಉತ್ಸಾಹದಲ್ಲಿ ಬೆಂಗಳೂರು ಟೂರ್ನಿಯ ತನ್ನ ಮೊದಲ ಆರಂಭಿಕ ಪಂದ್ಯದಲ್ಲೇ ಸ್ಪೋರ್ಟಿಂಗ್ ಕ್ಲಬ್ ದೆಹಲಿ […] The post ಐಎಸ್‌ಎಲ್ ಫುಟ್‌ಬಾಲ್: ನಾಳೆ ಕಂಠೀರವ ಸ್ಟೇಡಿಯಂನಲ್ಲಿ ಬೆಂಗಳೂರು ಎಫ್‌ಸಿ-ಚೆನ್ನೈಯಿನ್ ಎಫ್‌ಸಿ ಮುಖಾಮುಖಿ appeared first on ONLINE.

ಹೆಣ್ಣುಮಕ್ಕಳಿಗೆ ಅನ್ಯಾಯ ಆಯಿತು ಎಂದಾಗ ಒಂದು ಬಾರಿಯಾದರು ಹಾಸನ ಎಸ್ಪಿ ಕಚೇರಿಗೆ ಹೋಗಿ ಕುಳಿತಿದ್ದಾರಾ-ಪ್ರಿಯಾಂಕ್‌ ಖರ್ಗೆ

ಮೈಸೂರು,ಅಕ್ಟೋಬರ್‌,೧೬(www.justkannada.in) ಸ್ಟಿಂಗ್ ಆಪರೇಷನ್ ಸಂಬಂಧ ಯಾವುದೋ ಇಬ್ಬರು ಜೆಡಿಎಸ್ ಹುಡುಗರ ಹೆಸರು ಕೇಳಿ ಬಂತು ಎಂದಾಕ್ಷಣ ಬೆಂಗಳೂರು ಪೊಲೀಸ್ ಕಮೀಷನರ್ ಕಚೇರಿಗೆ  ಹೋಗಿ ಕೂರುವ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಒಂದು ಬಾರಿಯಾದರು ಹಾಸನ ಎಸ್ಪಿ ಕಚೇರಿಗೆ ಹೋಗಿ ಕುಳಿತಿದ್ದಾರ ಹೆಣ್ಣುಮಕ್ಕಳಿಗೆ ಅನ್ಯಾಯ ಆಯಿತು ಎಂದಾಗ ಎಂದು ಗೃಹ ಸಚಿವ ಪ್ರಿಯಾಂಕ ಖರ್ಗೆ ಪ್ರಶ್ನಿಸಿದರು. ದಸರಾ ಅಂಗವಾಗಿ ಪೊಲೀಸ್ ಬ್ಯಾಂಡ್ ಗೆ ಚಾಲನೆ ನೀಡಲು ಶುಕ್ರವಾರ ಮೈಸೂರಿಗೆ ಆಗಮಿಸಿದ ಅವರು, ಗಾಂಧಿನಗರದ ಅಂಬೇಡ್ಕರ್ ಪ್ರತಿಮೆ ಬಳಿ […]

ಪ್ರತಿ ಕುಟುಂಬಕ್ಕೆ ಒಂದೊಂದು ಸರ್ಕಾರಿ ಉದ್ಯೋಗ; ಕೇಂದ್ರ ಸಚಿವ HDK ಹೊಸ ಆಲೋಚನೆ

ಬೆಂಗಳೂರು 16 ಅಕ್ಟೋಬರ್, 2026 (www,justkannada.in)ಕೆಪಿಎಸ್ಸಿಯಲ್ಲಿ ನಡೆಯುತ್ತಿರುವ ಅಕ್ರಮ ನೇಮಕಾತಿ ಮತ್ತು ಮಿತಿಮೀರಿದ ಭ್ರಷ್ಟಾಚಾರದ ಕುರಿತಂತೆ ಮುಕ್ತ ಸಂವಾದದಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ ಅವರು; ಈ ಸಂಸ್ಥೆಯನ್ನು ಸ್ವಚ್ಛಗೊಳಿಸುವುದು ಸೇರಿದಂತೆ ಭವಿಷ್ಯದಲ್ಲಿ ಉದ್ಯೋಗ ಸೃಷ್ಟಿ ಮಾಡುವ ಬಗೆ ಹಾಗೂ ಸರ್ಕಾರಿ ಉದ್ಯೋಗಗಳ ನೇಮಕದಲ್ಲಿ ತಮಗಿರುವ ಹೊಸ ಆಲೋಚನೆಯನ್ನು ಜನತೆಯ ಮುಂದೆ ಇರಿಸಿದ್ದಾರೆ. ನಿಮ್ಮ ತಲೆಗೆ ಸ್ವಲ್ಪ ಕೆಲಸ ಕೊಡಿ ಎಂದು ಮಾತು ಶುರು ಮಾಡಿದ ಕುಮಾರಸ್ವಾಮಿ ಅವರು; ಒಮ್ಮೆ ಒಬ್ಬರು ಸರಕಾರಿ ಉದ್ಯೋಗಕ್ಕೆ ನೇಮಕವಾದರೆ […]

ಅನ್ನದಾತರ ಸಬಲೀಕರಣಕ್ಕೆ ಸರ್ಕಾರ ಬದ್ಧ – ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ.

ಮೈಸೂರು,ಅಕ್ಟೋಬರ್‌,̧16,2026(www.̤justkannada̤.in): ದೇಶ ಎಷ್ಟೇ ಅಭಿವೃದ್ಧಿ ಹೊಂದಲಿ ಮತ್ತು ಕೈಗಾರಿಕೆಗಳು ಎಷ್ಟೇ ಬೆಳೆಯಲಿ, ಅನ್ನದಾತ, ರೈತ ಬೆಳೆ ಬೆಳೆದರೆ ಮಾತ್ರ ನಾವು ಬದುಕಲು ಸಾಧ್ಯ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನ ಜೆ.ಕೆ. ಮೈದಾನದಲ್ಲಿ ಕೃಷಿ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಮೈಸೂರು ಇವರ ವತಿಯಿಂದ ಆಯೋಜಿಸಿದ್ದ ‘ರೈತ ದಸರಾ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರು ಹೇಳಿದಂತೆ ನಿಜವಾದ ಭಾರತ ಇರುವುದು ಗ್ರಾಮೀಣ ಪ್ರದೇಶಗಳಲ್ಲಿ ಹಳ್ಳಿಗಳು ಅಭಿವೃದ್ಧಿ ಹೊಂದಿದರೆ, ದೇಶವೇ ಅಭಿವೃದ್ಧಿಯಾಗುತ್ತದೆ […]

ಚಾಮುಂಡಿಬೆಟ್ಟಕ್ಕೆ ತೆರಳುವ ಮುನ್ನ ಗಮನಿಸಿ: ನಾಳೆ ದರ್ಶನದ ಸಮಯದಲ್ಲಿ ಬದಲಾವಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಧಾರ್ಮಿಕ ಸಡಗರದ ನಡುವೆಯೇ ಚಾಮುಂಡಿಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವು ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ. ನವರಾತ್ರಿ ಆರಾಧನೆಯ ಭಾಗವಾಗಿ ಶನಿವಾರ (ಅ. 17) ದೇವಸ್ಥಾನದಲ್ಲಿ ಜರುಗಲಿರುವ ‘ಕಾಳರಾತ್ರಿ ವಿಶೇಷ ಪೂಜೆ’ಯ ಹಿನ್ನೆಲೆಯಲ್ಲಿ ತಾಯಿ ಚಾಮುಂಡೇಶ್ವರಿಯ ದರ್ಶನದ ಸಮಯದಲ್ಲಿ ತಾತ್ಕಾಲಿಕ ಮಾರ್ಪಾಡು ಮಾಡಲಾಗಿದೆ. ವಿಶೇಷವೆಂದರೆ, ಧಾರ್ಮಿಕ ವಿಧಿವಿಧಾನಗಳ ನಂತರ ಅಂದರೆ ರಾತ್ರಿ 8:00 ಗಂಟೆಯ ಬಳಿಕ ದೇವಸ್ಥಾನಕ್ಕೆ ಬರುವ ಎಲ್ಲಾ ಭಕ್ತರಿಗೂ ಸಂಪೂರ್ಣ ಉಚಿತ […] The post ಚಾಮುಂಡಿಬೆಟ್ಟಕ್ಕೆ ತೆರಳುವ ಮುನ್ನ ಗಮನಿಸಿ: ನಾಳೆ ದರ್ಶನದ ಸಮಯದಲ್ಲಿ ಬದಲಾವಣೆ appeared first on ONLINE.

ಕ್ವಿನ್ ಸಿಟಿ ಯೋಜನೆ: 15 ದಿನಗಳಿಗೊಮ್ಮೆ ಪ್ರಗತಿ ಪರಿಶೀಲನೆ ವರದಿ ನೀಡಿ- ಸಚಿವ ಎಂ.ಬಿಪಿ ಸೂಚನೆ

ಬೆಂಗಳೂರು,ಅಕ್ಟೋಬರ್‌,16,2026 (www.justkannada.in)  ರಾಜ್ಯ ಸರಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಕ್ವಿನ್ ಸಿಟಿ ಅಭಿವೃದ್ಧಿಯ ವಿಚಾರದಲ್ಲಿ ಮುಂಬರುವ ಫೆಬ್ರವರಿ-ಮಾರ್ಚ್ ವೇಳೆಗೆ ನಿರ್ಣಾಯಕ ಪ್ರಗತಿ ಆಗಬೇಕು. ಇದಕ್ಕೆ ಆಗಬೇಕಾಗಿರುವ ಕೆಲಸಗಳನ್ನು ಕೆಐಎಡಿಬಿ ಸಮರೋಪಾದಿಯಲ್ಲಿ 24×7 ಮಾದರಿಯಲ್ಲಿ ಕೂಡಲೇ ಆರಂಭಿಸಬೇಕು. ಜತೆಗೆ ಪ್ರತೀ 15 ದಿನಗಳಿಗೊಮ್ಮೆ ಯೋಜನೆಯ ಪ್ರಗತಿಗೆ ಸಂಬಂಧಿಸಿದ ವರದಿಯನ್ನು ತಮಗೆ ಕೊಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇಲ್ಲಿನ ಖನಿಜ ಭವನದಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಶುಕ್ರವಾರ ಯೋಜನೆಯ […]

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟಿ-20 ಪಂದ್ಯ: ಅ. 17 ರಂದು ನಮ್ಮ ಮೆಟ್ರೋ ಸಂಚಾರ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಕ್ರಿಕೆಟ್ ಅಭಿಮಾನಿಗಳಿಗೆ BMRCL ಗುಡ್‌ನ್ಯೂಸ್‌ವೊಂದನ್ನು ನೀಡಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ (ಅ. 17) ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಜರುಗಲಿರುವ ಹೈ-ವೋಲ್ಟೇಜ್ ಟಿ-20 ಕ್ರಿಕೆಟ್ ಪಂದ್ಯದ ಹಿನ್ನೆಲೆಯಲ್ಲಿ, ಪ್ರೇಕ್ಷಕರ ಸುಗಮ ಸಂಚಾರಕ್ಕಾಗಿ ನಮ್ಮ ಮೆಟ್ರೋ ರೈಲುಗಳ ಸಂಚಾರ ಅವಧಿಯನ್ನು ಮಧ್ಯರಾತ್ರಿಯ ನಂತರವೂ ವಿಸ್ತರಿಸಲಾಗಿದೆ. ಮೆಜೆಸ್ಟಿಕ್‌ನಿಂದ ಮುಂಜಾನೆ 1 ಗಂಟೆಗೆ ಕೊನೆಯ ರೈಲು ಅಕ್ಟೋಬರ್ 17 ರಂದು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ನಗರದ ನಾಲ್ಕೂ ದಿಕ್ಕುಗಳಿಗೆ ಹೊರಡುವ ಕೊನೆಯ ರೈಲುಗಳು […] The post ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟಿ-20 ಪಂದ್ಯ: ಅ. 17 ರಂದು ನಮ್ಮ ಮೆಟ್ರೋ ಸಂಚಾರ ವಿಸ್ತರಣೆ appeared first on ONLINE.

ಕೃಷಿ ಆಧುನೀಕರಣ,ರೈತರ ಆರ್ಥಿಕ ಸಬಲೀಕರಣಕ್ಕೆ ಆದ್ಯತೆ : ಸಚಿವ ಕೆ.ಎಸ್.ಬಸವಂತಪ್ಪ

ದಾವಣಗೆರೆ : ಕೃಷಿ, ತೋಟಗಾರಿಕೆ, ಪಶುಸಂಗೋಪನೆ,ಮೀನುಗಾರಿಕೆ ಸೇರಿದಂತೆ ರೈತರ ಬದುಕು ಮತ್ತು ಕೃಷಿ ಆರ್ಥಿಕತೆಗೆ ಪೂರಕವಾದ ವಿವಿಧ ಕ್ಷೇತ್ರಗಳ ಸಾಧನೆಗಳನ್ನು ಪರಿಚಯಿಸುವುದರ ಜತೆಗೆ, ಆಧುನಿಕ ತಂತ್ರಜ್ಞಾನ ಹಾಗೂ ನವೀನ ಕೃಷಿ ಪದ್ಧತಿಗಳ ಬಗ್ಗೆ ಅರಿವು ಮೂಡಿಸುವ ರೈತ ದಸರಾ, ಅನ್ನದಾತರ ಪರಿಶ್ರಮ ಮತ್ತು ಸಾಧನೆಗೆ ಗೌರವ ಸಲ್ಲಿಸುವ ಮಹತ್ವದ ವೇದಿಕೆಯಾಗಿದೆ ಎಂದು ಮುಜರಾಯಿ,ಮೀನುಗಾರಿಕೆ, ಬಂದರು ಹಾಗೂ ಒಳ ನಾಡು ಜಲಸಾರಿಗೆ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಬಸವಂತಪ್ಪ ಹೇಳಿದರು. ಮೈಸೂರಿನ ಜೆ.ಕೆ. ಮೈದಾನದಲ್ಲಿ ಕೃಷಿ ಇಲಾಖೆ [...]

UPSC Current Affairs Quiz – 16 October 2026 | Daily Prelims Quiz

  The Current Affairs Quiz is a daily quiz based on the DAILY CURRENT AFFAIRS AND PIB SUMMARY from the previous day, as posted on our website. It covers all relevant news sources and is designed to test your knowledge of current events. Solving these questions will help you retain both concepts and facts relevant … Continue reading "UPSC Current Affairs Quiz – 16 October 2026 | Daily Prelims Quiz" The post UPSC Current Affairs Quiz – 16 October 2026 | Daily Prelims Quiz appeared first on INSIGHTS IAS - Simplifying UPSC IAS Exam Preparation.

ರಾಜ್ಯಕ್ಕೆ 2ನೇ ಮಹಿಳಾ ರಾಜ್ಯಪಾಲರ ನೇಮಕ; ಕರ್ನಾಟಕದ ಪಾಲಿಗೆ ಇಂದು ಮಹತ್ವದ ದಿನ-ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಅಕ್ಟೋಬರ್‌,16,2026 ():  “ಕರ್ನಾಟಕ ಎರಡನೇ ಮಹಿಳಾ ರಾಜ್ಯಪಾಲರನ್ನು ಪಡೆದಿದ್ದು  ಕರ್ನಾಟಕದ ಪಾಲಿಗೆ ಇಂದು ಮಹತ್ವದ ದಿನವಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶುಕ್ರವಾರ ನಡೆದ ನೂತನ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರ ಸ್ವಾಗತ ಹಾಗೂ ನಿಕಟಪೂರ್ವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ಮಾತನಾಡಿದರು. “ಈ ಮೊದಲು ಕರ್ನಾಟಕದ ಮೊದಲ ಮಹಿಳಾ ರಾಜ್ಯಪಾಲರಾಗಿದ್ದ ರಮಾದೇವಿಯವರೊಂದಿಗೆ ಕೆಲಸ […]

ಶಿವಮೊಗ್ಗ : ದಸರಾ ಸುದ್ದಿ, ರಾಜಕೀಯ ಸುದ್ದಿ ಸೇರಿದಂತೆ ಶಿವಮೊಗ್ಗದಲ್ಲಿ ನಡೆದ ಎಲ್ಲ ಪ್ರಮುಖ ಸುದ್ದಿಗಳು ಇ-ಪೇಪರ್​​ನಲ್ಲಿ

ಶಿವಮೊಗ್ಗ ದಸರಾದಲ್ಲಿ ಕೃಷಿ ಪರಂಪರೆಯ ವೈಭವ: ಎತ್ತಿನಗಾಡಿ, ಟ್ರಾಕ್ಟರ್‌ಗಳ ಮೆರವಣಿಗೆಯಲ್ಲಿ ಗಮನ ಸೆಳೆದ ರೈತ ಜಾಥಾ! ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ :  ನಾಡಹಬ್ಬ ಶಿವಮೊಗ್ಗ ... ಕ್ಲಿಕ್ ಮಾಡಿ

ರೈತರ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮ ಕರ್ತವ್ಯ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ.ಅ.16 : ರೈತರ ಸಮಸ್ಯೆಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯ. ನೀರಾವರಿ ಕಾಲುವೆಗಳ ದುರಸ್ತಿ ಹಾಗೂ ಕೊನೆಯ ಭಾಗದ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಭರವಸೆ ನೀಡಿದರು. ತಾಲ್ಲೂಕಿನ ಹಳೇಬಾತಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ನ ದೊಡ್ಡಬಾತಿ ವಲಯದ ವತಿಯಿಂದ ಆಯೋಜಿಸಿದ್ದ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆ ಹಾಗೂ [...]

ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!

ಸಿಲಿಕಾನ್ ಸಿಟಿ ಬೆಂಗಳೂರು ಹೊರವಲಯದಲ್ಲಿ ಅನಧಿಕೃತ ಪಿಜಿಗಳ ಹಾವಳಿ ಹೆಚ್ಚಾಗಿದ್ದು, ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿ ವಸತಿ ಸೌಲಭ್ಯ ಹೆಸರಿನಲ್ಲಿ ವಾಣಿಜ್ಯ ಚಟುವಟಿಕೆ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದೀಗ ಇಂತಹ ಅಕ್ರಮ ಪಿಜಿಗಳ ವಿರುದ್ಧ ಪಂಚಾಯಿತಿ ಅಧಿಕಾರಿಗಳು ಕಾರ್ಯಾಚರಣೆಗೆ ಮುಂದಾಗಿದ್ದು, 35ಕ್ಕೂ ಹೆಚ್ಚು ಪಿಜಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಆನೇಕಲ್ ತಾಲೂಕಿನ ಬ್ಯಾಗಡದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನಧಿಕೃತ ಪಿಜಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎನ್ನಲಾಗಿದೆ. ಈಡನ್ ಗಾರ್ಡನ್, ನಕ್ಷತ್ರ ಲೇಔಟ್ ಹಾಗೂ ಶ್ರೀ […] Source

ಕಬ್ಬಿನ ದರ ನಿಗದಿ ಬಗ್ಗೆ ಸೋಮವಾರ ಸಭೆ: ಹೋರಾಟ ಬಿಟ್ಟು ನಿಮ್ಮ ಕೆಲಸಕ್ಕೆ ತೆರಳಿ-ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಗದಗ,ಅಕ್ಟೋಬರ್‌,16,2026 (www.justkannada.in): ಕಬ್ಬಿನ ದರ ನಿಗದಿ ಬಗ್ಗೆ ಸೋಮವಾರ ಸಮಿತಿ ಮೊದಲ ಸಭೆ ನಡೆಯಲಿದೆ.  ಕಬ್ಬು ಬೆಳೆಗಾರರು ಹೋರಾಟ ಬಿಟ್ಟು ನಿಮ್ಮ ಕೆಲಸಕ್ಕೆ ತೆರಳಬೇಕು. ಎಲ್ಲಾ ವಿಚಾರವನ್ನು ಕೇಂದ್ರ ಸರ್ಕಾರದ ಸಮಿತಿಯೇ ನೋಡಿಕೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಮೋದಿ ಅಧಿಕಾರಕ್ಕೆ ಬಂದ ಮೇಲೆ ಬಹಳ ಪರಿವರ್ತನೆಯಾಗಿದೆ.  ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸಿ ಬಿಲ್‌ ಗಾಗಿ ಹೋರಾಡುತ್ತಿದ್ದರು.  ಎಥೆನಾಲ್‌ ಆರಂಭವಾದ ಮೇಲೆ ರೈತರಿಗೆ […]