Filters

Channels
Topics
Other Filters

ಟ್ರ್ಯಾಕ್ಟರ್ ಚಿತ್ರವಿರುವ ₹5 ನೋಟಿಗೆ ₹20 ಲಕ್ಷ! ವಿಜಯ್, ಮೋದಿ, ಸಿದ್ದರಾಮಯ್ಯರ ಪೋಟೋ ಇರುವ ಆಡ್ ನೋಡಿ ಮೋಸ ಹೋಗಬೇಡಿ! ಈ ವಿಷಯ ತಿಳಿಯಿರಿ

ಮಲೆನಾಡು ಟುಡೆ ಸುದ್ದಿ / ಟ್ರ್ಯಾಕ್ಟರ್ ಚಿತ್ರವಿರುವ ಹಳೆಯ ₹5 ನೋಟಿಗೆ ₹20 ಲಕ್ಷ ನೀಡುವುದಾಗಿ ನಂಬಿಸಿ ಮುಗ್ಧ ಜನರನ್ನು ವಂಚಿಸುವ ಪ್ರಕರಣಗಳು ಸೋಶಿಯಲ್ ಮೀಡಿಯಾ ಇನ್​ಸ್ಟಾಗ್ರಾಮ್​ನಲ್ಲಿ ... ಕ್ಲಿಕ್ ಮಾಡಿ

ಸಾಗರದಲ್ಲಿ ಹೈವೋಲ್ಟೇಜ್ ಪ್ರಾಬ್ಲಮ್​! 13ಕ್ಕೂ ಹೆಚ್ಚು ಮನೆಗಳಲ್ಲಿ ಟಿವಿ, ಫ್ಯಾನ್, ವೈರಿಂಗ್ ಸುಟ್ಟು ಸಮಸ್ಯೆ!

ಮಲೆನಾಡು ಟುಡೆ ಸುದ್ದಿ / ಸಾಗರ / ನಗರದ ಇಕ್ಕೇರಿ ರಸ್ತೆಯ ಎಸ್‌ಎನ್ ನಗರದಲ್ಲಿ ಏಕಾಏಕಿ ಹೈವೋಲ್ಟೇಜ್ ವಿದ್ಯುತ್ ಪ್ರವಹಿಸಿದ ಪರಿಣಾಮ 13ಕ್ಕೂ ಹೆಚ್ಚು ಮನೆಗಳ ವಿದ್ಯುತ್ ... ಕ್ಲಿಕ್ ಮಾಡಿ

ಶಿವಮೊಗ್ಗದ 12 ವರ್ಷದ ಬಾಲಕಿಗೆ ಕಿಡ್ನಿ ಕಾಯಿಲೆ ಜೊತೆ ಕಾಡಿದ ಕ್ಯಾನ್ಸರ್‌! ಯೆನಪೋಯದಲ್ಲಿ 2 ವರ್ಷಗಳ ಚಿಕಿತ್ಸೆಯ ಬಳಿಕ ಸಾಮಾನ್ಯ ಜೀವನಕ್ಕೆ ಮರಳಿದ ಬಾಲಕಿ!

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ದೀರ್ಘಕಾಲದ ಮೂತ್ರಪಿಂಡ ಕಾಯಿಲೆ ಹಾಗೂ ಮುಂದುವರಿದ ಹಂತದ ಬರ್ಕಿಟ್ ಲಿಂಫೋಮಾ (Burkitt Lymphoma) ಎಂಬ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಶಿವಮೊಗ್ಗದ ... ಕ್ಲಿಕ್ ಮಾಡಿ

ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ‘ಮಹಿಳಾ ದಸರಾ’ ಉದ್ಘಾಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯದಲ್ಲಿ ನವರಾತ್ರಿ ಹಾಗೂ ದಸರಾ ಮಹೋತ್ಸವದ ಧಾರ್ಮಿಕ ಸಂಭ್ರಮ ಮನೆಮಾಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ಜಗನ್ಮಾತೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹುಲಿವೇಷ, ಚಂಡೆ ವಾದನದ ಭವ್ಯ ಸ್ವಾಗತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆಡಳಿತ ಮಂಡಳಿಯು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕರಾವಳಿಯ ಸಾಂಪ್ರದಾಯಿಕ ಶೈಲಿಯಲ್ಲಿ ಅದ್ಧೂರಿ ಸ್ವಾಗತ ಕೋರಿತು. […] The post ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ‘ಮಹಿಳಾ ದಸರಾ’ ಉದ್ಘಾಟನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Training: ಉದ್ಯೋಗ ಕನಸು ಸಾಕಾರಗೊಳಿಸಲು 45 ದಿನಗಳ ತರಬೇತಿ ಪಡೆಯಿರಿ!

ಹುಬ್ಬಳ್ಳಿಯ KSOU ವತಿಯಿಂದ ಬ್ಯಾಂಕಿಂಗ್, SSC ಹಾಗೂ RRB ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ವಿಶೇಷ ತರಬೇತಿ ಶಿಬಿರ ಆಯೋಜಿಸಲಾಗಿದೆ. ಆಸಕ್ತರು ಅಕ್ಟೋಬರ್ 17, 2026ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

ದೀಪಾವಳಿ ಹಬ್ಬದ ಸಂಭ್ರಮದ ನಡುವೆ ದೇಶದ ಕೋಟ್ಯಂತರ ರೈತರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡುವ ನಿರೀಕ್ಷೆ ಮೂಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 24ನೇ ಕಂತಿನ ಹಣಕ್ಕಾಗಿ ಕಾಯುತ್ತಿರುವ ರೈತರು, ತಮ್ಮ ಬ್ಯಾಂಕ್ ಖಾತೆಗಳಿಗೆ ಯಾವಾಗ ₹2,000 ಜಮೆಯಾಗಲಿದೆ ಎಂದು ಎದುರು ನೋಡುತ್ತಿದ್ದಾರೆ. ಈ ನಡುವೆ ಹಬ್ಬಕ್ಕೂ ಮುನ್ನವೇ ಹಣ ಬಿಡುಗಡೆಯಾಗಬಹುದು ಎಂಬ ಚರ್ಚೆ ರೈತರ ವಲಯದಲ್ಲಿ ಹೆಚ್ಚಾಗಿದೆ. ಆದರೆ, ಈ ಕುರಿತು ಕೇಂದ್ರ ಸರ್ಕಾರದಿಂದ ಅಧಿಕೃತ ದಿನಾಂಕ ಪ್ರಕಟವಾಗಿಲ್ಲ. ಪ್ರಧಾನ ಮಂತ್ರಿ ಕಿಸಾನ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹಬ್ಬದ ಸೀಸನ್‌ನಲ್ಲಿ ಬೇಕರಿಗಳಿಗೆ ಬಿಗ್ ಶಾಕ್: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯಿಂದ ದಿಢೀರ್ ದಾಳಿ‌

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಸಾಲು ಸಾಲು ಹಬ್ಬಗಳು ಬರುತ್ತಿದ್ದಂತೆ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಭರ್ಜರಿ ಕಾರ್ಯಾಚರಣೆಗೆ ಇಳಿದಿದೆ. ಆಹಾರ ಸುರಕ್ಷತೆ ಮತ್ತು ಜಾಗೃತಿ ಇಲಾಖೆಯು ಬುಧವಾರ (ಅ. 14) ರಾಜ್ಯಾದ್ಯಂತ ವಿಶೇಷ ತಪಾಸಣಾ ಅಭಿಯಾನವನ್ನು ನಡೆಸಿದ್ದು, ಒಟ್ಟು 80 ಪ್ರಮುಖ ಸಿಹಿ ತಿಂಡಿ ತಯಾರಿಕೆ ಮತ್ತು ಮಾರಾಟ ಮಳಿಗೆಗಳ ಮೇಲೆ ದಿಢೀರ್ ದಾಳಿ ನಡೆಸಿದೆ. ಈ ವೇಳೆ ಸಾರ್ವಜನಿಕರ ಬಳಕೆಗೆ ಯೋಗ್ಯವೇ ಎಂಬುದನ್ನು ಪರೀಕ್ಷಿಸಲು ಬರೋಬ್ಬರಿ 125 ಸ್ವೀಟ್ ಸ್ಯಾಂಪಲ್‌ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಚಿವ […] The post ಹಬ್ಬದ ಸೀಸನ್‌ನಲ್ಲಿ ಬೇಕರಿಗಳಿಗೆ ಬಿಗ್ ಶಾಕ್: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯಿಂದ ದಿಢೀರ್ ದಾಳಿ‌ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವರುಣನ ಅಬ್ಬರಕ್ಕೆ ಯುವ ದಸರಾ ಕಾರ್ಯಕ್ರಮಕ್ಕೆ ಅಡ್ಡಿಯುಂಟಾಗಿದೆ. ಖ್ಯಾತ ಗಾಯಕ ಸಿದ್ ಶ್ರೀರಾಮ್ ಅವರ ಸಂಗೀತ ರಸಸಂಜೆ ನಡೆಯುತ್ತಿದ್ದ ವೇಳೆ ದಿಢೀರ್ ಭಾರಿ ಮಳೆ ಹಾಗೂ ಬಿರುಗಾಳಿ ಬೀಸಿದ ಪರಿಣಾಮ ಕಾರ್ಯಕ್ರಮದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಸಂಗೀತ ಪ್ರೇಮಿಗಳು ಮಳೆ ಮತ್ತು ಗಾಳಿಯಿಂದ ತೀವ್ರ ತೊಂದರೆ ಅನುಭವಿಸಿದರು. ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿದ ಆಯೋಜಕರು ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿದರು. ಮೈಸೂರಿನ ಯುವ ದಸರಾ ಕಾರ್ಯಕ್ರಮದಲ್ಲಿ ಸಿದ್ ಶ್ರೀರಾಮ್ ಅವರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಂಡೀಪುರದಲ್ಲಿ ಹುಲಿ ಸಾವು, ಆನೆ ದಂತ ನಾಪತ್ತೆ ಕೇಸ್: ಸಮಗ್ರ ತನಿಖೆಗೆ ರಾಮಲಿಂಗಾರೆಡ್ಡಿ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದಲ್ಲಿ ಹುಲಿಯೊಂದು ಉರುಳಿಗೆ ಸಿಲುಕಿ ಮೃತಪಟ್ಟಿರುವುದು ಹಾಗೂ ಕರಡಿಕಲ್ಲು ಗುಡ್ಡ ಪ್ರದೇಶದಲ್ಲಿ ಕಾಡಾನೆಯೊಂದರ ದಂತ ನಾಪತ್ತೆಯಾಗಿರುವ ಘಟನೆಗಳ ಕುರಿತು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ನಮ್ಮ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಯೇ ನಮಗೆ ಮೊದಲ ಆದ್ಯತೆಯಾಗಿದೆ. ಪ್ರಾಣಿಗಳ ರಕ್ಷಣೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿರುವ ಸಚಿವರು, ಈ ಸರಣಿ ಲೋಪಗಳ ಕುರಿತು ಸಮಗ್ರ ವೈಜ್ಞಾನಿಕ ತನಿಖೆ ನಡೆಸಿ, ಕೇವಲ […] The post ಬಂಡೀಪುರದಲ್ಲಿ ಹುಲಿ ಸಾವು, ಆನೆ ದಂತ ನಾಪತ್ತೆ ಕೇಸ್: ಸಮಗ್ರ ತನಿಖೆಗೆ ರಾಮಲಿಂಗಾರೆಡ್ಡಿ ಸೂಚನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ಒಟ್ಟು 85 ಪದಕಗಳನ್ನು ಗೆದ್ದ ಭಾರತೀಯ ಕ್ರೀಡಾಪಟುಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭೇಟಿಯಾಗಿ ಅಭಿನಂದಿಸಿದರು. ಪದಕ ವಿಜೇತ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ, ಅವರ ಸಾಧನೆಯನ್ನು ಶ್ಲಾಘಿಸಿ ಭವಿಷ್ಯದ ಕ್ರೀಡಾ ಯಶಸ್ಸಿಗೆ ಶುಭ ಹಾರೈಸಿದರು. ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಕ್ರೀಡಾಪಟುಗಳು ತಮ್ಮ ಸಹಿ ಹಾಕಿದ ಜೆರ್ಸಿಗಳನ್ನು ಹಾಗೂ ಸಹಿ ಮಾಡಿದ ಹಾಕಿ ಸ್ಟಿಕ್‌ ಅನ್ನು ಅವರಿಗೆ ಹಸ್ತಾಂತರಿಸಿದರು. ಇದೇ ವೇಳೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ನಾಗಭೂಷಣ ಹೆಗಡೆ ಬಾಳೆಹದ್ದ ನಿಧನ

ಹೊಸದಿಗಂತ ವರದಿ ಯಲ್ಲಾಪುರ: ಜಿಲ್ಲೆಯ ಖ್ಯಾತ ಹಿಂದೂಸ್ತಾನಿ ಗಾಯಕರಾಗಿದ್ದ ಪಂ|| ನಾಗಭೂಷಣ ಹೆಗಡೆ ಬಾಳೆಹದ್ದ (58) ಅ.14 ರಂದು ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ವಿವಿಧ ಆಸ್ಪತ್ರೆಗಳ ಚಿಕಿತ್ಸೆಯೂ ಫಲಕಾರಿಯಾಗದೇ ಆರೋಗ್ಯ ಸಮಸ್ಯೆ ಉಲ್ಬಣಗೊಂಡು ಶಿರಸಿಯ ಟಿ.ಎಸ್.ಎಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಾಡಿನ ಶ್ರೇಷ್ಠ ಗಾಯಕ ಪಂ.ಗಣಪತಿ ಭಟ್ಟರ ಸಾಧಕ ಶಿಷ್ಯರಲ್ಲೊಬ್ಬರಾದ ಅವರು ಪತ್ನಿ, ಈರ್ವರು ಪುತ್ರರು, ಅಪಾರ ಕಲಾಭಿಮಾನಿಗಳು ಹಾಗೂ ಬಂಧು-ಬಳಗವನ್ನು ಅಗಲಿದ್ದಾರೆ. ಪ್ರಸ್ತುತ ಅವರು‌ ಮಂಚಿಕೇರಿಯ ರಾಜರಾಜೇಶ್ವರಿ ಪ್ರೌಢಶಾಲೆಯಲ್ಲಿ ಸಂಗೀತ ಶಿಕ್ಷಕರಾಗಿ‌ ಕೆಲಸ ನಿರ್ವಹಿಸುತ್ತಿದ್ದರು. The post ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ನಾಗಭೂಷಣ ಹೆಗಡೆ ಬಾಳೆಹದ್ದ ನಿಧನ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶರಣ ಸಂಸ್ಕೃತಿ ಉತ್ಸವ–2026 | ವಚನ ಕಮ್ಮಟ ರ‍್ಯಾಂಕ್ ವಿಜೇತರಿಗೆ ಪ್ರಶಸ್ತಿ ಪ್ರದಾನ

CHITRADURGA NEWS | 15 OCTOBER 2026 ಚಿತ್ರದುರ್ಗ: ಬಸವಾದಿ ಶರಣರ ವಚನಗಳು ಸರ್ವಕಾಲಕ್ಕೂ ಶ್ರೇಷ್ಠವಾಗಿದ್ದು, ಬದುಕಿನ ಸಮಸ್ಯೆಗಳಿಗೆ ಪರಿಹಾರ ನೀಡುವ ಶಕ್ತಿ ಹೊಂದಿವೆ. ಮುಂದಿನ ದಿನಗಳಲ್ಲಿ ಶರಣರ ವಿಚಾರಧಾರೆಗಳು ಜಗತ್ತಿಗೆ ಮಾರ್ಗದರ್ಶನ ನೀಡಲಿವೆ ಎಂದು ಶಿರಸಂಗಿ ಮಹಾಲಿಂಗೇಶ್ವರ ಮಠದ ಶ್ರೀ ಬಸವ ಮಹಾಂತಸ್ವಾಮೀಜಿ ತಿಳಿಸಿದರು. ಇದನ್ನೂ ಓದಿ: ನಿಷೇಧಿತ ಪ್ಲಾಸ್ಟಿಕ್ ಬಳಕೆ ವಿರುದ್ಧ ನಗರಸಭೆ ಕಾರ್ಯಾಚರಣೆ | 31 ಜನರಿಗೆ ದಂಡ ನಗರದ ಅನುಭವ ಮಂಟಪದಲ್ಲಿ ಶರಣ ಸಂಸ್ಕೃತಿ ಉತ್ಸವ–2026ರ ಅಂಗವಾಗಿ ಆಯೋಜಿಸಿದ್ದ ವಚನ ಕಮ್ಮಟ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವಿಬಿ ರಾಮ್ ಜಿ ಕಾಮಗಾರಿ ಪರಿಶೀಲಿಸಿದ ಜಿ.ಪಂ ಸಿಇಒ | ಕೂಲಿಕಾರರಿಗೆ ಸಕಾಲದಲ್ಲಿ ವೇತನ ಪಾವತಿಸಲು ಸೂಚನೆ

CHITRADURGA NEWS | 15 OCTOBER 2026 ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನಲ್ಲಿ ‘ವಿಬಿ ರಾಮ್ ಜಿ’ ಯೋಜನೆಯಡಿ ನಡೆಯುತ್ತಿರುವ ವಿವಿಧ ಕೆರೆ ಮತ್ತು ಹಳ್ಳ ಪುನಶ್ಚೇತನ ಕಾಮಗಾರಿ ಸ್ಥಳಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಆಕಾಶ್ ಅವರು ಗುರುವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಸಂಸದರ, ಶಾಸಕರ ಅನುದಾನದ ಬಾಕಿ ಕಾಮಗಾರಿಗಳನ್ನು ನ.13ರೊಳಗೆ ಪೂರ್ಣಗೊಳಿಸಲು ಎಡಿಸಿ ಸೂಚನೆ ದೊಡ್ಡೇರಿ ಗ್ರಾಮ ಪಂಚಾಯತಿಯ ಉಪ್ಪಾರಹಟ್ಟಿ ಗ್ರಾಮದ ಕೆರೆ ಅಭಿವೃದ್ಧಿ ಕಾಮಗಾರಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಿತ್ರದುರ್ಗದಲ್ಲಿ ನ.1ರಂದು ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆ | ಜಿಲ್ಲಾಧಿಕಾರಿ ಎಸ್.ರಮ್ಯಾ ಸೂಚನೆ

CHITRADURGA NEWS | 15 OCTOBER 2026 ಚಿತ್ರದುರ್ಗ: ನಾಡಿನ ಇತಿಹಾಸ, ಕಲೆ ಹಾಗೂ ಸಾಂಸ್ಕøತಿಕ ವೈಭವ ಸಾರುವ ನಿಟ್ಟಿನಲ್ಲಿ ಬರುವ ನವೆಂಬರ್ 01ರಂದು ಕನ್ನಡ ರಾಜ್ಯೋತ್ಸವವನ್ನು ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ರಮ್ಯಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್… ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸುವ ಹಿನ್ನಲೆಯಲ್ಲಿ ಜರುಗಿದ ಪೂರ್ವಭಾವಿ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Apiculture: ಜೇನು ಸಾಕಾಣಿಕೆ ಕಲಿತು ಸ್ವಂತ ಉದ್ಯೋಗ ಆರಂಭಿಸುವ ಆಸೆಯಿದೆಯೇ? ರೈತರ ಮಕ್ಕಳಿಗೆ ಮೂರು ತಿಂಗಳ ತರಬೇತಿಗೆ ಅರ್ಜಿ ಆಹ್ವಾನ!

ತೋಟಗಾರಿಕೆ ಇಲಾಖೆಯು ರೈತರ ಮಕ್ಕಳಿಗಾಗಿ ಮೂರು ತಿಂಗಳ ಜೇನು ಸಾಕಾಣಿಕೆ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅಕ್ಟೋಬರ್ 30ರೊಳಗೆ ಅರ್ಜಿ ಸಲ್ಲಿಸಬಹುದು. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.