Filters

Channels
Topics
Other Filters

ವಿದ್ಯಾರ್ಥಿಗಳಿಗೆ ಉದ್ಯೋಗವಕಾಶ: ವಿಟಿಯು, ವಿಶ್ವಭಾರತ್ ಸ್ಕಿಲ್ ಜತೆಗೆ ಒಪ್ಪಂದ

ಬೆಂಗಳೂರು,ಅಕ್ಟೋಬರ್‌,15,2026 (www.justkannada.in): ಎಂಜಿನಿಯರಿಂಗ್ ಕೋರ್ಸ್ ಜತೆಗೆ ಅವಶ್ಯವಿರುವ ಪ್ರಾಯೋಗಿಕ ತರಬೇತಿಗಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ವಿಶ್ವಭಾರತ್ ಸ್ಕಿಲ್ ಇನ್‌ಸ್ಟಿಟ್ಯೂಟ್(ವಿಬಿಎಸ್‌ಐ) ಜತೆಗೆ ಒಪ್ಪಂದ ಮಾಡಿಕೊಂಡಿದೆ. ಗುರುವಾರ ಬೆಂಗಳೂರಿನ ವಿಟಿಯು ಪ್ರಾದೇಶಿಕ ಕಚೇರಿಯಲ್ಲಿ ಈ ಒಪ್ಪಂದಕ್ಕೆ ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಹಾಗೂ ವಿಶ್ವಭಾರತ್ ಸ್ಕಿಲ್ ಇನ್‌ಸ್ಟಿಟ್ಯೂಟ್‌ನ (ವಿಬಿಎಸ್‌ಐ) ನಿರ್ದೇಶಕರಾದ ಎಫ್.ಆರ್.ಸಿಂಘ್ವಿ ನಿಯೋಗ ಸಹಿ ಹಾಕಿತು. ವಿದ್ಯಾರ್ಥಿಗಳಿಗೆ ಕೈಗಾರಿಕೆ ಬಯಸುವ ರೀತಿಯಲ್ಲಿ ಉನ್ನತ ಕೌಶಲ್ಯವನ್ನು ನೀಡುವ ಉದ್ದೇಶವನ್ನು ಹೊಂದಿದೆ. ಅಡ್ವಾನ್ಸ್ ಅನಾಲಿಟಿಕ್ಸ್, ಕೃತಕ ಬುದ್ಧಿಮತ್ತೆ(ಎಐ), ಮಷಿನ್ ಲರ್ನಿಂಗ್(ಎಂಎಲ್), ಡೇಟಾ ಅನಾಲಿಟಿಕ್ಸ್, ಕ್ಲೌಡ್ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಎಸ್.ಸಿ.,ಎಸ್.ಟಿ.ಮೀಸಲಾತಿ ಏರಿಕೆ ಜಾರಿಗೆ ಕದಸಂಸ ಆಗ್ರಹ

ಹರಿಹರ : ಕರ್ನಾಟಕದಲ್ಲಿನ ಪ.ಜಾತಿ ಹಾಗೂ ಪ.ಪಂಗಡಗಳ ಸಮುದಾಯಗಳಿಗೆ ಮೀಸಲಾತಿ ಪ್ರಮಾಣವನ್ನು ಶೇ.50 ರಿಂದ ಶೇ.56ಕ್ಕೆ ಹೆಚ್ಚಿಸಲು ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರಿಸುವಂತೆ ಅಥವಾ ಸಂವಿಧಾನಕ್ಕೆ ತಿದ್ದುಪಡಿ ತರಲು ಕೇಂದ್ರ ಸರ್ಕಾರಕ್ಕೆ ಪ್ರೊ.ಬಿ.ಕೃಷ್ಣಪ್ಪನವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಘಟಕದ ಸಂಚಾಲಕ ಪಿ.ಜೆ.ಮಹಾಂತೇಶ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಹಿಂದಿನ ರಾಜ್ಯ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಾಯ್ದೆಯನ್ನು ಕರ್ನಾಟಕ ಹೈ ಕೋರ್ಟ್ ರದ್ದುಗೊಳಿಸಿದೆ.2023 ನೇ ಸಾಲಿನಲ್ಲಿ ಬಸವರಾಜ್ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದಾಗ ರಾಜನಹಳ್ಳಿಯ [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಚಾಲನೆ

ಐತಿಹಾಸಿಕ ಶ್ರೀರಂಗಪಟ್ಟಣದಲ್ಲಿ ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ನಾಡಿನ ಸಾಂಸ್ಕೃತಿಕ ಪರಂಪರೆ, ಧಾರ್ಮಿಕ ಶ್ರದ್ಧೆ ಹಾಗೂ ವೈಭವದ ಆಚರಣೆಗೆ ಸಾಕ್ಷಿಯಾಗಿರುವ ಶ್ರೀರಂಗಪಟ್ಟಣದ ದಸರಾ ಉತ್ಸವವನ್ನು ಈ ಬಾರಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಖ್ಯಾತ ನಟ ಹಾಗೂ ನಿರ್ದೇಶಕ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ಉತ್ಸವವನ್ನು ಉದ್ಘಾಟಿಸಿ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದರು. ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸ್ವಾಮೀಜಿಗಳ ಕೋರಿಕೆ ಮೇರೆಗೆ ‘ಒಳಿತು ಮಾಡು ಮನುಷ್ಯ’ ಗೀತೆ ಹಾಡಿದ ಸಚಿವ ಬಸವಂತಪ್ಪ

ದಾವಣಗೆರೆ: ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಅವರು ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶ್ರೀಗಳೊಂದಿಗೆ ಕೆಲಕಾಲ ಕುಶಲೋಪರಿ ನಡೆಸಿದ ಸಚಿವರು, ನಾಡಿನ ಆಧ್ಯಾತ್ಮಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸುವಲ್ಲಿ ಸುತ್ತೂರು ಮಠವು ಮಹತ್ವದ ಕೊಡುಗೆ ನೀಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಮಾಜದ ಶ್ರೇಯೋಭಿವೃದ್ಧಿ, ಶಿಕ್ಷಣದ [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗ : ಅಪರೂಪಕ್ಕೊಂದು ಕಾರ್ಯಾಚರಣೆ, ರೈಲ್ವೇ ವಿಚಾರ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ 

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಸಾಗರ ಹಾಗೂ ಹೊಸನಗರ ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ರೈತರ ಹೋರಾಟಕ್ಕೆ ಜಯ! ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಮಳೆಯ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

SIR  ವಿವಾದ: ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್‌

ನವದೆಹಲಿ, ಅಕ್ಟೋಬರ್, 15,2026 (www.justkannada.in)  ಎಸ್‌ ಐಆರ್‌ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮಗಳು ನಡೆದಿವೆ ಮತ್ತು ಲಕ್ಷಾಂತರ ಅರ್ಹ ನಾಗರಿಕರ ಮತಗಳನ್ನು ಏಕಪಕ್ಷೀಯವಾಗಿ ಅಳಿಸಿಹಾಕಲಾಗಿದೆ ಎಂದು ಆರೋಪಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ‘ಇಂಡಿ’ ಮೈತ್ರಿಕೂಟದ ಪ್ರಮುಖ ನಾಯಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರು ಸೇರಿ ಮೂವರಿಗೆ ನೋಟಿಸ್‌ ಜಾರಿ ಮಾಡಿದೆ. ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಮತ್ತು ಇಂಡಿಯಾ ಒಕ್ಕೂಟದ ನಾಯಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

JK EXCLUSIVE: ಬಾಲಕಿ ಅತ್ಯಾಚಾರ, ಕೊಲೆ: ಕೃತ್ಯ ಸಾಬೀತಿಗೆ ನೆರವಾದ “ ಡಿಜಿಟಲ್‌ ಎವಿಡೆನ್ಸ್‌ “ ಹಾಗೂ DNA ವರದಿ.

  ಮೈಸೂರು, ಅ.೧೫,೨೦೨೬: ಕಳೆದ ವರ್ಷ ದಸರಾ ಮಹೋತ್ಸವದ ಸಂಭ್ರಮ ಮುಗಿದ ಕೆಲ ದಿನಗಳಲ್ಲೇ  9 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ನಾಗರಿಕರನ್ನು ಬೆಚ್ಚಿ ಬೀಳಿಸಿತ್ತು. ಪೊಲೀಸರ ಕಾರ್ಯಕ್ಷಮತೆಯಿಂದ ಘಟನೆ ನಡೆದ ೨೪ ಗಂಟೆಯಲ್ಲೇ ಆರೋಪಿಯ ಬಂಧನವಾಯ್ತು. ಇದೀಗ ವರ್ಷದ ಬಳಿಕ ಆರೋಪಿಯ ಕೃತ್ಯ ಸಾಬೀತಾಗಿದೆ. ಆತನಿಗೆ ಜೀವಾವಧಿ ಅಥವಾ ಮರಣ ದಂಡನೆ ಶಿಕ್ಷೆ ಖಚಿತವಾಗಿದೆ. ಆರೋಪಿ ಕೃತ್ಯ ಸಾಬೀತಿಗೆ ನೆರವಾದ ಅಂಶಗಳು… ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯದ DNA ಪರೀಕ್ಷಾ ವರದಿ ಮತ್ತು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗ : ನಗರದಲ್ಲಿ ದಸರಾ ಗಜಪಡೆಯ ತಾಲೀಮು ಶುರು: ಅಕ್ಟೋಬರ್ 21ರ ಜಂಬೂಸವಾರಿಗೆ ಸಜ್ಜಾದ ಆನೆಗಳು: ವಿಡಿಯೋ ನೋಡಿ 

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಶಿವಮೊಗ್ಗದಲ್ಲಿ ದಸರಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ದೊರಕಿದ್ದು, ಅಕ್ಟೋಬರ್ 21ರಂದು ನಡೆಯುವ ಜಂಬೂ ಸವಾರಿಗೆ ಮಹಾನಗರ ಪಾಲಿಕೆಯು ಭರ್ಜರಿ ಸಿದ್ಧತೆ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

UPSC Current Affairs Quiz – 15 October 2026 | Daily Prelims Quiz

  The Current Affairs Quiz is a daily quiz based on the DAILY CURRENT AFFAIRS AND PIB SUMMARY from the previous day, as posted on our website. It covers all relevant news sources and is designed to test your knowledge of current events. Solving these questions will help you retain both concepts and facts relevant … Continue reading "UPSC Current Affairs Quiz – 15 October 2026 | Daily Prelims Quiz" The post UPSC Current Affairs Quiz – 15 October 2026 | Daily Prelims Quiz appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹೆಚ್‌ ಡಿಕೆಯೇ ಸ್ಟಿಂಗ್‌ ಮಾಡಿರಬಹುದು: ಸಿದ್ದರಾಮಯ್ಯ ಬಗ್ಗೆ ಈಗೇಕೆ ಕನಿಕರ? ಸಚಿವ ಜಮೀರ್‌ ಟೀಕೆ

  ಬೆಂಗಳೂರು,ಅಕ್ಟೋಬರ್‌,15,2026 (www.justkannada.in): ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್‌ ಆಪರೇಷನ್‌ ವಿಚಾರಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಪ್ರತಿಕ್ರಿಯಿಸಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಮೀರ್‌ ಅಹ್ಮದ್‌ ಖಾನ್‌, ಹೆಚ್‌ ಡಿ ಕುಮಾರಸ್ವಾಮಿ ಅವರೇ ಸ್ಟಿಂಗ್‌ ಮಾಡಿರಬಹುದು. ಸಿದ್ದರಾಮಯ್ಯಗೆ ಹಿಂದೆ ಹೇಗೆ ಬೈದಿದ್ದಾರೆ  ಎಂದು ಗೊತ್ತು. ಕುಮಾರಸ್ವಾಮಿಗೆ ಸಿದ್ದರಾಮಯ್ಯ ಮೇಲೆ ಏಕೆ ಕನಿಕರ ಬಂತು? ಎಂದು ಟೀಕಿಸಿದರು. ಸಿದ್ದರಾಮಯ್ಯ ದೂರು ಕೊಟ್ಟಿದ್ದಾರೆ ತನಿಖೆ ಆಗುತ್ತಿದೆ. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

JK EXCLUSIVE: ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಆರೋಪಿ ಕೃತ್ಯ ಸಾಬೀತು.

  ಮೈಸೂರು, ಅ.೧೫, ೨೦೨೬ : ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೃತ್ಯ ಸಾಬೀತಾಗಿದ್ದು, ಶಿಕ್ಷೆ ಪ್ರಮಾಣ ನಾಳೆ ಪ್ರಕಟಿಸುವ ಸಾಧ್ಯತೆ ಇದೆ. ಕಳೆದ ದಸರಾ ಸಂದರ್ಭದಲ್ಲಿ ನಡೆದ ಈ ಘಟನೆ ನಾಗರಿಕರನ್ನು ಬೆಚ್ಚಿ ಬೀಳಿಸಿತ್ತು. ಬಲೂನು ಮಾರಾಟ ಮಾಡಲು ಮೈಸೂರಿಗೆ ಆಗಮಿಸಿದ್ದ ಅಲೆಮಾರಿ ಕುಟುಂಬ. ಈ ವೇಳೆ ಅಪ್ರಾಪ್ತೆಯ ಮೇಲೆ ಅತ್ಯಚಾರವೆಸಗಿ ಬಳಿಕ ಕೊಲೆ ಮಾಡಲಾಗಿತ್ತು. ಈ ಸಂಬಂದ ನಜರ್‌ ಬಾದ್‌ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನಾಳೆ ಪ್ರಮಾಣವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಬಿಜೆಪಿ ಹಿರಿಯ ನಾಯಕಿ ಹಾಗೂ ಪಕ್ಷದ ಸಂಸದೀಯ ಮಂಡಳಿ ಸದಸ್ಯೆ ಡಾ. ಸುಧಾ ಯಾದವ್ ಅವರು ನಾಳೆ (ಅ.16) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಲೋಕಭವನದ ಗಾಜಿನಮನೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ರಾಜ್ಯದ ಮುಖ್ಯ ನ್ಯಾಯಮೂರ್ತಿ ಅಥವಾ ಅವರ ಅನುಪಸ್ಥಿತಿಯಲ್ಲಿ ನಿಯೋಜಿತ ನ್ಯಾಯಮೂರ್ತಿಗಳು ಸುಧಾ ಯಾದವ್ ಅವರಿಗೆ ರಾಜ್ಯಪಾಲರ ಪ್ರಮಾಣವಚನ ಬೋಧಿಸಲಿದ್ದಾರೆ. ಇತ್ತೀಚೆಗಷ್ಟೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮದುವೆಯಾಗುತ್ತೇನೆ ಎಂದು ಹೇಳಿ ಕೈಕೊಟ್ಟ ಪ್ರಿಯಕರ: ಮನೆ ಮುಂದೆ ಧರಣಿ ಕುಳಿತ ಯುವತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಯುವತಿಯೊಬ್ಬಳು ತನ್ನ ಗೆಳೆಯನ ಮನೆಯ ಮುಂದೆ ಕುಳಿತು ಪ್ರತಿಭಟನೆ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಹನುಮನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆತ ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ. ಮದುವೆಯಾಗು ಎಂದರೆ ನನ್ನ ಬಳಿ ಜಾತಿ ಕಥೆ ಎತ್ತಿ ನನ್ನ ಜೊತೆ ಬ್ರೇಕಪ್‌ ಮಾಡಿಕೊಂಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ ಎನ್ನಲಾಗಿದೆ. ಮಾಲೂರು ತಾಲೂಕಿನ ಚಿಕ್ಕಕಡತೂರು ಗ್ರಾಮದ ಶಿವರಂಜಿನಿ ಹಾಗೂ ಹನುಮನಾಯಕನಹಳ್ಳಿಯ ಗ್ರಾಮದ ಪೃಥ್ವಿರಾಜ್‌ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಪೃಥ್ವಿ ಮದುವೆಯಾಗುವುದಾಗಿ ಹೇಳಿದ್ದ ಆದರೆ […] The post ಮದುವೆಯಾಗುತ್ತೇನೆ ಎಂದು ಹೇಳಿ ಕೈಕೊಟ್ಟ ಪ್ರಿಯಕರ: ಮನೆ ಮುಂದೆ ಧರಣಿ ಕುಳಿತ ಯುವತಿ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

UPSC Static Quiz – History : 15 October 2026

  UPSC Static Quiz – History : 15 October 2026 We will post 5 questions daily on static topics mentioned in the UPSC civil services preliminary examination syllabus. Each week will focus on a specific topic from the syllabus, such as History of India and Indian National Movement, Indian and World Geography, and more. We … Continue reading "UPSC Static Quiz – History : 15 October 2026" The post UPSC Static Quiz – History : 15 October 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

UPSC Editorials Quiz : 15 October 2026

  Introducing QUED – Questions from Editorials (UPSC Editorials Quiz) , an innovative initiative from InsightsIAS. Considering the significant number of questions in previous UPSC Prelims from editorials, practicing MCQs from this perspective can provide an extra edge. While we cover important editorials separately in our Editorial Section and SECURE Initiative, adding QUED (UPSC Editorials … Continue reading "UPSC Editorials Quiz : 15 October 2026" The post UPSC Editorials Quiz : 15 October 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.