Filters

Channels
Topics
Other Filters

ಸ್ಟಿಂಗ್‌ ಆಪರೇಷನ್‌ ಕೇಸ್‌ ಸಿಬಿಐ ತನಿಖೆಗೆ ನೀಡಲು ಶಾಸಕ ಯತ್ನಾಳ್ ಆಗ್ರಹ

ಬೆಂಗಳೂರು,ಅಕ್ಟೋಬರ್‌,15,2026 (www.justkannada.in): ಸ್ಟಿಂಗ್‌ ಆಪರೇಷನ್‌ ಪ್ರಕರಣ ಸಿಬಿಐ ತನಿಖೆಗೆ ನೀಡಬೇಕು ಸಿಎಂ ಇದಾರೋ ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಇದ್ದಾರೋ ತಿಳಿಯುತ್ತೆ ಎಂದು  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌‌ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ರಾಜಕೀಯವಾಗಿ ಎದುರಾಳಿಗಳನ್ನ ಮುಗಿಸಲು ಷಡ್ಯಂತ್ರ ನಡೆದಿದೆ.  ಬಹಳ ವರ್ಷಗಳಿಂದ ಈ ರೀತಿ ಷಡ್ಯಂತ್ರ ನಡೆದಿದೆ. ಬಿಜೆಪಿಯಲ್ಲಿ ಹಾಗೂ ಕಾಂಗ್ರೆಸ್‌ ಪಕ್ಷದಲ್ಲೂ ಒಂದು ತಂಢ ಇದೆ.  ಸಿಎಂ ಕ್ಯಾಬಿನೆಟ್‌ ನಲ್ಲಿ ಹೇಳಿದ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಬೇಜವಾಬ್ದಾರಿಯುತವಾಗಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

ದೆಹಲಿ : 2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ ರೆಕಾರ್ಡಿಂಗ್ ನಾಪತ್ತೆಯಾಗಿದೆ. ವಿಡಿಯೋ ಸಿಗುತ್ತಿಲ್ಲ ಎಂದು ಹೇಳಿರುವ ಭಾರತೀಯ ಚುನಾವಣಾ ಆಯೋಗವನ್ನು ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. “ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆಯನ್ನು ಖಚಿತಪಡಿಸಲು ಮತ ಎಣಿಕೆಯ ವಿಡಿಯೋ ಚಿತ್ರೀಕರಣವು ಕಡ್ಡಾಯವಾಗಿದೆ” ಎಂದು ಸ್ಪಷ್ಟಪಡಿಸಿದೆ. ಶೃಂಗೇರಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರ ಆಯ್ಕೆಯನ್ನು ಪ್ರಶ್ನಿಸಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ […] The post ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಾವೇರಿ ಆರತಿ ವಿರೋಧಿಸಿ ರೈತ ಪರ – ಕನ್ನಡ ಪರ ಸಂಘಟನೆಗಳ ಪ್ರತಿಭಟನೆ

ಮಂಡ್ಯ : ನಾಡಹಬ್ಬ ಮೈಸೂರು ದಸರೆ ಸಂದರ್ಭದಲ್ಲಿ ಕೆ.ಆರ್.ಎಸ್ ಅಣೆಕಟ್ಟೆಯ ಬೃಂದಾವನದಲ್ಲಿ ಸರ್ಕಾರ ಮಾಡಲು ಹೊರಟಿರುವ ಕಾವೇರಿ ಆರತಿಗೆ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಪ್ರಬಲ ವಿರೋಧ ವ್ಯಕ್ತಪಡಿಸಿ ಮಂಡ್ಯದಲ್ಲಿಂದು ಪ್ರತಿಭಟನೆ ನಡೆಸಿತು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ಕಾವೇರಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ರೈತ ಹಾಗೂ ಕನ್ನಡ ಪರ ಸಂಘಟನೆಗಳ ಮುಖಂಡರು, ರಾಜ್ಯ ಸರಕಾರ ದಸರಾ ನೆಪದಲ್ಲಿ ಕಾವೇರಿ ಆರತಿಯಂಥ ರೈತರಿಗೆ ಯಾವುದೇ ರೀತಿಯ ಉಪಯೋಗವಿಲ್ಲದ ಭಾವನಾತ್ಮಕ ವಿಚಾರಗಳನ್ನು ಮುಂದೊಡ್ಡಿ ಮೌಢ್ಯ ಬಿತ್ತುವ ಸರ್ಕಾರದ […] The post ಕಾವೇರಿ ಆರತಿ ವಿರೋಧಿಸಿ ರೈತ ಪರ – ಕನ್ನಡ ಪರ ಸಂಘಟನೆಗಳ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಾಲು ಸಾಲು ಹಬ್ಬ: ನಿಯಮ ಉಲ್ಲಂಘಿಸಿದರೆ ಸ್ವೀಟ್ಸ್ ಅಂಗಡಿಗಳ ಲೈಸೆನ್ಸ್ ರದ್ದು : ಸಚಿವ್ ಯುಟಿ ಖಾದರ್‌ ವಾರ್ನಿಂಗ್

ಬೆಂಗಳೂರು,ಅಕ್ಟೋಬರ್‌,15,2026 (www.justkannada.in): ನಾಡಹಬ್ಬ ದಸರಾ ಮತ್ತು ದೀಪಾವಳಿ  ಹೀಗೆ ಸಾಲು ಸಾಲು ಹಬ್ಬಗಳಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಹಾಗೂ ಕಳಪೆ ತಿಂಡಿಗಳು ಮಾರಾಟವಾಗುವುದನ್ನು ತಡೆಯಲು ಆರೋಗ್ಯ ಇಲಾಖೆ ಅಧಿಕಾರಿಗಳು ವಿಶೇಷ ದಾಳಿ ಆರಂಭಿಸಿದ್ದಾರೆ. ಈ ಕುರಿತು ಮಾತನಾಡಿರುವ ಆರೋಗ್ಯ ಸಚಿವ ಯು.ಟಿ ಖಾದರ್,  ರಾಜ್ಯಾದ್ಯಂತ ಸಿಹಿ ತಿಂಡಿ ತಯಾರಿಕಾ ಘಟಕಗಳು ಮತ್ತು ಸಿಹಿಯ ಅಂಗಡಿಗಳ ಮೇಲೆ ವ್ಯಾಪಕ ತಪಾಸಣೆ ಕೈಗೊಳ್ಳಲಾಗಿದ್ದು, ಮುಕ್ತಾಯ ದಿನಾಂಕ (ಎಕ್ಸ್‌ಪೈರಿ ಡೇಟ್) ಮುಗಿದ ಪದಾರ್ಥಗಳನ್ನು ಬಳಸಿದರೆ ಅಥವಾ ನಿಯಮಗಳನ್ನು ಉಲ್ಲಂಘಿಸುವುದು ಕಂಡುಬಂದರೆ ಅಂತಹ ಅಂಗಡಿಗಳ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗ: ಸಕ್ರೆಬೈಲು, ಮಂಡಗದ್ದೆ ಹೋಟೆಲ್‌ಗಳ ಮೇಲೆ ಅಬಕಾರಿ ಅಧಿಕಾರಿಗಳ ದಿಡೀರ್ ದಾಳಿ; ಅಕ್ರಮ ಮದ್ಯ ಮಾರಾಟ ಅಧಿಕಾರಿಗಳಿಗೆ ಈಗ ಕಣ್ಣು ತೆರೆಸಿತೆ?

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಅಬಕಾರಿ ಅಧಿಕಾರಿಗಳು ಇಂದು ಜಿಲ್ಲೆಯ ಮಂಡಗದ್ದೆ ಮತ್ತು ಸಕ್ರೆಬೈಲು ಭಾಗದ ಹೋಟೆಲ್‌ಗಳ ಮೇಲೆ ದಿಡೀರ್ ದಾಳಿ ನಡೆಸಿ, ಹೋಟೆಲ್ ಮಾಲೀಕರಿಗೆ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

‘ದಾದಾ’ ಮಾತಿಗೇ ಬೆಲೆ ಕೊಟ್ಟ ಸಿಕ್ಸರ್ ಕಿಂಗ್: ಗಂಗೂಲಿ ಜೊತೆ ಕೈಜೋಡಿಸಿದ ಯುವರಾಜ್ ಸಿಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೀಮ್ ಇಂಡಿಯಾದ ಮಾಜಿ ಸ್ಟಾರ್ ಆಲ್‌ರೌಂಡರ್ ಹಾಗೂ 2011ರ ವಿಶ್ವಕಪ್ ಹೀರೋ ಯುವರಾಜ್ ಸಿಂಗ್, ಇಂಡಿಯನ್ ಪ್ರೀಮಿಯರ್ ಲೀಗ್ ಅಖಾಡಕ್ಕೆ ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡಿದ್ದಾರೆ. ಆದರೆ ಈ ಬಾರಿ ಅವರು ಮೈದಾನದಲ್ಲಿ ಬ್ಯಾಟ್ ಹಿಡಿದು ಸಿಕ್ಸರ್‌ಗಳನ್ನು ಸಿಡಿಸುವುದಿಲ್ಲ, ಬದಲಿಗೆ ಮುಂಬರುವ ಐಪಿಎಲ್ ಆವೃತ್ತಿಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹಾಯಕ ಹಾಗೂ ಬ್ಯಾಟಿಂಗ್ ಕೋಚ್ ಆಗಿ ಹೊಸ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಇದು ಯುವಿ ಕ್ರಿಕೆಟ್ ಜೀವನದ ಮೊದಲ ಅಧಿಕೃತ ಪೂರ್ಣ ಪ್ರಮಾಣದ ಕೋಚಿಂಗ್ ಅನುಭವವಾಗಿದೆ. […] The post ‘ದಾದಾ’ ಮಾತಿಗೇ ಬೆಲೆ ಕೊಟ್ಟ ಸಿಕ್ಸರ್ ಕಿಂಗ್: ಗಂಗೂಲಿ ಜೊತೆ ಕೈಜೋಡಿಸಿದ ಯುವರಾಜ್ ಸಿಂಗ್! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಗಾಂಜಾ ಮಾರಾಟದ ಬಗ್ಗೆ ಪೊಲೀಸರಿಗೆ ದೂರಿದ ಆರೋಪ : ಹಾಸನದ ನಡುರಸ್ತೆಯಲ್ಲೇ ಹೊಡೆದಾಟ

ಹೊಸದಿಗಂತ ವರದಿ ಹಾಸನ : ಗಾಂಜಾ ಮಾರಾಟದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೂಲಿ ಕಾರ್ಮಿಕರ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ಮಹಿಳೆಯರು ಹಾಗೂ ಪುರುಷರು ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಸಕಲೇಶಪುರ ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಕೂಲಿ ಕೆಲಸಕ್ಕಾಗಿ ಆಗಮಿಸಿರುವ ಕಾರ್ಮಿಕರ ನಡುವೆ ಕಳೆದ ಮೂರ್ನಾಲ್ಕು ದಿನಗಳಿಂದ ಗಲಾಟೆ ನಡೆಯುತ್ತಿದೆ, ಗುರುವಾರವೂ ರಸ್ತೆಯಲ್ಲೇ ಹೊಡೆದಾಟ ನಡೆದಿದೆ. ಈ ವೇಳೆ ವಾಹನಗಳು ಸಂಚರಿಸುತ್ತಿದ್ದರೂ ಅದನ್ನು ಲೆಕ್ಕಿಸದೆ ಕಾರ್ಮಿಕರು ಪರಸ್ಪರ ಬಡಿದಾಡಿಕೊಂಡಿದ್ದಾರೆ. […] The post ಗಾಂಜಾ ಮಾರಾಟದ ಬಗ್ಗೆ ಪೊಲೀಸರಿಗೆ ದೂರಿದ ಆರೋಪ : ಹಾಸನದ ನಡುರಸ್ತೆಯಲ್ಲೇ ಹೊಡೆದಾಟ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ನೋಡಿಕೊಳ್ಳಲು ಆಗುತ್ತಿಲ್ಲ ಎಂದು ಕಂದನ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ತಂದೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಪತ್ನಿ ತವರು ಮನೆಗೆ ಹೋಗಿದ್ದು, ಮಗುವನ್ನು ಒಬ್ಬನೇ ನೋಡಿಕೊಳ್ಳಲಾಗದೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಗುಜರಾತ್‌ನ ವಾವ್‌ ಥಾರಾದ್‌ ಪ್ರದೇಶದ ಸುಯಿಗಮ್‌ನಲ್ಲಿ ನಡೆದಿದೆ. ತಂದೆ ಅಶೋಕ್‌ ರಾವಲ್‌ ತನ್ನ ಪತ್ನಿ ತವರು ಮನೆ ಸೇರಿದ ಬಳಿಕ ಮಗುವನ್ನು ನೋಡಿಕೊಳ್ಳಲಾಗಿಲ್ಲ. ಎರಡೂವರೆ ವರ್ಷದ ಕೂಸು ನವ್‌ಘನ್‌ಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾನೆ. ತದನಂತರ ಸ್ಮಶಾನದಲ್ಲಿ ಮಗುವನ್ನು ಹೂತು ಹಾಕಿದ್ದಾನೆ. ಊರಿನವರ ಅನುಮಾನದ ನಂತರ ಪೊಲೀಸರು ಅಶೋಕ್‌ನನ್ನು ಬಂಧಿಸಿದ್ದಾರೆ. ಮಗು ಕೊನೆಯುಸಿರೆಳೆಯುವ […] The post ನೋಡಿಕೊಳ್ಳಲು ಆಗುತ್ತಿಲ್ಲ ಎಂದು ಕಂದನ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ತಂದೆ! appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ರಾಜಕೀಯದಲ್ಲಿ ಸ್ಟಿಂಗ್ ಬಿರುಗಾಳಿ: ನನ್ನನ್ನೂ ಫಿಕ್ಸ್ ಮಾಡುವ ಪ್ಲ್ಯಾನ್ ಇತ್ತು; ಹೆಚ್‌ಡಿಕೆ

ಬೆಂಗಳೂರು: ಸ್ಟಿಂಗ್‌ ಆಪರೇಷನ್‌ ಪ್ರಕರಣದಲ್ಲಿ ತಮ್ಮನ್ನೂ ಸಿಲುಕಿಸುವ ಪ್ರಯತ್ನ ನಡೆದಿತ್ತು ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್‌ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಸ್ಟಿಂಗ್‌ ಆಪರೇಷನ್‌ನ ಮೂಲ ವ್ಯಕ್ತಿಯಿಂದ ನ್ಯಾಯಾಲಯದಲ್ಲಿ ಸಿಆರ್‌ಪಿಸಿ ಸೆಕ್ಷನ್‌ 164ರ ಅಡಿಯಲ್ಲಿ ಹೇಳಿಕೆ ಕೊಡಿಸಿ, ತಮ್ಮನ್ನೂ ಪ್ರಕರಣದಲ್ಲಿ ಸಿಲುಕಿಸುವ ಯೋಜನೆ ರೂಪಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.  ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿ ನಡೆಯುತ್ತಿರುವ ಸ್ಟಿಂಗ್‌ ಆಪರೇಷನ್‌ ವಿವಾದ, ತನಿಖೆಯ ಬೆಳವಣಿಗೆಗಳು ಮತ್ತು ವಿವಿಧ ಇಲಾಖೆಗಳಲ್ಲಿನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ತೆಂಕನಿಡಿಯೂರು ಕಾಲೇಜು: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ‘ಸಂಚಾರಿ ನೋಂದಣಿ’ ಕಾರ್ಯಕ್ರಮ

ತೆಂಕನಿಡಿಯೂರು, ಅ 14: ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆಂತರಿಕ ಗುಣಮಟ್ಟ ಭರವಸೆ ಕೋಶ, ವಾಣಿಜ್ಯಶಾಸ್ತ್ರದ ಸ್ನಾತಕೋತ್ತರ ವಿಭಾಗ ಹಾಗೂ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೋಶದ ಜಂಟಿ ಆಶ್ರಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ, ಉಡುಪಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜಾಬ್ ಕಾರ್ಡ್ ನೋಂದಣಿ ಮಾಡಿಸಿ, ವಿತರಿಸಲಾಯಿತು. ಉಡುಪಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಲಹೆಗಾರರು ಹಾಗೂ ತರಬೇತುದಾರರಾದ ಲಕ್ಷ್ಮೀ ಸುವರ್ಣ ರವರು ಮಾತನಾಡಿ ವಿದ್ಯಾರ್ಥಿಗಳಿಗೆ ಉದ್ಯೋಗ […] The post ತೆಂಕನಿಡಿಯೂರು ಕಾಲೇಜು: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ‘ಸಂಚಾರಿ ನೋಂದಣಿ’ ಕಾರ್ಯಕ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ ವಿಭಾಗ ಆಶ್ರಯದಲ್ಲಿ ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ ಎಂಬ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ವೀರರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸ್ಟೀವನ್ ರಾಬರ್ಟ್ ಟೆಲ್ಲಿಸ್ ಅವರು ಹಣಕಾಸು ನಿರ್ವಹಣೆ, ಹೂಡಿಕೆ ಹಾಗೂ ಹೂಡಿಕೆದಾರರ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಹಣಕಾಸು ಯೋಜನೆ ರೂಪಿಸುವುದು, ಉಳಿತಾಯ ಮಹತ್ವ, ಸೂಕ್ತ ಹೂಡಿಕೆ ವಿಧಾನಗಳ ಆಯ್ಕೆ ಮತ್ತು ಆರ್ಥಿಕ ಭವಿಷ್ಯವನ್ನು ಸುರಕ್ಷತೆಗೊಳಿಸಿರುವ ಕುರಿತು […] The post ‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗ: ಮಾನಸಿಕ ಅಸ್ವಸ್ಥೆಯಾಗಿದ್ದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಆರೋಪಿಗೆ ಕೋರ್ಟ್​ ವಿಧಿಸಿದ ಶಿಕ್ಷೆಯೇನು?

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: 27 ವರ್ಷದ ಯುವಕನೊಬ್ಬ 13 ವರ್ಷದ ಮಾನಸಿಕ ಅಸ್ವಸ್ಥ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ  ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೆಚ್ಚುವರಿ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ ಕೆಲಸವಾಗಿದ್ದು ಈ ಮೂಲಕ ವಿದ್ಯೆ ಪಡೆದ ಶಾಲೆಯ ಋಣ ತೀರಿಸಿದಂತಾಗುತ್ತದೆ ಎಂದು ಮಾಜಿ ಶಾಸಕರಾದ ಕೆ ರಘುಪತಿ ಭಟ್ ಹೇಳಿದರು ಅವರು ಮಂಗಳವಾರ ಸಂಜೆ ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 125ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾಗಿರುವ ಯೋಜನೆಗಳಿಗೆ ಅನುಕೂಲವಾಗುವ ಉದ್ದೇಶದಿಂದ, ವಿಶೇಷ ಸಮಿತಿಯ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. 125 ವರ್ಷಗಳ ಹಿಂದೆ ನಮ್ಮ ಹಿರಿಯರು ಶಿಕ್ಷಣಕ್ಕೆ ನೀಡಿದ ಮಹತ್ವದಿಂದ ಇಂದು ಉಡುಪಿ, […] The post ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.