Filters

Channels
Topics
Other Filters

ಭಾರತದ ಹೊಸ ರಣತಂತ್ರ!: ಭೂಗರ್ಭದಲ್ಲಿ ಬೃಹತ್ ಬಂಕರ್ ನಿರ್ಮಾಣಕ್ಕೆ ಸೇನೆ ಸಿದ್ಧತೆ

ಭಾರತ : ಭಾರತಕ್ಕೆ ತನ್ನದೇ ಆದ ಭವ್ಯ ಇತಿಹಾಸವಿದೆ. ಜಗತ್ತಿನ ಪ್ರತಿಯೊಂದು ರಾಷ್ಟ್ರವೂ ಭಾರತವನ್ನು ಗೌರವಿಸುತ್ತದೆ ಮತ್ತು ಬೆಂಬಲಿಸುತ್ತದೆ. ಶಕ್ತಿಶಾಲಿ ಹಾಗೂ ಶಿಸ್ತಿನ ಸೇನಾ ಪಡೆಗೆ ಭಾರತ ಹೆಸರುವಾಸಿ. ‘ಯಾರ ತಂಟೆಗೂ ಹೋಗಲ್ಲ, ತನ್ನ ತಂಟೆಗೆ ಬಂದರೆ ಯಾರನ್ನೂ ಬಿಡಲ್ಲ’ ಎಂಬುದು ಭಾರತದ ಸ್ಪಷ್ಟ ನಿಲುವು. ಇಂತಹ ಭಾರತೀಯ ಸೇನೆ ಇದೀಗ ದೇಶದ ಭದ್ರತೆಯ ದೃಷ್ಟಿಯಿಂದ ಮತ್ತೊಂದು ಮಹತ್ವದ ಹಾಗೂ ಬೃಹತ್ ಕಾರ್ಯಕ್ಕೆ ಸಿದ್ಧವಾಗಿದೆ. ಗಡಿಯ ಭೂಗರ್ಭದಲ್ಲಿ ಸಿದ್ಧವಾಗುತ್ತಿದೆ ಭಾರತದ ಬಂಕರ್ ಇತ್ತೀಚಿನ ದಿನಗಳಲ್ಲಿ ಇಸ್ರೇಲ್, ಇರಾನ್, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 15 ಮತ್ತು 16ರಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಅಕ್ಟೋಬರ್ 16ರಂದು ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.  ಅಕ್ಟೋಬರ್ 15ರಂದು ಯಾವ ಜಿಲ್ಲೆಗಳಲ್ಲಿ ಮಳೆ? ಗುರುವಾರ, ಅಕ್ಟೋಬರ್ 15ರಂದು ಕರಾವಳಿ ಕರ್ನಾಟಕ, ಉತ್ತರ ಒಳನಾಡು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಒಣ, ಮಂದ ಮತ್ತು ಸುಕ್ಕುಗಟ್ಟಿದ ಕೂದಲಿಗೆ ಮನೆಯಲ್ಲಿ ತಯಾರಿಸಿದ ಕೆರಾಟಿನ್ ಮಾಸ್ಕ್ ಹಚ್ಚಿ

CHITRADURGA NEWS | 15 OCTOBER 2026 ಇಂದಿನ ಒತ್ತಡದ ಜೀವನಶೈಲಿ, ಧೂಳು, ಮಾಲಿನ್ಯ, ರಾಸಾಯನಿಕ ಆಧಾರಿತ ಉತ್ಪನ್ನಗಳು ಮತ್ತು ಶಾಖದ ಸ್ಟೈಲಿಂಗ್ ಪರಿಕರಗಳ ಅತಿಯಾದ ಬಳಕೆ ಕೂದಲಿನ ಹೊಳಪನ್ನು ಬಹುತೇಕ ಕಡಿಮೆಯಾಗಿದೆ. ಇದು ಕೂದಲು ತನ್ನ ನೈಸರ್ಗಿಕ ಕೆರಾಟಿನ್ ಅನ್ನು ಕಳೆದುಕೊಳ್ಳಲು ಕಾರಣವಾಗುತ್ತದೆ,. ಇದರಿಂದ ಕೂದಲು ಒಣಗುತ್ತದೆ, ನಿರ್ಜೀವವಾಗಿರುತ್ತದೆ. ಅಲ್ಲದೇ ಸುಕ್ಕುಗಟ್ಟಿ ದುರ್ಬಲವಾಗಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ, ನಯವಾದ ಮತ್ತು ಹೊಳೆಯುವ ಕೂದಲನ್ನು ಮರಳಿಪಡೆಯಲು ಪಾರ್ಲರ್‌ಗಳಲ್ಲಿ ಕೆರಾಟಿನ್ ಚಿಕಿತ್ಸೆಗಳನ್ನು ಪಡೆಯುವುದು ಸಾಕಷ್ಟು ಟ್ರೆಂಡಿಯಾಗಿದೆ. ಆದರೆ, ಈ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಿನ ಭವಿಷ್ಯ | ಅಕ್ಟೋಬರ್ 15 | ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣ, ಆರ್ಥಿಕ ವಾತಾವರಣ ಅನುಕೂಲಕರ

CHITRADURGA NEWS | 15 OCTOBER 2026 ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ) ಆದಾಯದ ಮಾರ್ಗಗಳು ಹೆಚ್ಚಾಗುತ್ತವೆ. ದೀರ್ಘಾವಧಿ ಸಾಲದ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ. ವೃತ್ತಿಪರ ವ್ಯವಹಾರಗಳನ್ನು ಪ್ರಾರಂಭಿಸಲು ಅಡೆತಡೆಗಳು ನಿವಾರಣೆಯಾಗುತ್ತವೆ. ಆಧ್ಯಾತ್ಮಿಕ ಚಟುವಟಿಕೆಗಳನ್ನು ಪ್ರಾರಂಭಿಸುತ್ತೀರಿ. ಪ್ರಮುಖ ವಿಷಯಗಳಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡು ಉತ್ತಮ ಫಲಿತಾಂಶಗಳನ್ನು ಸಾಧಿಸುತ್ತೀರಿ. ಹೊಸ ಉದ್ಯೋಗ ಯೋಗವಿದೆ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:5, ಅದೃಷ್ಟದ ಬಣ್ಣ:ಬೂದು ವೃಷಭ: (ಇ, ಓ, ಎ, ಒ, ವಾ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಏನು ಲಾಭ? ಇಲ್ಲಿದೆ ಮಾಹಿತಿ

ಬೆಂಗಳೂರು: ನೆಲ್ಲಿಕಾಯಿ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ವಿಟಮಿನ್ ಸಿ, ಉತ್ಕರ್ಷಣ ನಿರೋಧಕಗಳು ಹಾಗೂ ವಿವಿಧ ಸಸ್ಯಜನ್ಯ ಪೋಷಕಾಂಶಗಳನ್ನು ಹೊಂದಿರುವ ನೆಲ್ಲಿಕಾಯಿಯನ್ನು ಆಯುರ್ವೇದದಲ್ಲಿ ವಿಶೇಷವಾಗಿ ಗುರುತಿಸಲಾಗಿದೆ. ದೈನಂದಿನ ಆಹಾರದಲ್ಲಿ ನೆಲ್ಲಿಕಾಯಿಯನ್ನು ಸೇರಿಸಿಕೊಳ್ಳುವುದರಿಂದ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯವಾಗಬಹುದು. ಹಾಗಾದರೆ, ಸತತ 15 ದಿನಗಳ ಕಾಲ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್ ಕುಡಿದರೆ ಏನೆಲ್ಲಾ ಪ್ರಯೋಜನಗಳು ಸಿಗಬಹುದು? ಇಲ್ಲಿದೆ ಮಾಹಿತಿ. 1. ರೋಗನಿರೋಧಕ ಶಕ್ತಿಗೆ ಬೆಂಬಲ ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹೇರಳವಾಗಿದ್ದು, ಇದು ದೇಹದ […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಶುಕ್ರ ಉದಯದಿಂದ ಬೆಳಗುವುದು ಈ ರಾಶಿಯವರ ಅದೃಷ್ಟ : ಪ್ರತೀ ಹಂತದಲ್ಲೂ ಸಕ್ಸಸ್, ದುಡ್ಡು ಕೈ ಸೇರುತ್ತೆ

Shukra Udaya 2026 : ಶುಕ್ರ ಉದಯದಿಂದ ಬೆಳಗುವುದು ಈ ರಾಶಿಯವರ ಅದೃಷ್ಟ : ಪ್ರತೀ ಹಂತದಲ್ಲೂ ಸಕ್ಸಸ್, ಹಣದ ಸುರಿಮಳೆ. Shukra Udaya 2026 brings good fortune happiness to three zodiac signs including aries libra aquarius.

ಚಿತ್ರದುರ್ಗ ಜಿಲ್ಲೆಯಲ್ಲಿ 2.17 ಲಕ್ಷ ಪಡಿತರ ಫಲಾನುಭವಿಗಳ ಇ-ಕೆವೈಸಿ ಬಾಕಿ

CHITRADURGA NEWS | 14 OCTOBER 2026 ಚಿತ್ರದುರ್ಗ: ಪಡಿತರ ಚೀಟಿ ಹೊಂದಿರುವವರು ಸ್ವಯಂ ಇ-ಕೆವೈಸಿ ದಾಖಲಿಸಲು ಆಹಾರ ಇಲಾಖೆಯು ಅನ್ನಸೇವೆ ಆ್ಯಪ್ ಮೂಲಕ ಇ-ಕೆವೈಸಿ ಪಡೆದುಕೊಳ್ಳುವ ಸೌಲಭ್ಯವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗಿದೆ. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ? ಜಿಲ್ಲೆಯಲ್ಲಿ ಅಂತ್ಯೋದಯ ಮತ್ತು ಆದ್ಯತಾ (ಬಿ.ಪಿ.ಎಲ್) ಪಡಿತರ ಚೀಟಿದಾರರ ಕುಟುಂಬದ ಎಲ್ಲ ಸದಸ್ಯರು, ಈಗಾಗಲೇ ಇ-ಕೆವೈಸಿ ಮಾಡಿಸಿ 5 ವರ್ಷ ಪೂರ್ಣಗೊಂಡಿದ್ದಲ್ಲಿ ಕೂಡಲೇ ನ್ಯಾಯಬೆಲೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದುಶ್ಚಟಗಳಿಂದ ದೂರವಿದ್ದು ಆರೋಗ್ಯ ಕಾಪಾಡಿಕೊಳ್ಳಿ | ಬಸವಲಿಂಗ ಶ್ರೀ

CHITRADURGA NEWS | 14 OCTOBER 2026 ಚಿತ್ರದುರ್ಗ: ದುಶ್ಚಟಗಳಿಗೆ ಬಲಿಯಾಗಿ ಆರೋಗ್ಯ ಹಾಳು ಮಾಡಿಕೊಳ್ಳದೆ, ಆರೋಗ್ಯವನ್ನು ಕಾಪಾಡಿಕೊಂಡು ಬದುಕನ್ನು ಹಸನಾಗಿಸಿಕೊಳ್ಳಬೇಕು ಎಂದು ಸಿದ್ದಯ್ಯನಕೋಟೆ ವಿಜಯ ಮಹಾಂತೇಶ್ವರ ಮಠದ ಶ್ರೀ ಬಸವಲಿಂಗ ಮಹಾಸ್ವಾಮಿಗಳು ಕರೆ ನೀಡಿದರು. ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯಲ್ಲಿ 2.17 ಲಕ್ಷ ಪಡಿತರ ಫಲಾನುಭವಿಗಳ ಇ-ಕೆವೈಸಿ ಬಾಕಿ ನಗರದ ಶ್ರೀ ಮುರುಘಾ ಮಠದಲ್ಲಿ ಬುಧವಾರ ಆಯೋಜಿಸಿದ್ದ ಶರಣ ಸಂಸ್ಕೃತಿ ಉತ್ಸವ-2026ರ ಬಸವತತ್ತ್ವ ಧ್ವಜಾರೋಹಣ ಹಾಗೂ ಸಹಜ ಶಿವಯೋಗ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

NMMS: ವಿದ್ಯಾರ್ಥಿ ವೇತನ ಪಡೆಯಲು ಸುವರ್ಣಾವಕಾಶ, ಆನ್‍ಲೈನ್ ಅರ್ಜಿ ಸಲ್ಲಿಕೆಗೆ ಕೌಂಟ್‍ಡೌನ್ ಶುರು!

2026-27ನೇ ಸಾಲಿನ ಎನ್‍ಎಂಎಂಎಸ್ ವಿದ್ಯಾರ್ಥಿ ವೇತನ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಂಸದರ, ಶಾಸಕರ ಅನುದಾನದ ಬಾಕಿ ಕಾಮಗಾರಿಗಳನ್ನು ನ.13ರೊಳಗೆ ಪೂರ್ಣಗೊಳಿಸಲು ಎಡಿಸಿ ಸೂಚನೆ

CHITRADURGA NEWS | 14 OCTOBER 2026 ಚಿತ್ರದುರ್ಗ: ಸಂಸದರ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕೈಗೊಂಡಿರುವ ಬಾಕಿ ಉಳಿದಿರುವ ಎಲ್ಲಾ ಕಾಮಗಾರಿಗಳನ್ನು ತ್ವರಿತವಾಗಿ ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ? ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಂಸದರು ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕೈಗೊಂಡಿರುವ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನವರಾತ್ರ ನಮಸ್ಯಾ | ಮಹಾತ್ಮರಿಗೆ ಶುದ್ಧ ಮನಸ್ಸಿನಿಂದ ಸಮರ್ಪಿಸಿದ್ದು ಹತ್ತಾಗಿ ಮರಳುತ್ತದೆ: ರಾಘವೇಶ್ವರ ಶ್ರೀ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮಹಾತ್ಮರಿಗೆ ಏನನ್ನೇ ಕೊಟ್ಟರು ಅದು ಹತ್ತಾಗಿ ನಮಗೆ ಮರಳಿ ಬರುತ್ತದೆ. ಹಾಗೆಂದು ಇದು ವ್ಯಾಪಾರವಲ್ಲ. ಒಂದಕ್ಕೆ ಒಂದನ್ನು ಹಿಂತಿರುಗಿಸಿದರೆ ಅದು ವ್ಯಾಪಾರ ಎನಿಸುತ್ತದೆ. ಆದರೆ ಮಹಾತ್ಮರಿಗೆ ನಾವು ಶುದ್ಧ ಮನಸ್ಸಿನಿಂದ ಸಮರ್ಪಿಸಿದಾಗ, ದೊಡ್ಡದ್ದನ್ನೇ ನಾವು ಮರಳಿ ಪಡೆಯಬಹುದು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಶ್ರೀಗಳು ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಶಾಖೆಯಲ್ಲಿ ನಡೆಯುತ್ತಿರುವ ‘ನವರಾತ್ರ ನಮಸ್ಯಾ’ ಕಾರ್ಯಕ್ರಮದಲ್ಲಿ ಬುಧವಾರ ಲಲಿತೋಪಾಖ್ಯಾನ ಕುರಿತು ಪ್ರವಚನವನ್ನು ನೀಡಿದರು. […] The post ನವರಾತ್ರ ನಮಸ್ಯಾ | ಮಹಾತ್ಮರಿಗೆ ಶುದ್ಧ ಮನಸ್ಸಿನಿಂದ ಸಮರ್ಪಿಸಿದ್ದು ಹತ್ತಾಗಿ ಮರಳುತ್ತದೆ: ರಾಘವೇಶ್ವರ ಶ್ರೀ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಳಗಾವಿಯಲ್ಲಿ ಗಾಂಜಾ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳು ಅರೆಸ್ಟ್

ಹೊಸದಿಗಂತ ವರದಿ ಬೆಳಗಾವಿ: ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ದಂಧೆಗೆ ಸಿಸಿಬಿ ಪೊಲೀಸರು ಬ್ರೇಕ್ ಹಾಕಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಗಾಂಜಾ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ನಗರದ ತಿಲಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅನಗೋಳ-ವಡಗಾವಿ ರಸ್ತೆಯ ಕಾಟಾ ಗೌಂಡ್ ಹಾಗೂ ಸಂತಮೀರಾ ಶಾಲೆಯ ಸಮೀಪ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಸ್ಥಳದ ಮೇಲೆ ಸಿಸಿಬಿ ಪಿಐ ಮಂಜುನಾಥ ನಾಯಕ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ. […] The post ಬೆಳಗಾವಿಯಲ್ಲಿ ಗಾಂಜಾ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳು ಅರೆಸ್ಟ್ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಚಿನ್ನದ ಅಂಬಾರಿ ಹೊರುವ  ಆನೆಯಾಗಿ “ಪ್ರಶಾಂತ್”  :   ಆಯ್ಕೆ ಮಾನದಂಡಗಳೇನು..?

  ಮೈಸೂರು, ಅ.13: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿಯನ್ನು ಹೊರುವ ಪ್ರಧಾನ ಆನೆಯಾಗಿ 54 ವರ್ಷ ವಯಸ್ಸಿನ ಅನುಭವಿ ಪ್ರಶಾಂತ್ ಆನೆಯನ್ನು ಆಯ್ಕೆ ಮಾಡಲಾಗಿದೆ. ಕಳೆದ 18 ವರ್ಷಗಳಿಂದ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿರುವ ಪ್ರಶಾಂತ್, ತನ್ನ ಅನುಭವ, ದೈಹಿಕ ಸಾಮರ್ಥ್ಯ ಹಾಗೂ ಶಾಂತ ಸ್ವಭಾವದ ಆಧಾರದ ಮೇಲೆ ಈ ಜವಾಬ್ದಾರಿಗೆ ಆಯ್ಕೆಯಾಗಿದ್ದಾನೆ. 18 ವರ್ಷಗಳ ದಸರಾ ಅನುಭವ ಪ್ರಶಾಂತ್ ಆನೆಯು ಅರಮನೆಯ ವಾತಾವರಣ, ಜಂಬೂಸವಾರಿ ಮೆರವಣಿಗೆಯ ಮಾರ್ಗ, ಜನಸಂದಣಿ ಹಾಗೂ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿಯನ್ನಾಗಿಸಲು ಕೋರಿದ್ದ ಅರ್ಜಿ ಹಿಂಪಡೆದ ಆರೋಪಿ

ಬೆಂಗಳೂರು,ಅಕ್ಟೋಬರ್‌,14,2026 (www.justkannada.in) ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಫಿ ಸಾಕ್ಷಿಯನ್ನಾಗಿಸಲು ಕೋರಿ ನ್ಯಾಯಾಲಯಕ್ಕೆ ಆರೋಪಿ 10 ವಿನಯ್‌ ಸಲ್ಲಿಸಿದ್ದ  ಅರ್ಜಿಯನ್ನ ಹಿಂಪಡೆದಿದ್ದಾನೆ. ಅರ್ಜಿ ಹಿಂಪಡೆಯುವುದಾಗಿ ಕೋರ್ಟ್‌ ಗೆ ವಕೀಲರು ಮೆಮೋ ಸಲ್ಲಿಕೆ ಮಾಡಿದ್ದು, ಮೆಮೊ ಪರಿಗಣಿಸಿ ಮಾಫಿ ಸಾಕ್ಷಿ ಅರ್ಜಿಯನ್ನ 59ನೇ ಸಿಸಿಎಚ್ ನ್ಯಾಯಾಲಯ  ವಜಾಗೊಳಿಸಿದೆ. ಜೈಲಿನಲ್ಲಿ ಸೂಕ್ತ ವ್ಯವಸ್ಥೆ ಕೋರಿ ಆರೋಪಿ 1 ಪವಿತ್ರಾಗೌಡ ಅರ್ಜಿ ಸಲ್ಲಿಸಿದ್ದು. ನ್ಯಾಯಾಧೀಶರ ಖುದ್ದು ಪರಿಶೀಲನೆ ಕೋರಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ೫೯ನೇ ಸಿಸಿ ಎಚ್‌ ಕೋರ್ಟ್ ಆದೇಶ ಕಾಯ್ದಿರಿಸಿದೆ. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕ್ಯಾನ್ಸರ್ ಆರಂಭಿಕ ಹಂತದಲ್ಲೇ ಪತ್ತೆ ಹಚ್ಚುವುದು ಅಗತ್ಯ: ತಜ್ಞ ವೈದ್ಯರ ಸಲಹೆ

ದಾವಣಗೆರೆ : ಗ್ರಾಮೀಣ ಪ್ರದೇಶದ ಜನರಲ್ಲಿ ಆರೋಗ್ಯದ ಕುರಿತು ಜಾಗೃತಿ ಮೂಡಿಸುವುದು,ವಿವಿಧ ಕಾಯಿಲೆಗಳ ಲಕ್ಷಣಗಳನ್ನು ಗುರುತಿಸುವುದು ಹಾಗೂ ಸಕಾಲದಲ್ಲಿ ಚಿಕಿತ್ಸೆ ಪಡೆಯುವಂತೆ ಪ್ರೇರೇಪಿಸುವ ಉದ್ದೇಶದಿಂದ ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ಅಣಬೇರು ಹಾಗೂ ಲಯನ್ಸ್ ಕ್ಲಬ್ ದಾವಣಗೆರೆ ಇವರ ಸಹಯೋಗದಲ್ಲಿ ಅಣಬೇರು ಗ್ರಾಮದಲ್ಲಿ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರದಲ್ಲಿ ಖ್ಯಾತ ಕ್ಯಾನ್ಸರ್ ತಜ್ಞರಾದ ಡಾ. ಸುನಿಲ್ ಬ್ಯಾಡಗಿ, ಸ್ತ್ರೀರೋಗ ತಜ್ಞರಾದ ಡಾ. ಪ್ರೇಮಾ ಪ್ರಭುದೇವ್, ನೇತ್ರತಜ್ಞರಾದ ಡಾ. ಅಭಿಷೇಕ್ ಜಿ.ಯು. ಹಾಗೂ ಸುಕ್ಷೇಮ ಆಸ್ಪತ್ರೆಯ ವೈದ್ಯಕೀಯ ತಂಡ [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.