Filters

Channels
Topics
Other Filters

UPSC Current Affairs Quiz – 14 October 2026 | Daily Prelims Quiz

  The Current Affairs Quiz is a daily quiz based on the DAILY CURRENT AFFAIRS AND PIB SUMMARY from the previous day, as posted on our website. It covers all relevant news sources and is designed to test your knowledge of current events. Solving these questions will help you retain both concepts and facts relevant … Continue reading "UPSC Current Affairs Quiz – 14 October 2026 | Daily Prelims Quiz" The post UPSC Current Affairs Quiz – 14 October 2026 | Daily Prelims Quiz appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಚಿನ್ನದ ಅಂಬಾರಿ ಹೊರುವ ಆನೆಯ ಆಯ್ಕೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಜವಾಬ್ದಾರಿ ದುಬಾರೆ ಆನೆ ಶಿಬಿರದ ಪ್ರಶಾಂತ ಆನೆಗೆ ಒಲಿದಿದೆ. ಧನಂಜಯ, ಮಹೇಂದ್ರ, ಏಕಲವ್ಯ ಮತ್ತು ಮಣಿಕಂಠ ಸೇರಿದಂತೆ ಪೈಪೋಟಿಯಲ್ಲಿದ್ದ ಆನೆಗಳನ್ನು ಹಿಂದಿಕ್ಕಿ ಪ್ರಶಾಂತ ಆಯ್ಕೆಯಾಗಿದ್ದು, ದಸರಾ ಅಂಬಾರಿ ಮೆರವಣಿಗೆಯ ಕ್ಯಾಪ್ಟನ್ ಆಗಿ ಹೆಜ್ಜೆ ಹಾಕಲು ಸಜ್ಜಾಗಿದ್ದಾನೆ. ಆಯ್ಕೆ ಪ್ರಕ್ರಿಯೆಯಲ್ಲಿ ಹಲವು ಆನೆಗಳ ಹೆಸರು ಮುಂಚೂಣಿಯಲ್ಲಿದ್ದರೂ, ಅಂತಿಮವಾಗಿ ಪ್ರಶಾಂತನಿಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ

ಕೊಪ್ಪಳ: ಆಂಜನೇಯ ಸ್ವಾಮಿಯ ಜನ್ಮಸ್ಥಳವೆಂದು ಪ್ರಸಿದ್ಧಿ ಪಡೆದಿರುವ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮನಹಳ್ಳಿ ಸಮೀಪದ ಅಂಜನಾದ್ರಿ ಬೆಟ್ಟದಲ್ಲಿ ಆಡಳಿತಾತ್ಮಕ ವಿವಾದ ತೀವ್ರಗೊಂಡಿದೆ. ದೇವಸ್ಥಾನವನ್ನು ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಅಧಿಸೂಚಿತ ದೇವಸ್ಥಾನವೆಂದು ಘೋಷಿಸಿದ್ದ ಜಿಲ್ಲಾಡಳಿತದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ನ ಧಾರವಾಡ ವಿಭಾಗೀಯ ಪೀಠ ರದ್ದುಗೊಳಿಸಿದ ಬೆನ್ನಲ್ಲೇ, ವಿದ್ಯಾದಾಸ್ ಬಾಬಾ ಅವರು ಮುಜರಾಯಿ ಇಲಾಖೆಯ ಸಿಬ್ಬಂದಿಯನ್ನು ಬೆಟ್ಟದಿಂದ ಕೆಳಗಿಳಿಸಿ, ಆಡಳಿತ ಕಚೇರಿ ಸೇರಿದಂತೆ ಹಲವು ಕಟ್ಟಡಗಳಿಗೆ ಬೀಗ ಹಾಕಿದ್ದಾರೆ ಎಂದು ವರದಿಯಾಗಿದೆ. ಅಂಜನಾದ್ರಿ ಬೆಟ್ಟವು ರಾಜ್ಯದ ಪ್ರಮುಖ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Own Business: ಸ್ವಂತ ಉದ್ಯಮ ಆರಂಭಿಸಬೇಕೆ? ಅಕ್ಟೋಬರ್ 22ರಿಂದ ಆರಂಭವಾಗುವ ಈ ಉಚಿತ ತರಬೇತಿಯನ್ನು ಮಿಸ್ ಮಾಡ್ಕೋಬೇಡಿ!

ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ರುಡ್‌ಸೆಟ್ ಸಂಸ್ಥೆಯಿಂದ ಅಕ್ಟೋಬರ್ 22ರಿಂದ 12 ದಿನಗಳ ಕಾಲ ಉಚಿತ ಫಾಸ್ಟ್ ಫುಡ್ ತಯಾರಿಕೆ ತರಬೇತಿ ಆಯೋಜಿಸಲಾಗಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೈಸೂರು ದಸರಾ ಅಂಬಾರಿ ಹೊರುವ ಜವಾಬ್ದಾರಿ ‘ಪ್ರಶಾಂತ’ ಆನೆಗೆ!

ಮೈಸೂರು,ಅಕ್ಟೋಬರ್‌,14,2026 (www.justkannada.in) ಮೂರು ದಶಕಗಳಿಗೂ ಹೆಚ್ಚು ಕಾಲ ಅರಣ್ಯ ಇಲಾಖೆ ಹಾಗೂ ದಸರಾ ಉತ್ಸವದಲ್ಲಿ ಸೇವೆ ಸಲ್ಲಿಸಿರುವ ಪ್ರಶಾಂತ ಆನೆಗೆ ಈ ಬಾರಿ ಅಂಬಾರಿ ಹೊರುವ ಮಹತ್ವದ ಜವಾಬ್ದಾರಿ! ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿಯಲ್ಲಿ ಅಂಬಾರಿ ಹೊರುವ ಆನೆಯಾಗಿ ಪ್ರಶಾಂತ ಆಯ್ಕೆಯಾಗಿರುವುದು ಗಮನ ಸೆಳೆದಿದೆ. ಬಲಿಷ್ಠ ದೇಹ, ಗಂಭೀರ ನಡವಳಿಕೆ, ಶಿಸ್ತು ಹಾಗೂ ಆಜ್ಞಾಪಾಲನೆಗೆ ಹೆಸರಾಗಿರುವ ಪ್ರಶಾಂತ, ದಸರಾ ಆನೆಗಳ ಪೈಕಿ ಪ್ರಮುಖ ಸ್ಥಾನ ಪಡೆದಿದೆ. 1993ರಲ್ಲಿ ಕಾರೆಕೊಪ್ಪ ಅರಣ್ಯದಲ್ಲಿ ಸೆರೆ ಶಿವಮೊಗ್ಗ ಜಿಲ್ಲೆಯ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರಾಜ್ಯದಲ್ಲಿ ಇನ್ನೊಂದು ವರ್ಷದೊಳಗೆ 3ನೇ ಸಿಎಂ ಬಂದ್ರೂ ಅಚ್ಚರಿಯಿಲ್ಲ- ಬಿವೈ ವಿಜಯೇಂದ್ರ

ಶಿವಮೊಗ್ಗ,ಅಕ್ಟೋಬರ್‌,14,2026 (www.justkannada.in) ರಾಜ್ಯದಲ್ಲಿ ಇನ್ನೊಂದು ವರ್ಷದೊಳಗೆ 3ನೇ ಸಿಎಂ ಬಂದರೂ ಅಚ್ಚರಿಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯದಲ್ಲಿ ಇನ್ನೊಂದು ವರ್ಷದೊಳಗೆ 3ನೇ ಸಿಎಂ ಬಂದರು ಬರಬಹುದು.  ನನ್ನ ಮಾತನ್ನು ಯಾರೂ ಕೂಡ ಹಗುರವಾಗಿ ಪರಿಗಣಿಸಬೇಡಿ ನನ್ನ ಈ ಹೇಳಿಕೆ ಉಡಾಫೆ ಅಂತಾ ಕೆಲವರು ಅಂದು ಕೊಳ್ಳಬಹುದು ಆದರೆ ಯಾರೂ ಕೂಢ ಹಗುರವಾಗಿ ತೆಗೆದುಕೊಳ್ಳಬಾರದು ಎಂದರು. ಕಾಂಗ್ರೆಸ್‌ ಪಕ್ಷದಲ್ಲೇ ಆಂತರಿಕ ಗೊಂದಲ ಸೃಷ್ಠಿಯಾಗಿದೆ. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?

CHITRADURGA NEWS | 14 October 2026 ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಅಕ್ಟೋಬರ್ 14ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ. ಇದನ್ನೂ ಓದಿ: 8ನೇ ತರಗತಿ ವಿದ್ಯಾರ್ಥಿಗಳಿಗೆ ಎನ್‌ಎಂಎಂಎಸ್ ವಿದ್ಯಾರ್ಥಿವೇತನ ಪರೀಕ್ಷೆ | ಅ.31ರೊಳಗೆ ಅರ್ಜಿ ಸಲ್ಲಿಸಿ ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ  ಮೆಕ್ಕೆಜೋಳ 2400 – 3000 ಮೆಕ್ಕೆಜೋಳ (ಕಾರ್ನ್) 3839 – 4900 ಕಡಲೆ ಕಾಳು 7781 – 7781 […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

UPSC Insights SECURE SYNOPSIS : 14 October 2026

NOTE: Please remember that following ‘answers’ are NOT ‘model answers’. They are NOT synopsis too if we go by definition of the term. What we are providing is content that both meets demand of the question and at the same time gives you extra points in the form of background information.   General Studies – … Continue reading "UPSC Insights SECURE SYNOPSIS : 14 October 2026" The post UPSC Insights SECURE SYNOPSIS : 14 October 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

‘ಜಂತರ್ ಮಂತರ್ ಮರಳಿ ಪಡೆಯುತ್ತೇವೆ’: ಸಿಜೆಪಿ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಕಿಡಿ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿ ತ್ರಿವರ್ಣ ಧ್ವಜ ಹಾರಿಸಿದ್ದಕ್ಕಾಗಿ ಕಾಕ್ರೋಚ್ ಜನತಾ ಪಾರ್ಟಿ (CJP) ನಾಯಕರನ್ನು ಬಂಧಿಸಿರುವುದನ್ನು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ. ಶಾಂತಿಯುತ ಪ್ರತಿಭಟನೆಯ ಸಂದರ್ಭದಲ್ಲಿ ರಾಷ್ಟ್ರಧ್ವಜ ಹಾರಿಸುವುದು ಅಪರಾಧವಲ್ಲ ಎಂದು ಹೇಳಿರುವ ಅವರು, ಯುವ ನಾಯಕರ ಬಂಧನವನ್ನು ಹೇಡಿತನದ ಕೃತ್ಯ ಎಂದು ಟೀಕಿಸಿದ್ದಾರೆ. ಅಲ್ಲದೆ, ಭಾರತೀಯ ನಾಗರಿಕರಿಗೆ ಸೇರಿರುವ ಜಂತರ್ ಮಂತರ್ ಅನ್ನು ಮರಳಿ ಪಡೆಯುತ್ತೇವೆ ಎಂದು ಘೋಷಿಸಿದ್ದಾರೆ. ಸಿಜೆಪಿ ನಾಯಕರಾದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಾಸ್ತೇನಹಳ್ಳಿ ಗರುಡ ಮಾರ್ಟ್ ಇಂಡಸ್ಟ್ರೀಸ್‌ನಲ್ಲಿ ಭಾರೀ ಅಗ್ನಿ ಅವಘಡ : ಆಕಾಶದೆತ್ತರ ಕಪ್ಪು ಹೊಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಮಾಸ್ತೇನಹಳ್ಳಿ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿರುವ ಗರುಡ ಮಾರ್ಟ್‌ ಇಂಡಿಯಾ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಎಲೆಕ್ಟ್ರಾನಿಕ್ಸ್ ಉತ್ಪಾದನೆ ಮತ್ತು ಗೃಹೋಪಯೋಗಿ ಉಪಕರಣಗಳ ಜೋಡಣೆ ಘಟಕವಾದ ಗರುಡ ಮಾರ್ಟ್‌ ಇಂಡಿಯಾ ಕಾರ್ಖಾನೆಯೊಳಗೆ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿ ಕ್ಷಿಪ್ರವಾಗಿ ಇಡೀ ಕಟ್ಟಡಕ್ಕೆ ವ್ಯಾಪಿಸಿದ್ದು, ದಟ್ಟವಾದ ಕಪ್ಪು ಹೊಗೆ ಆಕಾಶದೆತ್ತರಕ್ಕೆ ಹರಡಿದೆ. ಟೆಲಿವಿಷನ್‌ಗಳು, ಫ್ರಿಜ್‌ಗಳು, ವಾಷಿಂಗ್ ಮೆಷಿನ್‌ಗಳು, ಫ್ಯಾನ್‌ಗಳು ಮತ್ತು ಏರ್ ಕೂಲರ್‌ಗಳು ಸೇರಿದಂತೆ ಕೋಟ್ಯಂತರ […] The post ಮಾಸ್ತೇನಹಳ್ಳಿ ಗರುಡ ಮಾರ್ಟ್ ಇಂಡಸ್ಟ್ರೀಸ್‌ನಲ್ಲಿ ಭಾರೀ ಅಗ್ನಿ ಅವಘಡ : ಆಕಾಶದೆತ್ತರ ಕಪ್ಪು ಹೊಗೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸ್ಟಿಂಗ್‌ ಆಪರೇಷನ್‌ ಹೆಸರಿನಲ್ಲಿ ಖಾಸಗಿ ಬದುಕಿನ ಅತಿಕ್ರಮಣ ಸರಿಯಲ್ಲ : ಮಾಜಿ ಸಚಿವ ಎಂ.ಸಿ. ಸುಧಾಕರ್

ಹೊಸದಿಗಂತ ವರದಿ ಹಾಸನ: ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ವ್ಯಕ್ತಿಗಳ ಖಾಸಗಿ ಬದುಕಿನೊಳಗೆ ಪ್ರವೇಶಿಸಿ ವೈಯಕ್ತಿಕ ತೇಜೋವಧೆ ಮಾಡುವುದು ಸರಿಯಾದ ಬೆಳವಣಿಗೆಯಲ್ಲ. ಇಂತಹ ಘಟನೆಗಳು ಸಾರ್ವಜನಿಕ ಬದುಕಿನ ಬಗ್ಗೆ ಜನರಿಗೆ ಕೆಟ್ಟ ಸಂದೇಶ ನೀಡುತ್ತವೆ ಎಂದು ಮಾಜಿ ಸಚಿವ ಎಂ.ಸಿ. ಸುಧಾಕರ್ ಅಭಿಪ್ರಾಯಪಟ್ಟರು. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದರು. ತಾವು ರಾಜಕೀಯಕ್ಕೆ ಬಂದು […] The post ಸ್ಟಿಂಗ್‌ ಆಪರೇಷನ್‌ ಹೆಸರಿನಲ್ಲಿ ಖಾಸಗಿ ಬದುಕಿನ ಅತಿಕ್ರಮಣ ಸರಿಯಲ್ಲ : ಮಾಜಿ ಸಚಿವ ಎಂ.ಸಿ. ಸುಧಾಕರ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

UPSC Editorial Analysis: India’s Growth vs. Jobs Debate

General Studies-3; Topic: Indian Economy and issues relating to planning, mobilization of resources, growth, development and employment. Introduction India’s GDP is expanding at around 6.5% to 7.5% per year, making it the fastest-growing major economy in the world. The Problem: This economic growth is not producing enough stable, well-paying jobs. Economists describe this as job-deficient growth … Continue reading "UPSC Editorial Analysis: India’s Growth vs. Jobs Debate" The post UPSC Editorial Analysis: India’s Growth vs. Jobs Debate appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಕಲೇಶಪುರದಲ್ಲಿ ನೂರಾರು ಆಧಾರ್, ವೋಟರ್ ಐಡಿ, ಪಾನ್ ಕಾರ್ಡ್‌ಗಳು ಸುಟ್ಟು ಭಸ್ಮ

ಹೊಸದಿಗಂತ ವರದಿ ಹಾಸನ: ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್ ಸೇರಿದಂತೆ ನೂರಾರು ಮಂದಿಗೆ ಸೇರಿದ ಗುರುತಿನ ದಾಖಲೆಗಳನ್ನು ಅಪರಿಚಿತರು ಸುಟ್ಟು ಹಾಕಿರುವ ಘಟನೆ ಸಕಲೇಶಪುರ ಪಟ್ಟಣದ ಶ್ರೀಗಂಧ ಹೋಟೆಲ್ ಸಮೀಪ ನಡೆದಿದೆ. ಹಾಸನ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆ ಹಾಗೂ ಹೊರ ರಾಜ್ಯದ ಮಹಿಳೆಯರು ಮತ್ತು ಪುರುಷರಿಗೆ ಸೇರಿದ ನೂರಾರು ದಾಖಲೆಗಳನ್ನು ಸುಟ್ಟು ಹಾಕಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಹಾಸನ, ರಾಮನಗರ, ಕೊಟ್ಟೂರು, ಬಳ್ಳಾರಿ, ವಿಜಯಪುರ ಹಾಗೂ ಮೈಸೂರು ಜಿಲ್ಲೆಗಳ ಜೊತೆಗೆ […] The post ಸಕಲೇಶಪುರದಲ್ಲಿ ನೂರಾರು ಆಧಾರ್, ವೋಟರ್ ಐಡಿ, ಪಾನ್ ಕಾರ್ಡ್‌ಗಳು ಸುಟ್ಟು ಭಸ್ಮ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಈ ವರ್ಷದ ಅಂತ್ಯದೊಳಗೆ 16 ಸಾವಿರ ಶಿಕ್ಷಕರ ನೇಮಕಾತಿ- ಸಚಿವ ಮಧು ಬಂಗಾರಪ್ಪ

ಮೈಸೂರು,ಅಕ್ಟೋಬರ್,14,2026 (www.justkannada.in): ರಾಜ್ಯದಲ್ಲಿ ಈ ವರ್ಷದ ಅಂತ್ಯದೊಳಗೆ 16 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ  ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ತಮ್ಮ ಅವಧಿಯಲ್ಲಿ ಹಂತ ಹಂತವಾಗಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ  ನಡೆಸಲಾಗುತ್ತಿದೆ. ಈ ವರ್ಷದ ಅಂತ್ಯದೊಳಗೆ 16 ಸಾವಿರ ಶಿಕ್ಷಕರ ನೇಮಕಾತಿ ಪೂರ್ಣಗೊಳಿಸುವ ಗುರಿಯಿದೆ ಎಂದರು. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವುದು ಸರ್ಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸ್ಟಿಂಗ್ ಆಪರೇಷನ್ ವಿವಾದ | ಡಿ.ಕೆ.ಶಿವಕುಮಾರ್ ಸಿಎಂ ಆದ ದಿನದಿಂದ ಕುಮಾರಸ್ವಾಮಿಗೆ ನಿದ್ದೆ ಬರ್ತಿಲ್ಲ : ಚಲುವರಾಯಸ್ವಾಮಿ ಕಿಡಿ

ಬೆಂಗಳೂರು : ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಟೆಸ್ಟಿಂಗ್ ಮಿಷನ್ ಹಾಕಬೇಕು ಎಂದು ಜಲ ಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಕಿಡಿಕಾರಿದರು. ಡಿ.ಕೆ. ಶಿವಕುಮಾರ್ ಅವರೇ ಸಿದ್ದರಾಮಯ್ಯ ಅವರ ಸ್ಟಿಂಗ್ ಆಪರೇಷನ್ ಮಾಡಿಸಿದ್ದಾರೆ ಎಂಬ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, “ತಮ್ಮ ಪಕ್ಷದ ಹಿರಿಯ ನಾಯಕರಿಗೆ ಸ್ಟಿಂಗ್ ಆಪರೇಷನ್ ಮಾಡಿಸಲು ಡಿಕೆಶಿಗೆ ತಲೆ ಕೆಟ್ಟಿದೆಯಾ? ಡಿಕೆಶಿ ಸಿಎಂ ಆದ […] The post ಸ್ಟಿಂಗ್ ಆಪರೇಷನ್ ವಿವಾದ | ಡಿ.ಕೆ.ಶಿವಕುಮಾರ್ ಸಿಎಂ ಆದ ದಿನದಿಂದ ಕುಮಾರಸ್ವಾಮಿಗೆ ನಿದ್ದೆ ಬರ್ತಿಲ್ಲ : ಚಲುವರಾಯಸ್ವಾಮಿ ಕಿಡಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.