Filters

Channels
Topics
Other Filters

ಜಮೀನು ವಿವಾದದ ಹಿನ್ನೆಲೆಯಲ್ಲಿ ಯುವಕನ ಬರ್ಬರ ಹ*ತ್ಯೆ : ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಹೊಸದಿಗಂತ ವರದಿ ಹಾಸನ: ಜಮೀನು ಮಾರಾಟದ ವಿಚಾರವಾಗಿ ಉಂಟಾದ ವಿವಾದದ ಹಿನ್ನೆಲೆಯಲ್ಲಿ ಯುವ ಕೃಷಿಕನನ್ನು ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನ ತಾಲ್ಲೂಕಿನ ರಾಮದೇವರಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪೃಥ್ವಿ (26) ಕೊಲೆಯಾದ ಯುವಕ. ವಿವಾಹಿತನಾಗಿದ್ದ ಪೃಥ್ವಿ ಇಬ್ಬರು ಮಕ್ಕಳನ್ನು ಹೊಂದಿದ್ದು, ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಕೆಲ ವರ್ಷಗಳ ಹಿಂದೆ ಪೃಥ್ವಿ ತಮ್ಮ ಜಮೀನನ್ನು ಸಂತೋಷ್ ಅಲಿಯಾಸ್ ಮೊಟ್ಟೆ ಸಂತೋಷ್ ಎಂಬುವವರಿಗೆ ಸೇಲ್ ಅಗ್ರಿಮೆಂಟ್ ಮಾಡಿಕೊಟ್ಟಿದ್ದರು ಎನ್ನಲಾಗಿದೆ. ಈ ನಡುವೆ ಸಂತೋಷ್, […] The post ಜಮೀನು ವಿವಾದದ ಹಿನ್ನೆಲೆಯಲ್ಲಿ ಯುವಕನ ಬರ್ಬರ ಹ*ತ್ಯೆ : ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ರೈತರ ಬೇಡಿಕೆ ಈಡೇರುವವರೆಗೂ ಸಿಹಿ ಪದಾರ್ಥ ಮುಟ್ಟೋದಿಲ್ಲ: ದಿಂಗಾಲೇಶ್ವರ ಸ್ವಾಮೀಜಿ ಶಪಥ

ಹೊಸದಿಗಂತ ವರದಿ ಹುಬ್ಬಳ್ಳಿ: ಕಬ್ಬಿಗೆ ಸೂಕ್ತ ಬೆಲೆಗೆ ಆಗ್ರಹಿಸಿ ರೈತರು ನ್ಯಾಯುತವಾದ ಹೋರಾಟ ನಡೆಸಿದ್ದಾರೆ. ಕೇಂದ್ರ ಸರ್ಕಾರ ತಕ್ಷಣ ರೈತರ ಬೇಡಿಕೆ ಈಡೇರಿಸಬೇಕು. ರೈತರನಿಂದ ಈ ದೇಶ ನಿಂತಿದೆ. ಆದ್ದರಿಂದ ಮಠಾಧೀಶರು, ಸಾಹಿತಿಗಳು, ಕಲಾವಿದರು ಹಾಗೂ ಸಿನಿಮಾದವರು ರೈತರ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಶಿರಹಟ್ಟಿ ಮಠದ ದಿಂಗಾಲೇಶ್ವರ ಸ್ವಾಮೀಜಿ ಆಗ್ರಹಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಕಡೆ ಬರಗಾಲದಿಂದ ದೇಶ ತತ್ತರಿಸುತ್ತಿದ್ದು ಇನ್ನೊಂದು ಕಡೆ ರೈತರು ಬೆಳೆಗೆ ಸೂಕ್ತ ಬೆಲೆಯಿಲ್ಲ ಎಂದು ಹೋರಾಟ […] The post ರೈತರ ಬೇಡಿಕೆ ಈಡೇರುವವರೆಗೂ ಸಿಹಿ ಪದಾರ್ಥ ಮುಟ್ಟೋದಿಲ್ಲ: ದಿಂಗಾಲೇಶ್ವರ ಸ್ವಾಮೀಜಿ ಶಪಥ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

FRP ದರ ನಿಗದಿ ಮಾಡುವುದು ಕೇಂದ್ರ: ರೈತರು ಒಟ್ಟಾಗಿ ಪಟ್ಟು ಹಿಡಿದ್ರೆ ಬೇಡಿಕೆ ಈಡೇರುತ್ತೆ-ಸಚಿವ ರುದ್ರಪ್ಪ ಲಮಾಣಿ

ಹಾವೇರಿ,ಅಕ್ಟೋಬರ್‌,14,2026 (www.justkannada.in) ಕಬ್ಬಿಗೆ ಎಫ್ ಆರ್‌ ಪಿ ದರ ನಿಗದಿ ಮಾಢುವ ಅಧಿಕಾರ ಇರೋದು ಕೇಂದ್ರಕ್ಕೆ ರಾಜ್ಯ ಸರ್ಕಾರಕ್ಕಲ್ಲ. ದೇಶದ ರೈತರು ಒಟ್ಟಾಗಿ ಪಟ್ಟು ಹಿಡಿದರೆ ಬೇಡಿಕೆ ಈಡೇರಲಿದೆ ಎಂದು ಸಕ್ಕರೆ ಸಚಿವ ರುದ್ರಪ್ಪ ಲಮಾಣಿ  ಹೇಳಿದರು. ಕಬ್ಬಿಗೆ ಎಫ್‌ ಆರ್‌ ಪಿ ದರ ನಿಗದಿಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ವಿಚಾರ ಕುರಿತು ಮಾತನಾಡಿದ ಸಚಿವ ರುದ್ರಪ್ಪ ಲಮಾಣಿ,  ದೆಹಲಿಯಲ್ಲಿ ನಡೆದ ಸಭೆಯಲ್ಲಿ ಹೆಚ್ಚು ಚರ್ಚೆಯೇ ಆಗಿಲ್ಲ.  ಕೇಂದ್ರ ಸಚಿವ ಪ್ರಹ್ಲಾದ್‌  ಜೋಶಿ ಮನೆ ಮೂಂದೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಏರ್ ಇಂಡಿಯಾ ವಿಮಾನದಲ್ಲಿ ಹೈಜಾಕ್ ಬೆದರಿಕೆ: ಜೈಪುರದಲ್ಲಿ ತುರ್ತು ಲ್ಯಾಂಡಿಂಗ್!

ನವದೆಹಲಿ: ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಅಪಹರಣದ ಆತಂಕ ಸೃಷ್ಟಿಯಾದ ಹಿನ್ನೆಲೆ, ರಾಜಸ್ಥಾನದ ಜೈಪುರ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ವಿಮಾನ ಅಪಹರಣಕ್ಕೆ ಸಂಬಂಧಿಸಿದಂತೆ ಬಳಸುವ ‘ಸ್ಕ್ವಾಕ್-7500’ (Squawk-7500) ಎಚ್ಚರಿಕೆಯ ಸಂಕೇತ ಅಹಮದಾಬಾದ್‌ನ ಏರ್ ಟ್ರಾಫಿಕ್ ಕಂಟ್ರೋಲ್‌ಗೆ (ATC) ಕೆಲವೇ ಸೆಕೆಂಡುಗಳ ಕಾಲ ರವಾನೆಯಾಗಿದ್ದರಿಂದ ಭದ್ರತಾ ಸಂಸ್ಥೆಗಳು ತಕ್ಷಣ ಕಾರ್ಯಪ್ರವೃತ್ತವಾಗಿವೆ. ಏರ್ ಇಂಡಿಯಾದ ಎಐ-2030 (AI-2030) ವಿಮಾನವು ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿಮಾನದಿಂದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಿದ್ದರಾಮಯ್ಯ ನಿವಾಸಕ್ಕೆ ಸಚಿವ ಕೆ.ಎಸ್.ಬಸವಂತಪ್ಪ ಭೇಟಿ

ದಾವಣಗೆರೆ : ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸಲು ತೆರಳಿರುವ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಅವರು ಬುಧವಾರ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ರಾಜ್ಯದ ಪ್ರಚಲಿತ ವಿದ್ಯಮಾನಗಳು ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಉಭಯ ನಾಯಕರು ಮಾತುಕತೆ ನಡೆಸಿದರು. ಸಾರ್ವಜನಿಕ ಜೀವನದಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಆಡಳಿತದಲ್ಲಿ ಜನಪರ ಕಾಳಜಿ [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Costa Rica

The post Costa Rica appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಂಗಳೂರಿಗೆ ಸೀಮಿತವಾಗದೆ ಇತರೆ ಜಿಲ್ಲೆಗಳಲ್ಲೂ ಹೂಡಿಕೆ ಮಾಡಿ: ಝೆಕ್ ಗಣರಾಜ್ಯ ನಿಯೋಗಕ್ಕೆ  ಸಿಎಂ ಡಿಕೆಶಿ ಮನವಿ

ಬೆಂಗಳೂರು, ಅಕ್ಟೋಬರ್‌,14,2026 (www.justkannada.in): “ಕರ್ನಾಟಕವು ಝೆಕ್ ಗಣರಾಜ್ಯದ ದೀರ್ಘಾವಧಿ ಪಾಲುದಾರನಾಗಲಿದ್ದು, ಝೆಕ್ ಕಂಪನಿಗಳು ಕೇವಲ ಬೆಂಗಳೂರಿಗೆ ಸೀಮಿತವಾಗದೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹೂಡಿಕೆ ಮಾಡಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಝೆಕ್ ಗಣರಾಜ್ಯದ ಉಪ ಪ್ರಧಾನಮಂತ್ರಿ ಕಾರೆಲ್ ಹಾವ್ಲಿಕ್ ಅವರ ನೇತೃತ್ವದ ನಿಯೋಗವು ಸಿಎಂ ಡಿ ಕೆ ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಬುಧವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿತು. ಈ ವೇಳೆ ನಿಯೋಗವನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್ ಅವರು, “ಕೃಷಿ, […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರಾಜಾನುಕುಂಟೆಯಲ್ಲಿ ರೈಲಿನ ಮೂರು ಬೋಗಿಗಳಿಗೆ ಬೆಂಕಿ: ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯದ ರಾಜಾನುಕುಂಟೆ ರೈಲ್ವೆ ಯಾರ್ಡ್‌ನಲ್ಲಿ ನಿಲ್ಲಿಸಿದ್ದ ರೈಲಿನ ಮೂರು ಬೋಗಿಗಳಿಗೆ ಬೆಂಕಿ ತಗುಲಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಬೆಳಗ್ಗೆ ಸುಮಾರು 10.30ರ ವೇಳೆಗೆ ಈ ಅವಘಡ ಸಂಭವಿಸಿದ್ದು, ರೈಲಿನ ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್, ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದ್ದಾರೆ. ಮತ್ತೊಂದೆಡೆ, ಘಟನೆಯ ನಿಖರ ಕಾರಣ ತಿಳಿದುಬಂದಿಲ್ಲ. ರೈಲ್ವೆ ಅಧಿಕಾರಿಗಳು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೊಡಗಿನ ಕಾಫಿ ತೋಟದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ

ಹೊಸದಿಗಂತ ವರದಿ ಮಡಿಕೇರಿ: ದಕ್ಷಿಣ ಕೊಡಗಿನ ಕಾಫಿ ತೋಟವೊಂದರಲ್ಲಿ ಬಾಂಗ್ಲಾ ದೇಶದ ವಲಸಿಗರು ಬೀಡು ಬಿಟ್ಟಿರುವುದು ಪತ್ತೆಯಾಗಿದೆ.ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿನ ಬಾಳೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಟ್ಟಗೇರಿಯ ತೋಟವೊಂದರಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರು ಕಾರ್ಮಿಕರಾಗಿ ಸೇರಿಕೊಂಡಿರುವುದನ್ನು ಪತ್ತೆ ಹಚ್ಚಿರುವ ಹಿಂದೂ ಜಾಗರಣ ವೇದಿಕೆ, ಆಟೋ ಚಾಲಕರ ಸಂಘ ಹಾಗೂ ಸ್ಥಳೀಯ ಹಿಂದೂಪರ ಕಾರ್ಯಕರ್ತರ ತಂಡ, ಆರೋಪಿಗಳನ್ನು ಹಿಡಿದು ಪೊಲೀಸ್ ವಶಕ್ಕೆ ನೀಡಿದೆ. ಪಶ್ಚಿಮ ಬಂಗಾಳದ ಮಧ್ಯವರ್ತಿಯೊಬ್ಬನ ಮೂಲಕ ತಾವು ಭಾರತಕ್ಕೆ ಬಂದಿರುವುದಾಗಿ ಸ್ವತಃ ವಲಸಿಗರೇ ಬಾಯಿಬಿಟ್ಟಿದ್ದು, […] The post ಕೊಡಗಿನ ಕಾಫಿ ತೋಟದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ

ಬೆಳಗಾವಿ: ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ. ರೈತರು ಅಹೋರಾತ್ರಿ ಧರಣಿ ಮುಂದುವರಿಸಿದ್ದು, ರಾಷ್ಟ್ರೀಯ ಹೆದ್ದಾರಿ-48ರಲ್ಲಿ ರಸ್ತೆ ತಡೆ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಪ್ರತಿಭಟನಾಕಾರರು ಹೆದ್ದಾರಿಯಲ್ಲೇ ಒಲೆ ಹಾಕಿ ಅಡುಗೆ ಮಾಡಿ, ಊಟ ಸೇವಿಸಿ, ಅಲ್ಲಿಯೇ ರಾತ್ರಿ ಕಳೆದು ಹೋರಾಟ ನಡೆಸಿದ್ದಾರೆ. ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ-48ರಲ್ಲಿ ರೈತರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

108 ಅಂಬುಲೆನ್ಸ್ ಮುಷ್ಕರದ ಎಚ್ಚರಿಕೆ: ಸಾರ್ವಜನಿಕರಿಗೆ ತೊಂದರೆಯಾದ್ರೆ ಜಿವಿಕೆ ಹೊಣೆ ಎಂದ ಖಾದರ್

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕದ 108 ಅಂಬುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಸರ್ಕಾರ ಮತ್ತು ನಿರ್ವಹಣಾ ಸಂಸ್ಥೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಸಿಬ್ಬಂದಿ, ಅಕ್ಟೋಬರ್ 14ರ ರಾತ್ರಿಯಿಂದಲೇ ಕರ್ತವ್ಯಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದೇ ತಿಂಗಳ 22ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ. ಮತ್ತೊಂದೆಡೆ, ಸಿಬ್ಬಂದಿಯ ಮುಷ್ಕರದ ಬೆದರಿಕೆಗೆ ಸರ್ಕಾರ ಮಣಿಯುವುದಿಲ್ಲ ಎಂದು ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರಿಗೆ ತೊಂದರೆಯಾದರೆ ನಿರ್ವಹಣಾ ಸಂಸ್ಥೆಯಾದ ಜಿವಿಕೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Daily Horoscope October 14: ಆಯುಷ್ಮಾನ್, ಸರ್ವಾಮೃತ ಯೋಗದ ಪ್ರಭಾವ; ಈ ರಾಶಿಗಳಿಗೆ ಅದೃಷ್ಟ, ಹಣದ ಲಾಭ!

Daily Horoscope October 14: ಆಯುಷ್ಮಾನ್, ಸರ್ವಾಮೃತ ಯೋಗದ ಪ್ರಭಾವ; ಈ ರಾಶಿಗಳಿಗೆ ಅದೃಷ್ಟ, ಹಣದ ಲಾಭ. Daily Horoscope October 14: Auspicious Yogas Bring Luck, Wealth and Success for These Zodiac Signs.

ಬಿಹಾರದಲ್ಲಿ ದೋಣಿ ಮಗುಚಿ 13 ಮಕ್ಕಳು ಸಾ*ವು: ಪ್ರಧಾನಿ ಮೋದಿ ಸಂತಾಪ

ಪಾಟ್ನಾ: ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ದೋಣಿ ಮಗುಚಿ 15 ವರ್ಷದೊಳಗಿನ 13 ಮಕ್ಕಳು ಮೃತಪಟ್ಟಿದ್ದಾರೆ. ಪಕ್ಕದ ಹಳ್ಳಿಯಲ್ಲಿ ನಡೆಯುತ್ತಿದ್ದ ಹಬ್ಬದ ಸಂಭ್ರಮದಲ್ಲಿ ಭಾಗವಹಿಸಲು ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿಬಿದ್ದ ಪರಿಣಾಮ ಈ ಭೀಕರ ದುರಂತ ಸಂಭವಿಸಿದೆ. ಘಟನೆಯ ಬಳಿಕ ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಹಲವು ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕರ್ನಾಟಕದ ಕೆಲವೆಡೆ ಒಣಹವೆ: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ. ಅಕ್ಟೋಬರ್ 14ರಂದು ಕರಾವಳಿ ಮತ್ತು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಿದ್ದು, ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಾತ್ರ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಆದರೆ, ಅಕ್ಟೋಬರ್ 15ರಂದು ರಾಜ್ಯದ ಹವಾಮಾನದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಆರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಇಂದು ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ರಾಜ್ಯದಲ್ಲಿ ಮುಂಗಾರು ಮಳೆ ದುರ್ಬಲವಾಗಿರುವ ಹಿನ್ನೆಲೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.