Filters

Channels
Topics
Other Filters

ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, ಅ.13: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಅಂತಹ ಶಿಬಿರಗಳು ಸಹಕಾರಿಯಾಗುವುದು ಎಂದು ಪ್ರದೀಪ್ ಕುಮಾರ್ ಶೆಟ್ಟಿ ಕ್ಷೇತ್ರ ಸಮನ್ವಯ ಅಧಿಕಾರಿ ಬಿ ಆರ್ ಸಿ ಬೈಂದೂರು ಅಭಿಪ್ರಾಯಪಟ್ಟರು. ಇವರು ಪಿ.ಎಂ. ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ಶಿರೂರು ಇಲ್ಲಿ ನಡೆದ ಜಿ.ಎಸ್. ವಿ.ಎಸ್ ಅಸೋಸಿಯೇಷನ್ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಭಾಷಣದಲ್ಲಿ ಅಭಿಪ್ರಾಯಪಟ್ಟರು. ಮುಖ್ಯ […] The post ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ

ಕೋಟೇಶ್ವರ, ಅ.13: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ ಸೃಜನಶೀಲತೆಯೇ ಸಾಹಿತ್ಯ. ಬದುಕಿನ ಕಥೆಯನ್ನು ಹೇಳಿ ಮಾನವೀಯ ಮೌಲ್ಯಗಳ ಪುನರುತ್ಥಾನದೊಂದಿಗೆ ಸುಸಂಸ್ಕೃತ ಸಮಾಜ ರಚನೆಯ ಹಂಬಲ ಸಾಹಿತಿಯದ್ದಾಗಿದೆ. ಕಾರಂತರು ಈ ನಿಟ್ಟಿನಲ್ಲಿ ಸಾಹಿತ್ಯ ಕೃಷಿ ಮಾಡಿದ್ದು ಆ ಕಾಲದ ವಿಶಿಷ್ಟತೆಯಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡ್ಕದ ಕನ್ನಡ ಉಪನ್ಯಾಸಕಿ ಶಾಲಿನಿ ಯು.ಬಿ. ಹೇಳಿದರು. ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ […] The post ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.13: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ ಜಾಲದ ಪೈಪ್‌ಲೈನ್ ಬದಲಾವಣೆ ಮಾಡಿ ಕಾಂಕ್ರೀಟ್ ಛೇಂಬರ್ ನಿರ್ಮಾಣ ಕಾಮಗಾರಿಯನ್ನು ಅಕ್ಟೋಬರ್ 15 ರಿಂದ ಪ್ರಾರಂಭಿಸಲಾಗುತ್ತಿರುವ ಹಿನ್ನಲೆ ಸದರಿ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ, ಬದಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ. The post ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಒಳಚರಂಡಿ ಕಾಮಗಾರಿ: ಸಂಚಾರ ನಿಷೇಧ

ಉಡುಪಿ, ಅ.13: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ 3 ನಂಬರಿನ ಒಳಚರಂಡಿ ಛೇಂಬರ್ ನಿರ್ಮಾಣ ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಅಕ್ಟೋಬರ್ 18 ರಿಂದ ನವಂಬರ್ 7 (20ದಿನ)ವರೆಗೆ ಸದರಿ ರಸ್ತೆಯಲ್ಲಿ ಸಂಚಾರವನ್ನು ನಿಷೇಧಿಸಲಾಗಿದ್ದು, ಬದಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಾರ್ವಜನಿಕರು ನಗರಸಭೆಯೊಂದಿಗೆ ಸಹರಿಸುವಂತೆ ಉಡುಪಿ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ. The post ಒಳಚರಂಡಿ ಕಾಮಗಾರಿ: ಸಂಚಾರ ನಿಷೇಧ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸರಕಾರದ ಅನುದಾನಗಳು ದುರುಪಯೋಗವಾಗದಂತೆ ನೋಡಿಕೊಳ್ಳಿ: ಪೌರಾಡಳಿತ ಸಚಿವ ಹೆಚ್.ಸಿ ಬಾಲಕೃಷ್ಣ

ಉಡುಪಿ, ಅ.13: ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಕೈಗೊಂಡಿರುವ ಯುಜಿಡಿ ಕಾಮಗಾರಿಯ ಅಪೂರ್ಣತೆಯಿಂದಾಗಿ ಸಾರ್ವಜನಿಕರಿಗೆ ಅನವಶ್ಯಕ ತೊಂದರೆ ಉಂಟಾಗುತ್ತಿದೆ. ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಸರಕಾರದ ಅನುದಾನಗಳು ದುರುಪಯೋಗವಾಗದಂತೆ ನೋಡಿಕೊಳ್ಳಬೇಕು ಎಂದು ಪೌರಾಡಳಿತ ಸಚಿವರಾದ ಹೆಚ್.ಸಿ ಬಾಲಕೃಷ್ಣ ಹೇಳಿದರು. ಅವರು ಕುಂದಾಪುರ ಪುರಸಭೆಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ನಗರಾಭಿವೃದ್ಧಿ ಕೋಶ ಉಡುಪಿ ಜಿಲ್ಲೆ ಹಾಗೂ ಪುರಸಭೆ ಕುಂದಾಪುರ ಇವರ ಸಹಭಾಗೀತ್ವದಲ್ಲಿ ಪೌರಾಡಳಿತ ಇಲಾಖೆ ಕುಂದಾಪುರ ಪುರಸಭೆಯ ಯುಜಿಡಿ ಕಾಮಗಾರಿಯ ಪ್ರಗತಿ […] The post ಸರಕಾರದ ಅನುದಾನಗಳು ದುರುಪಯೋಗವಾಗದಂತೆ ನೋಡಿಕೊಳ್ಳಿ: ಪೌರಾಡಳಿತ ಸಚಿವ ಹೆಚ್.ಸಿ ಬಾಲಕೃಷ್ಣ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕ್ರಿಯೇಟಿವ್ ಪದವಿಪೂರ್ವ ಕಾಲೇಜು: ವಾಣಿಜ್ಯ ವಿದ್ಯಾರ್ಥಿಗಳ ಪೋಷಕ ಶಿಕ್ಷಕ ಸಭೆ

ಕಾರ್ಕಳ, ಅ. 13: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ವ್ಯಕ್ತಿತ್ವ ವಿಕಸನ, ಹಾಜರಾತಿ ಹಾಗೂ ಉಜ್ವಲ ಭವಿಷ್ಯದ ನಿರ್ಮಾಣಕ್ಕೆ ಪೋಷಕರು ಮತ್ತು ಶಿಕ್ಷಕರ ನಡುವಿನ ಸಮನ್ವಯ ಅತ್ಯಗತ್ಯ ಎಂಬ ಆಶಯದೊಂದಿಗೆ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕ ಶಿಕ್ಷಕರ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಪ್ರಾಂಶುಪಾಲರಾದ, ವಿದ್ವಾನ್ ಗಣಪತಿ ಭಟ್ ರವರು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಾಣಿಜ್ಯ ಶಿಕ್ಷಣವು ಅನೇಕ ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಅವಕಾಶಗಳಿಗೆ ದಾರಿಯಾಗಿದ್ದು, ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣದ […] The post ಕ್ರಿಯೇಟಿವ್ ಪದವಿಪೂರ್ವ ಕಾಲೇಜು: ವಾಣಿಜ್ಯ ವಿದ್ಯಾರ್ಥಿಗಳ ಪೋಷಕ ಶಿಕ್ಷಕ ಸಭೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ತೆಂಕನಿಡಿಯೂರು ಕಾಲೇಜು: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ತೆಂಕನಿಡಿಯೂರು, ಅ.11: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಐಕ್ಯೂಎಸಿ ಹಾಗೂ ಅಭ್ಯುದಯ ಸಮಾಜಕಾರ್ಯ ವೇದಿಕೆ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಕಾಲೇಜಿನ ಎವಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ಲತಾ ನಾಯಕ್, ಕೋವಿಡ್ ನಂತರದ ದಿನಗಳಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚಿನ ಆದ್ಯತೆ ನೀಡುವ ಪರಿಸ್ಥಿತಿ ನಿರ್ಮಾಣವಾಗಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ […] The post ತೆಂಕನಿಡಿಯೂರು ಕಾಲೇಜು: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಲ್. ಮುರುಗನ್

ನವದೆಹಲಿ: ಕೇಂದ್ರ ಸರ್ಕಾರದಲ್ಲಿ ಮಾಹಿತಿ ಮತ್ತು ಪ್ರಸಾರ ಹಾಗೂ ಸಂಸದೀಯ ವ್ಯವಹಾರಗಳ ಖಾತೆಯ ರಾಜ್ಯ ಸಚಿವರಾಗಿದ್ದ ಎಲ್. ಮುರುಗನ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಜತೆಗೆ ರಾಜ್ಯಸಭಾ ಸದಸ್ಯತ್ವವನ್ನೂ ತೊರೆದಿರುವುದಾಗಿ ವರದಿಯಾಗಿದೆ. ತಮಿಳುನಾಡಿನಲ್ಲಿ ಭಾರತೀಯ ಜನತಾ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಕಾರ್ಯದಲ್ಲಿ ಪೂರ್ಣಾವಧಿಯಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ. ಕೇಂದ್ರ ಸಚಿವರ ಈ ರಾಜಕೀಯ ನಡೆ ರಾಷ್ಟ್ರ ರಾಜಧಾನಿಯಲ್ಲಿ ಕುತೂಹಲ ಮೂಡಿಸಿದೆ. ಒಂದೆಡೆ ಕೇಂದ್ರ ಸಚಿವ ಸಂಪುಟದ ಪುನಾರಚನೆ ಕುರಿತು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್‌ಗಳಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸುವವರ ವಿರುದ್ಧ ಅಧಿಕಾರಿಗಳು ಕಟ್ಟುನಿಟ್ಟಿನ ತಪಾಸಣೆ ನಡೆಸಿದ್ದಾರೆ. ಸೆಪ್ಟೆಂಬರ್ ತಿಂಗಳೊಂದರಲ್ಲೇ ಟಿಕೆಟ್ ರಹಿತ ಪ್ರಯಾಣಕ್ಕೆ ಸಂಬಂಧಿಸಿದಂತೆ 4,382 ಪ್ರಯಾಣಿಕರಿಂದ ಒಟ್ಟು ₹8,45,034 ದಂಡ ವಸೂಲಿ ಮಾಡಲಾಗಿದೆ. ಸಾರಿಗೆ ನಿಗಮದ ಆದಾಯ ಸೋರಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ನಡೆಸಿದ ತಪಾಸಣೆಯಲ್ಲಿ ಸಾವಿರಾರು ಪ್ರಕರಣಗಳು ಪತ್ತೆಯಾಗಿವೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಟಿಕೆಟ್ ಪಡೆದು ಪ್ರಯಾಣಿಸುವುದು ಪ್ರತಿಯೊಬ್ಬ ಪ್ರಯಾಣಿಕನ ಜವಾಬ್ದಾರಿಯಾಗಿದೆ. ಆದರೆ, ಕೆಲವರು ಟಿಕೆಟ್ ಪಡೆಯದೆ ಪ್ರಯಾಣಿಸುವುದರಿಂದ ಸಾರಿಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

PDTP Course: ಈ 1 ವರ್ಷದ ಕೋರ್ಸ್‌ ನಿಮಗೆ ಕೊಡಿಸಲಿದೆ 5 ಲಕ್ಷದ ಪ್ಯಾಕೇಜ್!‌ ₹30,000 ಶಿಷ್ಯವೇತನ, ಕೆಲಸದ ಜವಾಬ್ದಾರಿಯೂ ಸಂಸ್ಥೆಯದ್ದೇ!

ರಾಯಾಪುರ GTTCಯಲ್ಲಿ PDTD ಕೋರ್ಸ್‌ಗೆ 30 ಅಭ್ಯರ್ಥಿಗಳಿಗೆ ಅವಕಾಶವಿದೆ. ಮೊದಲು ಬಂದವರಿಗೆ ಮೊದಲ ಆದ್ಯತೆ ಆಧಾರದಲ್ಲಿ ಪ್ರವೇಶ ನೀಡಲಾಗುತ್ತಿದ್ದು, ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ಅಥವಾ ಪ್ರಕಟಣೆಯಲ್ಲಿ ನೀಡಿರುವ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?: ಪ್ರಿಯಕರನ ಜೊತೆ ಸೇರಿ ಅಜ್ಜಿಯನ್ನೇ ಕೊಂ*ದ ಮೊಮ್ಮಗಳು

 ಹೊಸದಿಗಂತ ವರದಿ ಕೆ.ಆರ್.ಪೇಟೆ: ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಅಜ್ಜಿ-ಮೊಮ್ಮಗಳ ಸಂಬಂಧಕ್ಕೆ ಕಳಂಕ ತರುವ, ಮನಕಲಕುವ ಘಟನೆಯೊಂದು ನಡೆದಿದೆ. ಪ್ರೀತಿಯ ವಿಚಾರಕ್ಕೆ ಬುದ್ಧಿವಾದ ಹೇಳಿದ್ದಕ್ಕೆ ಪ್ರಿಯಕರನ ಜೊತೆ ಸೇರಿ ಅಜ್ಜಿಯನ್ನೇ ಕೊಲೆ ಮಾಡಿದ ಆರೋಪದ ಮೇಲೆ 16 ವರ್ಷದ ಮೊಮ್ಮಗಳು ಮತ್ತು ಆಕೆಯ ಪ್ರಿಯಕರನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ಹಿನ್ನೆಲೆ: ಬೂಕನಕೆರೆ ಗ್ರಾಮದ ನಿವಾಸಿ ಮಹದೇವಮ್ಮ (52) ಕೊಲೆಯಾದ ದುರ್ದೈವಿ. ಇವರ ಮೊಮ್ಮಗಳು ಮತ್ತು ಆಕೆಯ ಪ್ರಿಯಕರ ಆಕಾಶ್ ಕೊಲೆ ಆರೋಪಿಗಳು […] The post ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?: ಪ್ರಿಯಕರನ ಜೊತೆ ಸೇರಿ ಅಜ್ಜಿಯನ್ನೇ ಕೊಂ*ದ ಮೊಮ್ಮಗಳು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ

ಬೆಂಗಳೂರು: ಅನ್ನಭಾಗ್ಯ ಸೇರಿದಂತೆ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಪಡಿತರ ಪಡೆಯುತ್ತಿರುವ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿ ಹೊರಬಿದ್ದಿದೆ. ಮನೆಯಲ್ಲಿಯೇ ಕುಳಿತು ಆಧಾರ್ ಆಧಾರಿತ e-KYC ಪ್ರಕ್ರಿಯೆ ಪೂರ್ಣಗೊಳಿಸಲು ಅನುಕೂಲವಾಗುವ ‘ಅನ್ನಸೇವೆ’ ಮೊಬೈಲ್ ಆ್ಯಪ್ ಅಕ್ಟೋಬರ್ 14ರಿಂದ ರಾಜ್ಯಾದ್ಯಂತ ಲಭ್ಯವಾಗಲಿದೆ. ಫಲಾನುಭವಿಗಳು ಅಕ್ಟೋಬರ್ 20ರೊಳಗೆ ಕಡ್ಡಾಯವಾಗಿ e-KYC ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸೂಚಿಸಿದೆ. ಈ ಹೊಸ ವ್ಯವಸ್ಥೆಯಿಂದಾಗಿ e-KYC ಮಾಡಿಸಲು ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಸರತಿ ಸಾಲಿನಲ್ಲಿ ನಿಲ್ಲಬೇಕಾದ ತೊಂದರೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನದ ಭೀತಿ!: ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಂಗಳೂರು: ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಹಿನ್ನಡೆಯಾಗಿದೆ. ಪ್ರಕರಣದಲ್ಲಿ ಬಂಧನದಿಂದ ರಕ್ಷಣೆ ಕೋರಿ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.  ಗಣೇಶ ವಿಸರ್ಜನೆ ವೇಳೆ ಏನಾಗಿತ್ತು? ಗಣೇಶೋತ್ಸವದ ಸಂದರ್ಭದಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯುವ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಪ್ರತಾಪ್ ಸಿಂಹ ಅವರ ವಿರುದ್ಧ ಕೇಳಿಬಂದಿತ್ತು. ಈ ಸಂಬಂಧ ಮೈಸೂರಿನ ಟಿ. ನರಸೀಪುರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸ್ಟಿಂಗ್ ಆಪರೇಷನ್ ವಿಡಿಯೋ ವಿವಾದ: ನನಗೂ ಅದಕ್ಕೂ ಸಂಬಂಧವಿಲ್ಲ ಎಂದ ಸಿದ್ದರಾಮಯ್ಯ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ವಿಡಿಯೋಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿರುವ ಅವರು, ತಮ್ಮ ಹೆಸರನ್ನು ಬಳಸಿಕೊಂಡು ರಾಜಕೀಯ ದುರುದ್ದೇಶದಿಂದ ಚಾರಿತ್ರ್ಯಹನನ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರದ ಆರೋಪ ಈ ಕುರಿತು ತಮ್ಮ ಎಕ್ಸ್‌ (X) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಿದ್ದರಾಮಯ್ಯ, ಕಳೆದ ಕೆಲವು ದಿನಗಳಿಂದ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅ.31 ರಂದು ಮಂಡ್ಯ ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ : ಸಕಲ ಸಿದ್ಧತೆ ಕೈಕೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಮಂಡ್ಯ : ಅಕ್ಟೋಬರ್ 31 ರಂದು ಮಾನ್ಯ ಮುಖ್ಯಮಂತ್ರಿಗಳು ಮಂಡ್ಯ ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮಗಳನ್ನು ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಬಂಧ ಪಟ್ಟ ಅಧಿಕಾರಿಗಳು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಕುಮಾರ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯ ವಿವಿಧ ಇಲಾಖೆಗಳ ವತಿಯಿಂದ […] The post ಅ.31 ರಂದು ಮಂಡ್ಯ ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ : ಸಕಲ ಸಿದ್ಧತೆ ಕೈಕೊಳ್ಳಲು ಜಿಲ್ಲಾಧಿಕಾರಿ ಸೂಚನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.