Filters

Channels
Topics
Other Filters

Direct Interview: ನಾಳೆ ಚಿಕ್ಕಮಗಳೂರಿನಲ್ಲಿ ನೇರ ಸಂದರ್ಶನ ಮೂಲಕ ಭರ್ಜರಿ ನೌಕರಿ!

ಚಿಕ್ಕಮಗಳೂರು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ICICI ಬ್ಯಾಂಕ್ ನ ರಿಲೇಶನ್‌ಶಿಪ್ ಮ್ಯಾನೇಜರ್ ಹಾಗೂ ಸೇಲ್ಸ್ ಹುದ್ದೆಗಳ ನೇಮಕಾತಿಗಾಗಿ ಅಕ್ಟೋಬರ್ 14ರಂದು ನೇರ ಸಂದರ್ಶನ ಆಯೋಜಿಸಲಾಗಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

 ಮನಮುಲ್ ಹಗರಣ | ಸಮಗ್ರ ತನಿಖೆಗೆ ಆಗ್ರಹ : ಕೆ.ಆರ್.ಎಸ್ ಪಕ್ಷದ ಪ್ರತಿಭಟನೆ

ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಗೆಜ್ಜಲಗೆರೆ ಹಾಲಿನ ಮಹಾ ಮಂಡಳಿ ಒಕ್ಕೂಟದಲ್ಲಿ (ಮನಮುಲ್) ನಡೆದಿರುವ ಹಾಲಿನ ಪುಡಿ ಕಲಬೆರಕೆ ಪ್ರಕರಣವನ್ನು ಖಂಡಿಸಿ, ಇಂದು ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ಮದ್ದೂರಿನಿಂದ ಬೈಕ್ ಜಾಥಾ ನಡೆಸಿ, ಗೆಜ್ಜಲಗೆರೆ ಹಾಲಿನ ಡೈರಿಯ ಮುಂಭಾಗದಲ್ಲಿ ಪ್ರತಿಭಟನೆಯನ್ನ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರವಿ ಕೃಷ್ಣಾರೆಡ್ಡಿ ಅವರು, ರೈತರು ತಮ್ಮ ಶ್ರಮ ಮತ್ತು ಸಹಕಾರದಿಂದ ನಿರ್ಮಿಸಿರುವ ಹಾಲಿನ ಒಕ್ಕೂಟದಲ್ಲಿ ಇಂತಹ ಸರಣಿ ಪ್ರಕರಣಗಳು ನಡೆಯುತ್ತಿರುವುದು […] The post  ಮನಮುಲ್ ಹಗರಣ | ಸಮಗ್ರ ತನಿಖೆಗೆ ಆಗ್ರಹ : ಕೆ.ಆರ್.ಎಸ್ ಪಕ್ಷದ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಸ್ಕ್‌ ಸ್ಟಾರ್‌ಲಿಂಕ್‌ ವಿವಾದ | ಭಾರತದಲ್ಲಿ ಅನುಮತಿ ನೀಡದಂತೆ ಕೇಂದ್ರಕ್ಕೆ ಸ್ವದೇಶಿ ಜಾಗರಣ ಮಂಚ್ ಒತ್ತಾಯ

ಎಲಾನ್ ಮಸ್ಕ್ ಒಡೆತನದ ಸ್ಟಾರ್‌ಲಿಂಕ್ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆ ಭಾರತದಲ್ಲಿ ಕಾರ್ಯಾಚರಣೆ ಆರಂಭಿಸುವ ಮುನ್ನವೇ ಹೊಸ ವಿವಾದಕ್ಕೆ ಸಿಲುಕಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನಂಟು ಹೊಂದಿರುವ ಸ್ವದೇಶಿ ಜಾಗರಣ ಮಂಚ್ (SJM), ಭಾರತದಲ್ಲಿ ಸ್ಟಾರ್‌ಲಿಂಕ್ ಸೇವೆ ಆರಂಭಿಸಲು ಅನುಮತಿ ನೀಡಬಾರದು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ರಾಷ್ಟ್ರೀಯ ಭದ್ರತೆ, ಇಂಟರ್ನೆಟ್ ಸೇವೆಗಳ ಮೇಲಿನ ನಿಯಂತ್ರಣ ಹಾಗೂ ಕಾನೂನು ಸುವ್ಯವಸ್ಥೆ ನಿರ್ವಹಣೆಗೆ ಸಂಬಂಧಿಸಿದ ಆತಂಕಗಳನ್ನು ಕಾರಣವಾಗಿಟ್ಟುಕೊಂಡು ಸಂಘಟನೆ ಈ ಬೇಡಿಕೆ ಮುಂದಿಟ್ಟಿದೆ ಎನ್ನಲಾಗಿದೆ. ಸ್ಟಾರ್‌ಲಿಂಕ್‌ನ ತಂತ್ರಜ್ಞಾನದಿಂದ […] The post ಮಸ್ಕ್‌ ಸ್ಟಾರ್‌ಲಿಂಕ್‌ ವಿವಾದ | ಭಾರತದಲ್ಲಿ ಅನುಮತಿ ನೀಡದಂತೆ ಕೇಂದ್ರಕ್ಕೆ ಸ್ವದೇಶಿ ಜಾಗರಣ ಮಂಚ್ ಒತ್ತಾಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಎರಡು ಕಾರುಗಳ ನಡುವೆ ಭೀಕರ ಡಿಕ್ಕಿ: ಮಹಿಳೆ ಸಾ*ವು, ಪತಿ-ಮಕ್ಕಳು ಪಾರು

ಹೊಸದಿಗಂತ ವರದಿ ತುಮಕೂರು: ಎರಡು ಕಾರುಗಳು ಮುಖಾ ಮುಖಿ ಡಿಕ್ಕಿಯಾಗಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಣಿಗಲ್ ತಾಲೂಕಿನ ಕೊತ್ತಗೆರೆ ಹೋಬಳಿ ಕಳಸಿಪಾಳ್ಯ ಗ್ರಾಮದ ವೀಣಾ (34) ಅಪಘಾತದಲ್ಲಿ ತೀವ್ರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮಶೇಖರ್ ಹಾಗೂ ಹೆಂಡತಿ ವೀಣಾ ಮತ್ತು ಮಕ್ಕಳು ಕಳಸಿಪಾಳ್ಯ ಗ್ರಾಮದಿಂದ ಚಿಕ್ಕಣ್ಣ ಸ್ವಾಮಿ ದೇವಸ್ಥಾನಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ತುಮಕೂರು ಕುಣಿಗಲ್ ರಸ್ತೆಯ ವಡ್ಡರ ಕುಪ್ಪೆ ಗೇಟ್ ಹತ್ತಿರ ತುಮಕೂರಿನಿಂದ ಬರುತ್ತಿದ್ದ […] The post ಎರಡು ಕಾರುಗಳ ನಡುವೆ ಭೀಕರ ಡಿಕ್ಕಿ: ಮಹಿಳೆ ಸಾ*ವು, ಪತಿ-ಮಕ್ಕಳು ಪಾರು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಕ್ರಿಕೆಟ್ ಮೈದಾನದಿಂದ ಜನಸೇವೆಯತ್ತ: 1 ಕೋಟಿ ರೂ. ಮೌಲ್ಯದ 63 ಬೈಕ್‌ಗಳ ಕೊಡುಗೆ ನೀಡಿದ ಸಿಎಸ್‌ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕ್ರಿಕೆಟ್ ಮೈದಾನದಲ್ಲಿ ಅಭಿಮಾನಿಗಳ ಮನ ಗೆಲ್ಲುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇದೀಗ ಸಾಮಾಜಿಕ ಕಳಕಳಿಯ ಮೂಲಕವೂ ಗಮನ ಸೆಳೆದಿದೆ. ನಗರದ ಸಂಚಾರ ವ್ಯವಸ್ಥೆಯನ್ನು ಸುಧಾರಿಸುವ ಹಾಗೂ ರಸ್ತೆ ಸುರಕ್ಷತೆಯನ್ನು ಬಲಪಡಿಸುವ ಉದ್ದೇಶದಿಂದ ಸಿಎಸ್‌ಕೆ ಫ್ರಾಂಚೈಸಿ ಚೆನ್ನೈ ಸಂಚಾರ ಪೊಲೀಸ್ ಇಲಾಖೆಗೆ ಸುಮಾರು ಒಂದು ಕೋಟಿ ರೂಪಾಯಿ ಮೌಲ್ಯದ 63 ಹೊಸ ದ್ವಿಚಕ್ರ ವಾಹನಗಳನ್ನು ಕೊಡುಗೆಯಾಗಿ ನೀಡಿದೆ. CSR ಯೋಜನೆಯಡಿ ನೆರವು ಸಿಎಸ್‌ಕೆಯ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ಯೋಜನೆಯಡಿ ಈ ನೆರವು […] The post ಕ್ರಿಕೆಟ್ ಮೈದಾನದಿಂದ ಜನಸೇವೆಯತ್ತ: 1 ಕೋಟಿ ರೂ. ಮೌಲ್ಯದ 63 ಬೈಕ್‌ಗಳ ಕೊಡುಗೆ ನೀಡಿದ ಸಿಎಸ್‌ಕೆ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಸಂಬಳ ಕೊಡು,1 ಕೋಟಿಯ ಫ್ಲ್ಯಾಟ್ ಕೊಡಿಸು: ಅತ್ತೆ ಮಾವನ ಕಿರುಕುಳಕ್ಕೆ ಬೇಸತ್ತು ಸಾವಿನ ಮನೆ ಸೇರಿದ ಟೆಕ್ಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೈತುಂಬ ಸಂಬಳ, ಉತ್ತಮ ಉದ್ಯೋಗ, ಸುಂದರ ಭವಿಷ್ಯದ ಕನಸು ಕಂಡಿದ್ದ 33 ವರ್ಷದ ಐಟಿ ಉದ್ಯೋಗಿಯ ಬದುಕು ದುರಂತದಲ್ಲಿ ಅಂತ್ಯಗೊಂಡಿದೆ. ಮದುವೆಯ ಬಳಿಕ ವರದಕ್ಷಿಣೆಗಾಗಿ ಕಿರುಕುಳ ನೀಡಲಾಗುತ್ತಿತ್ತು ಎಂದು ಆರೋಪಿಸಿ ಮಹಾರಾಷ್ಟ್ರದ ಪುಣೆಯಲ್ಲಿ ಐಟಿ ಎಂಜಿನಿಯರ್ ತೃಷ್ಣಾ ರಾಹುಲ್ ಸಕ್ಪಾಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಮೃತಳ ತಂದೆ ನೀಡಿದ ದೂರಿನ ಆಧಾರದ ಮೇಲೆ ಪತಿ ಸೇರಿದಂತೆ ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 2018ರಲ್ಲಿ ತೃಷ್ಣಾ ಅವರು ರಾಹುಲ್ ಸಕ್ಪಾಲ್ ಅವರನ್ನು […] The post ಸಂಬಳ ಕೊಡು,1 ಕೋಟಿಯ ಫ್ಲ್ಯಾಟ್ ಕೊಡಿಸು: ಅತ್ತೆ ಮಾವನ ಕಿರುಕುಳಕ್ಕೆ ಬೇಸತ್ತು ಸಾವಿನ ಮನೆ ಸೇರಿದ ಟೆಕ್ಕಿ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ತಾಳಿ ಸರಕ್ಕಾಗಿ ಮಹಿಳೆಯ ಜೊತೆ ಖದೀಮರ ಕಾಳಗ: ಹಲ್ಲೆ ನಡೆಸಿ ಚಿನ್ನದೊಂದಿಗೆ ಪರಾರಿ!

ಹೊಸದಿಗಂತ ವರದಿ ರಾಮನಗರ: ಟೀ ಅಂಗಡಿಯಲ್ಲಿ ಒಬ್ಬರೇ ಇದ್ದ ಮಹಿಳೆಯನ್ನು ಗುರಿಯಾಗಿಸಿಕೊಂಡ ಇಬ್ಬರು ಸರಗಳ್ಳರು, ಅವರ ಕೊರಳಿನಲ್ಲಿದ್ದ ತಾಳಿ ಸರವನ್ನು ಕಸಿದುಕೊಂಡು ಪರಾರಿಯಾಗಿರುವ ಘಟನೆ ರಾಮನಗರ ತಾಲ್ಲೂಕಿನ ಬಸವನಪುರ ಗ್ರಾಮದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆ ಬದಿಯಲ್ಲಿ ನಡೆದಿದೆ. ಸರ ಕಸಿಯುವುದನ್ನು ತಡೆಯಲು ಮಹಿಳೆ ಪ್ರತಿರೋಧ ತೋರಿದಾಗ ಕಳ್ಳರು ಹಲ್ಲೆ ನಡೆಸಿದ್ದು, ಅವರ ತಲೆಗೆ ಗಾಯವಾಗಿದೆ. ಬಸವನಪುರ ಗ್ರಾಮದ ಜಯಲಕ್ಷ್ಮಮ್ಮ ಗಾಯಗೊಂಡ ಮಹಿಳೆ. ಅವರಿಗೆ ರಾಮನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಅಪಾಯದಿಂದ ಪಾರಾಗಿದ್ದಾರೆ […] The post ತಾಳಿ ಸರಕ್ಕಾಗಿ ಮಹಿಳೆಯ ಜೊತೆ ಖದೀಮರ ಕಾಳಗ: ಹಲ್ಲೆ ನಡೆಸಿ ಚಿನ್ನದೊಂದಿಗೆ ಪರಾರಿ! appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಶಿವಮೊಗ್ಗದಲ್ಲಿ ನಡೆದ ಎಲ್ಲಾ ಸುದ್ದಿಗಳು ನಿಮ್ಮ ಮಲೆನಾಡು ಟುಡೆ ಇ -ಪೇಪರ್​​ನಲ್ಲಿ 

ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ : ಶಿವಮೊಗ್ಗ ನಗರದ ಬಿ.ಎಚ್. ರಸ್ತೆಯಲ್ಲಿ ನೂತನವಾಗಿ ಆರಂಭಿಸಲಾದ ‘ಬಿ.ಎಸ್.ಸಿ. ಟೆಕ್ಸ್‌ಟೈಲ್ಸ್’ ವಸ್ತ್ರ ಮತ್ತು ಹೋಮ್ ಫರ್ನಿಷಿಂಗ್ ಬೃಹತ್ ಮಳಿಗೆಯು ಸೋಮವಾರ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಗಾಂಧಿನಗರ ಪಾಲಿಕೆ ಚುನಾವಣೆ: ಬಿಜೆಪಿಗೆ ಭರ್ಜರಿ ಜಯ, ಕಾಂಗ್ರೆಸ್‌ಗೆ 5 ಸ್ಥಾನ, ಆಪ್‌ಗೆ ಭಾರೀ ಮುಖಭಂಗ

ಗಾಂಧಿನಗರ: ಗುಜರಾತ್ ರಾಜಧಾನಿ ಗಾಂಧಿನಗರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಭರ್ಜರಿ ಗೆಲುವು ಸಾಧಿಸುವ ಮೂಲಕ ತನ್ನ ಅಧಿಕಾರವನ್ನು ಉಳಿಸಿಕೊಂಡಿದೆ. ಒಟ್ಟು 44 ಸ್ಥಾನಗಳ ಪೈಕಿ 38 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ, ಪಾಲಿಕೆಯಲ್ಲಿ ಸ್ಪಷ್ಟ ಬಹುಮತ ಪಡೆದಿದೆ. ಮತ್ತೊಂದೆಡೆ, ಕಾಂಗ್ರೆಸ್ ಐದು ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಪಕ್ಷೇತರ ಅಭ್ಯರ್ಥಿಯೊಬ್ಬರು ಒಂದು ಸ್ಥಾನದಲ್ಲಿ ಜಯ ಸಾಧಿಸಿದ್ದಾರೆ. 32 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಆಮ್ ಆದ್ಮಿ ಪಕ್ಷ (ಆಪ್) ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗದೆ ತೀವ್ರ ಹಿನ್ನಡೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಐದು ವರ್ಷ ಪ್ರೀತಿಸಿ ಬೇರೊಬ್ಬರ ಜೊತೆ ಎಂಗೇಜ್‌ ಆದ ಪ್ರೇಯಸಿ: ಜಲಪಾತದಿಂದ ತಳ್ಳಿ ಕೊ*ಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಐದು ವರ್ಷಗಳಿಂದ ಪ್ರೀತಿಸಿ ಬೇರೆ ಯಾರದ್ದೋ ಜೊತೆ ಎಂಗೇಜ್‌ಮೆಂಟ್‌ ಮಾಡಿಕೊಂಡ ಯುವತಿಯನ್ನು ಪ್ರಿಯಕರನೊಬ್ಬ ಜಲಪಾತದಿಂದ ತಳ್ಳಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ನಡೆದಿದೆ. ಆರೋಪಿ ಶ್ರೀಪಾದ್‌ ವಾದರ್‌ ಹಾಗೂ ತರನ್ನಮ್‌ ಬಶೀರ್‌ ನಾಯ್ಕ್‌ ಐದು ವರ್ಷಗಳಿಂದ ಪ್ರೀತಿಯಲ್ಲಿದ್ದರು.ಆದರೆ ನಾಲ್ಕು ತಿಂಗಳ ಹಿಂದೆ ತರನ್ನಮ್‌ಗೆ ಬೇರೆಯ ಹುಡುಗನ ಜೊತೆ ನಿಶ್ಚಿತಾರ್ಥವಾಗಿತ್ತು. ತದನಂತರ ಶ್ರೀಪಾದ್‌ ಜೊತೆ ಆಕೆ ಬ್ರೇಕಪ್‌ ಮಾಡಿಕೊಂಡಿದ್ದರು. ಐದು ವರ್ಷ ಪ್ರೀತಿಸಿ ಇನ್ಯಾರನ್ನೋ ಮದುವೆಯಾಗಲು ಬ್ರೇಕಪ್‌ ಮಾಡಿಕೊಂಡಿದ್ದಾಳೆ ಎಂದು ಶ್ರೀಪಾದ್‌ ಗರಂ […] The post ಐದು ವರ್ಷ ಪ್ರೀತಿಸಿ ಬೇರೊಬ್ಬರ ಜೊತೆ ಎಂಗೇಜ್‌ ಆದ ಪ್ರೇಯಸಿ: ಜಲಪಾತದಿಂದ ತಳ್ಳಿ ಕೊ*ಲೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಶಿವಮೊಗ್ಗ : ಹಿರಿಯ ಪತ್ರಕರ್ತ ನಂಜುಂಡಪ್ಪ ನಿಧನಕ್ಕೆ ಸಂತಾಪ,ಪತ್ರಿಕಾ ಭವನದ ಆವರಣದಲ್ಲಿ ಸಭೆ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಹಿರಿಯ ಪತ್ರಕರ್ತ, ವಾಯ್ಸ್ ಆಫ್ ಶಿವಮೊಗ್ಗ ಪತ್ರಿಕೆಯ ಸಂಪಾದಕ ಭಂಡಿಗಡಿ ಆರ್. ನಂಜುಂಡಪ್ಪ (75) ಅವರ ನಿಧನಕ್ಕೆ ಶಿವಮೊಗ್ಗ ಪ್ರೆಸ್ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರಾಹು-ಕೇತು ಸಂಚಾರ: ರಾತ್ರಿ ಬೆಳಗಾಗುವುದರಲ್ಲೇ ಕೀರ್ತಿ, ಹಣ, ಯಶಸ್ಸು ಸಿಗೋ ಅದೃಷ್ಟ ಯಾರಿಗೆ?

Rahu-Ketu Sanchara :ಡಿಸೆಂಬರ್ ಆರಂಭದಿಂದಲೇ ಕೋಟ್ಯಾಧಿಪತಿ ಯೋಗ : ಆಸೆ ಈಡೇರುವ ಕಾಲ, ಹರಿದು ಬರುವುದು ಸಿರಿ ಸಂಪತ್ತು. Rahu Ketu Sanchara on december 3rd 2026 will bring huge luck and big change in 3 zodiac peoples life.

ಪಂಜಾಬ್‌ನಲ್ಲಿ ಡ್ರಗ್ಸ್ ವಿರೋಧಿ ಹೋರಾಟಗಾರನನ್ನು ಗುಂಡಿಕ್ಕಿ ಹತ್ಯೆಗೈದ ಮೆಡಿಕಲ್ ಮಾಲೀಕ

ಚಂಡೀಗಢ: ಪಂಜಾಬ್‌ನಲ್ಲಿ ಮಾದಕ ದ್ರವ್ಯಗಳ ಅಕ್ರಮ ಮಾರಾಟದ ವಿರುದ್ಧ ನಿರಂತರವಾಗಿ ಧ್ವನಿ ಎತ್ತುತ್ತಿದ್ದ ಸಾಮಾಜಿಕ ಹೋರಾಟಗಾರನೊಬ್ಬನನ್ನು ಮೆಡಿಕಲ್ ಶಾಪ್ ಮಾಲೀಕ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮಾನ್ಸಾದಲ್ಲಿ ನಡೆದ ಈ ಭೀಕರ ಘಟನೆ ಫೇಸ್‌ಬುಕ್ ಲೈವ್‌ನಲ್ಲಿ ಸೆರೆಯಾಗಿದೆ.  ಲೈವ್ ಮಾಡುತ್ತಿದ್ದಾಗಲೇ ಗುಂಡಿನ ದಾಳಿ ಪಂಜಾಬ್‌ನ ಮಾನ್ಸಾ ಪ್ರದೇಶದಲ್ಲಿ ಪರ್ವಿಂದರ್ ಸಿಂಗ್ ಝೋಟಾ ಅವರು ಮೆಡಿಕಲ್ ಸ್ಟೋರ್‌ಗಳಲ್ಲಿ ಮಾದಕ ಪರಿಣಾಮ ಬೀರುವ ಔಷಧಿಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಧ್ವನಿ ಎತ್ತುತ್ತಿದ್ದರು. ಈ ಹಿನ್ನೆಲೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗ : ಗೊರಬಲುವಿನಲ್ಲಿ 2 ಸಾವಿರ, ರಾಶಿಇಡಿಯಲ್ಲಿ 600 ರೂಪಾಯಿ ರೇಟ್​ ಹೆಚ್ಚಳ, ಶಿವಮೊಗ್ಗದಲ್ಲಿ ಎಷ್ಟಿದೆ ಅಡಿಕೆ ರೇಟ್​​

ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ : ಶಿವಮೊಗ್ಗದಲ್ಲಿ ದಿನದಿಂದ ದಿನಕ್ಕೆ ಅಡಿಕೆ ದರದಲ್ಲಿ ಬದಲಾವಣೆಯಾಗುತ್ತಿದೆ. ನಿನ್ನೆಗೆ ಹೋಲಿಸಿದರೆ ಇವತ್ತು ಕೂಡ ಅಡಿಕೆ ದರದಲ್ಲಿ ಸ್ವಲ್ಪ ಹೆಚ್ಚಳವಾಗಿದ್ದು, ಯಾವ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ತುಮಕೂರಿನಲ್ಲಿ ಅಕ್ರಮ ಗೋಮಾಂಸ ಮಾರಾಟ ಆರೋಪ: ಪೊಲೀಸರ ದಾಳಿ, ಆರೋಪಿ ವಶಕ್ಕೆ

ಹೊಸದಿಗಂತ ವರದಿ ತುಮಕೂರು: ನಗರದ ಸದಾಶಿವನಗರದ 8ನೇ ಕ್ರಾಸ್‌ನಲ್ಲಿರುವ ಶೆಡ್‌ನಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಜರಂಗದಳ ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ ತಿಲಕ್ ಪಾರ್ಕ್ ಠಾಣೆ ಪೊಲೀಸರು ದಾಳಿ ನಡೆಸಿ, ಗೋಮಾಂಸ ಸಹಿತ ನವಾಜ್ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಸದಾಶಿವನಗರದ 8ನೇ ಕ್ರಾಸ್‌ನ ಶೆಡ್‌ನಲ್ಲಿ ನವಾಜ್ ಎಂಬ ವ್ಯಕ್ತಿ ಗೋಮಾಂಸ ಮಾರಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ಬಜರಂಗದಳ ಕಾರ್ಯಕರ್ತರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ERSS-112 ತುರ್ತು ಸಹಾಯವಾಣಿಗೆ ಕರೆ ಮಾಡಿ […] The post ತುಮಕೂರಿನಲ್ಲಿ ಅಕ್ರಮ ಗೋಮಾಂಸ ಮಾರಾಟ ಆರೋಪ: ಪೊಲೀಸರ ದಾಳಿ, ಆರೋಪಿ ವಶಕ್ಕೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.