Filters

Channels
Topics
Other Filters

ವೆಸ್ಟ್ ಇಂಡೀಸ್ ವಿರುದ್ಧ ರೋಚಕ ಗೆಲುವು: ಬೌಲರ್‌ಗಳ ಆತ್ಮವಿಶ್ವಾಸ ಕೊಂಡಾಡಿದ ಶ್ರೇಯಸ್ ಅಯ್ಯರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ವೆಸ್ಟ್ ಇಂಡೀಸ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಭಾರತ ತಂಡವು 14 ರನ್‌ಗಳ ರೋಚಕ ಜ ಗೆಲುವು ದಾಖಲಿಸಿದೆ. ಈ ಗೆಲುವಿನ ಖುಷಿಯನ್ನು ಹಂಚಿಕೊಂಡಿರುವ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್, ಪಂದ್ಯದ ವೇಳೆ ಬೌಲರ್‌ಗಳು ತೋರಿದ ಆತ್ಮವಿಶ್ವಾಸ ಮತ್ತು ಬ್ಯಾಟರ್‌ಗಳ ಆಕ್ರಮಣಕಾರಿ ಆಟವನ್ನು ಮುಕ್ತಕಂಠದಿಂದ ಕೊಂಡಾಡಿದ್ದಾರೆ. ಸಾಮಾನ್ಯವಾಗಿ ರಾತ್ರಿ ವೇಳೆ ಮೈದಾನದಲ್ಲಿ ಬೀಳುವ ಇಬ್ಬನಿಯಿಂದ ಒದ್ದೆಯಾದ ಚೆಂಡನ್ನು ಹಿಡಿದು ಬೌಲಿಂಗ್ ಮಾಡುವುದು ಬೌಲರ್‌ಗಳಿಗೂ ತಲೆನೋವಾಗಿ ಪರಿಣಮಿಸುತ್ತದೆ. ಈ ಕುರಿತು ಮಾತನಾಡಿದ ಅಯ್ಯರ್, […] The post ವೆಸ್ಟ್ ಇಂಡೀಸ್ ವಿರುದ್ಧ ರೋಚಕ ಗೆಲುವು: ಬೌಲರ್‌ಗಳ ಆತ್ಮವಿಶ್ವಾಸ ಕೊಂಡಾಡಿದ ಶ್ರೇಯಸ್ ಅಯ್ಯರ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ವಿಂಡೀಸ್ ಮಣಿಸಿ ಸರಣಿಯಲ್ಲಿ ಮುನ್ನಡೆ ಸಾಧಿಸಿದ ಟೀಮ್ ಇಂಡಿಯಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾನುವಾರ ಇಂದೋರ್‌ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ 3ನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ತಂಡವು 14 ರನ್‌ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಮುನ್ನಡೆ ಪಡೆದುಕೊಂಡಿದೆ. ಟಾಸ್ ಗೆದ್ದ ವೆಸ್ಟ್ ಇಂಡೀಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭದಲ್ಲೇ ಸಂಜು ಸ್ಯಾಮ್ಸನ್ ವಿಕೆಟ್ ಕಳೆದುಕೊಂಡರೂ, ಯುವ ಆಟಗಾರ ಅಭಿಷೇಕ್ ಶರ್ಮಾ ವಿಂಡೀಸ್ ಬೌಲರ್‌ಗಳ ಬೆವರಿಳಿಸಿದರು. ಕೇವಲ 18 ಎಸೆತಗಳಲ್ಲಿ ಅರ್ಧಶತಕ […] The post ವಿಂಡೀಸ್ ಮಣಿಸಿ ಸರಣಿಯಲ್ಲಿ ಮುನ್ನಡೆ ಸಾಧಿಸಿದ ಟೀಮ್ ಇಂಡಿಯಾ! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ನಿಮ್ಮ ಸೊಂಟ ಸ್ಲಿಮ್ ಆಗಬೇಕೆಂದು ಬಯಸುವಿರಾ? ಹಾಗಾದ್ರೆ ಈ ಸರಳ ಸಲಹೆಗಳನ್ನು ಅನುಸರಿಸಿ

CHITRADURGA NEWS | 12 OCTOBER 2026 ತೆಳ್ಳಗಿನ ಸೊಂಟ ನಿಮ್ಮ ದೇಹದ ಅಂದವನ್ನು ಹೆಚ್ಚಿಸುತ್ತದೆ. ಹಾಗಾಗಿ ಅನೇಕ ಹುಡುಗಿಯರು ತೆಳ್ಳಗಿನ ಸೊಂಟವನ್ನು ಪಡೆಯಲು ವ್ಯಾಯಾಮ ಮಾಡುವುದು ಮತ್ತು ತಮ್ಮ ಆಹಾರಕ್ರಮದಲ್ಲಿ ಬದಲಾವಣೆಗಳನ್ನು ಮಾಡುವುದು ಸೇರಿದಂತೆ ಹಲವು ಕೆಲಸಗಳನ್ನು ಮಾಡುತ್ತಾರೆ. ಆದರೆ ಕೆಲವು ಸಲಹೆಗಳನ್ನು ಅನುಸರಿಸುವ ಮೂಲಕ ನೀವು ನಿಮ್ಮ ಸೊಂಟದ ಕೊಬ್ಬನ್ನು ಕರಗಿಸಿ ಸ್ಲಿಮ್ ಆಗಿಡಬಹುದು. ಅದಕ್ಕಾಗಿ ಈ ಸಲಹೆಗಳನ್ನು ಪಾಲಿಸಿರಿ. ಊಟ ಮಾಡುವ ವಿಧಾನ:  ರಾತ್ರಿ ಮಲಗುವ ಕನಿಷ್ಠ ಎರಡರಿಂದ ಮೂರು ಗಂಟೆಗಳ ಮೊದಲು […] ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಏಲಕ್ಕಿ ನೀರು ಕುಡಿದರೆ ಎಷ್ಟೆಲ್ಲಾ ಪ್ರಯೋಜನವಿದೆ ಗೊತ್ತಾ?

CHITRADURGA NEWS | 12 OCTOBER 2026 ನಮ್ಮ ಅಡುಗೆಮನೆಯಲ್ಲಿ ಲಭ್ಯವಿರುವ ಮಸಾಲೆಗಳಲ್ಲಿ ಏಲಕ್ಕಿ ಕೂಡ ಒಂದು. ಏಲಕ್ಕಿಯನ್ನು ಪಾಯಸ, ಬಿರಿಯಾನಿ ಮತ್ತು ಚಹಾದಂತಹ ವಿವಿಧ ಖಾದ್ಯಗಳಲ್ಲಿ ಬಳಸುತ್ತಾರೆ. ಯಾಕೆಂದರೆ ಅದು ಅಡುಗೆಯ ರುಚಿ ಹಾಗೂ ಪರಿಮಳವನ್ನು ಹೆಚ್ಚಿಸುತ್ತದೆ. ಆದರೆ ಏಲಕ್ಕಿ ಕೇವಲ ಮಸಾಲೆ ಪದಾರ್ಥ ಮಾತ್ರವಲ್ಲ, ಆಯುರ್ವೇದದಲ್ಲಿ ಅದನ್ನು ನೈಸರ್ಗಿಕ ಪರಿಹಾರವಾಗಿ ಬಳಸಲಾಗುತ್ತದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಏಲಕ್ಕಿಯೊಂದಿಗೆ ಕುದಿಸಿದ ನೀರನ್ನು ಕುಡಿಯುವುದರಿಂದ ದೇಹದಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳು ಬರುತ್ತವೆ. ಹಾಗಾದ್ರೆ ಬೆಳಿಗ್ಗೆ ಖಾಲಿ […] ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

Navratri Special: ನವರಾತ್ರಿಯಲ್ಲಿ ದೇವಿಯ ಜೊತೆಗೆ ಭೈರವನನ್ನೂ ಪೂಜಿಸುತ್ತಾರೇಕೆ? ಇಲ್ಲಿದೆ ಆಸಕ್ತಿದಾಯಕ ಧಾರ್ಮಿಕ ನಂಬಿಕೆ!

Navratri Special: ನವರಾತ್ರಿಯಲ್ಲಿ ದೇವಿಯ ಜೊತೆಗೆ ಭೈರವನನ್ನೂ ಪೂಜಿಸುತ್ತಾರೇಕೆ? ಇಲ್ಲಿದೆ ಆಸಕ್ತಿದಾಯಕ ಧಾರ್ಮಿಕ ನಂಬಿಕೆ!. Navratri Special: Why Is Bhairava Worshipped Alongside Goddess Durga During Navratri

₹2,000 ಒಳಗೆ ವಿದ್ಯಾರ್ಥಿಗಳ ಅಧ್ಯಯನವನ್ನು ಸ್ಮಾರ್ಟ್ ಮಾಡಿ! Amazon Saleನಲ್ಲಿ 5 ಅತ್ಯುತ್ತಮ Study Essentials

ಲಾಂಗ್ ಅವರ್ಸ್ ಓದುವಾಗ ಕಣ್ಣಿನ ಆರೈಕೆ, ಗಮನ ಕೇಂದ್ರೀಕರಣ, ಸಂಘಟನೆ, ಹೈಡ್ರೇಶನ್ ಮತ್ತು ಗ್ಯಾಜೆಟ್ ಚಾರ್ಜಿಂಗ್‌ಗೆ ಸಹಾಯ ಮಾಡುವ ₹2,000 ಕ್ಕಿಂತ ಕಡಿಮೆ ಬೆಲೆಯ 5 ಪ್ರಮುಖ ಉತ್ಪನ್ನಗಳನ್ನು ಇಲ್ಲಿ ವಿವರಿಸಲಾಗಿದೆ. ಸರಿಯಾದ ಸ್ಟಡಿ ಸೆಟಪ್ ನಿಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಮತ್ತು ದೈನಂದಿನ ಓದುವಿಕೆಯನ್ನು ಸುಲಭವಾಗಿಸುತ್ತದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ

ಮೈಸೂರು, ಅ.11: ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಅಗ್ರಪೂಜೆಯೊಂದಿಗೆ 2026ರ ಮೈಸೂರು ದಸರಾ ಮಹೋತ್ಸವಕ್ಕೆ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಶುಭ ಧನುರ್ ಲಗ್ನದಲ್ಲಿ ಚಾಲನೆ ನೀಡಿದರು. ಬಳಿಕ ಆಶೀರ್ವಚನ ನೀಡಿದ ಶ್ರೀಗಳರು, ನಿಸರ್ಗವನ್ನು ಆರಾಧಿಸುವ ಪರ್ವಕಾಲವೇ ನವರಾತ್ರಿ. ನಾಡಿನ ನೆಲ, ಜಲವನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ದಸರಾ ಮಹೋತ್ಸವ ಕೇವಲ ಹಬ್ಬವಲ್ಲ, ಅದು ಕನ್ನಡಿಗರ ಅಸ್ಮಿತೆ, ಪರಂಪರೆ ಮತ್ತು ಸಾಂಸ್ಕೃತಿಕ ಗರಿಮೆಯ ಭವ್ಯ ಪ್ರತೀಕ. ಸಂಸ್ಕೃತಿ, ಕಲೆ, ಸಾಹಿತ್ಯ ಮತ್ತು ಐತಿಹಾಸಿಕ ಪರಂಪರೆಯ ದಿವ್ಯ ಸಂಗಮವಾದ […] The post ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ತಮಿಳುನಾಡಿನಲ್ಲಿ 13,000 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಚೆನ್ನೈ, ಅ.11: ಚೆನ್ನೈನ ಐಐಟಿ-ಮದ್ರಾಸ್‌ನಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಾದ್ಯಂತ 13,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಗಳು ರಸ್ತೆ ಮತ್ತು ರೈಲು ಸಾರಿಗೆ, ಬಂದರು ಮೂಲಸೌಕರ್ಯ, ಪೆಟ್ರೋಲಿಯಂ ಮತ್ತು ವೈಜ್ಞಾನಿಕ ಸಂಶೋಧನೆಗೆ ಸಂಬಂಧಿಸಿವೆ. ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಉಪಸ್ಥಿತರಿದ್ದರು. ಈ ಯೋಜನೆಗಳಲ್ಲಿ ಸುಮಾರು 3,700 ಕೋಟಿ ರೂ. ಮೌಲ್ಯದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು, ಚೆನ್ನೈ ಬಂದರು, […] The post ತಮಿಳುನಾಡಿನಲ್ಲಿ 13,000 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Smartphone Addiction: ಈ ರಾಶಿಯವರು ಯಾಕೆ ಮೊಬೈಲ್‌‌ಗೆ ಅಡಿಕ್ಟ್ ಆಗ್ತಾರೆ? ಅದರಿಂದ ಹೊರಬನ್ನಿ ಇಲ್ಲಿದೆ ಪರಿಹಾರ!

Smartphone Addiction: Explore how smartphone habits are interpreted through the zodiac signs and discover practical tips for all 12 signs to manage screen time and reduce excessive phone use. ಯಾವ ಜನ್ಮರಾಶಿಯವರು ಯಾವ ಕಾರಣಕ್ಕೆ ಸ್ಮಾರ್ಟ್‌ಫೋನ್ ಬಳಕೆಯಲ್ಲಿ ಹೆಚ್ಚು ಸಮಯ ಕಳೆಯಬಹುದು? 12 ರಾಶಿಗಳ ಜ್ಯೋತಿಷ್ಯ ನಂಬಿಕೆಗಳು ಮತ್ತು ಮೊಬೈಲ್ ವ್ಯಸನದಿಂದ ದೂರವಿರಲು ಸರಳ ಮಾರ್ಗಗಳನ್ನು ತಿಳಿಯಿರಿ.

ಕಾಪು ಶ್ರೀ ಹೊಸಮಾರಿಗುಡಿ: ಶರನ್ನವರಾತ್ರಿ ಮಹೋತ್ಸವ ಉದ್ಘಾಟನೆ

ಕಾಪು, ಅ.11: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಳದ ಪ್ರಧಾನ ತಂತ್ರಿ ವಿದ್ವಾನ್ ಕೆ.ಪಿ ಕುಮಾರಗುರು ತಂತ್ರಿ ಕೊರಂಗ್ರಪಾಡಿ ಮತ್ತು ವೇದಮೂರ್ತಿ ಶ್ರೀನಿವಾಸ್ ತಂತ್ರಿ ಕಲ್ಯ ಅವರು ಉಚ್ಚಂಗಿ ಸಹಿತ ಮಾರಿಯಮ್ಮನಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ, ನಂತರ ಶರನ್ನವರಾತ್ರಿ ಮಹೋತ್ಸವದ ಉದ್ಘಾಟನೆ ಮತ್ತು ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆಯನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಮತ್ತು ಅಧ್ಯಕ್ಷ ಡಾ. ಎಮ್ ಮೋಹನ್ ಆಳ್ವ ದೀಪ ಬೆಳಗಿಸುವ ಮೂಲಕ ನೆರೆವೇರಿಸಿದರು. ನಂತರ ನವದುರ್ಗಾ ಲೇಖನ ಮಂಟಪದಲ್ಲಿ ಲೇಖನ […] The post ಕಾಪು ಶ್ರೀ ಹೊಸಮಾರಿಗುಡಿ: ಶರನ್ನವರಾತ್ರಿ ಮಹೋತ್ಸವ ಉದ್ಘಾಟನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಅಂಕೋಲಾದಲ್ಲಿ 48 ವರ್ಷದ ವ್ಯಕ್ತಿಯ ಬಂಧನ

ಹೊಸದಿಗಂತ ವರದಿ ಅಂಕೋಲಾ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ ಅಂಕೋಲಾ ಪೊಲೀಸರು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಬಂಧಿತನನ್ನು ಶಿರಗುಂಜಿ ಬಲಿಗದ್ದೆ ನಿವಾಸಿ ಯಂಕು ಗೌಡ (48) ಎಂದು ಗುರುತಿಸಲಾಗಿದೆ. ತಾಲೂಕಿನ ಬೊಬ್ರವಾಡ ವ್ಯಾಪ್ತಿಯ ನದಿಬಾಗ ಕಡಲತೀರದಲ್ಲಿ ವ್ಯಕ್ತಿಯೊಬ್ಬರು ಮಾದಕ ವಸ್ತು ಸೇವಿಸಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಪೊಲೀಸರು ಪರಿಶೀಲನೆ ನಡೆಸಿದರು. ಈ ವೇಳೆ ಯಂಕು ಗೌಡ ಅವರ ಬಾಯಿಂದ ಘಾಟು ವಾಸನೆ ಬರುತ್ತಿದ್ದುದನ್ನು ಗಮನಿಸಿದ ಪೊಲೀಸರು ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಅವರು ಗಾಂಜಾ […] The post ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಅಂಕೋಲಾದಲ್ಲಿ 48 ವರ್ಷದ ವ್ಯಕ್ತಿಯ ಬಂಧನ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಮಾಹೆ ವತಿಯಿಂದ ರನ್ ಆ್ಯಂಡ್ ರೈಡ್ ಫಾರ್ ಡಿಗ್ನಿಟಿ ಮೂಲಕ ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನಾಚರಣೆ

ಮಣಿಪಾಲ, ಅ.11: ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನದ ಅಂಗವಾಗಿ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವತಿಯಿಂದ ಮಣಿಪಾಲ್ ಹಾಸ್ಪಿಸ್ ಆ್ಯಂಡ್ ರೆಸ್ಪೈಟ್ ಸೆಂಟರ್ (ಎಂಎಚ್‌ಆರ್‌ಸಿ) “ರನ್ ಆ್ಯಂಡ್ ರೈಡ್ ಫಾರ್ ಡಿಗ್ನಿಟಿ” ಎಂಬ ಸೈಕ್ಲಿಂಗ್ ಮತ್ತು ಓಟದ ಕಾರ್ಯಕ್ರಮವನ್ನು ಆಯೋಜಿಸಿತ್ತು. ಗಂಭೀರ ಅಥವಾ ಜೀವಿತಾವಧಿಯನ್ನು ಸೀಮಿತಗೊಳಿಸುವ ಕಾಯಿಲೆಯಿಂದ ಬಳಲುತ್ತಿರುವ ಪ್ರತಿಯೊಬ್ಬ ವ್ಯಕ್ತಿಯೂ ಕೊನೆಯವರೆಗೂ ನೆಮ್ಮದಿ, ಘನತೆ ಮತ್ತು ಆರೈಕೆಯೊಂದಿಗೆ ಬದುಕಲು ಅರ್ಹರು ಎಂಬ ಸರಳವಾದರೂ ಪ್ರಬಲವಾದ ಸಂದೇಶವನ್ನು ಈ ಕಾರ್ಯಕ್ರಮ ಸಮಾಜಕ್ಕೆ […] The post ಮಾಹೆ ವತಿಯಿಂದ ರನ್ ಆ್ಯಂಡ್ ರೈಡ್ ಫಾರ್ ಡಿಗ್ನಿಟಿ ಮೂಲಕ ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನಾಚರಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನವರಾತ್ರಿಯಲ್ಲಿದೆ ದೇವಿಯ ಆರಾಧನೆಗೆ ವಿಶೇಷ ಫಲ: ಲಲಿತೋಪಾಖ್ಯಾನದ ಮಹತ್ವ ಸಾರಿದ ರಾಘವೇಶ್ವರ ಶ್ರೀ

ಹೊಸದಿಗಂತ ಡಿಜಿಟಲ್ ಡೆಸ್ಕ್: ನವರಾತ್ರಿಯ ಪರ್ವಕಾಲವು ದೇವಿಯ ಉಪಾಸನೆಗೆ ಅತ್ಯಂತ ಪ್ರಶಸ್ತ ಸಮಯ. ಈ ಸಂದರ್ಭದಲ್ಲಿ ಶ್ರದ್ಧೆಯಿಂದ ಮಾಡುವ ಅಲ್ಪ ಸೇವೆಯೂ ಅನಂತ ಫಲವನ್ನು ನೀಡಬಲ್ಲದು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಶಾಖೆಯಲ್ಲಿ ನಡೆಯುತ್ತಿರುವ ‘ನವರಾತ್ರ್ಯ ನಮಸ್ಯಾ’ ಕಾರ್ಯಕ್ರಮದಲ್ಲಿ ಲಲಿತೋಪಾಖ್ಯಾನ ಪ್ರವಚನವನ್ನು ಶ್ರೀಗಳು ಅನುಗ್ರಹಿಸಿದರು. ಪ್ರಕೃತಿಯ ಬದಲಾವಣೆಗಳು ಮನುಷ್ಯನ ದೇಹ ಮತ್ತು ಮನಸ್ಸಿನ ಮೇಲೂ ಪ್ರಭಾವ ಬೀರುತ್ತವೆ. ಮಳೆಗಾಲದ ಬಳಿಕ ಪ್ರಕೃತಿ ಪ್ರಸನ್ನವಾಗುವ […] The post ನವರಾತ್ರಿಯಲ್ಲಿದೆ ದೇವಿಯ ಆರಾಧನೆಗೆ ವಿಶೇಷ ಫಲ: ಲಲಿತೋಪಾಖ್ಯಾನದ ಮಹತ್ವ ಸಾರಿದ ರಾಘವೇಶ್ವರ ಶ್ರೀ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.