Filters

Channels
Topics
Other Filters

ಬಬ್ಬುಸ್ವಾಮಿ ದೈವಸ್ಥಾನದ ಗುರಿಕಾರರಿಗೆ ಹಾಗೂ ಪರಿಚಾರಕರಿಗೆ ಗೌರವ ಸನ್ಮಾನ

ಕಟಪಾಡಿ, ಅ.11: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಎಸ್.ಸಿ ಮೋರ್ಚಾದ ವತಿಯಿಂದ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಕುಂಜಾರುಗಿರಿ ಸ್ಪಂದನ ಸಾಂಸ್ಕೃತಿಕ ಕಲಾ ವೇದಿಕೆ ಇಲ್ಲಿ “ಬಬ್ಬುಸ್ವಾಮಿ ದೈವಸ್ಥಾನದ ಗುರಿಕಾರರಿಗೆ ಹಾಗೂ ಪರಿಚಾರಕರಿಗೆ” ಹಮ್ಮಿಕೊಳ್ಳಲಾದ ಗೌರವ ಸನ್ಮಾನ ಸಮಾರಂಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಶುಭ ಹಾರೈಸಿದರು. ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ರಾಜ್ಯ ಬಿಜೆಪಿ ಎಸ್. ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ದಿನಕರ್ ಬಾಬು, […] The post ಬಬ್ಬುಸ್ವಾಮಿ ದೈವಸ್ಥಾನದ ಗುರಿಕಾರರಿಗೆ ಹಾಗೂ ಪರಿಚಾರಕರಿಗೆ ಗೌರವ ಸನ್ಮಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪೆರ್ಣಂಕಿಲ ಜಡ್ಡುಕೆರೆ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಕಾಪು, ಅ.11: ಕೋಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರ್ಣಂಕಿಲ ಜಡ್ಡುಕೆರೆ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 20 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಭಾನುವಾರ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಕೊಡಿಬೆಟ್ಟು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಸದಾನಂದ ಪ್ರಭು, ಹೆನ್ರಿ ಫರ್ನಾಂಡೀಸ್, ರಾಮ ನಾಯ್ಕ್, ಸಂದೀಪ್ ನಾಯಕ್, ರಮಾನಂದ ಪ್ರಭು ,ರಮೇಶ್ ನಾಯಕ್, ಪ್ರಮಿತ್, ಅರುಣ್ ಪ್ರಭು, ವಸಂತ , ಶ್ರೀಶ […] The post ಪೆರ್ಣಂಕಿಲ ಜಡ್ಡುಕೆರೆ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕೊಡವೂರು ಲಕ್ಷದೀಪೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಡವೂರು, ಅ.11: ಮಹಾತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನಡೆಯುವ ಲಕ್ಷದೀಪೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವಳದ ತಂತ್ರಿಗಳಾದ ಪುತ್ತೂರು ಹಯವದನ ತಂತ್ರಿ ಹಾಗು ಪುತ್ತೂರು ವಾದಿರಾಜ ತಂತ್ರಿಯವರು ಬಿಡುಗಡೆಗೊಳಿಸಿದರು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಕೊಡವೂರು, ಸದಸ್ಯರಾದ ಯಶೋಧರ್ ಸಾಲ್ಯಾನ್, ರಾಜ ಎ ಸೇರಿಗಾರ, ವಾದಿರಾಜ ಸಾಲ್ಯಾನ್, ಪವಿತ್ರಪಾಣಿ ಜನಾರ್ದನ್ ಕೊಡವೂರು, ದೇವಳದ ಉಮೇಶ್ ರಾವ್, ವಾಸುದೇವ ಉಪಾಧ್ಯ, ಪೂರ್ಣಿಮಾ ಜನಾರ್ದನ್ ಉಪಸ್ಥಿತರಿದ್ದರು. The post ಕೊಡವೂರು ಲಕ್ಷದೀಪೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

35 ವರ್ಷಗಳಿಂದ ನವರಾತ್ರಿ ಗೊಂಬೆ ಪ್ರದರ್ಶನ | 400ಕ್ಕೂ ಹೆಚ್ಚು ಗೊಂಬೆಗಳಲ್ಲಿ ಪುರಾಣ, ಸಂಸ್ಕೃತಿ, ಜೀವನಶೈಲಿಯ ಅನಾವರಣ

CHITRADURGA NEWS | 11 OCTOBER 2026 ಚಿತ್ರದುರ್ಗ: ಮೊಬೈಲ್‌, ಕಂಪ್ಯೂಟರ್‌ ಯುಗದಲ್ಲಿ ಸಾಂಪ್ರದಾಯಿಕ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ನಗರದ 2ನೇ ಕ್ರಾಸ್‌ನ ಲಕ್ಷ್ಮಿ ಅವರ ಮನೆಯಲ್ಲಿ ಕಳೆದ 35 ವರ್ಷಗಳಿಂದ ನವರಾತ್ರಿ ಗೊಂಬೆ ಪ್ರದರ್ಶನದ ಸಂಪ್ರದಾಯ ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ಇದನ್ನೂ ಓದಿ: ನವರಾತ್ರಿಯ ಮೊದಲ ದಿನ ಕಣಿವೆಮಾರಮ್ಮನಿಗೆ ಗಾಯತ್ರಿದೇವಿ ಅಲಂಕಾರ ನವರಾತ್ರಿ ಸಂದರ್ಭದಲ್ಲಿ ಮನೆಯಲ್ಲಿ ವಿವಿಧ ಬಗೆಯ ಗೊಂಬೆಗಳನ್ನು ಅಚ್ಚುಕಟ್ಟಾಗಿ ಜೋಡಿಸಿ ಪ್ರತಿದಿನ ಪೂಜೆ ಸಲ್ಲಿಸುವ ಲಕ್ಷ್ಮಿ, ಗೊಂಬೆಗಳನ್ನು ವೀಕ್ಷಿಸಲು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನವರಾತ್ರಿಯ ಮೊದಲ ದಿನ ಕಣಿವೆ ಮಾರಮ್ಮಗೆ ಗಾಯತ್ರಿದೇವಿ ಅಲಂಕಾರ

CHITRADURGA NEWS | 11 OCTOBER 2026 ಚಿತ್ರದುರ್ಗ: ದಸರಾ ನವರಾತ್ರಿಯ ಮೊದಲ ದಿನವಾದ ಭಾನುವಾರ ನಗರದ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮ ದೇವಿಗೆ ಗಾಯತ್ರಿದೇವಿ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇದನ್ನೂ ಓದಿ: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ ವಿವಿಧ ಬಗೆಯ ಹೂವು, ಹಾರ ಹಾಗೂ ಹಸಿರು ಪತ್ರೆಗಳಿಂದ ಅಲಂಕೃತಗೊಂಡ ದೇವಿಯ ದರ್ಶನ ಪಡೆದ ನೂರಾರು ಭಕ್ತರು ಶ್ರದ್ಧಾ-ಭಕ್ತಿಯಿಂದ ಪೂಜೆ ಸಲ್ಲಿಸಿದರು. ನವರಾತ್ರಿ ಅಂಗವಾಗಿ ಒಂಬತ್ತು ದಿನಗಳ ಕಾಲ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪಂಚವರ್ಣ ರಾಜ್ಯೋತ್ಸವ ಪೋಸ್ಟರ್ ಬಿಡುಗಡೆ

ಕೋಟ, ಅ.11: ಪಂಚವರ್ಣ ಸಂಘಟನೆ ರಾಜ್ಯೋತ್ಸವದಂತಹ ಹಲವಾರು ಸಾಮಾಜಿಕ ಕಾರ್ಯಕ್ರಮಗಳಿಂದ ಮನೆಮತಾಗಿ ಬೆಳೆದು ನಿಂತಿದೆ. ಪಂಚವರ್ಣ ರಾಜ್ಯೋತ್ಸವ ಗೌರವಕ್ಕೆ ಈ ಸಮಾಜದ ಆಸ್ತಿ ನಾಡೋಜ ಡಾ.ಜಿ ಶಂಕರ್ ಆಯ್ಕೆ ಅರ್ಥಪೂರ್ಣ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಹೇಳಿದರು. ಭಾನುವಾರ ಆನಂದ್ ಸಿ ಕುಂದರ್ ಗೃಹದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಮತ್ತು ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ನವೆಂಬರ್ 6 ರಂದು ನಡೆಯಲಿರುವ ಪಂಚವರ್ಣ ರಾಜ್ಯೋತ್ಸವ ಸಮಾರಂಭದ ಪೋಸ್ಟರ್ […] The post ಪಂಚವರ್ಣ ರಾಜ್ಯೋತ್ಸವ ಪೋಸ್ಟರ್ ಬಿಡುಗಡೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ವಿಶ್ವ ಕೊಂಕಣಿ ಕೇಂದ್ರ: ಮಕ್ಕಳ ಬಾಲರಂಗ 3 ದಿನಗಳ ನಾಟಕ ತರಬೇತಿ ಶಿಬಿರ ಉದ್ಘಾಟನೆ

ಮಂಗಳೂರು, ಅ.11: ವಿಶ್ವ ಕೊಂಕಣಿ ಕೇಂದ್ರದ ಸಹಯೋಗದೊಂದಿಗೆ ‘ವರ್ಧನಿ’ ಪ್ರಾಯೋಜಕ್ತದಲ್ಲಿ ಮತ್ತು ಸಾಧನಾ ಬಳಗ ಸಹಕಾರದೊಂದಿಗೆ ಆಯೋಜಿಸಿದ “ಬಾಲರಂಗ” ಮಕ್ಕಳಿಗೆ ನಾಟಕ ತರಬೇತಿ ನೀಡುವ 3 ದಿವಸಗಳ ಉಚಿತ ಶಿಬಿರವನ್ನು ಮಂಗಳೂರು ಎಮ್ ಆರ್ ಪಿ ಎಲ್ ನ ನಿವೃತ್ತ ಅಧಿಕಾರಿ ಡಾ. ನರೇಶ್ ರಾಮದಾಸ ಕಿಣಿ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಸಂಗೀತ, ನಾಟಕ, ನೃತ್ಯ, ರಂಗ ಪರಿಕರ ತಯಾರಿ, ಮುಖವಾಡ ತಯಾರಿ, ರಂಗ ಸಂಗೀತ ಹೀಗೆ ವಿವಿಧ ಕೌಶಲ್ಯ ಕಲೆಗಳ ಅಭ್ಯಾಸವು ಪರೋಕ್ಷವಾಗಿ ಮಕ್ಕಳ […] The post ವಿಶ್ವ ಕೊಂಕಣಿ ಕೇಂದ್ರ: ಮಕ್ಕಳ ಬಾಲರಂಗ 3 ದಿನಗಳ ನಾಟಕ ತರಬೇತಿ ಶಿಬಿರ ಉದ್ಘಾಟನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಡಾ.ಕೆ.ಎಂ.ವೀರೇಶ್ ಅವರ ಸೇವೆ ಸದಾ ಸ್ಮರಣೀಯ | ಲಿಂಗಾರೆಡ್ಡಿ

CHITRADURGA NEWS | 11 OCTOBER 2026 ಚಿತ್ರದುರ್ಗ: ಸಮಾಜಮುಖಿ ಹಾಗೂ ಪರಿಸರಪೂರಕ ಕಾರ್ಯಗಳನ್ನು ಕೈಗೊಂಡವರು ನಿಧನದ ನಂತರವೂ ಜನರ ಮನದಲ್ಲಿ ಶಾಶ್ವತವಾಗಿ ಉಳಿಯುತ್ತಾರೆ ಎಂದು ದುರ್ಗದ ಸಿರಿ ಕಲಾ ಸಂಘದ ಗೌರವಾಧ್ಯಕ್ಷ ಬಿ.ಎ. ಲಿಂಗಾರೆಡ್ಡಿ ಹೇಳಿದರು. ಇದನ್ನೂ ಓದಿ: ಜಿಲ್ಲಾ ಪಂಚಾಯಿತಿ ಮೀಸಲಾತಿ | ಯಾವ ಕ್ಷೇತ್ರಕ್ಕೆ ಯಾವ ಮೀಸಲು? ನಗರದ ಐಶ್ವರ್ಯ ಫೋರ್ಟ್‌ನಲ್ಲಿ ದುರ್ಗದ ಸಿರಿ ಕಲಾ ಸಂಘದ ವತಿಯಿಂದ ಶನಿವಾರ ಆಯೋಜಿಸಿದ್ದ ಡಾ. ಕೆ.ಎಂ. ವೀರೇಶ್ ಅವರ ಭಾವಪೂರ್ಣ ನುಡಿ ನಮನ ಕಾರ್ಯಕ್ರಮದಲ್ಲಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹೊಳಲ್ಕೆರೆ ತಾಲೂಕಿನ ಎಲ್ಲ ಕೆರೆಗಳಿಗೂ ನೀರು ತುಂಬಿಸುವುದು ಆದ್ಯತೆ | ಶಾಸಕ ಡಾ.ಎಂ.ಚಂದ್ರಪ್ಪ

CHITRADURGA NEWS | 11 OCTOBER 2026 ಚಿತ್ರದುರ್ಗ: ರೈತರ ಕಷ್ಟಗಳಿಗೆ ಸ್ಪಂದಿಸುವುದು ಮತ್ತು ಕ್ಷೇತ್ರದ ಜನರ ಋಣ ತೀರಿಸುವುದು ತಮ್ಮ ಆದ್ಯ ಕರ್ತವ್ಯವಾಗಿದೆ. ಹೊಳಲ್ಕೆರೆ ತಾಲೂಕಿನ ಎಲ್ಲ ಕೆರೆಗಳನ್ನು ತುಂಬಿಸಿ, ರೈತರ ಕೃಷಿ ಚಟುವಟಿಕೆಗಳಿಗೆ ನಿರಂತರ ನೀರಾವರಿ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು. ಇದನ್ನೂ ಓದಿ: ಹೆಚ್ಚು ಧ್ಯಾನದಿಂದ ವ್ಯಕ್ತಿ, ಕುಟುಂಬ ಮತ್ತು ಸಮಾಜ ಪ್ರಬುದ್ಧವಾಗುತ್ತದೆ ಹೊಳಲ್ಕೆರೆ ಪಟ್ಟಣದ ಶಿವನಕೆರೆ ಪಂಪ್‌ಸೆಟ್ ಆವರಣದಲ್ಲಿ ಭಾನುವಾರ ನಡೆದ ಬಾಗಿನ ಸಮರ್ಪಣೆ ಹಾಗೂ ಸನ್ಮಾನ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೀದಿಗೆ ತಳ್ಳಲ್ಪಡುತ್ತಿರುವ ಕೃಷಿ ಕಾರ್ಮಿಕರ ಮಕ್ಕಳು : ಸಾಹಿತಿ ಬಿ.ಶ್ರೀನಿವಾಸ ಕಳವಳ

ದಾವಣಗೆರೆ : ನಮ್ಮ ದೇಶದ ಪ್ರಮುಖ ಪಟ್ಟಣಗಳಿಂದ ಪ್ರತಿವರ್ಷ ಹತ್ತು ಸಾವಿರ ಮಕ್ಕಳು ಬಲವಂತವಾಗಿ ಅವರ ಮನೆಗಳಿಂದ ಬೀದಿಗಳಿಗೆ ತಳ್ಳಲ್ಪಡು ತ್ತಿದ್ದಾರೆ. ಇವರಲ್ಲಿ ಬಹುತೇಕರು ಕೂಲಿ ಕಾರ್ಮಿಕರ, ರೈತರ ಮಕ್ಕಳೇ ಆಗಿರುವುದು ದುರಂತ ಎಂದು ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ಹಾಗೂ ಸಾಹಿತಿ ಬಿ.ಶ್ರೀನಿವಾಸ ಕಳವಳ ವ್ಯಕ್ತ ಪಡಿಸಿದರು. ಕರ್ನಾಟಕ ಶ್ರಮಿಕ ಶಕ್ತಿ ಹಾಗೂ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಇವುಗಳ ಸಹಯೋಗದೊಂದಿಗೆ ನಗರದ ಪಿಜೆ ಬಡಾವಣೆಯಲ್ಲಿರುವ ವನಿತಾ ಸಮಾಜದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತೀರ್ಣರಾದ [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಲಲಿತ ಕಲೆ ಮತ್ತು ಕರಕುಶಲ ಶಿಬಿರಕ್ಕೆ ಸಚಿವರಿಂದ ಚಾಲನೆ

ಮೈಸೂರು: ಅ.11,2026 (www.justkannada.in): ಮೈಸೂರು ದಸರಾ ಮಹೋತ್ಸವ 2026ರ ಲಲಿತ ಕಲೆ ಮತ್ತು ಕರಕುಶಲ ಶಿಬಿರವನ್ನು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ಎಸ್ ತಂಗಡಗಿ ಅವರು ಚಾಲನೆ ನೀಡಿದರು. ಇಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ವತಿಯಿಂದ ಆಯೋಜಿಸಿದ ಲಲಿತ ಕಲೆ ಮತ್ತು ಕರಕುಶಲ ಕಾರ್ಯಕ್ರಮಗಳ  ಶಿಬಿರ  ಹಾಗೂ ರಾಷ್ಟ್ರ ಮಟ್ಟದ ಕರಕುಶಲ ಕಲಾವಿದರ ಕಲಾಕೃತಿಗಳ ಪ್ರದರ್ಶನವನ್ನು ಅಧಿಕಾರಿಗಳೊಡನೆ ವೀಕ್ಷಿಸಿದರು. ನಂತರ ಅವರು ಮಾತನಾಡಿ 1913  ರಲ್ಲಿ ತಾಂತ್ರಿಕ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪ್ರತಿಯೊಬ್ಬರ ಮತದಾನದ ಹಕ್ಕನ್ನು ಉಳಿಸುವುದು ನಮ್ಮ ಸಂಕಲ್ಪ: ಸಿಎಂ ಡಿ ಕೆ ಶಿವಕುಮಾರ್

ಮೈಸೂರು, ಅ.11,2026 (www.justkannada.in): “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿ ಮತವೂ ಪ್ರತಿಯೊಬ್ಬ ನಾಗರಿಕರ ಹಕ್ಕು. ಈ ಮತದಾನದ ಹಕ್ಕನ್ನು ಯಾರೂ ಕಳೆದುಕೊಳ್ಳಬಾರದು. ಎಲ್ಲವನ್ನು ಉಳಿಸಬೇಕು ಎನ್ನುವುದು ನಮ್ಮ ಸರ್ಕಾರದ ಸಂಕಲ್ಪ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಮೈಸೂರಿನ ಕುಪ್ಪಣ್ಣ ಪಾರ್ಕ್ ಬಳಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. “ಈಗಾಗಲೇ ಕೆಲವರು ದೇಶದ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ದೊಡ್ಡ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಇದರಿಂದ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯಾಗಿದೆ ಎನ್ನುವುದು ದೇಶದ ಪ್ರತಿಯೊಬ್ಬ ಪ್ರಜೆಯ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನಗರದೇವತೆ ದುರ್ಗಾಂಬಿಕಾ ದೇವಸ್ಥಾನದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ

ದಾವಣಗೆರೆ : ನಾಡಹಬ್ಬ ದಸರಾ ಪ್ರಯುಕ್ತ ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದಲ್ಲಿ ಆಯೋಜಿಸಿರುವ ದಸರಾ ಮಹೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್‌ ಹಾಗೂ ಶಾಸಕ ಸಮರ್ಥ್‌ ಶಾಮನೂರು ಅವರು ಭಾನುವಾರ ಚಾಲನೆ ನೀಡಿದರು. Read also : ಸಂವಿಧಾನ ವಿರೋಧಿ ಮಾರ್ಗದ ಮೂಲಕ ಬಿಜೆಪಿ ಅಧಿಕಾರ ಹಿಡಿಯಲು ಯತ್ನ : ನಂದಿಗಾವಿ ಶ್ರೀನಿವಾಸ್ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೀಪ ಬೆಳಗಿಸುವ ಮೂಲಕ ದಸರಾ [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಂಸ್ಕೃತಿ, ಪರಂಪರೆ ಬಿಂಬಿಸುವ ನಾಡಹಬ್ಬ ದಸರಾ : ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು ; ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಶಾಂತಿ-ಸೌಹಾರ್ದತೆಯನ್ನು ಪ್ರತಿಬಿಂಬಿಸುವ ನಾಡಹಬ್ಬವಾಗಿದೆ  ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ನಾಡಹಬ್ಬ ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದಸರಾ ಯಾವುದೇ ಒಂದು ಧರ್ಮ ಅಥವಾ ಜಾತಿಗೆ ಸೀಮಿತವಾದ ಹಬ್ಬವಲ್ಲ. ಇದು ಕರ್ನಾಟಕದ ಸಮಸ್ತ ಜನರನ್ನು ಒಗ್ಗೂಡಿಸುವ, ನಾಡಿನ ವೈವಿಧ್ಯಮಯ ಸಂಸ್ಕೃತಿ ಮತ್ತು ಪರಂಪರೆಯನ್ನು ಪರಿಚಯಿಸುವ ಮಹೋತ್ಸವವಾಗಿದೆ ಎಂದರು. ನಾಡಿನ ಶರಣರು, ಸಂತರು ಹಾಗೂ ಧಾರ್ಮಿಕ ಮುಖಂಡರ […] The post ಸಂಸ್ಕೃತಿ, ಪರಂಪರೆ ಬಿಂಬಿಸುವ ನಾಡಹಬ್ಬ ದಸರಾ : ಡಾ.ಯತೀಂದ್ರ ಸಿದ್ದರಾಮಯ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌! ದಾಖಲೆ ಪರಿಶೀಲನೆಗೆ ಅ. 31ರವರೆಗೆ ಗಡುವು ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರದ ಮಹತ್ವದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ತಮ್ಮ ದಾಖಲೆಗಳನ್ನು ಪರಿಶೀಲಿಸಿಕೊಳ್ಳಲು ಮತ್ತೊಂದು ತಿಂಗಳ ಕಾಲಾವಕಾಶ ನೀಡಲಾಗಿದೆ. ಫಲಾನುಭವಿಗಳ ಮರುಪರಿಶೀಲನೆಗೆ ನೀಡಲಾಗಿದ್ದ ಗಡುವನ್ನು ವಿಸ್ತರಿಸಲಾಗಿದ್ದು, ಈಗ ಅಕ್ಟೋಬರ್ 31ರೊಳಗೆ ಪರಿಶೀಲನೆ ಹಾಗೂ ದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚಿಸಲಾಗಿದೆ. ಯೋಜನೆಯ ಪ್ರಯೋಜನ ಅರ್ಹ ಕುಟುಂಬಗಳಿಗೆ ತಲುಪಬೇಕು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಜುಲೈನಲ್ಲಿ ಆರಂಭವಾಗಿದ್ದ ಮರುಪರಿಶೀಲನೆ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನಾ ಕಾರ್ಯ ಜುಲೈ 1ರಿಂದ ಆರಂಭವಾಗಿತ್ತು. ಆರಂಭದಲ್ಲಿ ಒಂದು ತಿಂಗಳ […] The post ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌! ದಾಖಲೆ ಪರಿಶೀಲನೆಗೆ ಅ. 31ರವರೆಗೆ ಗಡುವು ವಿಸ್ತರಣೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.