Filters

Channels
Topics
Other Filters

ರೈಲು, ಇಂಟರ್ನೆಟ್ ಸೇವೆ ಕಡಿತಗೊಳಿಸಬೇಡಿ: ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಶಾಂತಿಯುತ ಪ್ರತಿಭಟನೆ ನಡೆಸುವವರನ್ನು ಕಾನೂನುಬದ್ಧ ಕಾರಣಗಳಿಲ್ಲದೆ ಬಂಧಿಸುವಂತಿಲ್ಲ. ದೆಹಲಿಯಲ್ಲಿ ಮೆಟ್ರೋ ಮತ್ತು ರೈಲು ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಬೇಕು, ಇಂಟರ್ನೆಟ್ ಸಂಪರ್ಕಕ್ಕೆ ಅನಗತ್ಯವಾಗಿ ಅಡ್ಡಿಪಡಿಸಬಾರದು ಹಾಗೂ ಸಾರ್ವಜನಿಕರ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮೆಟ್ರೋ ನಿಲ್ದಾಣಗಳನ್ನು ಮುಚ್ಚಿದ್ದು, ಸಾರ್ವಜನಿಕ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ಈ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಕ್ತಿ, ಅರಿವು, ಸಂಸ್ಕೃತಿ, ಸಮಾನತೆಯ ಸಂಗಮ‌ ಮೈಸೂರು ದಸರಾ: ಸಿಎಂ ಡಿ.ಕೆ.ಶಿವಕುಮಾರ್ ಬಣ್ಣನೆ

ಮೈಸೂರು, ಅಕ್ಟೋಬರ್,11,2026 (www.justkannada.in): ಮೈಸೂರು ದಸರಾ ಶಕ್ತಿ, ಅರಿವು, ಸಂಸ್ಕೃತಿ ಮತ್ತು ಸಮಾನತೆಯ ನಾಲ್ಕು ಜ್ಯೋತಿಗಳ ಸಂಗಮ. ಶಕ್ತಿಯಿಂದ ಸಾಧನೆ, ಅರಿವಿನಿಂದ ಅಭಿವೃದ್ಧಿ, ಸಂಸ್ಕೃತಿಯಿಂದ ಸಮಾನತೆ, ಸಮಾನತೆಯಿಂದ ಶಾಂತಿ ಸಾಧ್ಯ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಭಾನುವಾರ ನಡೆದ ನಾಡಹಬ್ಬ ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. “ಅಜ್ಞಾನದ ಮುಳ್ಳನ್ನು ಜ್ಞಾನದ ಮುಳ್ಳಿನಿಂದ ತೆಗೆಯುವುದು ಅಕ್ಷರ. ಅಧರ್ಮದ ಮುಳ್ಳನ್ನು ಧರ್ಮದ ಮುಳ್ಳಿನಿಂದ ತೆಗೆಯುವುದು ದಸರಾ. ದೇವರನ್ನು ದೇವಸ್ಥಾನದಲ್ಲಿ ಕಾಣುವುದು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಭಾರತಕ್ಕೆ ಬರುತ್ತಾ ಯೂರೋಪ್‌ನ ಕಂಪನಿಗಳು?

ಭಾರತ : ಆರ್ಥಿಕವಾಗಿ ವೇಗವಾಗಿ ಬೆಳೆಯುತ್ತಿರುವ ಭಾರತದಲ್ಲಿ ವಿಶ್ವದಲ್ಲೇ ಅತಿ ಹೆಚ್ಚು ಯುವ ಜನಸಂಖ್ಯೆ ಇದೆ. ‘ಯುವಶಕ್ತಿ’ಯ ಬಲದ ಸಾಲಿನಲ್ಲಿ ಭಾರತ ಇಂದು ವಿಶ್ವದಲ್ಲೇ ಮುಂಚೂಣಿಯಲ್ಲಿ ನಿಲ್ಲುತ್ತದೆ. ಇಂತಹ ಭಾರತಕ್ಕೆ ಇದೀಗ ಮತ್ತೊಂದು ಬೃಹತ್ ಜಾಗತಿಕ ಅವಕಾಶ ಹುಡುಕಿ ಬರುತ್ತಿದೆ. ಹೌದು, ಯುರೋಪ್ನ ಹಲವು ಬೃಹತ್ ಕಂಪನಿಗಳು ತಮ್ಮ ಉತ್ಪಾದನೆ ಮತ್ತು ಸೇವಾ ಕೇಂದ್ರಗಳನ್ನು ಭಾರತಕ್ಕೆ ಸ್ಥಳಾಂತರಿಸಲು ತೀವ್ರ ಚಿಂತನೆ ನಡೆಸುತ್ತಿವೆ ಎಂಬ ಸುದ್ದಿ ಹೊರಬಿದ್ದಿದೆ. ಯುರೋಪ್‌ ಗೆ ಯುವ ಜನತೆಯ ಕೊರತೆ: ಕಂಪನಿಗಳಿಗೆ ವಯಸ್ಸಾದವರದೇ ಬಿಸಿ! […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದೊರೆಯ ಹಬ್ಬವಾಗಿದ್ದ ದಸರಾ ಇಂದು ಧರೆಯ ಹಬ್ಬವಾಗಿದೆ: ಅಭಿನವ ಶ್ರೀಗವಿಸಿದ್ದೇಶ್ವರ ಮಹಾಸ್ವಾಮಿ

ಮೈಸೂರು: ಮೈಸೂರು ಸಾಂಸ್ಕೃತಿಕ ನಗರಿ, ಅರಮನೆಗಳ ನಗರಿ, ಸ್ವಚ್ಛತೆ ಮತ್ತು ಶಿಸ್ತಿಗೆ ಹೆಸರಾದ ನಗರ. ಇಂತಹ ಐತಿಹಾಸಿಕ ನಗರದಲ್ಲಿ ನಡೆಯುವ ದಸರಾ ಮಹೋತ್ಸವದ ವೈಭವದ ಹಿಂದೆ ಸಾವಿರಾರು ಕಾಣದ ಕೈಗಳ ಪರಿಶ್ರಮವಿದೆ. ಒಂದು ಕಾಲದಲ್ಲಿ ದೊರೆಯ ಹಬ್ಬವಾಗಿದ್ದ ದಸರಾ ಇಂದು ಧರೆಯ ಹಬ್ಬವಾಗಿ ಜನಸಾಮಾನ್ಯರ ಉತ್ಸವವಾಗಿದೆ ಎಂದು ಶ್ರೀ ಮ. ನಿ. ಜ. ಅಭಿನವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಹೇಳಿದರು. 2026ರ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, “ನಾನು ದಸರಾ ಉದ್ಘಾಟಿಸುವಷ್ಟು ದೊಡ್ಡವನಲ್ಲ. ಮಹಾನುಭಾವರು […] The post ದೊರೆಯ ಹಬ್ಬವಾಗಿದ್ದ ದಸರಾ ಇಂದು ಧರೆಯ ಹಬ್ಬವಾಗಿದೆ: ಅಭಿನವ ಶ್ರೀಗವಿಸಿದ್ದೇಶ್ವರ ಮಹಾಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಾಮುಂಡಿ ತಾಯಿಯ ಕೃಪೆ ನಾಡಿನ ಮೇಲಿರಲಿ, ಜನರ ಆಶೀರ್ವಾದ ಸರ್ಕಾರಕ್ಕಿರಲಿ: ದಸರಾ ವೇದಿಕೆಯಲ್ಲಿ ಸಿಎಂ ಡಿಕೆಶಿ ಮಾತು

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಅದ್ಧೂರಿ ಚಾಲನೆ ದೊರೆತಿದ್ದು, ಮುಂದಿನ 11 ದಿನಗಳ ಕಾಲ ಸಾಂಸ್ಕೃತಿಕ ನಗರಿ ಮೈಸೂರು ದೇಶ-ವಿದೇಶಗಳ ಪ್ರವಾಸಿಗರನ್ನು ಆಕರ್ಷಿಸಲಿದ್ದು, ಈ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮೈಸೂರಿನ ಸಾಂಸ್ಕೃತಿಕ ವೈಭವ, ನಾಡಿನ ಪರಂಪರೆ ಹಾಗೂ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದರು. ಇದೇ ವೇಳೆ, ಚಾಮುಂಡೇಶ್ವರಿ ದೇವಿಯ ಕೃಪೆ ನಾಡಿನ ಜನರ ಮೇಲಿರಲಿ, ಜನರ ಆಶೀರ್ವಾದ ನಮ್ಮ ಸರ್ಕಾರದ ಮೇಲಿರಲಿ ಎಂದು ಆಶಯ ವ್ಯಕ್ತಪಡಿಸಿದರು. ನಾಡಿನ […] The post ಚಾಮುಂಡಿ ತಾಯಿಯ ಕೃಪೆ ನಾಡಿನ ಮೇಲಿರಲಿ, ಜನರ ಆಶೀರ್ವಾದ ಸರ್ಕಾರಕ್ಕಿರಲಿ: ದಸರಾ ವೇದಿಕೆಯಲ್ಲಿ ಸಿಎಂ ಡಿಕೆಶಿ ಮಾತು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೈಸೂರು ದಸರಾ: ಏಕಬಳಕೆ ಪ್ಲಾಸ್ಟಿಕ್ ನಿಷೇಧ.

ಮೈಸೂರು,ಅಕ್ಟೋಬರ್,11,2026 (www.justkannada.in):  ಮೈಸೂರು ದಸರಾ ಹಿನ್ನೆಲೆಯಲ್ಲಿ ಎಲ್ಲಾ ದಸರಾ ಕಾರ್ಯಕ್ರಮಗಳ ಸ್ಥಳಗಳಲ್ಲಿ* ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆ ಮಾಡಬಾರದು ಎಂದು ಮೈಸೂರು ಮಹಾನಗರ ಪಾಲಿಕೆ ಸೂಚಿಸಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಎಂ.ಕೆ ಸವಿತಾ ಅವರು, ಮೈಸೂರು ದಸರಾ ಮಹೋತ್ಸವ–2026ರ ಅಂಗವಾಗಿ ನಗರದ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ದೃಷ್ಟಿಯಿಂದ, ಎಲ್ಲಾ ದಸರಾ ಕಾರ್ಯಕ್ರಮಗಳ ಆಯೋಜಕರು, ವ್ಯಾಪಾರಸ್ಥರು, ಆಹಾರ ಮಳಿಗೆಗಳ ನಿರ್ವಹಣಾಕಾರರು, ಸಾರ್ವಜನಿಕರು ಹಾಗೂ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಡ್ರಗ್ಸ್ ಮುಕ್ತ ಭಾರತ ; ವ್ಯಸನ ಮುಕ್ತ ಕರ್ನಾಟಕ……..

ವಿವೇಕಾನಂದ. ಎಚ್. ಕೆ. ಡ್ರಗ್ಸ್ ಮುಕ್ತ ಭಾರತ, ವ್ಯಸನ ಮುಕ್ತ ಕರ್ನಾಟಕ…….. ಹೀಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಘೋಷಿಸಿವೆ. ಇನ್ನು ಕೆಲವೇ ವರ್ಷಗಳಲ್ಲಿ ಇದನ್ನು ಸಾಧಿಸುವುದಾಗಿ ಭರವಸೆ ನೀಡಿವೆ….. ಇದು ಸಾಧ್ಯವಾಗಬೇಕಾದರೆ…… ಕೆಲವು ವರ್ಷಗಳ ಹಿಂದೆ ಉಡ್ತಾ ಪಂಜಾಬ್ ಎಂಬ ಪಂಜಾಬಿ ಭಾಷೆಯ ಸಿನಿಮಾ ಒಂದು ಬಿಡುಗಡೆಯಾಗಿತ್ತು. ಅದು ಪಂಜಾಬಿನಲ್ಲಿ ನಡೆಯುತ್ತಿರುವ ಡ್ರಗ್ ಮಾಫಿಯಾ ಕುರಿತಾದ ಚಿತ್ರ ಎಂದು ವಿಮರ್ಶೆಗಳಲ್ಲಿ ಓದಿದ್ದೇನೆ. ಡ್ರಗ್ಸ್ ಮಾಫಿಯಾ ಹೇಗೆ ಇಡೀ ಪಂಜಾಬಿನ ಯುವ ಸಮೂಹದ ನಾಶಕ್ಕೆ ಕಾರಣವಾಗಿದೆ ಎಂಬುದನ್ನು […] The post ಡ್ರಗ್ಸ್ ಮುಕ್ತ ಭಾರತ ; ವ್ಯಸನ ಮುಕ್ತ ಕರ್ನಾಟಕ…….. appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದುರಂತ ಅಂತ್ಯ ಕಂಡ ಸ್ನೇಹಿತರ ನೀರಾಟ: ಸೋಮೇಶ್ವರ ಕಡಲಿನಲ್ಲಿ ಕೊಚ್ಚಿಹೋಗಿ ಉಜಿರೆ ಕಾಲೇಜು ವಿದ್ಯಾರ್ಥಿ ಸಾ*ವು

ಹೊಸದಿಗಂತ ವರದಿ ಉಳ್ಳಾಲ: ಗೆಳೆಯರೊಂದಿಗೆ ಶನಿವಾರ ಸಂಜೆ ಇಲ್ಲಿನ ಸೋಮೇಶ್ವರದ ಪೆರಿಬೈಲ್ ಸಮುದ್ರಕಿನಾರೆಗೆ ತೆರಳಿ ನೀರಾಟವಾಡುತ್ತಿದ್ದ ಸಂದರ್ಭ ಸಮುದ್ರಪಾಲಾಗಿದ್ದ ಉಜಿರೆಯ ಖಾಸಗಿ ಕಾಲೇಜಿನ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಮ್ಮರಡಿ ನಿವಾಸಿ ಶೋಭಿತ್ ಎಂ. ಗೌಡ (18) ಇಂದು ಪೆರಿಬೈಲ್ ಸಮುದ್ರ ತೀರದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಉಜಿರೆ ಎಸ್ ಡಿಎಂ ಕಾಲೇಜಿನ ಒಂಭತ್ತು ಮಂದಿ ವಿದ್ಯಾರ್ಥಿಗಳು ಶನಿವಾರದಂದು ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ಸಂಜೆ ವೇಳೆ ಸೋಮೇಶ್ವರದ ಪೆರಿಬೈಲ್ […] The post ದುರಂತ ಅಂತ್ಯ ಕಂಡ ಸ್ನೇಹಿತರ ನೀರಾಟ: ಸೋಮೇಶ್ವರ ಕಡಲಿನಲ್ಲಿ ಕೊಚ್ಚಿಹೋಗಿ ಉಜಿರೆ ಕಾಲೇಜು ವಿದ್ಯಾರ್ಥಿ ಸಾ*ವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ದುರ್ಗಾಮಾತಾ ದೌಡ ದೇವಿ ಮೆರವಣಿಗೆಯಲ್ಲಿ ಭೀಕರ ಅಪಘಾತ: ಮೂವರು ಸಾ*ವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಹೊಸದಿಗಂತ ವರದಿ ಬೆಳಗಾವಿ: ದುರ್ಗಾಮಾತಾ ದೌಡ ದೇವಿ ಮೂರ್ತಿಯ ಮೆರವಣಿಗೆ ವೇಳೆ ಹಿಂಬದಿಯಿಂದ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಣಗುತ್ತಿ ಹಾಗೂ ಹತ್ತರಗಿ ಟೋಲ್‌ಗೇಟ್ ಸಮೀಪ ಭಾನುವಾರ ಸಂಭವಿಸಿದೆ. ಹುಂಚ್ಯಾನಟ್ಟಿ ಗ್ರಾಮದಿಂದ ಬೆಳಗಾವಿಗೆ ತರಲಾಗಿದ್ದ ದುರ್ಗಾಮಾತಾ ದೌಡ ದೇವಿ ಮೂರ್ತಿಯನ್ನು ಮತ್ತೆ ಗ್ರಾಮಕ್ಕೆ ಮೆರವಣಿಗೆ ಮೂಲಕ ಕೊಂಡೊಯ್ಯುತ್ತಿದ್ದಾಗ, ವೇಗವಾಗಿ ಬಂದ ಟ್ರಕ್ ಮೆರವಣಿಗೆಯಲ್ಲಿದ್ದವರ ಮೇಲೆ ಹರಿದಿದೆ. ಅಪಘಾತದ ತೀವ್ರತೆಗೆ ಮೂವರು […] The post ದುರ್ಗಾಮಾತಾ ದೌಡ ದೇವಿ ಮೆರವಣಿಗೆಯಲ್ಲಿ ಭೀಕರ ಅಪಘಾತ: ಮೂವರು ಸಾ*ವು, 10ಕ್ಕೂ ಹೆಚ್ಚು ಮಂದಿಗೆ ಗಾಯ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್: ಧಾರ್ಮಿಕ ಕಾರ್ಯಗಳಲ್ಲಿ ಯದುವೀರ್ ಒಡೆಯರ್ ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಚಾಮುಂಡಿ ಬೆಟ್ಟದಲ್ಲಿ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ಸಿಗುತ್ತಿದ್ದಂತೆಯೇ, ಇತ್ತ ಮೈಸೂರು ಅರಮನೆಯಲ್ಲಿ ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ನವರಾತ್ರಿಯ ಮೊದಲ ದಿನದ ‘ಖಾಸಗಿ ದರ್ಬಾರ್’ ಅನ್ನು ನೆರವೇರಿಸಿದ್ದಾರೆ. ಜರುಗಿದ ಪೂಜಾ ಕೈಂಕರ್ಯಗಳು ಖಾಸಗಿ ದರ್ಬಾರ್ ಆರಂಭವಾಗುವ ಮುನ್ನ ರಾಜವಂಶಸ್ಥ ಯದುವೀರ್ ಒಡೆಯರ್ ಅವರು ರಾಜಮಾತೆ ಪ್ರಮೋದಾದೇವಿ ಒಡೆಯರ್ ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ಕಳಸ ಪೂಜೆಯನ್ನು ನೆರವೇರಿಸಿದರು. ತದನಂತರ ಅರಮನೆಯ ಪುರೋಹಿತರ ಮಂತ್ರಘೋಷಗಳ ನಡುವೆ ನವಗ್ರಹ ಪೂಜೆ […] The post ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್: ಧಾರ್ಮಿಕ ಕಾರ್ಯಗಳಲ್ಲಿ ಯದುವೀರ್ ಒಡೆಯರ್ ಭಾಗಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಸರಾದಲ್ಲಿ ಭಾಗಿ ಪೂರ್ವಜನ್ಮದ ಪುಣ್ಯ: ಬ್ರಾಂಡ್ ಮೈಸೂರು ಆಗಿ ಪರಿವರ್ತನೆ ಮಾಡಲು ನಾವು ಬದ್ಧ-ಸಿಎಂ ಡಿಕೆ ಶಿವಕುಮಾರ್

ಮೈಸೂರು,ಅಕ್ಟೋಬರ್,11,2026 (www.justkannada.in):  ಐತಿಹಾಸಿಕ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗಿಯಾಗಿರುವುದು ತಮ್ಮ ಬದುಕಿನ ಸ್ಮರಣೀಯ ಕ್ಷಣ ಹಾಗೂ ಪೂರ್ವಜನ್ಮದ ಪುಣ್ಯ ಎಂದು ಸಿಎಂ ಡಿಕೆ ಶಿವಕುಮಾರ್ ನುಡಿದರು. ಇಂದು ಚಾಮುಂಡಿಬೆಟ್ಟದಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಕೊಪ್ಪಳದ ಗವಿಮಠವು ಸರ್ವ ಜನಾಂಗದ ಶಾಂತಿಯ ತೋಟವಾಗಿದೆ.  ಬರ ಎದುರಿಸಲು ಶ್ರೀಗಳು ಕೈಗೊಂಡ ಜಲದೀಕ್ಷೆ ಕಾರ್ಯಾಚರಣೆ ಅಭೂತಪೂರ್ವವಾದದ್ದು. ಜ್ಞಾನದ ಜ್ಯೋತಿಯನ್ನು ಬೆಳಗಿಸುವ ಮೂಲಕ ಶ್ರೀಗಳು ನಾಡಿಗೆ ದೊಡ್ಡ ಸಂದೇಶ ನೀಡಿದ್ದಾರೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

‘ಪ್ರತಿಭಟನಾಕಾರರ ಧ್ವನಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲʼ: ಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ CJP ಹಮ್ಮಿಕೊಂಡಿದ್ದ ‘ಜಂತರ್ ಮಂತರ್ 2.0’ ಪ್ರತಿಭಟನೆಯನ್ನು ಹತ್ತಿಕ್ಕಿದ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕಾಗಿದೆ. ಜನರ ಧ್ವನಿಯನ್ನು ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅವರು ಕೇಂದ್ರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮತದಾರರ ಹಕ್ಕುಗಳ ರಕ್ಷಣೆಗಾಗಿ ರಾಜ್ಯ ಕಾಂಗ್ರೆಸ್ ಶಾಸಕರು ಮತ್ತು ‘ಇಂಡಿ’ […] The post ‘ಪ್ರತಿಭಟನಾಕಾರರ ಧ್ವನಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲʼ: ಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ವಾಗ್ದಾಳಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚೆನ್ನೈ: ಜಲಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಿಎಂ ಮೋದಿ ಪೂಜೆ

ಚೆನ್ನೈ, ಅಕ್ಟೋಬರ್ 11: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭಾನುವಾರ ಚೆನ್ನೈನ ಐಐಟಿ ಮದ್ರಾಸ್ ಆವರಣದಲ್ಲಿರುವ ಶ್ರೀ ಜಲಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಹಾಗೂ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಉಪಸ್ಥಿತರಿದ್ದರು. ದೇವಸ್ಥಾನಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಸಾಂಪ್ರದಾಯಿಕ ಸಂಗೀತದೊಂದಿಗೆ ಸ್ವಾಗತಿಸಲಾಯಿತು. ಬಳಿಕ ದೇವಾಲಯದ ಅರ್ಚಕರು ಶ್ರೀಕೃಷ್ಣ ಮತ್ತು ಶ್ರೀರಾಮನಿಗೆ ಸಮರ್ಪಿತವಾದ ಉಪದೇವಾಲಯದಲ್ಲಿರುವ ಶ್ರೀಚಕ್ರದ ಮಹತ್ವವನ್ನು ಪ್ರಧಾನಿಗೆ ವಿವರಿಸಿದರು. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೈಸೂರಿನಲ್ಲಿ ಗೊಂಬೆಗಳ ದಸರಾ ಪ್ರದರ್ಶನ: ಭಾರತೀಯ ಸಂಸ್ಕೃತಿ, ಆಧುನಿಕ ಜೀವನಶೈಲಿಯ ಅನಾವರಣ

ಮೈಸೂರು,ಆಕ್ಟೋಬರ್,11,2026 (www.justkannada.in): ಮೈಸೂರಿನ ಮೂಕಾಂಬಿಕಾ ಸಮೃದ್ಧಿ ಬಡಾವಣೆಯ ‘ಬನಶಂಕರಿ ಬೊಂಬೆ ಮನೆ’ಯಲ್ಲಿ ಒಂಬತ್ತನೇ ವರ್ಷದ ದಸರಾ ಗೊಂಬೆ ಪ್ರದರ್ಶನ ಆಯೋಜಿಸಲಾಗಿದ್ದು, ಪಾರಂಪರಿಕ ಕಲೆ ಮತ್ತು ಸಮಕಾಲೀನ ಜೀವನಶೈಲಿಯ ಸಮ್ಮಿಲನ ವೀಕ್ಷಕರ ಗಮನ ಸೆಳೆಯುತ್ತಿದೆ. ಪುರಾಣಗಳ ಪುಣ್ಯಪ್ರಸಂಗಗಳು, ಐತಿಹಾಸಿಕ ಮಹನೀಯರ ಜೀವನಗಾಥೆಗಳು, ದೇವಾನುದೇವತೆಗಳ ದಿವ್ಯರೂಪಗಳು ಹಾಗೂ ಭಾರತೀಯ ಸಂಸ್ಕೃತಿಯ ವೈಭವ—ಇವೆಲ್ಲವೂ 500ಕ್ಕೂ ಹೆಚ್ಚು ಗೊಂಬೆಗಳ ಮೂಲಕ ಅನಾವರಣಗೊಂಡಿರುವ ಅಪರೂಪದ ಸಾಂಸ್ಕೃತಿಕ ಲೋಕ ಮೈಸೂರಿನ ಶ್ರೀರಾಂಪುರದಲ್ಲಿ ತೆರೆದುಕೊಂಡಿದೆ. ಪ್ರದರ್ಶನದಲ್ಲಿ ಬೇಡರ ಕಣ್ಣಪ್ಪನ ಭಕ್ತಿ, ಕನಕಧಾರ ಸ್ತೋತ್ರದ ಮಹಿಮೆ ಹಾಗೂ ಸಮುದ್ರ ಮಂಥನದ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್ ಶುರು : ಕಂಕಣಧಾರಣೆ ಉದ್ದೇಶ ವಿವರಿಸಿದ ರಾಜವಂಶಸ್ಥ ಯದುವೀರ್

ಮೈಸೂರು,ಅಕ್ಟೋಬರ್,11,2026 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಸಂಭ್ರಮ ಇಂದಿನಿಂದ  ಆರಂಭವಾಗಿದ್ದು ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಿಂದ  ಖಾಸಗಿ ದರ್ಬಾರ್ ಶುರುವಾಗಿದೆ. ಬೆಳಿಗ್ಗೆ 6 ಗಂಟೆಯಿಂದ 7.12 ಗಂಟೆ ಸಮಯದಲ್ಲಿ ರತ್ನಾಖಚಿತ ಸಿಂಹಾಸನಕ್ಕೆ ಸಿಂಹ ಮುಖ ಜೋಡಣೆ ಕಾರ್ಯ ನಡೆಯಿತು. ಬೆಳಿಗ್ಗೆ 8:35 ರಿಂದ 9.05 ನಡುವೆ ಯದುವೀರ್ ಒಡೆಯರ್ ರಿಗೆ ಕಂಕಣ ಧಾರಣೆ ಮಾಡಲಾಯಿತು. 11.45 ರಿಂದ 12.05 ರ ಶುಭ ಲಗ್ನದಲ್ಲಿ ಸಿಂಹಾಸನಾರೋಹಣ  ಮಾಡಿದ ಯದುವೀರ್ ರಾಜಪೋಷಕಿನಲ್ಲಿ ಖಾಸಗಿ ದರ್ಬಾರ್ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.