Filters

Channels
Topics
Other Filters

ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕನಿಗೆ 20 ವರ್ಷ ಜೈಲು, 30 ಸಾವಿರ ದಂಡ

ಹೊಸದಿಗಂತ ವರದಿ ಬೀದರ್: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 20 ವರ್ಷಗಳ ಕಾಲ ಜೈಲು ಶಿಕ್ಷೆ, 30 ಸಾವಿರ ರೂ.ದಂಡ ವಿಧಿಸಿ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಬಿ.ಕೆ.ಕೋಮಲ್‌ ಅವರು ಆದೇಶ ಹೊರಡಿಸಿದ್ದಾರೆ. ಮಹಾರಾಷ್ಟ್ರದ ಬೀಡ್‌ ಜಿಲ್ಲೆಯ ಮಾರುತಿ ಡೊಂಗ್ರೆ ಶಿಕ್ಷೆಗೊಳಗಾದ ಆರೋಪಿ. 2022ರಲ್ಲಿ ಜಿಲ್ಲೆಯ ಸಕ್ಕರೆ ಕಾರ್ಖಾನೆ ಸಮೀಪವಿರುವ ಶೆಡ್‌ನಲ್ಲಿ ಬಾಲಕಿಯೊಬ್ಬಳಿಗೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಕುರಿತು ಪೋಕ್ಸೋ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. […] The post ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕನಿಗೆ 20 ವರ್ಷ ಜೈಲು, 30 ಸಾವಿರ ದಂಡ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

‘ತುಳಿದು ಬದುಕುವುದಲ್ಲ, ತಿಳಿದು ಬದುಕುವುದು ಧರ್ಮ’– ಗವಿಸಿದ್ದೇಶ್ವರ ಶ್ರೀ

ಮೈಸೂರು,ಅಕ್ಟೋಬರ್,11,2026 (www.justkannada.in):  “ಧರ್ಮವೆಂದರೆ ಮನುಷ್ಯನನ್ನು ಸ್ವರ್ಗಕ್ಕೆ ಕರೆದೊಯ್ಯುವುದಲ್ಲ; ನಾವು ಬದುಕುತ್ತಿರುವ ಭೂಮಿಯನ್ನೇ ಸ್ವರ್ಗವನ್ನಾಗಿ ಮಾಡುವುದು. ತುಳಿದು ಬದುಕುವುದಲ್ಲ, ತಿಳಿದು ಬದುಕುವುದು ನಿಜವಾದ ಧರ್ಮ” ಎಂದು ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮೀಜಿ ಪ್ರತಿಪಾದಿಸಿದರು. ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೈಸೂರಿನ ಸಾಂಸ್ಕೃತಿಕ ಪರಂಪರೆ, ಮೈಸೂರು ರಾಜಮನೆತನದ ಕೊಡುಗೆ, ಕನ್ನಡದ ಸಾಮರಸ್ಯದ ಪರಂಪರೆ ಹಾಗೂ ದುಡಿಮೆಯ ಮಹತ್ವವನ್ನು ಒತ್ತಿಹೇಳಿದರು. ದೊರೆಯ ಹಬ್ಬ ಇಂದು ಧರೆಯ ಹಬ್ಬ! “ಒಂದು ಕಾಲದಲ್ಲಿ ದೊರೆಯ ಹಬ್ಬವಾಗಿದ್ದ ದಸರಾ ಇಂದು ಧರೆಯ ಹಬ್ಬವಾಗಿದೆ. ದಸರಾ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನಾಡಹಬ್ಬ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ  ನೀಡಿದ ಗವಿಸಿದ್ದೇಶ್ವರ ಶ್ರೀಗಳು

ಮೈಸೂರು,ಅಕ್ಟೋಬರ್,11,2026 (www.justkannada.in):  ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾಗೆ ಚಾಮುಂಡಿ ಬೆಟ್ಟದಲ್ಲಿ ವಿದ್ಯುಕ್ತ ಚಾಲನೆ ದೊರಕಿತು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗವಿಮಠದ ಗವಿಸಿದ್ದೇಶ್ವರ ಶ್ರೀಗಳು ಮತ್ತು  ಸಿಎಂ ಡಿಕೆ ಶಿವಕುಮಾರ್ ಮೈಸೂರು ದಸರಾಗೆ ಚಾಲನೆ ನೀಡಿದರು. ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ 11.50 ರಿಂದ 12.13 ರವರಗೆ ಸಲ್ಲುವ ಶುಭ ಧನುರ್ ಲಗ್ನದಲ್ಲಿ ತಾಯಿ ಚಾಮುಂಡಿಗೆ ಪುಷ್ಪಾರ್ಚನೆ  ಮಾಡುವ ಮೂಲಕ 416 ನೇ ದಸರಾಕ್ಕೆ ಗವಿಮಠದ ಗವಿಸಿದ್ದೇಶ್ವರ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಸಾಂಸ್ಕೃತಿಕ ನಗರಿಯ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಇತಿಹಾಸ ಪ್ರಸಿದ್ಧ ಚಾಮುಂಡಿ ಬೆಟ್ಟದಲ್ಲಿ ವಿದ್ಯುಕ್ತ ಚಾಲನೆ ನೀಡಲಾಗಿದೆ. ಭಾನುವಾರ ಮುಂಜಾನೆ ಒದಗಿಬಂದ 11.50ರಿಂದ 12.13ರ ರವರೆಗಿನ ಶುಭ ಧನುರ್ ಲಗ್ನದಲ್ಲಿ ಕೊಪ್ಪಳದ ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಜಗನ್ಮಾತೆ ಚಾಮುಂಡಿ ದೇವಿಯ ದಿವ್ಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಈ ಹತ್ತು ದಿನಗಳ ವೈಭವದ ಉತ್ಸವವನ್ನು ಅಧಿಕೃತವಾಗಿ ಉದ್ಘಾಟಿಸಿದರು. ಇದಕ್ಕೂ ಮುನ್ನ ನಾಡಿನ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಮಹಾಮಂಗಳಾರತಿ […] The post ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದುಡ್ಡಿಗಾಗಿ ಮೃತದೇಹ ಇಟ್ಟುಕೊಂಡು ಸತಾಯಿಸುವಂತಿಲ್ಲ: ಖಾಸಗಿ ಆಸ್ಪತ್ರೆಗಳಿಗೆ ಸಚಿವ ಯು.ಟಿ. ಖಾದರ್ ಎಚ್ಚರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಚಿಕಿತ್ಸಾ ವೆಚ್ಚದ ಪೂರ್ಣ ಬಿಲ್ ಪಾವತಿಸದ ಹೊರತು ಶವ ನೀಡುವುದಿಲ್ಲ ಎಂದು ಸತಾಯಿಸುವ ಖಾಸಗಿ ಆಸ್ಪತ್ರೆಗಳ ಧೋರಣೆಗೆ ಅಂತ್ಯ ಹಾಡಲು ರಾಜ್ಯ ಸರ್ಕಾರ ಸಜ್ಜಾಗಿದೆ. ಹಣಕ್ಕಾಗಿ ಹೆಣವನ್ನು ಒತ್ತೆಯಿಟ್ಟುಕೊಳ್ಳುವ ಆಸ್ಪತ್ರೆಗಳ ಮಾಲೀಕರ ವಿರುದ್ಧ ನೇರವಾಗಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಹೊಸ ನಿಯಮಾವಳಿಗಳನ್ನು ಜಾರಿಗೆ ತರಲು ಆರೋಗ್ಯ ಇಲಾಖೆ ಗಂಭೀರ ಚಿಂತನೆ ನಡೆಸಿದೆ. ಹಳೆಯ ಕಾಯ್ದೆಗಳ ವೈಫಲ್ಯವನ್ನು ಸರಿಪಡಿಸಿ ಸಾರ್ವಜನಿಕರ ಹಿತ ಕಾಯುವ ನಿಟ್ಟಿನಲ್ಲಿ ಈ ಕ್ರಾಂತಿಕಾರಿ ಕಾನೂನು ರೂಪಿಸಲಾಗುತ್ತಿದೆ. ಹಳೆಯ ಕಾನೂನಿನ ಲೋಪದೋಷ […] The post ದುಡ್ಡಿಗಾಗಿ ಮೃತದೇಹ ಇಟ್ಟುಕೊಂಡು ಸತಾಯಿಸುವಂತಿಲ್ಲ: ಖಾಸಗಿ ಆಸ್ಪತ್ರೆಗಳಿಗೆ ಸಚಿವ ಯು.ಟಿ. ಖಾದರ್ ಎಚ್ಚರಿಕೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೈಸೂರು ದಸರಾಕ್ಕೆ ಗವಿಸಿದ್ದೇಶ್ವರ ಶ್ರೀಗಳಿಂದ ಅದ್ಧೂರಿ ಚಾಲನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ಚಾಮುಂಡಿಬೆಟ್ಟದಲ್ಲಿ ಕೊಪ್ಪಳದ ಅನ್ನದಾಸೋಹಿ, ಅಕ್ಷರ ದಾಸೋಹಿ ಎಂದೇ ಪ್ರಸಿದ್ಧರಾದ ಅಭಿನವ ಗವಿಸಿದ್ದೇಶ್ವರ ಶ್ರೀಗಳು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ನಾಡಹಬ್ಬಕ್ಕೆ ಚಾಲನೆ ನೀಡಿದರು. ಈ ಮೂಲಕ ಮೈಸೂರು ನಗರದಲ್ಲಿ ದಸರಾ ಸಂಭ್ರಮ ಕಳೆಗಟ್ಟಿದ್ದು, ನಾಡಿನಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಪುಷ್ಪಾರ್ಚನೆ ಮೂಲಕ ದಸರಾ ಉದ್ಘಾಟನೆ ಚಾಮುಂಡಿಬೆಟ್ಟದಲ್ಲಿ ನಿಗದಿತ ಶುಭ ಲಗ್ನದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಭಿನವ ಗವಿಸಿದ್ದೇಶ್ವರ ಶ್ರೀಗಳು ತಾಯಿ ಚಾಮುಂಡೇಶ್ವರಿಯ ಉತ್ಸವ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ತುಮಕೂರು ದಸರಾ ವೈಭವ-2026ಕ್ಕೆ DCM, ಪರಮೇಶ್ವರ್ ಅದ್ಧೂರಿ ಚಾಲನೆ

ತುಮಕೂರು: ತುಮಕೂರು ದಸರಾ ವೈಭವ-2026ಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿರುವ ನಾಡಹಬ್ಬಕ್ಕೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಮಠಾಧೀಶರು ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಈ ವೇಳೆ ಜಿಲ್ಲಾಡಳಿತದ ಕಾರ್ಯವೈಖರಿಯನ್ನು ಶ್ಲಾಘಿಸಿದ ಡಿಸಿಎಂ, ದಸರಾ ಯಶಸ್ವಿಗೊಳಿಸಲು ಹಗಲು-ರಾತ್ರಿ ಶ್ರಮಿಸುತ್ತಿರುವ ಅಧಿಕಾರಿಗಳನ್ನು ಅಭಿನಂದಿಸಿದರು. ತುಮಕೂರು ದಸರಾ ಲೋಗೋ ಹಾಗೂ ಕನ್ನಡದ ಬಾವುಟವನ್ನು ಧ್ವಜಾರೋಹಣ ಮಾಡಲಾಯಿತು. ಶ್ರೀ ಹನುಮಂತನಾಥ ಸ್ವಾಮೀಜಿ ಮತ್ತು ಕಾರದ ಮಠದ ಶ್ರೀ ವೀರಬಸವ ಸ್ವಾಮೀಜಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Daily Horoscope: ನವರಾತ್ರಿಯ ಮೊದಲ ದಿನವೇ ತೆರೆಯುವುದು ಈ ರಾಶಿಯವರ ಅದೃಷ್ಟ ಬಾಗಿಲು, ಭರ್ಜರಿ ಲಾಭ, ಹೊಸ ಅವಕಾಶ

Daily Horoscope: ನವರಾತ್ರಿಯ ಮೊದಲ ದಿನವೇ ತೆರೆಯುವುದು ಈ ರಾಶಿಯವರ ಅದೃಷ್ಟ ಬಾಗಿಲು, ಭರ್ಜರಿ ಲಾಭ, ಹೊಸ ಅವಕಾಶ. Daily Horoscope Today Rashi Bhavishya October 11 Zodiac Predictions Lucky Number Colour Of All Signs.

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕ್ಷಣಗಣನೆ: ಚಾಮುಂಡಿ ಬೆಟ್ಟದಲ್ಲಿ ಸಕಲ ಸಿದ್ಧತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಸಾಂಸ್ಕೃತಿಕ ನಗರಿಯ ಕಲೆ, ಪರಂಪರೆ ಮತ್ತು ಶ್ರದ್ಧಾಭಕ್ತಿಯ ಪ್ರತೀಕವಾಗಿರುವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದಿನಿಂದ ಅದ್ಧೂರಿ ಚಾಲನೆ ಸಿಗುತ್ತಿದೆ. ನವರಾತ್ರಿಯ ಮೊದಲ ದಿನವಾದ ಇಂದು ಬೆಳಗ್ಗೆ 11:50 ರಿಂದ 12:13 ರವರೆಗಿ ಶುಭ ಧನುರ್ ಲಗ್ನದಲ್ಲಿ ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಜಗನ್ಮಾತೆ ಚಾಮುಂಡೇಶ್ವರಿ ದೇವಿಯ ದಿವ್ಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬವನ್ನು ವಿದ್ಯುಕ್ತವಾಗಿ ಉದ್ಘಾಟಿಸಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ […] The post ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕ್ಷಣಗಣನೆ: ಚಾಮುಂಡಿ ಬೆಟ್ಟದಲ್ಲಿ ಸಕಲ ಸಿದ್ಧತೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅವಕಾಶ ಸಿಗದಿದ್ರೆ ನಷ್ಟ ನನ್ನದಲ್ಲ! ಆಯ್ಕೆಗಾರರ ನಿರ್ಧಾರಕ್ಕೆ ಮೊಹಮ್ಮದ್ ಶಮಿ ದಿಟ್ಟ ಉತ್ತರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಕ್ರಿಕೆಟ್ ತಂಡದ ಹಿರಿಯ ಮತ್ತು ಅನುಭವಿ ವೇಗಿ ಮೊಹಮ್ಮದ್ ಶಮಿ, ತಮ್ಮ ರಾಷ್ಟ್ರೀಯ ತಂಡದ ಆಯ್ಕೆ ಮತ್ತು ಭವಿಷ್ಯದ ಕುರಿತು ದಿಟ್ಟ ಹೇಳಿಕೆ ನೀಡುವ ಮೂಲಕ ಕ್ರಿಕೆಟ್ ಅಂಗಳದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ. ಇತ್ತೀಚೆಗಷ್ಟೇ ಮತ್ತೊಬ್ಬ ಹಿರಿಯ ವೇಗಿ ಭುವನೇಶ್ವರ್ ಕುಮಾರ್ ಸುಮಾರು ನಾಲ್ಕು ವರುಷಗಳ ಬಿಡುವಿನ ನಂತರ ನ್ಯೂಝಿಲೆಂಡ್ ವಿರುದ್ಧದ ಸರಣಿಗೆ ಅನಿರೀಕ್ಷಿತವಾಗಿ ಆಯ್ಕೆಯಾಗಿದ್ದರು. ಈ ಬೆನ್ನಲ್ಲೇ ಶಮಿ ಅವರಿಗೂ ಟೀಮ್ ಇಂಡಿಯಾಗೆ ಮರಳುವ ಆಶಾವಾದ ಮೂಡಿದೆಯೇ ಎಂಬ ಪ್ರಶ್ನೆ […] The post ಅವಕಾಶ ಸಿಗದಿದ್ರೆ ನಷ್ಟ ನನ್ನದಲ್ಲ! ಆಯ್ಕೆಗಾರರ ನಿರ್ಧಾರಕ್ಕೆ ಮೊಹಮ್ಮದ್ ಶಮಿ ದಿಟ್ಟ ಉತ್ತರ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಸಿಜೆಪಿ ಪ್ರತಿಭಟನೆ: ಅಭಿಜಿತ್ ದೀಪ್ಕೆ, ಸಹಚರರು ಜೈಲಿನಿಂದ ರಿಲೀಸ್

ನವದೆಹಲಿ ಅ. 11: ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ ಹಾಗೂ ಪಕ್ಷದ ವಕ್ತಾರರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರನ್ನು ಪೊಲೀಸರು ಜೈಲಿನಿಂದ ಬಿಡುಗಡೆ ಮಾಡಿದ್ದಾರೆ. ಜಂತರ್ ಮಂತರ್‌ನಲ್ಲಿ ಸಿಜೆಪಿ ಆಯೋಜಿಸಿದ್ದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೂವರನ್ನು ವಶಕ್ಕೆ ಪಡೆಯಲಾಗಿತ್ತು. ಇದೀಗ ದೆಹಲಿ ಕಂಟೋನ್ ಮೆಂಟ್ ಪ್ರದೇಶದ ವಿಶೇಷ ಕಾರ್ಯನಿರ್ವಾಹಕ ನ್ಯಾಯಾಧೀಶರು ಷರತ್ತುಬದ್ಧವಾಗಿ ಬಿಡುಗಡೆ ಮಾಡಲು ಆದೇಶಿಸಿದ್ದಾರೆ. ನ್ಯಾಯಾಧೀಶರು ಮುಂದೆ ಹಾಜರುಪಡಿಸಿದ ಸಂದರ್ಭದಲ್ಲಿ, ಮುಂದಿನ ಒಂದು ವರ್ಷದ ಅವಧಿಯಲ್ಲಿ ಶಾಂತಿ ಭಂಗ ಉಂಟುಮಾಡುವ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಇಂದು ವಿಶ್ವವಿಖ್ಯಾತ ಮೈಸೂರು ದಸರಾಗೆ ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ಮೈಸೂರು ಅ.11: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ವಿಧ್ಯುಕ್ತ ಚಾಲನೆ ದೊರೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ನಡೆಯಲಿರುವ ದಸರಾ ಉದ್ಘಾಟನಾ ಸಮಾರಂಭಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ನಾಡಿನಾದ್ಯಂತ ಹಬ್ಬದ ಸಂಭ್ರಮ ಮನೆ ಮಾಡಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 11:45ರಿಂದ 12:05ರವರೆಗೆ ಇರುವ ಶುಭ ಧನುರ್ ಲಗ್ನದಲ್ಲಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕೊಪ್ಪಳದ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೊಣಕಾಲು ನೋವಿಗೆ ಈ ಮಸಾಲೆಗಳನ್ನು ಸೇವಿಸಿ

CHITRADURGA NEWS | 11 OCTOBER 2026 ವಯಸ್ಸಾದ ನಂತರ ಮೊಣಕಾಲು ನೋವಿನ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಇದು ಕಾಲಾನಂತರದಲ್ಲಿ ನಿಮ್ಮ ಜೀವನವನ್ನು ಮತ್ತಷ್ಟು ಹದಗೆಡುತ್ತದೆ. ದೇಹದಲ್ಲಿನ ವಾತದ ಅಸಮತೋಲನದಿಂದ ಮೊಣಕಾಲು ನೋವು ಉಂಟಾಗುತ್ತದೆ ಎಂದು ತಜ್ಞರು ವಿವರಿಸುತ್ತಾರೆ. ಆದರೆ ಮೊಣಕಾಲು ನೋವಿದ್ದರೆ ಅರಿಶಿನ, ಕರಿಮೆಣಸು ಮತ್ತು ಶುಂಠಿಯನ್ನು ಸೇವಿಸಿ. ಯಾಕೆಂದರೆ ಈ ಎಲ್ಲವೂ ವಾತವನ್ನು ಸಮತೋಲನಗೊಳಿಸಲು ಮತ್ತು ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದಲ್ಲದೆ, ಈ ಪದಾರ್ಥಗಳನ್ನು ಸೇವಿಸುವುದರಿಂದ ಮೊಣಕಾಲು ನೋವಿಗೆ ಅನೇಕ ಪ್ರಯೋಜನಗಳಿವೆಯಂತೆ. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಿಮ್ಮ ಮುಖದ ಹೊಳಪನ್ನು ಹೆಚ್ಚಿಸಲು ಓಟ್ಸ್ ಅನ್ನು ಹೀಗೆ ಬಳಸಿ

CHITRADURGA NEWS | 11 OCTOBER 2026 ಹೊಳೆಯುವ ಮತ್ತು ಮೃದುವಾದ ಚರ್ಮವನ್ನು ಪಡೆಯಲು ಜನರು ಹೆಚ್ಚಾಗಿ ದುಬಾರಿ ತ್ವಚೆ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ ಕೆಲವು ಅಡುಗೆಮನೆಯಲ್ಲಿ ಬಳಸುವಂತಹ ಪದಾರ್ಥಗಳನ್ನು ಚರ್ಮದ ಆರೈಕೆಯಲ್ಲಿ ಸೇರಿಸಿಕೊಳ್ಳಬಹುದು. ಸಾಮಾನ್ಯವಾಗಿ ಉಪಾಹಾರಕ್ಕಾಗಿ ತಿನ್ನುವ ಓಟ್ಸ್ ಅನ್ನು ನಿಮ್ಮ ಮುಖದ ಹೊಳಪನ್ನು ಹೆಚ್ಚಿಸಲು ಬಳಸಬಹುದು. ಹಾಗಾದ್ರೆ ಓಟ್ಸ್‌ ಫೇಸ್ ಪ್ಯಾಕ್‌ಗಳನ್ನು ಹೇಗೆ ತಯಾರಿಸಬಹುದು ಎಂಬುದನ್ನು ತಿಳಿಯಿರಿ. ಮುಖಕ್ಕೆ ಓಟ್ಸ್ ಹಚ್ಚುವುದರಿಂದ ಏನು ಪ್ರಯೋಜನ? ಓಟ್ಸ್ ಚರ್ಮದ ಮೇಲಿನ ಪದರದಿಂದ ಕೊಳಕು ಮತ್ತು ಹೆಚ್ಚುವರಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Insights Weekly Essay Challenges 2026 – Week 38 – A well-educated mind will always have more questions than answers.

  Insights Weekly Essay Challenges 2026 – Week 38 11 October 2026 – weekly essay   Write an weekly essay on the following topic in not more than 1000-1200 words: Compose an essay within 1000-1200 words on the assigned topic. Ensure clarity and depth in discussing the topic, maintaining a structured approach that engages the … Continue reading "Insights Weekly Essay Challenges 2026 – Week 38 – A well-educated mind will always have more questions than answers." The post Insights Weekly Essay Challenges 2026 – Week 38 – A well-educated mind will always have more questions than answers. appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.