Filters

Channels
Topics
Other Filters

ದಿನ ಭವಿಷ್ಯ | ಅಕ್ಟೋಬರ್ 11 | ಅನಿರೀಕ್ಷಿತ ಧನಲಾಭದ ಸೂಚನೆ, ಶುಭ ಸುದ್ದಿ

CHITRADURGA NEWS | 11 October 2026 ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ) ಸ್ನೇಹಿತರೊಂದಿಗೆ ದೇವರ ದರ್ಶನ ಪಡೆಯುತ್ತೀರಿ. ಹೊಸ ಕಾರ್ಯಗಳನ್ನು ಆರಂಭಿಸುವಾಗ ಎದುರಾಗಿದ್ದ ಅಡೆತಡೆಗಳು ನಿವಾರಣೆಯಾಗುತ್ತವೆ. ಉದ್ಯೋಗಿಗಳಿಗೆ ಬಡ್ತಿಯ ಅವಕಾಶಗಳು ಹೆಚ್ಚಾಗುತ್ತವೆ. ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರ ಪ್ರಯತ್ನಗಳು ಫಲ ನೀಡುತ್ತವೆ. ಆಪ್ತರಿಂದ ದೊರೆಯುವ ಶುಭಸುದ್ದಿಗಳು ಉತ್ಸಾಹವನ್ನು ಹೆಚ್ಚಿಸುತ್ತವೆ. ವೃತ್ತಿ ಮತ್ತು ವ್ಯಾಪಾರದಲ್ಲಿ ಆರ್ಥಿಕ ಲಾಭಗಳನ್ನು ಪಡೆಯುತ್ತೀರಿ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:5, ಅದೃಷ್ಟದ ಬಣ್ಣ:ಬೂದು ವೃಷಭ: (ಇ, ಓ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅ.11-21: ವೈಭವದ ಉಚ್ಚಿಲ ದಸರಾ

ಉಡುಪಿ, ಅ.10: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಭಕ್ತಾಭಿಮಾನಿಗಳ ಸಹಕಾರದೊಂದಿಗೆ ಅಕ್ಟೋಬರ್ 11ರಿಂದ 21ರ ವರೆಗೆ ಉಡುಪಿ ಉಚ್ಚಿಲ ದಸರಾ ಮಹೋತ್ಸವ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಕ್ಷೇತ್ರದ ಶಾಲಿನಿ ಡಾ.ಜಿ. ಶಂಕರ್ ಸಭಾಂಗಣದಲ್ಲಿ ವೈಭವದಿಂದ ನಡೆಯಲಿದೆ ಎಂದು ದಸರಾ ಮಹೋತ್ಸವ ರೂವಾರಿ ಹಾಗೂ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ.ಜಿ.ಶಂಕರ್ ತಿಳಿಸಿದರು. ಗುರುವಾರ ಉಚ್ಚಿಲ ಮೊಗವೀರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ […] The post ಅ.11-21: ವೈಭವದ ಉಚ್ಚಿಲ ದಸರಾ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಇತಿಮಿತಿಯಲ್ಲಿ ಕೆಲಸ ಮಾಡಿ: ಹಾಸನ ಡಿಸಿ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ಸಚಿವರು ಮತ್ತು ಜಿಲ್ಲಾಧಿಕಾರಿ ನಡುವೆ ಸಂಘರ್ಷ ಉಂಟಾಗಿರುವುದಕ್ಕೆ ಆಡಳಿತಾತ್ಮಕ ಸಮನ್ವಯದ ಕೊರತೆಯೇ ಕಾರಣ ಎಂದು ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡಬೇಕು. ಜಿಲ್ಲಾಧಿಕಾರಿಗಳು ತಮ್ಮ ಅಧಿಕಾರದ ಮಿತಿಯಲ್ಲಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಹೇಳಿದ್ದಾರೆ. ಜಿಲ್ಲಾಧಿಕಾರಿ ಲತಾಕುಮಾರಿ ಅವರ ಹಿಂದಿನ ಕಾರ್ಯವೈಖರಿಯನ್ನು ಪ್ರಸ್ತಾಪಿಸಿದ ಅವರು, ಅಧಿಕಾರಿಗಳು ತಮ್ಮ ಜವಾಬ್ದಾರಿ ಮತ್ತು […] The post ಇತಿಮಿತಿಯಲ್ಲಿ ಕೆಲಸ ಮಾಡಿ: ಹಾಸನ ಡಿಸಿ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಕಿಡಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ತ್ರಿಶಾ ವಿದ್ಯಾ ಕಾಲೇಜು: ರಕ್ತದಾನ ಶಿಬಿರ: 100ಕ್ಕೂ ಅಧಿಕ ವಿದ್ಯಾರ್ಥಿಗಳಿಂದ ರಕ್ತದಾನ

ಕಟಪಾಡಿ, ಅ. 10: ರಕ್ತದಾನ ಮಹಾದಾನ ಎಂಬ ಸಂದೇಶವನ್ನು ಸಾರುವ ಉದ್ದೇಶದಿಂದ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಯಶಸ್ವಿಯಾಗಿ ಸಂಪನ್ನಗೊಂಡಿತು. ಶಿಬಿರದಲ್ಲಿ 100ಕ್ಕೂ ಅಧಿಕ ವಿದ್ಯಾರ್ಥಿಗಳು ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆಗೆ ಕೈಜೋಡಿಸಿದರು. ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್ ಹಾಗೂ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ, ಯುವ ರೆಡ್ ಕ್ರಾಸ್ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಯುಕ್ತ ಆಶ್ರಯದಲ್ಲಿ, […] The post ತ್ರಿಶಾ ವಿದ್ಯಾ ಕಾಲೇಜು: ರಕ್ತದಾನ ಶಿಬಿರ: 100ಕ್ಕೂ ಅಧಿಕ ವಿದ್ಯಾರ್ಥಿಗಳಿಂದ ರಕ್ತದಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಎನ್‌ಡಿಎ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತೇರ್ಗಡೆ

ಉಡುಪಿ, ಅ.10: ರಾಷ್ಟ್ರೀಯ ರಕ್ಷಣಾ ಪಡೆ ಮತ್ತು ನೇವಲ್ ಅಕಾಡೆಮಿಗೆ ಸೇರಬಯಸುವವರಿಗೆ ಕೇಂದ್ರ ಲೋಕಸೇವಾ ಆಯೋಗದವರು ನಡೆಸುವ 2026ರ ಎನ್ ಡಿ ಎ-2 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಕಾಲೇಜಿನ ನಂದನ್ ಆರ್, ರಾಹುಲ್ ಜಿ.ಎನ್, ರಿಷಿ ಎಸ್ ಶೆಟ್ಟಿ, ಸುಮಿತ್ ಎಸ್ ಪ್ರಭು, ಚಿಂತನ್ ಎಮ್ ಹೆಗ್ಡೆ , ಪ್ರಣಮ್ ಹೆಚ್ .ಡಿ., ಮಿಹಿರ್ ಹೆಗ್ಡೆ , ಯು.ಶ್ರೀಶ ಮೈಪಾಡಿ, ಯಶಸ್ ಆರ್. ತೇರ್ಗಡೆಗೊಂಡು ಮುಂದಿನ ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಆಯ್ಕೆಗೊಂಡಿದ್ದಾರೆ. ರಾಷ್ಟ್ರ ವ್ಯಾಪಿ ನಡೆದ […] The post ಎನ್‌ಡಿಎ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತೇರ್ಗಡೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

2,459 ಕೋಟಿ ರೂ. ಹೂಡಿಕೆ ವಂಚನೆ ಪ್ರಕರಣ: ಶಿವಾನಂದ ನೀಲಣ್ಣನವರ್ ವಿರುದ್ಧ ED ಚಾರ್ಜ್‌ಶೀಟ್ ಸಲ್ಲಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶಿವಂ ಅಸೋಸಿಯೇಟ್ಸ್‌ಗೆ ಸಂಬಂಧಿಸಿದ ಹೂಡಿಕೆ ವಂಚನೆ ಪ್ರಕರಣದಲ್ಲಿ ಶಿವಾನಂದ ನೀಲಣ್ಣನವರ್ ವಿರುದ್ಧ ಜಾರಿ ನಿರ್ದೇಶನಾಲಯ (ED) ದೋಷಾರೋಪ ಪಟ್ಟಿ ಸಲ್ಲಿಸಿದೆ. ಸುಮಾರು 35 ಸಾವಿರ ಹೂಡಿಕೆದಾರರಿಗೆ 2,459 ಕೋಟಿ ವಂಚನೆ ಮಾಡಿರುವ ಆರೋಪ ಈ ಪ್ರಕರಣಕ್ಕೆ ಸಂಬಂಧಿಸಿದೆ ಎಂದು ವರದಿಯಾಗಿದೆ. ಎರಡು ತಿಂಗಳ ಹಿಂದೆ ನೀಲಣ್ಣವರ ಅವರನ್ನು ಬಂಧಿಸಿದ್ದ ED ಅಧಿಕಾರಿಗಳು, ತನಿಖೆ ವೇಳೆ ಸಂಗ್ರಹಿಸಿದ ದಾಖಲೆಗಳ ಆಧಾರದ ಮೇಲೆ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಅವರ ಬ್ಯಾಂಕ್ ಖಾತೆಯಿಂದ 2.02 ಕೋಟಿ […] The post 2,459 ಕೋಟಿ ರೂ. ಹೂಡಿಕೆ ವಂಚನೆ ಪ್ರಕರಣ: ಶಿವಾನಂದ ನೀಲಣ್ಣನವರ್ ವಿರುದ್ಧ ED ಚಾರ್ಜ್‌ಶೀಟ್ ಸಲ್ಲಿಕೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಹಾರಾಷ್ಟ್ರದಿಂದ ಕಾಡುಹಂದಿಗಳ ಅಕ್ರಮ ಸಾಗಾಟ: ವಿಜಯಪುರದಲ್ಲಿ ಮೂವರ ಬಂಧನ

ಹೊಸದಿಗಂತ ವರದಿ ವಿಜಯಪುರ: ಮಹಾರಾಷ್ಟ್ರದಿಂದ ಅಕ್ರಮವಾಗಿ ಕಾಡು ಹಂದಿ ಸಾಗಾಟದ ಖಚಿತ ಮಾಹಿತಿ ಆಧರಿಸಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, 20 ಜೀವಂತ ಕಾಡು ಹಂದಿ ಹಾಗೂ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಘಟನೆ ಸೊಲ್ಲಾಪುರ ರಸ್ತೆಯ ತಿಡಗುಂದಿ ಟೋಲ್ ನಾಕಾ ಬಳಿ ನಡೆದಿದೆ. ಧಾರವಾಡದ ನಾಗರಾಜ್, ಶಂಕ್ರೆಪ್ಪ, ಅಭಿಷೇಕ ಬಂಧಿತ ಆರೋಪಿಗಳು. ಈ ಆರೋಪಿಗಳು ಕಾಡು ಹಂದಿಯ ಜೊತೆಗೆ ಸಾಮಾನ್ಯ ಹಂದಿಗಳ ಸಾಕಾಣಿಕ ಮಾಡುತ್ತಿದ್ದರು. ಇಂಡಿಯಿಂದ ಖರೀದಿ ಮಾಡಿದ್ದ ಕಾಡು ಹಂದಿಗಳು ಗೋವಾ ಸೇರಿದಂತೆ […] The post ಮಹಾರಾಷ್ಟ್ರದಿಂದ ಕಾಡುಹಂದಿಗಳ ಅಕ್ರಮ ಸಾಗಾಟ: ವಿಜಯಪುರದಲ್ಲಿ ಮೂವರ ಬಂಧನ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಹೆಚ್ಚು ಧ್ಯಾನದಿಂದ ವ್ಯಕ್ತಿ, ಕುಟುಂಬ ಮತ್ತು ಸಮಾಜ ಪ್ರಬುದ್ಧವಾಗುತ್ತದೆ | ಡಾ.ಬೋಧಿ ದಮ್ಮ ಬಂತೇಜಿ

CHITRADURGA NEWS | 10 OCTOBER 2026 ಚಿತ್ರದುರ್ಗ: ಹೆಚ್ಚು ಧ್ಯಾನ ಮಾಡುವುದರಿಂದ ಮನುಷ್ಯ ಪ್ರಬುದ್ಧನಾಗುತ್ತಾನೆ. ವ್ಯಕ್ತಿ ಪ್ರಬುದ್ಧನಾದರೆ ಕುಟುಂಬ, ಕುಟುಂಬ ಪ್ರಬುದ್ಧವಾದರೆ ಸಮಾಜ ಹಾಗೂ ಸಮಾಜ ಪ್ರಬುದ್ಧವಾದರೆ ದೇಶ ಪ್ರಬುದ್ಧವಾಗುತ್ತದೆ ಎಂದು ಜನ್ ಮಾಂಕ್ ಡಾ. ಬೋಧಿ ದಮ್ಮ ಬಂತೇಜಿ ಹೇಳಿದರು. ಇದನ್ನೂ ಓದಿ: ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ | 1 ಸಾವಿರ ಕೊಳವೆಬಾವಿಗಳ ಮರುಪೂರಣಕ್ಕೆ ಜಿ.ಪಂ. ಸಿಇಒ ಸೂಚನೆ ನಗರದಲ್ಲಿ ಕರ್ನಾಟಕ ದಮ್ಮ ಜನಜಾಗೃತಿ ಯಾತ್ರೆ-2026ರ ಅಂಗವಾಗಿ ಮಾತನಾಡಿದ ಅವರು, ಜನರ ಆಲೋಚನಾ ಕ್ರಮದಲ್ಲಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಾದಕ ವಸ್ತುಗಳಿಂದ ದೂರವಿರಿ, ಸಮಾಜದ ಸ್ವಾಸ್ಥ್ಯ ಕಾಪಾಡಿ | ಎಸ್‌ಪಿ ಕುಶಾಲ್ ಚೌಕ್ಸೆ

CHITRADURGA NEWS | 10 OCTOBER 2026 ಚಿತ್ರದುರ್ಗ: ಮಾದಕ ವಸ್ತುಗಳ ಸೇವನೆ ವ್ಯಕ್ತಿಯ ಆರೋಗ್ಯ ಹಾಗೂ ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ. ಮಾದಕ ವಸ್ತುಗಳ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು, ಇಂತಹ ಚಟುವಟಿಕೆಗಳ ಕುರಿತು ಮಾಹಿತಿ ಇದ್ದರೆ 112 ಉಚಿತ ಸಹಾಯವಾಣಿಗೆ ಕರೆ ಮಾಡಿ ತಿಳಿಸಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಹೇಳಿದರು. ಇದನ್ನೂ ಓದಿ: ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ | 1 ಸಾವಿರ ಕೊಳವೆಬಾವಿಗಳ ಮರುಪೂರಣಕ್ಕೆ ಜಿ.ಪಂ. ಸಿಇಒ ಸೂಚನೆ ನಗರದ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ | 1 ಸಾವಿರ ಕೊಳವೆಬಾವಿಗಳ ಮರುಪೂರಣಕ್ಕೆ ಜಿ.ಪಂ. ಸಿಇಒ ಸೂಚನೆ

CHITRADURGA NEWS | 10 OCTOBER 2026 ಚಿತ್ರದುರ್ಗ: ಜಿಲ್ಲೆಯಲ್ಲಿ ಬತ್ತಿಹೋಗಿರುವ ಕೊಳವೆಬಾವಿಗಳನ್ನು ಗುರುತಿಸಿ, ಕನಿಷ್ಟ 1 ಸಾವಿರ ಕೊಳವೆಬಾವಿಗಳಿಗೆ ಆದ್ಯತೆಯ ಮೇಲೆ ಅಂತರ್ಜಲ ಮರುಪೂರಣ (ರಿಚಾರ್ಜ್) ಘಟಕಗಳನ್ನು ನಿರ್ಮಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಆಕಾಶ್ ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಜಿಲ್ಲಾ ಪಂಚಾಯಿತಿ ಮೀಸಲಾತಿ | ಯಾವ ಕ್ಷೇತ್ರಕ್ಕೆ ಯಾವ ಮೀಸಲು? ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಜಿಲ್ಲಾ ನೀರು ಮತ್ತು ನೈರ್ಮಲ್ಯ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಡೀಸೆಲ್ ಕೊರತೆಗೆ ಸರ್ಕಾರದ ತುರ್ತು ಸ್ಪಂದನೆ: ನಾಲ್ಕು ಸಾರಿಗೆ ನಿಗಮಗಳಿಗೆ 100 ಕೋಟಿ ರೂ. ಬಿಡುಗಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಸಾರಿಗೆ ನಿಗಮಗಳಲ್ಲಿ ಡೀಸೆಲ್ ಕೊರತೆಯಿಂದ ಬಸ್ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ 100 ಕೋಟಿ ಅನುದಾನ ಬಿಡುಗಡೆ ಮಾಡಿದೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಗೆ ಡೀಸೆಲ್ ಖರೀದಿಗಾಗಿ ಈ ಹಣ ಹಂಚಿಕೆ ಮಾಡಲಾಗಿದ್ದು, ಇಂಧನ ಪೂರೈಕೆಯ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಒದಗಿಸುವ ನಿರೀಕ್ಷೆಯಿದೆ. ಯಾರಿಗೆ? ಎಷ್ಟು? ಬಿಡುಗಡೆಯಾದ ಅನುದಾನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (KSRTC) 18.90 ಕೋಟಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (BMTC) 62.53 ಕೋಟಿ, […] The post ಡೀಸೆಲ್ ಕೊರತೆಗೆ ಸರ್ಕಾರದ ತುರ್ತು ಸ್ಪಂದನೆ: ನಾಲ್ಕು ಸಾರಿಗೆ ನಿಗಮಗಳಿಗೆ 100 ಕೋಟಿ ರೂ. ಬಿಡುಗಡೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಆಪರೇಷನ್ ಫೈರ್ ವಾಲ್: ಪಾಕ್ ಬೆಡಗಿಯರ ಬಲೆಗೆ ಸಿಲುಕಿದ ಭಾರತೀಯ ನೌಕ ಸೈನಿಕರು ಅರೆಸ್ಟ್

ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಪ್ರಭಾವ ಹಾಗೂ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿರುವ ಭಾರತದ ಮೇಲೆ ಕಣ್ಣಿಡಲು ವೈರಿ ದೇಶಗಳು ನಿರಂತರವಾಗಿ ಹೊಸ ಹೊಸ ಕುತಂತ್ರಗಳನ್ನು ಹೆಣೆಯುತ್ತಲೇ ಇರುತ್ತವೆ. ಅದರಲ್ಲೂ ಚೀನಾ ಮತ್ತು ಪಾಕಿಸ್ತಾನದಂಥ ದೇಶಗಳು ಗಡಿಯಲ್ಲಿ ಭಾರತವನ್ನು ನೇರವಾಗಿ ಎದುರಿಸಲಾಗದೆ, ಇದೀಗ ಮತ್ತೊಂದು ಕೀಳು ತಂತ್ರಕ್ಕೆ ಮೊರೆ ಹೋಗಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಭಾರತೀಯ ಸೇನೆಯು ದೇಶಾದ್ಯಂತ ಮತ್ತಷ್ಟು ಹೈ ಅಲರ್ಟ್ ಘೋಷಿಸಿದೆ. ಸೇನಾ ಅಧಿಕಾರಿಗಳೇ ಪಾಕ್ ಬೆಡಗಿಯರ ಟಾರ್ಗೆಟ್ :- […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ

CHITRADURGA NEWS | 10 OCTOBER 2026 ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕಿನ ಬೊಮ್ಮನಕಟ್ಟೆ ಗ್ರಾಮದ ಗೋಮಾಳ ಜಾಗದಲ್ಲಿ ಅನಾಮಧೇಯ ಮಹಿಳೆಯ ಅಸ್ಥಿಪಂಜರ ಪತ್ತೆಯಾದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮಹಿಳೆಯನ್ನು ಕೊಲೆ ಮಾಡಿದ ಆರೋಪದ ಮೇಲೆ ಗುಂಡೇರಿ ಕಾವಲು ಗ್ರಾಮದ ರಂಗಸ್ವಾಮಿ ಆರ್. ಎಂಬಾತನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಜಿಲ್ಲಾ ಪಂಚಾಯಿತಿ ಮೀಸಲಾತಿ | ಯಾವ ಕ್ಷೇತ್ರಕ್ಕೆ ಯಾವ ಮೀಸಲು? ಸುಮಾರು 25ರಿಂದ 30 ವರ್ಷ ವಯಸ್ಸಿನ ಮಹಿಳೆಯನ್ನು ದುಷ್ಕರ್ಮಿಗಳು ಕೊಲೆ ಮಾಡಿ, ತಲೆಬುರುಡೆ ಹಾಗೂ ಬಲಗೈಯ ಅವಶೇಷಗಳನ್ನು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Bank Jobs: SSLC ಮಾಡಿದ್ರೂ ಸಿಗುತ್ತೆ ಬ್ಯಾಂಕ್‌ ಕೆಲಸ, ಪರೀಕ್ಷೆ ಇಲ್ಲ; ಅರ್ಜಿ ಸಲ್ಲಿಕೆಯೂ ಬೇಡ, ಈ ದಿನ ಸಂದರ್ಶನ ಮಿಸ್‌ ಮಾಡದಿರಿ!

ಮಂಡ್ಯದಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ? AU ಸ್ಮಾಲ್ ಫೈನಾನ್ಸ್ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಕ್ಟೋಬರ್ 14ರಂದು ನೇರಸಂದರ್ಶನ ನಡೆಯಲಿದೆ. ವಿದ್ಯಾರ್ಹತೆ, ವಯೋಮಿತಿ, ಸ್ಥಳ ಮತ್ತು ಸಂಪರ್ಕ ಸಂಖ್ಯೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದೆಹಲಿಯಲ್ಲಿ ಸಿಜೆಪಿ ಪ್ರತಿಭಟಿಸುವ ಹತ್ತಿಕ್ಕುವ ಕೆಲಸ ಆಗ್ತಿದೆ-ಸಿಎಂ ಡಿಕೆಶಿ

ಬೆಂಗಳೂರು,ಅಕ್ಟೋಬರ್,10,2026 (www.justkannada.in):  ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟಿಸುತ್ತಿದ್ದ ಸಿಜೆಪಿ ನಾಯಕರನ್ನ ಪೊಲೀಸರು ವಶಕ್ಕೆ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ ಹತ್ತಿಕ್ಕುವ ಕೆಲಸ ಆಗುತ್ತಿದೆ.  ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರತಿಭಟಿಸುವುದಕ್ಕೆ ಹಕ್ಕಿದೆ. ಆದರೆ ಪ್ರತಿಭಟನಾಕಾರರ ಧ್ವನಿ ಹತ್ತಿಕ್ಕುವ ಕೆಲಸ ಆಗುತ್ತಿದೆ. ಅವರು ನಡೆದಿದ್ದೇ ದಾರಿ ಅನ್ನೋ ತರ ಆಗಿದೆ ಎಂದರು.   ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.