Filters

Channels
Topics
Other Filters

IIIT Dharwad: ಐಟಿಐ ಕಲಿತವರಿಗೆ ಕಾದಿದೆ ಸಖತ್‌ ಕೆಲಸ, ಪ್ರತಿಷ್ಠಿತ ಸರ್ಕಾರಿ ಸಂಸ್ಥೆಗಳಲ್ಲಿ ಭರ್ಜರಿ ಉದ್ಯೋಗಾವಕಾಶ; ಇಂದೇ ಅರ್ಜಿ ಹಾಕಿ!

ಧಾರವಾಡ IIITನಲ್ಲಿ ಉದ್ಯೋಗಾವಕಾಶ! ಜೂನಿಯರ್ ಟೆಕ್ನಿಷಿಯನ್, ಜೂನಿಯರ್ ಎಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯಲ್ಲಿ ಅರ್ಹತೆ ಮತ್ತು ಹುದ್ದೆಗಳ ವಿವರ ಪರಿಶೀಲಿಸಿ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

KKPL | ಚಾಂಪಿಯನ್ ಪಟ್ಟ ಅಲಂಕರಿಸಿದ ಉತ್ತರ ಕನ್ನಡ ಸ್ಟಾಲಿಯನ್ಸ್: ತೊಕ್ಕೊಟ್ಟಿನ ಸಾಯಿಪ್ರಸಾದ್‌ಗೆ ಬೆಸ್ಟ್ ಪ್ಲೇಯರ್ ಪ್ರಶಸ್ತಿ

ಹೊಸದಿಗಂತ ವರದಿ ಉಳ್ಳಾಲ: ಬೆಂಗಳೂರಿನಲ್ಲಿ ನಡೆದ ಪ್ರತಿಷ್ಠಿತ ಶಂಖ ತೀರ್ಥ ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ (KKPL) ಸೀಸನ್–1ರ ಪಂದ್ಯಾವಳಿಯಲ್ಲಿ ಅತ್ಯುತ್ತಮ‌ ಪ್ರದರ್ಶನ ನೀಡಿದ ತೊಕ್ಕೊಟ್ಟು ಕಾಪಿಕಾಡ್‌ ನಿವಾಸಿ ಸಾಯಿಪ್ರಸಾದ್ ಅವರು ಶ್ರೇಷ್ಟ ಆಟಗಾರ ಪ್ರಶಸ್ತಿಗೆ ಭಾಜನರಾಗಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಚೊಚ್ಚಲ ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್‌ ಪಂದ್ಯಾವಳಿಯಲ್ಲಿ ಅತಿ ಹೆಚ್ಚಿನ ಬಿಡ್‌ಗೆ ಆಯ್ಕೆಯಾಗಿದ್ದ ಸಾಯಿಪ್ರಸಾದ್ ಅವರು ಉತ್ತರ ಕನ್ನಡ ಸ್ಟಾಲಿಯನ್ಸ್ ತಂಡದ ಪರವಾಗಿ ಕಣಕ್ಕಿಳಿದಿದ್ದರು.ಪಂದ್ಯಾವಳಿಯಲ್ಲಿ ಎಂಟು ಜಿಲ್ಲೆಯ […] The post KKPL | ಚಾಂಪಿಯನ್ ಪಟ್ಟ ಅಲಂಕರಿಸಿದ ಉತ್ತರ ಕನ್ನಡ ಸ್ಟಾಲಿಯನ್ಸ್: ತೊಕ್ಕೊಟ್ಟಿನ ಸಾಯಿಪ್ರಸಾದ್‌ಗೆ ಬೆಸ್ಟ್ ಪ್ಲೇಯರ್ ಪ್ರಶಸ್ತಿ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

‘ನನ್ಹೆ ಫರಿಶ್ತೆ’ ಕಾರ್ಯಾಚರಣೆಯಡಿ 9 ವರ್ಷದ ಬಾಲಕನ ರಕ್ಷಿಸಿದ RPF

ಮೈಸೂರು,ಅಕ್ಟೋಬರ್,10,2026 (www.justkannada.in): ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ‘ನನ್ಹೆ ಫರಿಶ್ತೆ’ ಕಾರ್ಯಾಚರಣೆಯಡಿ ರೈಲ್ವೆ ರಕ್ಷಣಾ ಪಡೆಯ ಸಿಬ್ಬಂದಿ  9 ವರ್ಷದ ಬಾಲಕನನ್ನು ರಕ್ಷಿಸಿದ್ದಾರೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಸಿಸಿಟಿವಿ ಕಣ್ಗಾವಲು ನಡೆಸುತ್ತಿದ್ದ ಸಂದರ್ಭದಲ್ಲಿ, ಆರ್‌ಪಿಎಫ್ ಸಿಬ್ಬಂದಿ ಕುಮಾರಿ ವಿನಿಶಾ ಅವರು ಸಿಸಿಟಿವಿ ಕ್ಯಾಮೆರಾದಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿದ್ದ 9 ವರ್ಷದ ಬಾಲಕನನ್ನು ಗಮನಿಸಿದರು. ತಕ್ಷಣ ಕಾರ್ಯಪ್ರವೃತ್ತರಾದ ಆರ್‌ಪಿಎಫ್ ಸಿಬ್ಬಂದಿ ಬಾಲಕನನ್ನು ಸುರಕ್ಷಿತವಾಗಿ ರಕ್ಷಿಸಿದರು. ಪ್ರಾಥಮಿಕ ವಿಚಾರಣೆಯ ವೇಳೆ ಬಾಲಕನು ಪಶ್ಚಿಮ ಬಂಗಾಳದ ನಿವಾಸಿಯಾಗಿದ್ದು, ಮನೆಯಿಂದ ಹೊರಬಂದು ರೈಲು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Rahu Ketu: ಉದ್ಯೋಗದಲ್ಲಿ ಪದೇಪದೆ ಅಡೆತಡೆ ಎದುರಾಗುತ್ತಿವೆಯೇ? ರಾಹು- ಕೇತು ಇದಕ್ಕೆ ಎಷ್ಟು ಕಾರಣ?

Rahu Ketu: Facing repeated career obstacles? Discover what Vedic astrology says about Rahu and Ketu, the 10th house, planetary periods and professional growth. ರಾಹು-ಕೇತುಗಳ ಸ್ಥಾನ ಉದ್ಯೋಗದ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂದು ಜ್ಯೋತಿಷ್ಯದಲ್ಲಿ ಪರಿಗಣಿಸಲಾಗುತ್ತದೆ? ಹತ್ತನೇ ಭಾವ, ಮಹಾದೆಸೆ ಮತ್ತು ವೃತ್ತಿಜೀವನದ ವಿಶ್ಲೇಷಣೆ ತಿಳಿಯಿರಿ.

ನಾಳೆಯಿಂದ ದಸರಾ ಸಂಭ್ರಮ: 11ದಿನ ನಿತ್ಯವೂ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ- ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್

ಮೈಸೂರು, ಅಕ್ಟೋಬರ್,10,2026 (www.justkannada.in): ನಾಳೆ  ಶುಭ ಧನುರ್ ಲಗ್ನದಲ್ಲಿ ಮೈಸೂರು ದಸರಾ ಉದ್ಘಾಟನೆ ನೆರವೇರಲಿದ್ದು, 11ದಿನ ನಿತ್ಯವೂ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ ಎಂದು ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ತಿಳಿಸಿದರು. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಾತನಾಡಿ ಮಾಹಿತಿ ನೀಡಿದ  ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್, ನಾಳೆ ಮುಂಜಾನೆ 5.30ಕ್ಕೆ ತಾಯಿಗೆ ಮಹಾ ರುದ್ರಾಭಿಷೇಕ, ಪಂಚಾಭಿಷೇಕ ನಡೆಯುತ್ತದೆ. ತಾಯಿಗೆ ಹಂಸ ವಾಹಿನಿ ಅಲಂಕಾರ ಮಾಡಲಾಗುತ್ತದೆ. ಬೆಳಿಗ್ಗೆ 11.50 ರಿಂದ 12.05 ಶುಭ ಮುಹೂರ್ತದಲ್ಲಿ ದಸರಾಗೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಅರಮನೆ ಎದುರೇ ಪಾದಚಾರಿ ಮಾರ್ಗದಲ್ಲಿ ಬೈಕ್ ಸವಾರಿ, ವಾಹನಗಳ ಪಾರ್ಕಿಂಗ್!

ಪೊಲೀಸ್ ಆಯುಕ್ತರ ಗಮನಕ್ಕೆ ತಂದ ನ್ಯಾಯವಾದಿ ಪಿ.ಜೆ. ರಾಘವೇಂದ್ರ; ಸಂಚಾರ ಪೊಲೀಸರ ಕಾರ್ಯವೈಖರಿಗೆ ತೀಕ್ಷ್ಣ ಟೀಕೆ ಮೈಸೂರು, OCT,10,2026: ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗದಲ್ಲಿರುವ ಅರಮನೆಯ ದಕ್ಷಿಣ ಪ್ರವೇಶ ದ್ವಾರದ ಎದುರಿನ ಪಾದಚಾರಿ ಮಾರ್ಗವೇ ಅತಿಕ್ರಮಣಕ್ಕೆ ತುತ್ತಾಗಿರುವ ಬಗ್ಗೆ ನ್ಯಾಯವಾದಿ ಪಿ.ಜೆ. ರಾಘವೇಂದ್ರ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಾದಚಾರಿಗಳಿಗಾಗಿ ಮೀಸಲಿರುವ ಮಾರ್ಗದಲ್ಲಿ ದ್ವಿಚಕ್ರ ವಾಹನಗಳನ್ನು ಚಲಾಯಿಸುವುದು, ವಾಹನಗಳನ್ನು ನಿಲ್ಲಿಸುವುದು ನಡೆಯುತ್ತಿದ್ದರೂ ಸಂಚಾರ ಪೊಲೀಸರ ಕ್ರಮ ಎಲ್ಲಿದೆ ಎಂಬ ಪ್ರಶ್ನೆಯನ್ನು ಅವರು ಎತ್ತಿದ್ದಾರೆ. “ಮೈಸೂರು ನಗರದ ಸಂಚಾರ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

283 ಔಷಧಗಳ ದರ ಇಳಿಕೆ ಪ್ರಕ್ರಿಯೆ ಆರಂಭ: ಕೇಂದ್ರದ ಕ್ರಮವನ್ನು ಸ್ವಾಗತಿಸಿದ ಯು.ಟಿ. ಖಾದರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ದುಬಾರಿ ಔಷಧಗಳಿಂದ ಸಂಕಷ್ಟ ಅನುಭವಿಸುತ್ತಿರುವ ಜನರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 283 ಔಷಧಗಳ ಬೆಲೆ ಇಳಿಕೆಗೆ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಕ್ಯಾನ್ಸರ್ ಔಷಧಗಳ ವ್ಯಾಪಾರ ಲಾಭಾಂಶಕ್ಕೆ ಮಿತಿ ವಿಧಿಸುವ ಕೇಂದ್ರದ ಕ್ರಮವನ್ನು ಸ್ವಾಗತಿಸಿದ ಅವರು, ಇದನ್ನು ಕರ್ನಾಟಕದ ಪಾಲಿಗೆ ಮಹತ್ವದ ಬೆಳವಣಿಗೆ ಎಂದು ಬಣ್ಣಿಸಿದ್ದಾರೆ. ಈ ಕುರಿತು ಮಾತನಾಡಿದ ಖಾದರ್, ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ರೋಗಿಗಳು ಮತ್ತು ಅವರ ಕುಟುಂಬಗಳು ತೀವ್ರ ಆರ್ಥಿಕ […] The post 283 ಔಷಧಗಳ ದರ ಇಳಿಕೆ ಪ್ರಕ್ರಿಯೆ ಆರಂಭ: ಕೇಂದ್ರದ ಕ್ರಮವನ್ನು ಸ್ವಾಗತಿಸಿದ ಯು.ಟಿ. ಖಾದರ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೈಸೂರು ದಸರಾ 2026ಕ್ಕೆ ನಾಳೆ ಚಾಲನೆ: ಅರಮನೆ-ಚಾಮುಂಡಿ ಬೆಟ್ಟದಲ್ಲಿ ಭರದ ಸಿದ್ಧತೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. 416ನೇ ಸಾಲಿನ ಮೈಸೂರು ದಸರಾ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಚಾಮುಂಡಿ ಬೆಟ್ಟ ಹಾಗೂ ಅಂಬಾವಿಲಾಸ ಅರಮನೆಯಲ್ಲಿ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ. ಅಕ್ಟೋಬರ್ 11ರಂದು ನಾಡಹಬ್ಬಕ್ಕೆ ಅಧಿಕೃತ ಚಾಲನೆ ದೊರೆಯಲಿದ್ದು, ಧಾರ್ಮಿಕ ವಿಧಿವಿಧಾನಗಳು, ರಾಜಮನೆತನದ ಸಂಪ್ರದಾಯಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಮೈಸೂರು ದಸರಾ ವೈಭವ ಕಳೆಗಟ್ಟಲಿದೆ. ಚಾಮುಂಡಿ ಬೆಟ್ಟದಲ್ಲಿ ಅಂತಿಮ ಹಂತದ ಸಿದ್ಧತೆ ದಸರಾ ಉದ್ಘಾಟನೆಯ ಪ್ರಮುಖ ಕೇಂದ್ರವಾದ ಚಾಮುಂಡಿ ಬೆಟ್ಟದಲ್ಲಿ ಧಾರ್ಮಿಕ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಾಳೆ ಮೈಸೂರು ದಸರಾ ಉದ್ಘಾಟನೆ: ಸಿಎಂ ಕಾರ್ಯಕ್ರಮಗಳ ಪಟ್ಟಿ ಹೀಗಿದೆ..

ಮೈಸೂರು,ಅಕ್ಟೋಬರ್,10,2026 (www.justkannada.in):  ನಾಳೆಯಿಂದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಕಳೆಗಟ್ಟಲಿದ್ದು, ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ಸಿಗಲಿದೆ. ಈ ಮಧ್ಯೆ ನಾಳೆ ಸಿಎಂ ಡಿಕೆ ಶಿವಕುಮಾರ್ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಸಿಎಂ ಡಿಕೆ ಶಿವಕುಮಾರ್ ಅವರು ಪಾಲ್ಗೊಳ್ಳುವ ದಸರಾ ಮಹೋತ್ಸವದ  ವಿವಿಧ ಕಾರ್ಯಕ್ರಮಗಳ ವಿವರ ಈ ಕೆಳಕಂಡಂತಿದೆ. ನಾಳೆ ಬೆಳಿಗ್ಗೆ 9.30ಕ್ಕೆ ಬೆಂಗಳೂರಿನಿಂದ ಹೊರಟು 10 ಗಂಟೆಗೆ ಮೈಸೂರಿಗೆ ಆಗಮಿಸಲಿರುವ ಸಿಎಂ ಡಿಕೆ ಶಿವಕುಮಾರ್ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ 2026ರ ದಸರಾ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಾಳೆ ದಸರಾ ಉದ್ಘಾಟನೆ: ಮದುವಣಗಿತ್ತಿಯಂತೆ ತಯಾರಾದ ಮೈಸೂರು

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಸಜ್ಜಾಗಿದೆ. 416ನೇ ದಸರಾ ಆಚರಣೆಯ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಹಾಗೂ ಅಂಬಾವಿಲಾಸ ಅರಮನೆಯಲ್ಲಿ ಸಿದ್ಧತೆಗಳು ಅಂತಿಮ ಹಂತ ತಲುಪಿವೆ. ನಾಡಹಬ್ಬದ ಸಂಭ್ರಮಕ್ಕೆ ನಗರದಲ್ಲಿ ಈಗಾಗಲೇ ಹಬ್ಬದ ಕಳೆ ಮೂಡಿದೆ. ಧಾರ್ಮಿಕ ವಿಧಿವಿಧಾನಗಳ ಸಿದ್ಧತೆ ಪೂರ್ಣ ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆಗೆ ಸಂಬಂಧಿಸಿದ ಧಾರ್ಮಿಕ ವಿಧಿವಿಧಾನಗಳ ಸಿದ್ಧತೆ ಪೂರ್ಣಗೊಂಡಿದೆ. ದೇವಸ್ಥಾನದ ಪ್ರಧಾನ ಅರ್ಚಕರ ಮಾರ್ಗದರ್ಶನದಲ್ಲಿ ಉತ್ಸವ ಮೂರ್ತಿಯ ಶುದ್ಧೀಕರಣ ಕಾರ್ಯ ನೆರವೇರಿಸಲಾಗಿದೆ. […] The post ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಾಳೆ ದಸರಾ ಉದ್ಘಾಟನೆ: ಮದುವಣಗಿತ್ತಿಯಂತೆ ತಯಾರಾದ ಮೈಸೂರು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Job Fair: ಡಿಗ್ರಿ, ಪಿಯುಸಿ ಪಾಸ್ ಆದವರಿಗೆ ಬಂಪರ್ ಜಾಬ್ ಆಫರ್, ಚಿತ್ರದುರ್ಗದಲ್ಲಿ ಬೃಹತ್ ಖಾಸಗಿ ಉದ್ಯೋಗ ಮೇಳ!

ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಅಕ್ಟೋಬರ್ 15ರಂದು ನಗರದಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ವಿವಿಧ ಖಾಸಗಿ ಕಂಪನಿಗಳು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗ :  ನಾಳೆಯಿಂದ ಶಿವಮೊಗ್ಗ ದಸರಾ ಸಂಭ್ರಮ ಆರಂಭ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

ಶಿವಮೊಗ್ಗ :  ನಾಳೆಯಿಂದ ಶಿವಮೊಗ್ಗ ದಸರಾ ಸಂಭ್ರಮ ಆರಂಭ; 11 ದಿನಗಳ ಉತ್ಸವಕ್ಕೆ ಸಿದ್ಧತೆ ಮಲೆನಾಡು ಸುದ್ದಿ / ಶಿವಮೊಗ್ಗ: ಶಿವಮೊಗ್ಗದಲ್ಲಿ ಅಕ್ಟೋಬರ್ 11ರಿಂದ 11 ದಿನಗಳ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಕಾಕ್ರೋಚ್ ಜನತಾ ಪಕ್ಷದ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಕೆಲವೇ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸಾವಿತ್ರಿಬಾಯಿ ಶಂಕರ್ ದೀಪ್ಕೆ (80) ಅವರು ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಸಂತುಕ್ ಪಿಂಪ್ರಿ ಗ್ರಾಮದಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಪ್ರತಿಭಟನೆಗೆ ಕರೆ, ಆರಂಭದಲ್ಲೇ ನಿರ್ಬಂಧ ಸಿಇಸಿ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಭಿಜಿತ್ ನೇತೃತ್ವದ CJP ಇಂದು ಬೃಹತ್ ಪ್ರತಿಭಟನೆಗೆ ಕರೆ ನೀಡಿತ್ತು. ಆದರೆ, ಆರಂಭದಲ್ಲೇ ಈ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

IPL 2027ಕ್ಕೂ ಮುನ್ನ CSKಗೆ ಮತ್ತೊಂದು ಶಾಕ್‌: 15 ವರ್ಷಗಳ ಒಡನಾಟಕ್ಕೆ ಗುಡ್‌ಬೈ ಹೇಳಿದ ಹಸ್ಸಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್‌ 2027ರ ಸೀಸನ್‌ಗೂ ಮುನ್ನ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ತಂಡದಲ್ಲಿ ಮಹತ್ವದ ಬದಲಾವಣೆಗಳು ನಡೆಯುತ್ತಿದ್ದು, ಇದೀಗ ತಂಡದ ದೀರ್ಘಕಾಲದ ಬ್ಯಾಟಿಂಗ್‌ ಕೋಚ್‌ ಮೈಕೆಲ್‌ ಹಸ್ಸಿ ಅವರ ನಿರ್ಗಮನದ ಸುದ್ದಿ ಕ್ರಿಕೆಟ್‌ ವಲಯದಲ್ಲಿ ವೈರಲ್ ಆಗಿದೆ. ಆಟಗಾರನಾಗಿ ಹಾಗೂ ಕೋಚ್‌ ಆಗಿ 15 ವರ್ಷಕ್ಕೂ ಹೆಚ್ಚು ಕಾಲ ಸಿಎಸ್‌ಕೆ ಜೊತೆ ಗುರುತಿಸಿಕೊಂಡಿದ್ದ ಹಸ್ಸಿ ಅವರ ಒಡನಾಟ ಅಂತ್ಯಗೊಳ್ಳುವ ಹಂತಕ್ಕೆ ಬಂದಿದೆ ಎಂದು ವರದಿಯಾಗಿದೆ. ಆಟಗಾರನಿಂದ ಕೋಚ್‌ವರೆಗೆ ಯಶಸ್ವಿ ಪಯಣ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ […] The post IPL 2027ಕ್ಕೂ ಮುನ್ನ CSKಗೆ ಮತ್ತೊಂದು ಶಾಕ್‌: 15 ವರ್ಷಗಳ ಒಡನಾಟಕ್ಕೆ ಗುಡ್‌ಬೈ ಹೇಳಿದ ಹಸ್ಸಿ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಅಪಪ್ರಚಾರ ಮಾಡುವವರಿಗೆ ಸೂಕ್ತ ಸಮಯದಲ್ಲಿ ತಕ್ಕ ಉತ್ತರ ಕೊಡ್ತೀವಿ: ಸತೀಶ ಜಾರಕಿಹೊಳಿ

ಹೊಸದಿಗಂತ ವರದಿ ಬೆಳಗಾವಿ:  ತಮ್ಮ ವಿರುದ್ಧ ಅಪಪ್ರಚಾರ ಮಾಡುತ್ತಿರುವವರಿಗೆ ಸೂಕ್ತ ಸಂದರ್ಭದಲ್ಲಿ ತಕ್ಕ ಉತ್ತರ ನೀಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇತಿಹಾಸದ ಅರಿವು ಮತ್ತು ಜ್ಞಾನದ ಕೊರತೆಯಿಂದ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಕಳೆದ 30–40 ವರ್ಷಗಳಿಂದ ಹೋರಾಟದ ಹಾದಿಯಲ್ಲಿ ಬಂದಿರುವ ನಾವು, ಅಂತಹವರಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡುತ್ತೇವೆ ಎಂದರು. ಬಳ್ಳಾರಿ ನಾಲಾ ಸಮಸ್ಯೆ ಅಭಿವೃದ್ಧಿಗೆ ಹಿನ್ನಡೆ:  ಬಳ್ಳಾರಿ ನಾಲಾ ಸಮಸ್ಯೆ ಅಭಿವೃದ್ಧಿ ಹಾಗೂ ರೈತರ […] The post ಅಪಪ್ರಚಾರ ಮಾಡುವವರಿಗೆ ಸೂಕ್ತ ಸಮಯದಲ್ಲಿ ತಕ್ಕ ಉತ್ತರ ಕೊಡ್ತೀವಿ: ಸತೀಶ ಜಾರಕಿಹೊಳಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.