Filters

Channels
Topics
Other Filters

ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ, 8 ಕೋಟಿಯಷ್ಟು ಆದಾಯ ಬಂದಿದೆ: ಸಚಿವ ಶಿವಲಿಂಗೇಗೌಡ

ಹಾಸನ: ನಾಡಿನ ಪ್ರಸಿದ್ಧ ಶಕ್ತಿಪೀಠಗಳಲ್ಲಿ ಒಂದಾದ ಹಾಸನಾಂಬೆ ದೇವಿಯ ದರ್ಶನ ಪಡೆಯಲು ಭಕ್ತರ ದಂಡೇ ಹರಿದು ಬರುತ್ತಿದೆ. ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ಧರ್ಮದರ್ಶನದ ಸರತಿ ಸಾಲು ಕಿಲೋಮೀಟರ್‌ಗಟ್ಟಲೆ ವಿಸ್ತರಿಸಿದೆ. ಈಗಾಗಲೇ ಸುಮಾರು 8.5 ಲಕ್ಷ ಭಕ್ತರು ತಾಯಿಯ ದರ್ಶನ ಪಡೆದಿದ್ದು, ದೇವಸ್ಥಾನಕ್ಕೆ ಸುಮಾರು 8 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ತಿಳಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಸಚಿವರು, ಪ್ರತಿದಿನವೂ ಪವಾಡದ ರೀತಿಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ರಾತ್ರೋರಾತ್ರಿ […] Source

ಶಿವಮೊಗ್ಗ ಎಪಿಎಂಸಿ ಮಾರುಕಟ್ಟೆ : ಇಂದಿನ ಅಡಿಕೆ ಧಾರಣೆ (03/11/2026)! ಎಷ್ಟಿದೆ ರೇಟು ಗಮನಿಸಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (APMC) ಯಲ್ಲಿ ಇವತ್ತು ಅಂದರೆ 03/11/2026 ರ ಮಂಗಳವಾರದಂದು ನಡೆದ ಅಡಿಕೆ ... ಕ್ಲಿಕ್ ಮಾಡಿ

ಎಂತಹ ದರಿದ್ರ ಸ್ಥಿತಿ ಈ ರಾಜ್ಯಕ್ಕೆ ಬಂತು: ಕೇಂದ್ರ ಸಚಿವ HDK ಕಳವಳ

ಬೆಂಗಳೂರು,ನವೆಂಬರ್,3,2026 (www.justkannada.in): ಸ್ಟಿಂಗ್ ಸೂತ್ರಧಾರರನ್ನು ಬಂಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ ಆಗ್ರಹಿಸಿದ್ದರೆ ಎಂಬ ಸುದ್ದಿ ಇದೆ. ನಾವು ಕೂಡ ಹೇಳುತ್ತಿರುವುದು ಇದನ್ನೇ. ತನಿಖೆಯ ದಾರಿ ತಪ್ಪಿಸುತ್ತಿದ್ದೀರಿ . ಅದನ್ನು ಸರಿಪಡಿಸಿಕೊಳ್ಳಿ ಎಂದು ಹೇಳುತ್ತಿದ್ದೇನೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ  ತಿಳಿಸಿದರು. ನಿನ್ನೆ ರಾಹುಲ್ ಗಾಂಧಿ ಭೇಟಿ ವೇಳೆ ಸ್ಟಿಂಗ್ ಸೂತ್ರದಾರ ಬಂಧನಕ್ಕೆ ಸಿದ್ದರಾಮಯ್ಯ ಒತ್ತಾಯ ವಿಚಾರ ಕುರಿತು ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ನಾನೂ ಇದನ್ನೇ ಹೇಳುತ್ತಿರುವುದು ಶೂಟ್ ಮಾಡಿ ಕೊಲೆ […]

ಬರ ಪರಿಹಾರಕ್ಕೆ 22,400 ಕೋಟಿ ರೂ. ಬೇಡಿಕೆ: ಪ್ರಧಾನಿ ಮೋದಿ ಭೇಟಿಗೆ ಡಾ. ಜಿ. ಪರಮೇಶ್ವರ್ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ಬರದಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ನೆರವು ಒದಗಿಸಲು ಕೇಂದ್ರ ಸರ್ಕಾರ ತುರ್ತಾಗಿ 22,400.58 ಕೋಟಿ ಪರಿಹಾರ ಬಿಡುಗಡೆ ಮಾಡಬೇಕೆಂದು ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಒತ್ತಾಯಿಸಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ನವೆಂಬರ್ 2ರಂದು ಪ್ರತ್ಯೇಕ ಪತ್ರ ಬರೆದಿದ್ದು, ರಾಜ್ಯದ ಪರಿಷ್ಕೃತ ಬರ ಪರಿಹಾರ ಮನವಿ […] The post ಬರ ಪರಿಹಾರಕ್ಕೆ 22,400 ಕೋಟಿ ರೂ. ಬೇಡಿಕೆ: ಪ್ರಧಾನಿ ಮೋದಿ ಭೇಟಿಗೆ ಡಾ. ಜಿ. ಪರಮೇಶ್ವರ್ ಮನವಿ appeared first on ONLINE.

ಸ್ವಿಗ್ಗಿ ಡೆಲಿವರಿ ಪಾರ್ಟ್ನರ್‌ಗಳಿಗೆ ಬಂಪರ್‌: 25 ಲಕ್ಷಕ್ಕೂ ಹೆಚ್ಚು ಸಿಬ್ಬಂದಿಗೆ ₹10 ಲಕ್ಷದವರೆಗಿನ ವಿಮಾ ಸೌಲಭ್ಯ

ಬೆಂಗಳೂರು: ಭಾರತದ ಪ್ರಮುಖ ಆನ್‌ಲೈನ್‌ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿ ಮಳೆ-ಬಿಸಿಲೆನ್ನದೆ ಗ್ರಾಹಕರಿಗೆ ಸೇವೆ ಒದಗಿಸುವ ತನ್ನ ಡೆಲಿವರಿ ಪಾಲುದಾರರ ಆರ್ಥಿಕ ಮತ್ತು ಆರೋಗ್ಯ ಭದ್ರತೆಗಾಗಿ ಮಹತ್ವದ ಹೆಜ್ಜೆಯಿಟ್ಟಿದೆ. ಪ್ರಮುಖ ವಿಮಾ ಕಂಪನಿಯಾದ ‘ಇಂಡಸ್‌ಇಂಡ್ ಜನರಲ್ ಇನ್ಶೂರೆನ್ಸ್’ (ಹಿಂದಿನ ರಿಲಯನ್ಸ್ ಜನರಲ್ ಇನ್ಶೂರೆನ್ಸ್) ಜೊತೆಗೂಡಿ ತನ್ನ ಡೆಲಿವರಿ ಸಿಬ್ಬಂದಿಗೆ ನೀಡುತ್ತಿದ್ದ ಸಮಗ್ರ ವಿಮಾ ಯೋಜನೆಯನ್ನು ಸ್ವಿಗ್ಗಿ ಇದೀಗ ನವೀಕರಿಸಿದೆ. ಭಾರತದ ಗಿಗ್ ಕಾರ್ಯಪಡೆಗೆ ಸಾಮಾಜಿಕ ಮತ್ತು ಆರ್ಥಿಕ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಇದೊಂದು ದೊಡ್ಡ ಪ್ರಯತ್ನವಾಗಿದೆ. 2025-26ರ ಆರ್ಥಿಕ […] Source

ಶಿವಮೊಗ್ಗ: ಬಿಸಿಸಿಐ ವಿಜಯ್ ಮರ್ಚೆಂಟ್ ಟ್ರೋಫಿಯಲ್ಲಿ ಕರ್ನಾಟಕದ ಪರವಾಗಿ ಆಡಲಿದ್ದಾರೆ ಶಿವಮೊಗ್ಗ ಆಯುಷ್ ವೈ.ಎಸ್.

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಬಿಸಿಸಿಐ ಪ್ರತಿವರ್ಷ ಆಯೋಜಿಸುವ ವಿಜಯ ಮರ್ಚೆಂಟ್ ಟ್ರೋಫಿ ಅಂಡರ್-16 ಕ್ರಿಕೆಟ್ ಪಂದ್ಯಾವಳಿಯಲ್ಲಿ ಈ ಸಲ ನಮ್ಮ ಶಿವಮೊಗ್ಗದ ಹುಡುಗನೊಬ್ಬ ... ಕ್ಲಿಕ್ ಮಾಡಿ

ಶಿವಮೊಗ್ಗ: ಯುವ ಸಂಸತ್​ ನಲ್ಲಿ ಸಿಎಂ ಡಿಸಿಎಂ ಜೊತೆ ವಿಪಕ್ಷದ ಡಿಸ್ಕಸ್​, ಡಿಬೇಟ್, ಡಿಸೆಂಟ್! ಹೇಗಿತ್ತು ನೋಡಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ /ಸಂಸತ್ತು ಹಾಗೂ ಶಾಸನಸಭೆಗಳಲ್ಲಿ ಕಲಾಪಗಳು ಹೇಗೆ ನಡೆಯುತ್ತವೆ? ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವಿನ ವಾಕ್ಸಮರ, ಜ್ವಲಂತ ಸಮಸ್ಯೆಗಳ ಮೇಲಿನ ... ಕ್ಲಿಕ್ ಮಾಡಿ

ಧರ್ಮಪುರದಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಕಾಮಗಾರಿ ಆರಂಭ: ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಡಿಕೆಶಿ

ಹೊಸದಿಗಂತ ವರದಿ ಚಿತ್ರದುರ್ಗ: ಸಿಎಂ ಡಿ ಕೆ ಶಿವಕುಮಾರ್ ಅವರು ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ಧರ್ಮಪುರದಲ್ಲಿ ನೂತನ ಕೆಎಸ್‌ಆರ್‌ಟಿಸಿ ನಿಲ್ದಾಣ ಕಾಮಗಾರಿಗೆ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿದರು. ಸಚಿವರಾದ ಟಿ ರಘುಮೂರ್ತಿ, ಕೆ ಎಸ್ ಬಸವಂತಪ್ಪ, ಈಶ್ವರ ಖಂಡ್ರೆ, ಕೆ.ಎಚ್. ಮುನಿಯಪ್ಪ, ಜಮೀರ್ ಅಹಮದ್ ಖಾನ್, ಡಾ. ಅಜಯ್ ಧರ್ಮಸಿಂಗ್, ಹೆಚ್.ಸಿ. ಬಾಲಕೃಷ್ಣ, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ, ಶಾಸಕರಾದ ಬಿ ಜಿ ಗೋವಿಂದಪ್ಪ, ವೀರೇಂದ್ರ ಪಪ್ಪಿ, ಡಾ. ಕುಣಿಗಲ್ ರಂಗನಾಥ್, ವಿಧಾನಪರಿಷತ್ […] The post ಧರ್ಮಪುರದಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಕಾಮಗಾರಿ ಆರಂಭ: ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಡಿಕೆಶಿ appeared first on ONLINE.

HDK, BSY  ಕಾಲದಲ್ಲಿ ಅಭಿವೃದ್ದಿ ಆಗಿದೆಯಾ? ಬೆಂಬಲ ಕೊಟ್ಟು ನಾವು ಸಾಲಮನ್ನಾ ಮಾಡಿಸಿದೆವು- ಸಿಎಂ ಡಿಕೆಶಿ

ಚಿತ್ರದುರ್ಗ,ನವೆಂಬರ್,3,2026 (www.justkannada.in):  ಹೆಚ್ ಡಿ ಕುಮಾರಸ್ವಾಮಿ, ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಅಭಿವೃದ್ದಿ ಆಗಿದೆಯಾ? ನಾವು ಬೆಂಬಲ ಕೊಟ್ಟು ಸಾಲಮನ್ನಾ ಮಾಡಿಸಿದೆವು ಎಂದು ಸಿಎಂ ಡಿಕೆ ಶಿವಕುಮಾರ್ ನುಡಿದರು.  ಹಿರಿಯೂರು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಿದ್ದತೆ ನಡೆಸುತ್ತಿದ್ದು ಇಂದು ಚಿತ್ರದುರ್ಗ ಜಿಲ್ಲೆಯ ಧರ್ಮಾಪುರಕ್ಕೆ ಭೇಟಿ ನೀಡಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಧರ್ಮಾಪುರ ಕೆರೆಗೆ ನೀರು ತುಂಬಿಸುವ ಕೆಲಸ ಮಾಡಿದ್ದು ನಾವು.  ನಮ್ಮ ಸರ್ಕಾರದಲ್ಲಿ ಹಣದ ಕೊರತೆ ಏನೂ ಇಲ್ಲ. ಕನಕಪುರದಷ್ಟೇ ಹಿರಿಯೂರು ಕ್ಷೇತ್ರ ನನಗೆ […]

ಶಿವಮೊಗ್ಗ ದಸರಾ ಆನೆ ಅದ್ವಾನ! ದೋಷ ಪರಿಹಾರಾರ್ಥ ಮಹಾನಗರ ಪಾಲಿಕೆ ವತಿಯಿಂದ ಪ್ರಾಯಶ್ಚಿತ ಹೋಮ! ರಾಕ್ಷೋಘ್ನ ಅಘೋರಾಸ್ತ್ರ ಹೋಮ, ಗಜವಾಹನೋತ್ಸವ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ದಸರಾ ಜಂಬೂ ಸವಾರಿಯಲ್ಲ ಆದ ಆದ್ವಾನದಲ್ಲಿ ಉತ್ಸವ ಮೂರ್ತಿಗೆ ಹಾನಿಯಾಗಿತ್ತು. ಅಲ್ಲದೆ ಇದೊಂದು ವಿಷಗಳಿಗೆ, ಅಪಶಕುನ ಹಾಗೂ ... ಕ್ಲಿಕ್ ಮಾಡಿ

ನವೆಂಬರ್ 5ರಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಪ್ರಯಾಣ ದರ ಏರಿಕೆ

ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆಯ ಬೆನ್ನಲ್ಲೇ ಇದೀಗ ರಾಜ್ಯದ ಬಸ್ ಪ್ರಯಾಣಿಕರಿಗೂ ದರ ಹೆಚ್ಚಳದ ಬಿಸಿ ತಟ್ಟುವ ಸಾಧ್ಯತೆ ಎದುರಾಗಿದೆ. ಕರ್ನಾಟಕದ ನಾಲ್ಕೂ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರವನ್ನು ಪರಿಷ್ಕರಿಸುವ ಕುರಿತು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದ್ದು, ನವೆಂಬರ್ 5ರಿಂದಲೇ ಹೊಸ ದರ ಜಾರಿಗೆ ಬರಬಹುದು ಎಂಬ ನಿರೀಕ್ಷೆ ವ್ಯಕ್ತವಾಗಿದೆ. ಆದರೆ ದರ ಏರಿಕೆಯ ಪ್ರಮಾಣ ಮತ್ತು ಜಾರಿಯ ದಿನಾಂಕದ ಬಗ್ಗೆ ಸರ್ಕಾರದಿಂದ ಅಂತಿಮ ಅಧಿಕೃತ ಘೋಷಣೆ ಹೊರಬೀಳಬೇಕಿದೆ. ಟಿಕೆಟ್ ದರ […] Source

ನಾಗಮಂಗಲ ತಾಲೂಕು ಕಚೇರಿ ಮತ್ತೊಂದು ಎಡವಟ್ಟು:  ಜಿ.ಪಂ ದಾಖಲೆಗಳು ಗುಜರಿಗೆ

ಮಂಡ್ಯ,ನವೆಂಬರ್,3,2026 (www.justkannda.in): ಮಂಡ್ಯ  ಜಿಲ್ಲೆಯ ನಾಗಮಂಗಲ ತಾಲ್ಲೂಕು ಕಚೇರಿಯಲ್ಲಿ ಮತ್ತೊಂದು ಯಡವಟ್ಟು ಬಯಲಾಗಿದೆ.  ಈ ಹಿಂದೆ ಸರ್ಕಾರಿ ಕಡತಗಳನ್ನು ಕಸದ ತೊಟ್ಟಿಗೆ ಎಸೆದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದ ತಾಲೂಕು ಕಚೇರಿಯಲ್ಲಿ, ಇದೀಗ ಜಿಲ್ಲಾ ಪಂಚಾಯಿತಿ ಅನುದಾನಕ್ಕೆ ಸಂಬಂಧಿಸಿದ ಕಡತಗಳನ್ನು ಗುಜರಿಗೆ ಹಾಕಲಾಗಿದೆ. ತಾಲೂಕು ಕಚೇರಿಯ ಆವರಣದಲ್ಲಿ ಸರ್ಕಾರಿ ದಾಖಲೆಗಳನ್ನು ಕಸದ ಹೆಸರಿನಲ್ಲಿ ಗುಜರಿ ಆಟೋಗೆ ತುಂಬುತ್ತಿದ್ದ ದೃಶ್ಯವನ್ನು ಗಮನಿಸಿದ ಸಾರ್ವಜನಿಕರು ತಕ್ಷಣವೇ ಸಿಬ್ಬಂದಿಗೆ ಕ್ಲಾಸ್ ತೆಗೆದುಕೊಂಡಿದ್ದು . ಆಟೋದಲ್ಲಿದ್ದ ಕಡತಗಳನ್ನು ಪರಿಶೀಲಿಸಿದಾಗ, ಅವು ಜಿಲ್ಲಾ ಪಂಚಾಯಿತಿಯ ವಿವಿಧ […]

ಪ್ರತಿಭೆ ಅನಾವರಣಕ್ಕೆ ಯುವಜನೋತ್ಸವ ಉತ್ತಮ ವೇದಿಕೆ : ಶಾಸಕ ರವಿಕುಮಾರ್ ಗಣಿಗ

ಮಂಡ್ಯ : ಯುವಜನತೆ ತಮ್ಮಲ್ಲಿರುವ ಸುಪ್ತ ಪ್ರತಿಭೆ ಹಾಗೂ ವಿಶಿಷ್ಟ ಸಾಮರ್ಥ್ಯವನ್ನು ಸ್ಪರ್ಧೆಗಳ ಮೂಲಕ ಅನಾವರಣಗೊಳಿಸಿ, ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ಮಂಡ್ಯ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಶಾಸಕ ರವಿಕುಮಾರ್ ಪಿ. ಕರೆ ನೀಡಿದರು. ನಗರದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್ ಮಂಡ್ಯ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ […] The post ಪ್ರತಿಭೆ ಅನಾವರಣಕ್ಕೆ ಯುವಜನೋತ್ಸವ ಉತ್ತಮ ವೇದಿಕೆ : ಶಾಸಕ ರವಿಕುಮಾರ್ ಗಣಿಗ appeared first on nudikarnataka.

15 ವರ್ಷ ಕಷ್ಟಪಟ್ಟು ಬೆಳಸಿದ್ದ ಅಡಿಕೆ ಮರಗಳಿಗೆ ಕತ್ತಿ ಏಟು! ಸಂಸದರ ಎದುರು ಗೊನೆ ಹಿಡಿದು ಕಣ್ಣೀರಿಟ್ಟ ಕುಟುಂಬ! ಸೊರಬದಲ್ಲಿ ಏನಿದು ನಡೆದಿದ್ದು!

ಮಲೆನಾಡು ಟುಡೆ ಸುದ್ದಿ / ಸೊರಬ / ಕಷ್ಟಪಟ್ಟು ವರ್ಷಗಟ್ಲೇ ದುಡಿದು ಬೆಳಸಿದ ಮರವನ್ನ ಯಾರೋ ಇದ್ದಕ್ಕಿದ್ದಂತೆ ಕಡಿದು ಹಾಕಿದರೆ, ಎಂತವರಿಗೆ ಆದರೂ ಮನಸ್ಸು ಚಿತ್ ಅನಿಸುತೆ. ... ಕ್ಲಿಕ್ ಮಾಡಿ

ಮದ್ದೂರು | ಮಾರಾಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

ಮದ್ದೂರು:ಮದ್ದೂರು ಪಟ್ಟಣದ ಸಿದ್ಧಾರ್ಥ ನಗರದಲ್ಲಿ ಹಣದ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಶಾಂತಗೊಳಿಸಲು ಮುಂದಾದ ಅಮಾಯಕ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಳೆದ ರಾತ್ರಿ ನಡೆದಿದೆ. ​ವೆಲ್ಡಿಂಗ್ ವೃತ್ತಿ ಮಾಡಿಕೊಂಡಿದ್ದ ಸ್ಥಳೀಯ ನಿವಾಸಿ ಕುಮಾರ್ ಎಂಬುವವರ ಪುತ್ರ ನಂದನ್ (25) ಕೊಲೆಯಾದ ಯುವಕ. ಘಟನೆಯ ವಿವರ: ಕೆಲಸದ ಹಣದ ವಹಿವಾಟಿಗೆ ಸಂಬಂಧಿಸಿದಂತೆ ರಘು ಹಾಗೂ ಪ್ರಕಾಶ್ ನಡುವೆ ಮಾತಿನ ಚಕಮಕಿ ನಡೆದು ಗಲಾಟೆ ತಾರಕಕ್ಕೇರಿತ್ತು. ಗಲಾಟೆ ನಡೆಯುತ್ತಿದ್ದ ಸ್ಥಳದಲ್ಲಿದ್ದ ನಂದನ್, ಪರಿಸ್ಥಿತಿಯನ್ನು ತಿಳಿಗೊಳಿಸಿ ಜಗಳ ಬಿಡಿಸಲು […] The post ಮದ್ದೂರು | ಮಾರಾಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ appeared first on nudikarnataka.