Filters

Channels
Topics
Other Filters

ನವರಾತ್ರಿ 3ನೇ ದಿನ: ಶಕ್ತಿ, ಧೈರ್ಯದ ಸಂಕೇತ ಚಂದ್ರಘಂಟಾ ದೇವಿಗೆ ನೇವೈದ್ಯ ಕ್ಷೀರಾನ್ನ ಮಾಡೋದು ಹೇಗೆ?

Navaratri Recipes: Devi Chandraghati will be offered pooja on the nine days of Dasara. Here is recipe of Ksheeranna. ಚಂದ್ರಘಟಿ ದೇವಿಗೆ ಪ್ರಿಯವಾದ ಕ್ಷೀರಾನ್ನ ಮಾಡೋ ವಿಧಾನ ಇಲ್ಲಿದೆ.

ನಾಳೆ ಮೈಸೂರು ದಸರಾ ಉದ್ಘಾಟನೆ: ಅಂತಿಮ ಹಂತದ ಸಿದ್ಧತೆ ಪರಿಶೀಲಿಸಿದ ಡಿಸಿ

ಮೈಸೂರು,ಅಕ್ಟೋಬರ್,10,2026 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು ಈ ಹಿನ್ನೆಲೆಯಲ್ಲಿ ಅಂತಿಮ ಹಂತದ ಸಿದ್ದತೆಗಳು ನಡೆಯುತ್ತಿದೆ. ಚಾಮುಂಡಿ ಬೆಟ್ಟದಲ್ಲಿ ನಾಳೆ ಬೆಳಿಗ್ಗೆ 11.50 ರಿಂದ 12.5 ನಿಮಿಷದ ಒಳಗೆ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಶ್ರೀಗಳು ದಸರಾ ಉದ್ಘಾಟನೆ ಮಾಡಲಿದ್ದು  ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಚಾಮುಂಡೇಶ್ವರಿ ದೇವಾಲಯದಲ್ಲಿ ಶುಚಿಕಾರ್ಯ ನಡೆಸಲಾಗುತ್ತಿದ್ದು, ದೇವಾಲಯದ ಹೊರಗಡೆ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಸಂಜೆ ವೇಳೆ ವೇದಿಕೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. ಚಾಮುಂಡಿ ಬೆಟ್ಟದಲ್ಲಿ ಅಂತಿಮ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮೈಸೂರು ದಸರಾ ಪ್ರವಾಸಿಗರಿಗೆ ಗುಡ್‌ನ್ಯೂಸ್‌: ನಗರ ಸುತ್ತಾಟಕ್ಕೆ ಅಂಬಾರಿ ಬಸ್‌ ಸಿದ್ಧ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಸಜ್ಜಾಗುತ್ತಿರುವ ಬೆನ್ನಲ್ಲೇ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್‌ಟಿಡಿಸಿ) ವಿಶೇಷ ಪ್ರವಾಸಿ ಸೇವೆಗಳನ್ನು ಪರಿಚಯಿಸಿದೆ. ಅಂಬಾರಿ ಡಬಲ್‌ ಡೆಕ್ಕರ್‌ ಬಸ್‌ಗಳಲ್ಲಿ ಮೈಸೂರು ನಗರ ಸುತ್ತಾಟದ ಜೊತೆಗೆ ರಾಜ್ಯದ ವಿವಿಧ ಪ್ರವಾಸಿ ತಾಣಗಳನ್ನು ಒಳಗೊಂಡ ಏಳು ವಿಶೇಷ ಪ್ಯಾಕೇಜ್‌ಗಳನ್ನು ಒದಗಿಸಲು ನಿಗಮ ಮುಂದಾಗಿದೆ. ಅಂಬಾರಿ ಬಸ್‌ ಪ್ರಯಾಣದ ಟಿಕೆಟ್‌ ದರ ₹250ರಿಂದ ಆರಂಭವಾಗಲಿದೆ ಎಂದು ಪ್ರಕಟಿತ ಮಾಹಿತಿಯಲ್ಲಿ ತಿಳಿಸಲಾಗಿದೆ. 2026ರ ಮೈಸೂರು ದಸರಾ ಅಕ್ಟೋಬರ್‌ 11ರಿಂದ 21ರವರೆಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

‘ಕೇಂದ್ರ ಸರ್ಕಾರ ಯುವಶಕ್ತಿಗೆ ಹೆದರಿದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ದೆಹಲಿಯಲ್ಲಿ CJP ಹಾಗೂ ‘ಇಂಡಿಯಾ’ ಒಕ್ಕೂಟ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ನಿಯೋಜಿಸಿರುವ ಬೃಹತ್ ಭದ್ರತೆಯ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ದೆಹಲಿಯಲ್ಲಿ 35,000 ಕ್ಕೂ ಹೆಚ್ಚು ಸಶಸ್ತ್ರ ಪಡೆಗಳನ್ನು ನಿಯೋಜಿಸಿರುವ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಯುವಶಕ್ತಿಗೆ ಎಷ್ಟು ಹೆದರಿದ್ದಾರೆ ಎಂಬುದನ್ನು ಎತ್ತಿ ತೋರಿಸುತ್ತದೆ ಎಂದು ಹರಿಹಾಯ್ದಿದ್ದಾರೆ. ಪ್ರತಿಭಟನಾಕಾರರ […] The post ‘ಕೇಂದ್ರ ಸರ್ಕಾರ ಯುವಶಕ್ತಿಗೆ ಹೆದರಿದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಕ್ಟೋಬರ್ ಕೊನೆಗೆ ಈ ರಾಶಿಯವರಿಗೆ ಜಾಕ್​ ಪಾಟ್: ಅದೃಷ್ಟದ ಪರ್ವಕಾಲ, ಸಕ್ಸಸ್ ಗ್ಯಾರಂಟಿ

Guru Ketu Yuti 2026 : ತಿಂಗಳ ಕೊನೆಗೆ ಈ ರಾಶಿಯವರಿಗೆ ಜಾಕ್​ ಪಾಟ್ : ಅದೃಷ್ಟದ ಪರ್ವಕಾಲ, ಸಕ್ಸಸ್ ಗ್ಯಾರಂಟಿ.Jupiter Ketu conjunction 2026 October will bring great luck huge money opportunities to 4 zodiac sign.

ಇನ್ಮುಂದೆ ವನ್ಯಜೀವಿ ಸಫಾರಿಗಳಲ್ಲಿ‌ ಮೊಬೈಲ್ ಬಳಕೆ ಸಂಪೂರ್ಣ ನಿಷೇಧ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಇನ್ಮುಂದೆ ವನ್ಯಜೀವಿ ಸಫಾರಿಗಳಲ್ಲಿ ಫೋನ್‌ ಬಳಕೆ ಸಂಪೂರ್ಣ ನಿಷೇಧ ಮಾಡಲಾಗಿದೆ. ಈ ಬಗ್ಗೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ವನ್ಯಜೀವಿ ಪರಿಪಾಲಕ ಕುಮಾರ್‌ ಪುಷ್ಕರ್‌ ಆದೇಶ ಹೊರಡಿಸಿದ್ದಾರೆ. ಇದು ಸುಪ್ರೀಂ ಕೋರ್ಟ್‌ ಆದೇಶವಾಗಿದ್ದು, ಎನ್‌ಟಿಸಿಎ ಕಾರ್ಯಕರ್ತರ ಜೊತೆಗಿನ ಸಂವಾದದ ನಂತರ ಮೊಬೈಲ್‌ ಬಳಕೆ ನಿಷೇಧದ ಬಗ್ಗೆ ಮಾಹಿತಿ ನೀಡಿದ್ದಾರೆ. ವನ್ಯಜೀವಿ ಸಫಾರಿಗಳಲ್ಲಿ ಪ್ರವಾಸಿಗರು, ಚಾಲಕರು, ಗೈಡ್‌ಗಳ ಮೊಬೈಲ್‌ ಬಳಕೆಯನ್ನು ಸಂಪೂರ್ಣ ನಿಷೇಧ ಮಾಡಲಾಗಿದೆ. ಜೊತೆಗೆ ತುರ್ತು ಸಂವಹನೆಗಾಗಿ ಎಲ್ಲ ಸಫಾರಿ ವಾಹನಗಳಿಗೂ […] The post ಇನ್ಮುಂದೆ ವನ್ಯಜೀವಿ ಸಫಾರಿಗಳಲ್ಲಿ‌ ಮೊಬೈಲ್ ಬಳಕೆ ಸಂಪೂರ್ಣ ನಿಷೇಧ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಸೀದಿ ಛಾವಣಿ ಮೇಲೆ ಬಿಯರ್ ಕುಡಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್ಟೇಬಲ್ ಸಸ್ಪೆಂಡ್‌

ಕಲಬುರಗಿ: ಕರ್ತವ್ಯದ ವೇಳೆ ಮಸೀದಿಯ ಛಾವಣಿ ಮೇಲೆ ನಿಂತು ಬಿಯರ್‌ ಕುಡಿದ ಆರೋಪದ ಮೇಲೆ ಕಲಬುರಗಿ ಜಿಲ್ಲೆಯ ಪೊಲೀಸ್‌ ಕಾನ್ಸ್‌ಟೇಬಲ್‌ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಕರ್ತವ್ಯದ ವೇಳೆ ಮದ್ಯ ಸೇವನೆ ಮಾಡಿರುವುದು ದೃಢಪಟ್ಟ ಹಿನ್ನೆಲೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಅಮಾನತು ಆದೇಶ ಹೊರಡಿಸಿದ್ದಾರೆ ಎಂದು ವರದಿಯಾಗಿದೆ. ಹರಸೂರು ಗ್ರಾಮದ ಮಸೀದಿ ಛಾವಣಿ ಮೇಲೆ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮಹಾಗಾಂವ್ ಪೊಲೀಸ್‌ ಠಾಣೆಯ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಿಂಗ್ ರೋಡ್‌ ನಲ್ಲಿ ಕಸ ಹಾಕಿದ್ರೆ ಸೌಂದರ್ಯಕ್ಕೆ ಧಕ್ಕೆ: ಸ್ವಚ್ಛತಾ ಕಾರ್ಯಾಚರಣೆ ಚುರುಕು.

ಮೈಸೂರು, ಅಕ್ಟೋಬರ್,10,2026 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ಹೊರವಲಯದ ಸ್ವಚ್ಛತೆಗೆ ಮೈಸೂರು ಮಹಾನಗರ ಪಾಲಿಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ರಿಂಗ್ ರೋಡ್‌ ನಾದ್ಯಂತ ಎರಡನೇ ಸುತ್ತಿನ ಬೃಹತ್ ಸ್ವಚ್ಛತಾ ಅಭಿಯಾನ ನಡೆಸಿ, ರಸ್ತೆ ಬದಿಗಳಲ್ಲಿ ರಾಶಿಯಾಗಿದ್ದ ಕಸ, ಪ್ಲಾಸ್ಟಿಕ್ ಹಾಗೂ ಕಟ್ಟಡ ತ್ಯಾಜ್ಯವನ್ನು ತೆರವುಗೊಳಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದಂತೆ, ಶನಿವಾರ ಬೆಳಿಗ್ಗೆ 6.30ರಿಂದ ಮಹಾನಗರ ಪಾಲಿಕೆ ಆಯುಕ್ತೆ ಸವಿತಾ ಎಂ.ಕೆ. ಹಾಗೂ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೂಪ ಬಿ.ಆರ್. ಅವರ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

The GST Council

The post The GST Council appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Project Seabird

The post Project Seabird appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನದಿ ತಿರುವು ಯೋಜನೆಗೆ ವಿರೋಧ: ʼಅಭಿವೃದ್ಧಿ ಹೆಸರಲ್ಲಿ ಹೆತ್ತ ತಾಯಿಯನ್ನೇ ಕೊಲ್ಲಬೇಡಿʼ ಎಂದ ಪರಿಸರ ತಜ್ಞ

ಹೊಸದಿಗಂತ ವರದಿ ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ನಮಗೆ ಕೇವಲ ಭೂಭಾಗವಲ್ಲ, ಅದು ನಮ್ಮ ತಾಯಿ. ಅಭಿವೃದ್ಧಿಯ ಹೆಸರಿನಲ್ಲಿ ಕಾಡು, ನದಿಗಳನ್ನು ಧ್ವಂಸಗೊಳಿಸಿ ನಮ್ಮ ಹೆತ್ತ ತಾಯಿಯನ್ನೇ ಕೊಲ್ಲುವ ಕೃತ್ಯಕ್ಕೆ ಕೈಹಾಕಬೇಡಿ” ಎಂದು ಪರಿಸರ ತಜ್ಞ ಎ.ಎನ್. ಯಲ್ಲಪ್ಪ ರೆಡ್ಡಿ ಹೇಳಿದರು. ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ʼಪಶ್ಚಿಮ ಘಟ್ಟ ಉಳಿಸಿ ಉತ್ತರಕನ್ನಡ ಜಿಲ್ಲೆ ಉಳಿಸಿʼ ಬೇಡ್ತಿ-ಅಘನಾಶಿನಿ ನದಿ ತಿರುವು ಯೋಜನೆ ವಿರೋಧಿಸಿ ಜನಾಂದೋಲ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. […] The post ನದಿ ತಿರುವು ಯೋಜನೆಗೆ ವಿರೋಧ: ʼಅಭಿವೃದ್ಧಿ ಹೆಸರಲ್ಲಿ ಹೆತ್ತ ತಾಯಿಯನ್ನೇ ಕೊಲ್ಲಬೇಡಿʼ ಎಂದ ಪರಿಸರ ತಜ್ಞ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗದಲ್ಲಿ ಕನಕದಾಸರ ಗಾಯನ ಸ್ಪರ್ಧೆ: ಪ್ರಥಮ ಬಹುಮಾನ 50 ಸಾವಿರ, ಯಾರೆಲ್ಲಾ ಭಾಗವಹಿಸಬಹುದು?

ಮಲೆನಾಡುಟುಡೆ ಸುದ್ದಿ / ಶಿವಮೊಗ್ಗ : ಕನಕದಾಸರ ಕೃತಿಗಳ ಪರಿಚಯ, ಪ್ರಸಾರ ಹಾಗೂ ದಾಸ ಸಾಹಿತ್ಯದ ಮಹತ್ವವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆಯು ರಾಜ್ಯಮಟ್ಟದ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸ್ಟಿಂಗ್ ಅಪರೇಷನ್: ಸಿಎಂ ಎಚ್ಚರಿಕೆ ನೀಡಿದ್ದಾರೆ -ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಅಕ್ಟೋಬರ್,10,2026 (www.justkannada.in): ನಿಮ್ಮ ಮೇಲೆ ಸ್ಟಿಂಗ್ ಅಪರೇಷನ್ ಆಗಬಹುದು ಹುಷಾರಾಗಿರಿ ಎಂದು ಸಿಎಂ ಎಚ್ಚರಿಸಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,  ಸ್ಟಿಂಗ್ ಆಪರೇಷನ್ ವಿಚಾರ ರಾಜ್ಯದಲ್ಲಿ ತುಂಬಾ ಸದ್ದು ಮಾಡುತ್ತಿದೆ.   ಸ್ಟಿಂಗ್ ಆಗಬಹುದು ಹುಷಾರಾಗಿರಿ ಎಂದು ಸಿಎಂ ಹೇಳಿದ್ದಾರೆ. ಬೇರೆ ಬೇರೆ ವೇಷದಲ್ಲಿ ಬರುತ್ತಾರೆ.  ಅಟ್ರ್ಯಾಕ್ಟ್ ಮಾಡುತ್ತಾರೆ. ಟ್ರ್ಯಾಫ್ ಮಾಡುತ್ತಾರೆ ಹುಷಾರಾಗಿರಿ ಎಂದಿದ್ದಾರೆ ಎಂದರು. ಸಿದ್ದರಾಮಯ್ಯರನ್ನ ಕೆಳಗಿಳಿಸಲು ಸ್ಟಿಂಗ್ ಕಾರಣ ಎಂಬ ಹೆಚ್ ಡಿಕೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.