Filters

Channels
Topics
Other Filters

ಬೆಂಗಳೂರಿನಲ್ಲಿ ಮೇಘಾಲಯ ಮೂಲದ ಯುವತಿಯ ಆತ್ಮಹ*ತ್ಯೆ

ಬೆಂಗಳೂರು (ಮೇ 1): ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ದುರ್ಘಟನೆ ಬೆಳಕಿಗೆ ಬಂದಿದೆ. ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೇಘಾಲಯ ಮೂಲದ ಅಗತ ಬೈತಿಯಂಗುಂ (36) ಮೃತ ಯುವತಿಯಾಗಿದ್ದು, ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಹೌಸ್‌ಕೀಪಿಂಗ್ ಕೆಲಸ ಮಾಡುತ್ತಿದ್ದರು. ಅಗತ ಅವರು ಕಳೆದ ಮೂರು ವರ್ಷಗಳಿಂದ ಮಣಿಪುರ ಮೂಲದ ನವಾಜ್ ಶರೀಫ್ (20) ಎಂಬ ಯುವಕನೊಂದಿಗೆ ಸಂಜೀವಿನಿ ನಗರದ ಬಾಡಿಗೆ ಮನೆಯಲ್ಲಿ ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿ ವಾಸವಾಗಿದ್ದರು. ಇವರಿಬ್ಬರ ನಡುವೆ 16 […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹಿರಿಯ ರಾಜಕಾರಣಿ ಕಿಮ್ಮನೆ ರತ್ನಾಕರ್‌ಗೆ ಪ್ರತಿಷ್ಠಿತ ‘ಎಸ್.ಎಂ. ಕೃಷ್ಣ ಪ್ರಶಸ್ತಿ ಗರಿ

ಮಂಡ್ಯ: ರಾಜ್ಯದ ಹಿರಿಯ ರಾಜಕಾರಣಿ ಹಾಗೂ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನೆತ್ತಿ ಸುಡುವ ಬಿಸಲ ಬೇಗೆ ಲೆಕ್ಕಿಸದೆ ಮಾರ್ಜಾಲ ರಕ್ಷಣೆಗೆ ಬಾವಿಗಿಳಿದ ಅಗ್ನಿ ಶಾಮಕ ಪಡೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಆಕಸ್ಮಿಕವಾಗಿ ಆಳದ ಬಾವಿಗೆ ಬಿದ್ದಿದ್ದ ಬೆಕ್ಕೊಂದನ್ನು ಮಂಗಳೂರಿನ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಸರಸ್ವತಿ ನಿಲಯ ಮಣ್ಣಗುಡ್ಡದಲ್ಲಿ ಆಕಸ್ಮಿಕವಾಗಿ ಬೆಕ್ಕು ಬಾವಿಗೆ ಬಿದ್ದು ಒದ್ದಾಡುತ್ತಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಜೀವದ ಹಂಗು ತೊರೆದು ಜೀವವನ್ನು ರಕ್ಷಿಸಿದ್ದಾರೆ. ಸತತ ಒಂದು ಗಂಟೆಯ ಪರಿಶ್ರಮದಿಂದ ಅಗ್ನಿಶಾಮಕದ ದಳದ ಸಿಬ್ಬಂದಿ ಬೆಕ್ಕನ್ನು ಉಳಿಸಿದ್ದಾರೆ. ಹಗ್ಗದ ಸಹಾಯದಿಂದ ಸಿಬ್ಬಂದಿ ಬಾವಿಯ ಆಳಕ್ಕೆ ಇಳಿದು ನಂತರ ಬೆಕ್ಕನ್ನು ಮೇಲೆ ಎತ್ತಿಕೊಂಡು ಬಂದಿದ್ದಾರೆ. ಬೆಕ್ಕನ್ನು ಸುರಕ್ಷಿತವಾಗಿ […] The post ನೆತ್ತಿ ಸುಡುವ ಬಿಸಲ ಬೇಗೆ ಲೆಕ್ಕಿಸದೆ ಮಾರ್ಜಾಲ ರಕ್ಷಣೆಗೆ ಬಾವಿಗಿಳಿದ ಅಗ್ನಿ ಶಾಮಕ ಪಡೆ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಡೆಡ್ ಲೈನ್ ಇಲ್ಲ-ಸಚಿವ ಬೋಸರಾಜು

ವಿಜಯಪುರ,ಮೇ,1,2026 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಯಾವುದೇ ಡೆಡ್ ಲೈನ್ ಇಲ್ಲ ಎಂದು ಸಚಿವ ಎನ್.ಎಸ್ ಬೋಸರಾಜು ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎನ್.ಎಸ್ ಬೋಸರಾಜು, ನನಗೆ ತಿಳಿದ ಮಟ್ಟಿಗೆ ಸಿಎಂ ಬದಲಾವಣೆ ಯಾವುದೇ ವಿಚಾರ ಇಲ್ಲ.   ಸಹಜವಾಗಿ ಕೆಲವರು ಹೇಳುತ್ತಾರೆ. ಆದರೆ ನಮ್ಮಲ್ಲಿ ಹೈಕಮಾಂಡ್  ತೀರ್ಮಾನವೇ ಅಂತಿಮ. ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಡೆಡ್ ಲೈನ್ ಇಲ್ಲ. ಯಾರು ಡೆಡ್ ಲೈನ್ ಎಂದದ್ದು? ಎಂದು ಮಾಧ್ಯಮದವರಿಗೆ ಪ್ರಶ್ನಿಸಿದರು. ಡಿಸಿಎಂ ಡಿಕೆ ಶಿವಕುಮಾರ್ ಹುಟ್ಟುಹಬ್ಬಕ್ಕೆ ಗಿಫ್ಟ್ […] The post ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಡೆಡ್ ಲೈನ್ ಇಲ್ಲ-ಸಚಿವ ಬೋಸರಾಜು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ವಿಮಾನ ಪ್ರಯಾಣಿಕರಿಗೆ ಮತ್ತೊಂದು ಶಾಕ್: ಜೆಟ್ ಇಂಧನ ದರ ಏರಿಕೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ಪ್ರಯಾಣಿಕರಿಗೆ ಮತ್ತೊಂದು ಆಘಾತ ಎದುರಾಗಿದೆ. ಕೇಂದ್ರ ಸರ್ಕಾರವು ವಿಮಾನಗಳಿಗೆ ಬಳಸುವ ಜೆಟ್ ಇಂಧನ (ATF) ದರವನ್ನು ಶೇಕಡಾ 5ರಷ್ಟು ಹೆಚ್ಚಿಸಿದೆ. ಈ ಏರಿಕೆಯಿಂದಾಗಿ ಅಂತಾರಾಷ್ಟ್ರೀಯ ವಿಮಾನಯಾನ ಟಿಕೆಟ್ ದರಗಳು ಶೇ. 10ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಆದರೆ, ದೇಶೀಯ ವಿಮಾನಗಳ ಟಿಕೆಟ್ ದರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸಚಿವಾಲಯ ತಿಳಿಸಿದೆ. ಕಚ್ಚಾ ತೈಲದ ಬೆಲೆ ಏರಿಕೆ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆಗಳ ಏರಿಳಿತವೇ ಜೆಟ್ ಇಂಧನ ದರ ಹೆಚ್ಚಳಕ್ಕೆ ಮುಖ್ಯ ಕಾರಣವಾಗಿದೆ. ತೈಲ ಮಾರಾಟಗಾರ ಕಂಪನಿಗಳು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮದ್ಯಪಾನ ಮಾಡ್ತಿದ್ರು, ಡ್ರೋನ್​ ನೋಡ್ತಿದ್ದಂತೆ ಕಲ್ಲೆತ್ತಿದ್ರು, ಆಮೇಲೆ ಆಗಿದ್ದೇ ಬೇರೆ

ಶಿವಮೊಗ್ಗ: ಜಿಲ್ಲೆಯಾದ್ಯಂತ ಅನೈತಿಕ ಚಟುವಟಿಕೆಗಳನ್ನು ತಡೆಯುವ ದೃಷ್ಟಿಯಿಂದ ಪೊಲೀಸರು ಡ್ರೋನ್ ಕ್ಯಾಮರಾಗಳ ಮೊರೆ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

2 ತಿಂಗಳ ಹಿಂದಿನ ಪ್ರಕರಣ, ಇಬ್ಬರು ಆರೋಪಿಗಳು, ಲಕ್ಷಾಂತರ ರೂಪಾಯಿ ಮಾಲು. ಏನಿದು ಸುದ್ದಿ

ಶಿವಮೊಗ್ಗ: ಶಿಕಾರಿಪುರ ತಾಲ್ಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿ ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣವನ್ನು ಶಿರಾಳಕೊಪ್ಪ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಒಗ್ಗಟ್ಟಿನಿಂದ ದೇವಸ್ಥಾನ ನಿರ್ಮಿಸಿದಂತೆ ಮಕ್ಕಳು ಸಮಾಜದ ಆಸ್ತಿಯನ್ನಾಗಿಸಲು ಶ್ರಮಿಸಿ : ಜಿ.ಬಿ.ವಿನಯ್ ಕುಮಾರ್ ಕರೆ

ದಾವಣಗೆರೆ : ದೇವಸ್ಥಾನ ನಿರ್ಮಾಣ ಮಾಡಲು ಒಗ್ಗಟ್ಟಿನಿಂದ ಶ್ರಮಿಸಿದಂತೆಯೇ ಮಕ್ಕಳನ್ನು ಐಎಎಸ್, ಐಪಿಎಸ್ ಅಧಿಕಾರಿಗಳನ್ನಾಗಿಸಿ ಸಮಾಜದ ಆಸ್ತಿಯನ್ನಾಗಿ ಮಾಡಲು ಶ್ರಮಿಸಬೇಕಿದೆ ಎಂದು ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕರೂ ಆದ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಕರೆ ನೀಡಿದರು. ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಯಕ್ಕನಹಳ್ಳಿ ಗ್ರಾಮದಲ್ಲಿ ಜರುಗಿದ ಶ್ರೀ ಮಾಯಾಂಬಿಕ ದೇವಿಯ ದೇವಸ್ಥಾನದ ನೂತನ ಗೋಪುರದ ಕಳಸ ಪ್ರತಿಷ್ಠಾಪನೆ ಹಾಗೂ ದೇವಸ್ಥಾನದ ಮುಖಮಂಟಪದ ಮಹಾದ್ವಾರದ ಉದ್ಘಾಟನಾ ಸಮಾರಂಭದ ಧಾರ್ಮಿಕ ಸಮಾರಂಭ ದಲ್ಲಿ ಪಾಲ್ಗೊಂಡು ಅವರು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಗ್ರಾಹಕರಿಗೆ ಬಿಗ್‌ ಶಾಕ್: ಇಂದಿನಿಂದ ವಿದ್ಯುತ್ ದರದಲ್ಲಿ 56 ಪೈಸೆ ಏರಿಕೆ

ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳು ದುಬಾರಿಯಾಗಿರುವ ಹಿನ್ನೆಲೆ ಜನಸಾಮಾನ್ಯರು ಹೈರಾಣಾಗುತ್ತಿದ್ದಾರೆ. ವಾಣಿಜ್ಯ ಸಿಲಿಂಡರ್‌ಗಳ ದರದಲ್ಲಿ ಏರಿಕೆಯಾದ ಬೆನ್ನಲ್ಲೇ, ಬೆಸ್ಕಾಂ (BESCOM) ಗ್ರಾಹಕರಿಗೆ ಮತ್ತೊಂದು ವಿದ್ಯುತ್ ಶಾಕ್ ನೀಡಿದೆ. ಇಂದಿನಿಂದಲೇ ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರದಲ್ಲಿ ಭಾರಿ ಹೆಚ್ಚಳವಾಗಿದೆ. ಬೆಂಗಳೂರು ನಗರ ಸೇರಿದಂತೆ ಸುತ್ತಮುತ್ತಲಿನ 8 ಜಿಲ್ಲೆಗಳ ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ವಿದ್ಯುತ್‌ಗೆ 56 ಪೈಸೆ ದರ ಏರಿಕೆಯಾಗಿದೆ. ಹೊಸ ದರಗಳು ಇಂದಿನಿಂದಲೇ ಜಾರಿಗೆ ಬಂದಿದ್ದು, ಮೀಟರ್ ರೀಡಿಂಗ್‌ಗಳಲ್ಲಿ ಈ ಹೊಸ ದರ ಅನ್ವಯವಾಗಲಿದೆ. ಸರಾಸರಿ ಗೃಹಬಳಕೆಯ ಗ್ರಾಹಕರಿಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವೇಗವಾಗಿ ಬಂದು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾ*ವು, ಇನ್ನೊಬ್ಬರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಅತಿ ವೇಗವಾಗಿ ಬಂದ ಕಾರೊಂದು ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ 45 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಗುರುವಾರ ನಡೆದಿದೆ. ಈ ಘಟನೆಯ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಅದರಲ್ಲಿ ಕೆಂಪು ಬಣ್ಣದ ಮಾರುತಿ ಬ್ರೆಜ್ಜಾ ಕಾರು ಅತಿ ವೇಗವಾಗಿ ಬಂದು ನಿಯಂತ್ರಣ ತಪ್ಪಿ, ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸವಾರರು ರಸ್ತೆಯ ಮೇಲೆ ಬಿದ್ದಿದ್ದು, ಬೈಕ್ ಸಂಪೂರ್ಣ ಜಖಂ ಆಗಿದೆ. […] The post ವೇಗವಾಗಿ ಬಂದು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾ*ವು, ಇನ್ನೊಬ್ಬರ ಸ್ಥಿತಿ ಗಂಭೀರ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಪ್ರವಾಸಿಗರಿದ್ದ ಬೋಟ್ ಮಗುಚಿ 7 ಮಂದಿ ಸಾ*ವು: ಹಲವರು ನಾಪತ್ತೆ

ಜಬಲ್ಪುರ, ಮಧ್ಯಪ್ರದೇಶ: ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಭೀಕರ ದುರಂತ ಸಂಭವಿಸಿದ್ದು, ವಾಸಿಗರನ್ನು ಹೊತ್ತೊಯ್ಯುತ್ತಿದ್ದ ಕ್ರೂಸ್ ಬೋಟ್ ಒಂದು ಹಠಾತ್ ಬಿರುಗಾಳಿಗೆ ಸಿಲುಕಿ ನೀರಿನಲ್ಲಿ ಮಗುಚಿ ಬಿದ್ದಿದೆ. ಇದರಿಂದ ಏಳು ಮಂದಿ ಸಾವನ್ನಪ್ಪಿದ್ದಾರೆ. ನ್ನೂ 8 ಮಂದಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ. ಬೋಟ್ನಲ್ಲಿದ್ದ ಒಟ್ಟು 29 ಪ್ರವಾಸಿಗರಲ್ಲಿ ಕೇವಲ 15 ಮಂದಿ ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ. ಲೈಫ್ ಜಾಕೆಟ್ ಧರಿಸಿದ್ದ ಬೋಟ್ ಕ್ಯಾಪ್ಟನ್ ಮಹೇಶ್ ಪಟೇಲ್ ಬದುಕುಳಿದಿದ್ದು, ಆತನನ್ನು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮದ್ಯಪಾನ ಮಾಡ್ತಿದ್ರು, ಡ್ರೋನ್​ ನೋಡ್ತಿದ್ದಂತೆ ಕಲ್ಲೆತ್ತಿದ್ರು, ಆಮೇಲೆ ಆಗಿದ್ದೇ ಬೇರೆ, ವಿಡಿಯೋ ನೋಡಿ

ಶಿವಮೊಗ್ಗ: ಜಿಲ್ಲೆಯಾದ್ಯಂತ ಅನೈತಿಕ ಚಟುವಟಿಕೆಗಳನ್ನು ತಡೆಯುವ ದೃಷ್ಟಿಯಿಂದ ಪೊಲೀಸರು ಡ್ರೋನ್ ಕ್ಯಾಮರಾಗಳ ಮೊರೆ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕಾಯಕವೇ ಕೈಲಾಸ……

ವಿವೇಕಾನಂದ ಎಚ್ ಕೆ  ಕಾಯಕವೇ ಕೈಲಾಸ…… ” ಜಗತ್ತಿನ ಎಲ್ಲಾ ಶೋಷಿತರು – ದೌರ್ಜನ್ಯಕ್ಕೆ ಒಳಗಾದವರು ನನ್ನ ಸಂಗಾತಿಗಳು “…… ಚೆಗುವಾರ………… ವಿಶ್ವ ಕಾರ್ಮಿಕರ ದಿನದಂದು ಜಗತ್ತಿನ ಎಲ್ಲಾ ಜೀವಚರಗಳು ಒಂದಲ್ಲ ಒಂದು ರೀತಿಯಲ್ಲಿ ಕಾರ್ಮಿಕರೇ ಎಂಬ ಭಾವದೊಂದಿಗೆ…. ಎಲ್ಲರಿಗೂ ಶುಭಾಶಯಗಳು…….. ನಿಮ್ಮ ಸಂತೋಷದ ಸಂದರ್ಭಗಳಲ್ಲಿ ಇವರುಗಳು ಸಹ ನೆನಪಾಗಲಿ……… ಚುಮು ಚುಮು ಚಳಿಯಲ್ಲಿ ನಿಮಗೆ ನಿಮ್ಮ ಪ್ರೇಯಸಿ/ ಪ್ರಿಯಕರ ನೆನಪಾದರೆ ಸಂತೋಷಿಸುವೆವು. ಹಾಗೆಯೇ, ಹಿಮಾಲಯದ ತಪ್ಪಲಿನಲ್ಲಿ ಆ ನಡುಗುವ ಚಳಿಯಲ್ಲಿ ನಮಗಾಗಿ ಕಾರ್ಯ ನಿರ್ವಹಿಸುತ್ತಿರುವ ಸೈನಿಕರೂ […] The post ಕಾಯಕವೇ ಕೈಲಾಸ…… appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಿಲಿಂಡರ್‌ ಬೆಲೆ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ‌

ಹೊಸದಿಗಂತ ವರದಿ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೇಂದ್ರದ ವಿರುದ್ದ ಗಂಭೀರವಾಗಿ ಖಂಡಿಸಿದರು. ‌ ಈ ಪ್ರಮಾಣದ ಬೆಲೆ ಏರಿಕೆ ಹಿಂದೆ ಎಂದೂ ಕಂಡಿಲ್ಲ. ಕೆಲವು ರಾಜ್ಯಗಳ ಚುನಾವಣೆ ಮುಗಿದ ತಕ್ಷಣ ಇಂತಹ ಜನವಿರೋಧಿ ನಿರ್ಧಾರ ತೆಗೆದುಕೊಂಡಿರುವುದು ಜನರಿಗೆ ನೀಡಿದ ಭರವಸೆಗಳನ್ನೇ ಮರೆತಂತಾಗಿದೆ. ಇದು ನೇರವಾಗಿ ಹೊಟೇಲ್ ಉದ್ಯಮದ ಮೇಲೆ ಹಾಗೂ ಸಾಮಾನ್ಯ […] The post ಸಿಲಿಂಡರ್‌ ಬೆಲೆ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ‌ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಆರ್​ಸಿಬಿಗೆ ಶಾಕ್ ನೀಡಿದ ಗುಜರಾತ್: ಸೋತರೂ ಅಂಕಪಟ್ಟಿಯಲ್ಲಿ ಬೆಂಗಳೂರು ಸೇಫ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಟೈಟಾನ್ಸ್ 4 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಗುಜರಾತ್ ಪ್ಲೇಆಫ್ ರೇಸ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡರೆ, ಸೋತರೂ ಸಹ ಆರ್​ಸಿಬಿ ಅಂಕಪಟ್ಟಿಯಲ್ಲಿ ತನ್ನ ಭದ್ರವಾದ ನೆಲೆಯನ್ನು ಕಳೆದುಕೊಂಡಿಲ್ಲ. ಈ ಪಂದ್ಯಕ್ಕೂ ಮುನ್ನ ಒತ್ತಡದಲ್ಲಿದ್ದ ಶುಭಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್, ಸದ್ಯ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಏರಿದೆ. […] The post ಆರ್​ಸಿಬಿಗೆ ಶಾಕ್ ನೀಡಿದ ಗುಜರಾತ್: ಸೋತರೂ ಅಂಕಪಟ್ಟಿಯಲ್ಲಿ ಬೆಂಗಳೂರು ಸೇಫ್! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.