Filters

Channels
Topics
Other Filters

ಕರ್ನಾಟಕದ ಹಲವೆಡೆ ಆಲಿಕಲ್ಲು ಮಳೆ ಅಬ್ಬರ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು, ಮೇ 01: ಕರ್ನಾಟಕದಲ್ಲಿ ಹವಾಮಾನವು ದಿನದಿಂದ ದಿನಕ್ಕೆ ಹಲವು ತಿರುವು ಪಡೆಯುತ್ತಿದ್ದು, ಒಂದು ಕಡೆ ಭಾರೀ ಮಳೆ ಹಾಗೂ ಆಲಿಕಲ್ಲು ಮಳೆ ಸುರಿಯುತ್ತಿದ್ದರೆ, ಇನ್ನೊಂದು ಕಡೆ ಉಷ್ಣತೆಯ ಅಬ್ಬರ ಹೆಚ್ಚುತ್ತಿದೆ. ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಆರ್ಭಟ ಮುಂದುವರಿದಿದ್ದು, ಇಂದು ಕೂಡ ಹಲವೆಡೆ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಮೈಸೂರು, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಚಾಮರಾಜನಗರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಾಲ್ಯದ ಗೆಳೆಯನಿಗೆ ವಿಶಿಷ್ಟ ಗುರುವಂದನೆ: ಭೋವಿ ಶ್ರೀಗಳ ಪೋಷಕರಿಗೆ ಕುಂಚಿಟಿಗ ಸಮಾಜದಿಂದ ಸುಸಜ್ಜಿತ ಮನೆ ಸಮರ್ಪಣೆ

ಹೊಸದುರ್ಗ (ಮಧ್ಯಕರ್ನಾಟಕ.ಲೈವ್): ಸನ್ಯಾಸ ದೀಕ್ಷೆ ಪಡೆದು ಸಮಾಜದ ಉದ್ಧಾರಕ್ಕಾಗಿ ಶ್ರಮಿಸುತ್ತಿರುವ ಇಬ್ಬರು ಮಠಾಧೀಶರ ಬಾಲ್ಯದ ಸ್ನೇಹವು ಸೌಹಾರ್ದತೆಯ ಹೊಸ ಮೈಲಿಗಲ್ಲಿಗೆ ಸಾಕ್ಷಿಯಾಗಿದೆ. ಹೊಸದುರ್ಗದ ಶ್ರೀ ಕುಂಚಿಟಿಗ ಮಹಾಸಂಸ್ಥಾನ ಮಠದ ಶ್ರೀ ಶಾಂತವೀರ ಸ್ವಾಮೀಜಿಗಳ ಜನ್ಮದಿನದ ಪ್ರಯುಕ್ತ, ಅವರ ಬಾಲ್ಯದ ಗೆಳೆಯರಾದ ಭೋವಿ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

VASTU | ಮನೆಯಲ್ಲಿ ಶಾಂತಿ ನೆಲೆಸಿರಬೇಕು ಎಂದರೆ ಈ 4 ಬಣ್ಣಗಳನ್ನು ಆಯ್ಕೆ ಮಾಡಿ

ಹೊಸ ಮನೆ ಕಟ್ತಿದ್ದೀರಾ? ಅಥವಾ ಮನೆಗೆ ಹೊಸ ಪೇಂಟ್‌ ಮಾಡಿಸುವ ಆಲೋಚನೆಯಲ್ಲಿದ್ದೀರಾ? ಹಾಗಿದ್ರೆ ಮನೆಯ ಶಾಂತಿ ನೆಮ್ಮದಿಗಾಗಿ ಈ ರೀತಿ ಬಣ್ಣಗಳನ್ನು ಆಯ್ಕೆ ಮಾಡಿ.. ತಿಲಿ ನೀಲಿ ಬಣ್ಣ : ಈ ಬಣ್ಣವನ್ನು ಮನೆಯ ಒಳಗೆ ಹಚ್ಚಿಸುವುದರಿಂದ ಒತ್ತಡ ಕಡಿಮೆಯಾಗುತ್ತದೆ, ಮನೆಯೇ ಆಕಾಶದಂತೆ ನೆಮ್ಮದಿ ನೀಡುತ್ತದೆ. ಹಸಿರು ಶೇಡ್ಸ್‌ : ಹಸಿರು ಬಣ್ಣದಲ್ಲಿ ನಿಮ್ಮಿಷ್ಟದ ಯಾವುದೇ ಹಸಿರನ್ನು ಗೋಡೆಗೆ ಹಚ್ಚಬಹುದು. ಇದು ನಿಸರ್ಗವನ್ನು ಗೌರವಿಸಿದಂತೆ ಹಾಗೂ ನಿಮ್ಮ ಮೆದುಳನ್ನು ಶಾಂತವಾಗಿ ಇಟ್ಟುಕೊಳ್ಳುತ್ತದೆ. ತಿಳಿ ನೇರಳೆ ಬಣ್ಣ: ಇದು […] The post VASTU | ಮನೆಯಲ್ಲಿ ಶಾಂತಿ ನೆಲೆಸಿರಬೇಕು ಎಂದರೆ ಈ 4 ಬಣ್ಣಗಳನ್ನು ಆಯ್ಕೆ ಮಾಡಿ appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಹೋಟೆಲ್ ಮಾಲೀಕರಿಗೆ ಮತ್ತೊಂದು ಬಿಗ್ ಶಾಕ್! ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 991 ರೂ. ಏರಿಕೆ

ಬೆಂಗಳೂರು: ಮೇ ತಿಂಗಳ ಮೊದಲ ದಿನದಿಂದಲೇ ಸಾಮಾನ್ಯ ಜನರ ಜೀವನದ ಮೇಲೆ ಮತ್ತೊಂದು ಆರ್ಥಿಕ ಒತ್ತಡ ಬಿದ್ದಿದೆ. ವಾಣಿಜ್ಯ ಬಳಕೆಯ 19 ಕೆ.ಜಿ. ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಒಂದು ಸಿಲಿಂಡರ್‌ಗೆ 991 ರೂಪಾಯಿ ಹೆಚ್ಚಳವಾಗಿದ್ದು, ಈಗ ಅದರ ಬೆಲೆ 3152 ರೂಪಾಯಿಗೆ ಏರಿದೆ.ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಬೇಕರಿ, ಚಿಕ್ಕ ತಿಂಡಿ ಗಾಡಿಗಳು ಮತ್ತು ಕ್ಯಾಟರಿಂಗ್ ವ್ಯವಹಾರಗಳು ತಮ್ಮ ಬೆಲೆಯನ್ನು ಹೆಚ್ಚುಮಾಡುವ ಸಾಧ್ಯತೆ ಇದೆ. ಟೀ, ಕಾಫಿ, ತಿಂಡಿ ಮತ್ತು ಊಟದ ರೇಟ್‌ಗಳು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ತುಮಕೂರಿನಲ್ಲಿ ನವಿಲುಗಳ ಸಾವಿಗೆ ‘H5N1’ ಸೋಂಕು ಕಾರಣ! ಹಕ್ಕಿಜ್ವರದ ಆತಂಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ತುಮಕೂರಿನಲ್ಲಿ ಕೆಲವು ದಿನಗಳ ಹಿಂದೆ ಮೂವತ್ತೈದಕ್ಕೂ ಹೆಚ್ಚು ನವಿಲುಗಳು ಮೃತಪಟ್ಟಿದ್ದವು. ಬಿಸಿಲ ಬೇಗೆಯನ್ನು ತಾಳಲಾರದೆ ನವಿಲುಗಳು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿತ್ತು. ಆದರೆ ಇದೀಗ ನವಿಲುಗಳ ಸಾವಿಗೆ H5N1 ಸೋಂಕು ಕಾರಣವಾಗಿದೆ. ನವಿಲುಗಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು.ಇದೀಗ ಸಾವಿಗೆ ಹಕ್ಕಿಜ್ವರವೇ ಕಾರಣ ಎಂದು ಎಫ್‌ಎಸ್‌ಎಲ್‌ ವರದಿ ಹೇಳಿದೆ. 11 ದಿನಗಳಲ್ಲಿ ಬರೋಬ್ಬರಿ 44 ನವಿಲುಗಳು ಮೃತಪಟ್ಟಿದ್ದು, ಎಲ್ಲೆಡೆ ಆತಂಕ ಸೃಷ್ಟಿಯಾಗಿತ್ತು. ಬಿಸಿಲು ಹಾಗೂ ನಿರ್ಜಲೀಕರಣದಿಂದ ಸಾವು ಸಂಭವಿಸಿದೆ ಎಂದುಕೊಳ್ಳಲಾಗಿತ್ತು. ಆದರೆ ಇದೀಗ ಹಕ್ಕಿಜ್ವರ […] The post ತುಮಕೂರಿನಲ್ಲಿ ನವಿಲುಗಳ ಸಾವಿಗೆ ‘H5N1’ ಸೋಂಕು ಕಾರಣ! ಹಕ್ಕಿಜ್ವರದ ಆತಂಕ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ತುಮಕೂರು ನವಿಲುಗಳ ಮಾರಣಹೋಮಕ್ಕೆ ಬಿಗ್ ಟ್ವಿಸ್ಟ್ : ನವಿಲುಗಳ ಸರಣಿ ಸಾವಿಗೆ ಕಾರಣ H5N1 ಹಕ್ಕಿ ಜ್ವರ..!

ತುಮಕೂರು: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ನವಿಲುಗಳ ನಿಗೂಢ ಸಾವಿನ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತಪಟ್ಟ ನವಿಲುಗಳ ರಕ್ತ ಮತ್ತು ಅಂಗಾಂಗಗಳ ಮಾದರಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯ (FSL)ಗೆ ಪರೀಕ್ಷೆಗೆ ಕಳುಹಿಸಲಾಗಿತ್ತು. ಆ ವರದಿಯಲ್ಲಿ H5N1 ಹಕ್ಕಿ ಜ್ವರ ವೈರಸ್ ಸೋಂಕು ಇರುವುದು ದೃಢಪಟ್ಟಿದೆ. ಏಪ್ರಿಲ್ 16ರಿಂದ ತುಮಕೂರು ತಾಲೂಕಿನ ಬೊಮ್ಮನಹಳ್ಳಿ, ಮಾಚೇನಹಳ್ಳಿ, ಊರ್ಡಿಗೆರೆ, ಗೂಳೂರು, ಟಿ.ಜಿ.ಪಾಳ್ಯ ಸೇರಿದಂತೆ ಹಲವು ಪ್ರದೇಶಗಳಲ್ಲಿ ನವಿಲುಗಳ ಸರಣಿ ಸಾವು ಆರಂಭವಾಗಿತ್ತು. ಕೇವಲ 11 ದಿನಗಳಲ್ಲಿ ಬರೋಬ್ಬರಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ROBBERY | ನೀಟಾಗಿ ಗೋಡೆ ಕೊರೆದು ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಕದ್ದೊಯ್ದ ಕಳ್ಳರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜಧಾನಿ ಬೆಂಗಳೂರಿನಲ್ಲಿ ಕಳ್ಳರ ಕೈಚಳಕ ಹೆಚ್ಚಾಗುತ್ತಿದೆ. ಚಿನ್ನ ಬೆಳ್ಳಿ ರೇಟ್‌ ಹೆಚ್ಚಳವಾಗಿದ್ದೇ ತಡ ರಾಬರಿ ಕೇಸ್‌ಗಳು ಜಾಸ್ತಿಯಾಗುತ್ತಿವೆ, ದಾಸರಹಳ್ಳಿಯ ಎಂಟನೇ ಮೈಲಿ ಬಳಿಯ ಹಾವನೂರಿನಲ್ಲಿರುವ ಎಂಬಿ ಜ್ಯುವೆಲ್ಲರ್ಸ್‌ನಲ್ಲಿ ಕಳ್ಳತನ ನಡೆದಿದೆ. ಬಹಳ ದಿನಗಳಿಂದ ವ್ಯವಸ್ಥಿತವಾದ ಪ್ಲಾನ್‌ ಮಾಡಿರುವ ಖದೀಮರು ಪಕ್ಕದಂಗಡಿಯ ಬೀಗ ಒಡೆದು ಒಳಕ್ಕೆ ನುಗ್ಗಿದ್ದಾರೆ. ಸದ್ದು ಬಾರದಂತೆ ಗೋಡೆ ಕೊರೆದು ಬಂಗಾರದ ಅಂಗಡಿಯೊಳಕ್ಕೆ ನುಗ್ಗಿದ್ದಾರೆ. ಸುಮಾರು 70 ಕೆಜಿ ಬೆಳ್ಳಿ ವಸ್ತುಗಳನ್ನು ಕಳ್ಳರು ಎಗರಿಸಿದ್ದಾರೆ. ಇದರ ಬೆಲೆ ಒಂದು ಕೋಟಿ ರೂಪಾಯಿಗೂ […] The post ROBBERY | ನೀಟಾಗಿ ಗೋಡೆ ಕೊರೆದು ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಕದ್ದೊಯ್ದ ಕಳ್ಳರು! appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಗಿಲ್ ಅಬ್ಬರ, ಅರ್ಶದ್ ಖಾನ್ ಬೌಲಿಂಗ್ ಪರಾಕ್ರಮ: ಟೈಟಾನ್ಸ್ ಅಬ್ಬರಕ್ಕೆ ಮಣಿದ ಚಾಲೆಂಜರ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನ ನೀಡಿದ ಗುಜರಾತ್ ಟೈಟನ್ಸ್ ತಂಡ, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 4 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಆರ್‌ಸಿಬಿ ನೀಡಿದ 156 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಗುಜರಾತ್, ಇನ್ನೂ 25 ಎಸೆತಗಳು ಬಾಕಿ ಇರುವಂತೆಯೇ ಗುರಿ ತಲುಪಿ ಜಯಭೇರಿ ಬಾರಿಸಿತು. ಬೃಹತ್ ಗುರಿಯಲ್ಲದಿದ್ದರೂ ಚೇಸಿಂಗ್ ಆರಂಭಿಸಿದ ಗುಜರಾತ್ ತಂಡಕ್ಕೆ ನಾಯಕ ಶುಭ್‌ಮನ್ ಗಿಲ್ ಸ್ಫೋಟಕ ಆರಂಭ ನೀಡಿದರು. ಕೇವಲ 18 ಎಸೆತಗಳಲ್ಲಿ […] The post ಗಿಲ್ ಅಬ್ಬರ, ಅರ್ಶದ್ ಖಾನ್ ಬೌಲಿಂಗ್ ಪರಾಕ್ರಮ: ಟೈಟಾನ್ಸ್ ಅಬ್ಬರಕ್ಕೆ ಮಣಿದ ಚಾಲೆಂಜರ್ಸ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

WEATHER | ರಾಜ್ಯದಲ್ಲಿ ಇಂದು ಕೂಡ ಆಲಿಕಲ್ಲು ಮಳೆ ಸಾಧ್ಯತೆ: ಐದು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಇಂದು ರಾಜ್ಯದ ಹಲವೆಡೆ ಆಲಿಕಲ್ಲು ಮಳೆ ಬೀಳಲಿದೆ. ಐದು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೀಗ ಎರಡು ದಿನಗಳಿಂದ ಆಲಿಕಲ್ಲು ಮಳೆ ಆಗುತ್ತಿದೆ. ಕರಾವಳಿಯನ್ನು ಬಿಟ್ಟು ಇನ್ನೆಲ್ಲ ಕಡೆ ಗುಡುಗು ಸಹಿತ ಆಲಿಕಲ್ಲು ಮಳೆ ಬೀಳಲಿದೆ. ಮೈಸೂರು, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಚಾಮರಾಜನಗರದಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮಂಡ್ಯ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. The post WEATHER | ರಾಜ್ಯದಲ್ಲಿ ಇಂದು ಕೂಡ ಆಲಿಕಲ್ಲು ಮಳೆ ಸಾಧ್ಯತೆ: ಐದು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಿಡ್ನಿಯ ಕಲ್ಲುಗಳ ಸಮಸ್ಯೆ ಇರುವವರು ಈ ಹೂವಿನ ಕಷಾಯ ಕುಡಿಯಿರಿ

CHITRADURGA NEWS | 01 MAY 2026 ಇಂದಿನ ಒತ್ತಡದ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಯಿಂದಾಗಿ ಮೂತ್ರಪಿಂಡದ ಕಲ್ಲುಗಳು ಮತ್ತು ಪಿತ್ತಗಲ್ಲುಗಳ ಸಮಸ್ಯೆ ಸಾಮಾನ್ಯವಾಗಿ ಬಿಟ್ಟಿವೆ. ಅದರಲ್ಲೂ ಈ ಬೇಸಿಗೆಕಾಲದಲ್ಲಿ ಸರಿಯಾಗಿ ನೀರು ಕುಡಿಯದ ಕಾರಣ ಈ ಸಮಸ್ಯೆಗಳು ಮತ್ತಷ್ಟು ಹೆಚ್ಚಾಗುತ್ತವೆ. ಕಿಡ್ನಿ ಕಲ್ಲುಗಳಿಂದ ಉಂಟಾಗುವ ನೋವು ತುಂಬಾ ಅಸಹನೀಯವಾಗಿರುತ್ತದೆ ಮತ್ತು ಇದು ಇತರ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಅದನ್ನು ಪರಿಹರಿಸಿಕೊಳ್ಳುವುದು ಅವಶ್ಯಕ. ಅದಕ್ಕಾಗಿ ನೀವು ಆಯುರ್ವೇದದಲ್ಲಿ ತಿಳಿಸಿದ ಈ ಮನೆಮದ್ದನ್ನು ಬಳಸಬಹುದು. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

“ಮಗು ಅತ್ತರೆ ಆಲ್ಕೋಹಾಲ್ ಕುಡಿಸುತ್ತಾರೆ” ಮತ್ತೊಮ್ಮೆ ವಿವಾದಕ್ಕೀಡಾದ ಧಿರೇಂದ್ರ ಕೃಷ್ಣ ಶಾಸ್ತ್ರಿ..!

ದೆಹಲಿ: ಬಾಗೇಶ್ವರ ಧಾಮದ ಪ್ರಧಾನ ಅರ್ಚಕ ಧೀರೇಂದ್ರ ಕುಮಾರ್ ಶಾಸ್ತ್ರಿ ಮತ್ತೊಮ್ಮೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವಿವಾದಕ್ಕೀಡಾಗಿದ್ದಾರೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸತ್ಸಂಗ ಕಾರ್ಯಕ್ರಮದಲ್ಲಿ ಮಹಿಳೆಯರ ಆಲ್ಕೋಹಾಲ್ ಅಭ್ಯಾಸದ ಬಗ್ಗೆ ತೀವ್ರ ವಿಮರ್ಶೆ ಮಾಡಿದ್ದಾರೆ. ಧೀರೇಂದ್ರ ಶಾಸ್ತ್ರಿ ಹೇಳಿದ್ದೇನೆಂದರೆ, “ಉನ್ನತ ವರ್ಗದ ಮಹಿಳೆಯರು ಆಲ್ಕೋಹಾಲ್ ಕುಡಿಯುವ ಅಭ್ಯಾಸವನ್ನು ರೂಢಿಸಿಕೊಂಡಿದ್ದಾರೆ. ಇದು ಸಮಾಜದ ಸಾಂಸ್ಕೃತಿಕ ಮೌಲ್ಯಗಳು ಮತ್ತು ರೂಢಿಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ.” ಇನ್ನಷ್ಟು ವಿವಾದಾಸ್ಪದವಾಗಿ ಅವರು ಹೇಳಿದ್ದು, “ಮದ್ಯಪಾನ ಮಾಡುವ ಮಹಿಳೆಯರು ಮದುವೆಯಾಗಿ ಮಕ್ಕಳನ್ನು ಹೆತ್ತ ನಂತರ, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹೊಸ ಉದ್ಯಮ ಆರಂಭಿಸಲು ಉಚಿತ ಮಾರ್ಗದರ್ಶನ ಕಾರ್ಯಗಾರ – ಬನ್ನಿ, ಸದುಪಯೋಗ ಪಡಿಸಿಕೊಳ್ಳಿ!

ದಾವಣಗೆರೆ : ಜಿಲ್ಲೆಯ ಮಲೆಬೆನ್ನೂರಿನಲ್ಲಿ ಮೇ 03, 2026 ರಂದು ನಡೆಯಲಿರುವ ಉಚಿತ ‘ನಾವೀನ್ಯತೆಯ ಉದ್ಯಮಶೀಲತಾ ಕಾರ್ಯಗಾರ’ದಲ್ಲಿ ಭಾಗವಹಿಸಿ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸೌಲಭ್ಯಗಳೊಂದಿಗೆ ಹೊಸ ಉದ್ಯಮ ಆರಂಭಿಸಲು ಮಾರ್ಗದರ್ಶನ ಪಡೆಯಿರಿ. ನೋಂದಣಿಗಾಗಿ ಇಂದೇ ಸಂಪರ್ಕಿಸಿ.” ಸ್ವಂತ ಉದ್ಯೋಗ ಮಾಡುವ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಾತ್ರಿ ಸರಿಯಾಗಿ ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲವೇ? ಹಾಗಾದರೆ ಮಲಗುವ ಮುನ್ನ ಈ ಮೂರು ಕೆಲಸಗಳನ್ನು ಮಾಡಿ

CHITRADURGA NEWS | 01 MAY 2026 ಇಂದಿನ ಒತ್ತಡದ ಜೀವನಶೈಲಿಯಿಂದಾಗಿ ಉತ್ತಮ ಮತ್ತು ಆಳವಾದ ನಿದ್ರೆ ಪಡೆಯುವುದು ಅನೇಕ ಜನರಿಗೆ ಸವಾಲಿನ ಕೆಲಸವಾಗಿದೆ. ಒತ್ತಡ, ಅನಿಯಮಿತ ದಿನಚರಿ, ಅತಿಯಾದ ಮೊಬೈಲ್ ಫೋನ್ ಬಳಕೆ ಮತ್ತು ಅನಾರೋಗ್ಯಕರ ಆಹಾರ ಪದ್ಧತಿ ಇವೆಲ್ಲವೂ ನಿದ್ರೆಯ ಮೇಲೆ ಪರಿಣಾಮ ಬೀರುತ್ತವೆ. ಅಲ್ಲದೇ ಈ ಬೇಸಿಗೆಕಾಲದಲ್ಲಿ ಸೆಕೆಯಿಂದಾಗಿ ಸರಿಯಾಗಿ ನಿದ್ರೆ ಮಾಡಲು ಸಾಧ್ಯವಾಗುವುದಿಲ್ಲ.  ಆದರೆ ಒಳ್ಳೆಯ ನಿದ್ರೆ ದೈಹಿಕ ವಿಶ್ರಾಂತಿಯನ್ನು ಒದಗಿಸುವುದಲ್ಲದೆ, ದಿನವಿಡೀ ಮಾನಸಿಕ ಆರೋಗ್ಯ ಮತ್ತು ಶಕ್ತಿಯನ್ನು ಒದಗಿಸುತ್ತದೆ. ಹಾಗಾಗಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

NEET UG 2026: ಅಕ್ರಮರಹಿತ ಮತ್ತು ಪಾರದರ್ಶಕ ಪರೀಕ್ಷೆಗೆ ಸಕಲ ಸಿದ್ಧತೆ

ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ NEET UG 2026 ಮೇ 3, 2026 ರಂದು ನಡೆಯಲಿದೆ. ಭಾನುವಾರದಂದು ಬೆಳಿಗ್ಗೆ 2:00 ರಿಂದ ಸಂಜೆ 5:00 ಗಂಟೆಯವರೆಗೆ ದೇಶದಾದ್ಯಂತ ಒಂದೇ ಸೆಷನ್‌ನಲ್ಲಿ ಈ ಪರೀಕ್ಷೆ ನಡೆಯುತ್ತದೆ. ಸುಮಾರು 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು MBBS, BDS ಮತ್ತು ಇತರ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಕನಸು ನನಸಾಗಿಸಲು ಈ ಪರೀಕ್ಷೆಗೆ ಸಿದ್ಧರಾಗುತ್ತಿದ್ದಾರೆ.ಕಳೆದ ಕೆಲವು ವರ್ಷಗಳಲ್ಲಿ NEET ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಲೀಕ್, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೇ.22ರಂದು ಚಿತ್ರದುರ್ಗದಲ್ಲಿ 77 ಪಾಳೇಗಾರರ ನೆನಪಿನೊತ್ಸವ ಮತ್ತು ಪ್ರತಿಭಾ ಪುರಸ್ಕಾರ

CHITRADURGA NEWS | 01 MAY 2026 ಚಿತ್ರದುರ್ಗ: ವಾಲ್ಮೀಕಿ ಧ್ವನಿ ಪತ್ರಿಕೆ ವತಿಯಿಂದ 16ನೇ ವರ್ಷದ 77 ಪಾಳೇಗಾರರ ನೆನಪಿನೊತ್ಸವ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಮೇ.22 ರಂದು ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗ ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಾಲ್ಮೀಕಿ ಧ್ವನಿ ಪತ್ರಿಕೆ ಸಂಪಾದಕರಾದ ಸೊಂಡೇಕೆರೆ ಶಿವಣ್ಣ ಹೇಳಿದರು. ಇದನ್ನೂ ಓದಿ: ಸುಪ್ರೀಂ ಕೋರ್ಟ್ ನಿಂದ ವಿಶೇಷ ಲೋಕಾದಾಲತ್ | ಸದುಪಯೋಗ ಪಡೆದುಕೊಳ್ಳಿ | ನ್ಯಾ.ರೋಣ ವಾಸುದೇವ ನಗರದ ಪತ್ರಿಕಾ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.