Filters

Channels
Topics
Other Filters

ಮಹಿಳಾ ಸಬಲೀಕರಣ ಕೋಶ ಉದ್ಘಾಟನೆ

ಉಡುಪಿ, ಏ.30: ಮಹಿಳಾ ಆರೋಗ್ಯ ಮತ್ತು ವಿದ್ಯಾರ್ಥಿಗಳ ಯೋಗಕ್ಷೇಮದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು ಮಹಿಳಾ ಸಬಲೀಕರಣ ಕೋಶವನ್ನು ಏಪ್ರಿಲ್ 28, 2026 ರಂದು ಟಿ ಮೋಹನದಾಸ್ ಪೈ ಪ್ಲಾಟಿನಂ ಜುಬಿಲಿ ಬ್ಲಾಕ್‌ನಲ್ಲಿ ನಡೆಸಲಾಯಿತು. ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್‌ನ ಸಹಾಯಕ ಪ್ರಾಧ್ಯಾಪಕಿ, ಇನ್-ಚಾರ್ಜ್ ಡಯಟೀಷಿಯನ್ ಸುವರ್ಣ ಹೆಬ್ಬಾರ್ ಉದ್ಘಾಟಿಸಿ ವಿಶೇಷ ಅಧಿವೇಶನವನ್ನು ನಡೆಸಿಕೊಟ್ಟರು. ಸಮತೋಲಿತ ಆಹಾರ, ಕಬ್ಬಿಣಾಂಶಭರಿತ ಆಹಾರಗಳು ಮತ್ತು […] The post ಮಹಿಳಾ ಸಬಲೀಕರಣ ಕೋಶ ಉದ್ಘಾಟನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರೇವಣ್ಣ ಮಹಿಳೆ ಅಪಹರಣ ಪ್ರಕರಣ ರದ್ದು ಸಲ್ಲಿಸಿದ್ದ ಅರ್ಜಿ ವಾಪಸ್‌..!

ಬೆಂಗಳೂರು: ಕೆ.ಆರ್.ನಗರದಲ್ಲಿ ನಡೆದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಪ್ರಕರಣ ರದ್ದುಗೊಳಿಸುವ ಅರ್ಜಿಯನ್ನು ಹಿಂಪಡೆದಿದ್ದಾರೆ. ರೇವಣ್ಣ ವಿರುದ್ಧದ ದೋಷಾರೋಪಕ್ಕೆ ಹೈಕೋರ್ಟ್ ನೀಡಿದ್ದ ತಾತ್ಕಾಲಿಕ ತಡೆಯನ್ನು ಇತ್ತೀಚೆಗೆ ತೆರವುಗೊಳಿಸಿದ್ದು, ವಿಚಾರಣಾ ನ್ಯಾಯಾಲಯವು ಕಾನೂನಿನಂತೆ ಮುಂದಿನ ಪ್ರಕ್ರಿಯೆ ಮುಂದುವರಿಸಲು ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ತಮ್ಮ ಅರ್ಜಿಯನ್ನು ಮುಂದುವರಿಸುವುದು ಸೂಕ್ತವಲ್ಲ ಎಂದು ಭಾವಿಸಿ ರೇವಣ್ಣ ಅವರು ಅರ್ಜಿಯನ್ನು ಸ್ವಯಂ ಹಿಂಪಡೆದಿದ್ದಾರೆ. 2024ರಲ್ಲಿ ಕೆ.ಆರ್.ನಗರದಲ್ಲಿ ಮನೆಕೆಲಸಗಾರ್ತಿ ಎಂದು ಆರೋಪಿಸಲಾದ ಮಹಿಳೆಯನ್ನು ಅಪಹರಿಸಲಾಗಿದೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸುಪ್ರೀಂ ಕೋರ್ಟ್ ನಿಂದ ವಿಶೇಷ ಲೋಕಾದಾಲತ್ | ಸದುಪಯೋಗ ಪಡೆದುಕೊಳ್ಳಿ | ನ್ಯಾ.ರೋಣ ವಾಸುದೇವ

CHITRADURGA NEWS | 30 APRIL 2026 ಚಿತ್ರದುರ್ಗ: ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್-ಸಮಾಧಾನ್ ಸಮರೋಹ್ ಎನ್ನುವ ‘ವಿಶೇಷ ಲೋಕಾದಾಲತ್’ ಆಯೋಜಿಸಿದ್ದು, ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ ತಿಳಿಸಿದರು. ಇದನ್ನೂ ಓದಿ: ಜಿಲ್ಲಾ ಯಾದವ ಗೊಲ್ಲರ ಸಂಘಕ್ಕೆ ಚುನಾವಣೆ | ವೇಳಾಪಟ್ಟಿ ಪ್ರಕಟ ನಗರದ ಜಿಲ್ಲಾ ನ್ಯಾಯಾಲಯದ ಮಧ್ಯಸ್ಥಿಕೆ ಕೇಂದ್ರದಲ್ಲಿ ಗುರುವಾರ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಲ್ಲಿ ರಾಜ್ಯ ಕಾನೂನು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌

CHITRADURGA NEWS | 30 APRIL 2026 ಚಿತ್ರದುರ್ಗ: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಏಪ್ರಿಲ್‌ 30 ರಂದು ನಡೆದ ಅಡಿಕೆ ವಹಿವಾಟು ಕುರಿತ ವಿವರ ಇಲ್ಲಿದೆ. ಇದನ್ನೂ ಓದಿ: ಅಡಿಕೆ ಧಾರಣೆ | 29 ಏಪ್ರಿಲ್‌ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ವಹಿವಾಟು ವಿವರ ಚನ್ನಗಿರಿ ಅಡಿಕೆ ಮಾರುಕಟ್ಟೆ ರಾಶಿ                              46599         55799 ತೀರ್ಥಹಳ್ಳಿ ಅಡಿಕೆ ಮಾರುಕಟ್ಟೆ ಇತರೆ                    51400         51400 ಭದ್ರಾವತಿ ಅಡಿಕೆ ಮಾರುಕಟ್ಟೆ ಇತರೆ                    19000         […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗುಜರಾತ್ ಗೆ ಠಕ್ಕರ್ ನೀಡಲು ಆರ್​ಸಿಬಿ ಸಜ್ಜು: ಟಾಸ್ ಗೆದ್ದ ಗಿಲ್ ಬೌಲಿಂಗ್ ಆಯ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ನಲ್ಲಿ ಇಂದು ಗುಜರಾತ್ ಟೈಟನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿದ್ದು, ಟಾಸ್​ ಗೆದ್ದ ಗಿಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಲೀಗ್​ನಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿದ್ದು, ಬೆಂಗಳೂರು ತಂಡ ಪ್ರಸಕ್ತ ಎಂಟು ಪಂದ್ಯಗಳನ್ನು ಆಡಿ 6 ಪಂದ್ಯಗಳನ್ನು ಗೆದ್ದಿದೆ. ಮತ್ತೊಂದೆಡೆ ಗುಜರಾತ್ ಟೈಟಾನ್ಸ್ 8 ಪಂದ್ಯಗಳಲ್ಲಿ ತಲಾ 4 ಪಂದ್ಯಗಳನ್ನು ಗೆದ್ದುಕೊಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ […] The post ಗುಜರಾತ್ ಗೆ ಠಕ್ಕರ್ ನೀಡಲು ಆರ್​ಸಿಬಿ ಸಜ್ಜು: ಟಾಸ್ ಗೆದ್ದ ಗಿಲ್ ಬೌಲಿಂಗ್ ಆಯ್ಕೆ! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಸರಣಿ ಸೋಲಿನಿಂದ ಕಂಗೆಟ್ಟ ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ನಾಯಕತ್ವಕ್ಕೆ ​ಕೊಕ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ನ ಇತಿಹಾಸದಲ್ಲಿ ಅಮೋಘ ಪ್ರದರ್ಶನ ನೀಡುತ್ತಾ ಐದು ಬಾರಿ ಚಾಂಪಿಯನ್ಸ್ ಪಟ್ಟಕ್ಕೇರಿದ ಮುಂಬೈ ಇಂಡಿಯನ್ಸ್ ತಂಡವು ಈ ಬಾರಿ ನೆಲಕಚ್ಚಿದ್ದು, ಅಭಿಮಾನಿಗಳಿಗೆ ಭಾರೀ ನಿರಾಸೆ ಮೂಡಿಸಿದೆ. ಒಂದು ಕಾಲದಲ್ಲಿ ಗೆಲುವಿನ ಮೇಲೆ ಗೆಲುವು ಸಾಧಿಸುತ್ತಿದ್ದ ಮುಂಬೈ, ಇಂದು ಸತತ ಸೋಲು ಅನುಭವಿಸುತ್ತಿದೆ. ಇದರಿಂದಾಗಿ ನಾಯಕ ಹಾರ್ದಿಕ್ ಪಾಂಡ್ಯ ಮೇಲೆ ದೊಡ್ಡ ಪರಿಣಾಮ ಬೀಳುವ ಲಕ್ಷಣಗಳು ಗೋಚರಿಸುತ್ತಿದೆ. ಹಾರ್ದಿಕ್ ಪಾಂಡ್ಯ ಈ ಬಾರಿ ಕೇವಲ ನಾಯಕನಾಗಿ ಅಲ್ಲದೆ, ವೈಯಕ್ತಿಕ ಪ್ರದರ್ಶನ ನೀಡುವಲ್ಲಿ ಸಂಪೂರ್ಣ […] The post ಸರಣಿ ಸೋಲಿನಿಂದ ಕಂಗೆಟ್ಟ ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ನಾಯಕತ್ವಕ್ಕೆ ​ಕೊಕ್? appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಬಿಸಿಲಿನ ಶಾಖದಿಂದ ರಕ್ಷಿಸಿಕೊಳ್ಳಲು ಡಾ.ಚಂದ್ರಕಾಂತ್ ಎಸ್. ನಾಗಸಮುದ್ರ ಸಲಹೆ 

CHITRADURGA NEWS | 30 APRIL 2026 ಚಿತ್ರದುರ್ಗ: ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿದ್ದು, ಸಾರ್ವಜನಿಕರು ಬಿಸಿಲಿನ ಬೇಗೆಯಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ವಿಶೇಷವಾಗಿ ಹಿರಿಯ ನಾಗರೀಕರು, ಮಕ್ಕಳು ತೀವ್ರ ಬಿಸಿಲಿನ ತಾಪಕ್ಕೆ ಬರಬಾರದು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ಚಂದ್ರಕಾಂತ್ ಎಸ್. ನಾಗಸಮುದ್ರ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 30 | ಹತ್ತಿ ರೇಟ್ ಎಷ್ಟಿದೆ? ತೀವ್ರ ಬಿಸಿಲಿಗೆ ಒಡ್ಡಿಕೊಳ್ಳುವುದರಿಂದ ಚರ್ಮ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

300 ಕರೆಗಳಿಗೆ ಸ್ಪಂದಿಸಿ ಪರಿಹಾರ ಒದಗಿಸಿದ ಗ್ರಾಮ-ಫೋನ್ | ಜಿಪಂ ಸಿಇಓ ಡಾ.ಎಸ್.ಆಕಾಶ್

CHITRADURGA NEWS | 30 APRIL 2026 ಚಿತ್ರದುರ್ಗ: ಗ್ರಾಮೀಣ ಮಟ್ಟದ ಅಹವಾಲುಗಳನ್ನು ಆಲಿಸಲು ಚಿತ್ರದುರ್ಗ ಜಿಲ್ಲಾ ಪಂಚಾಯತ್ ಆರಂಭಿಸಿರುವ ‘ಗ್ರಾಮ-ಫೋನ್‘ ಉಚಿತ ಸಹಾಯವಾಣಿಯು ಸಾರ್ವಜನಿಕರಲ್ಲಿ ಭರವಸೆ ಮೂಡಿಸಿದೆ. 20 ನವೆಂಬರ್ 2025 ರಂದು ಪ್ರಾರಂಭವಾದ ಈ ಸೇವೆಯು ಇದುವರೆಗೂ ಜಿಲ್ಲೆಯ ಗ್ರಾಮೀಣ ಭಾಗದ ಸುಮಾರು 300 ದೂರುಗಳನ್ನು ಸ್ವೀಕರಿಸಿ, ಅವುಗಳಿಗೆ ಸೂಕ್ತ ಪರಿಹಾರ ಒದಗಿಸುವಲ್ಲಿ ಯಶಸ್ವಿಯಾಗಿದೆ ಎಂದು ಜಿ.ಪಂ.ಸಿಇಓ ಡಾ.ಆಕಾಶ್ ತಿಳಿಸಿದ್ದಾರೆ. ಇದನ್ನೂ ಓದಿ: ಹಿರಿಯೂರು | ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ ಸಹಾಯವಾಣಿಯ ಕಾರ್ಯವೈಖರಿ: ಜಿಲ್ಲಾ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಳಗಾವಿ | ಗಂಡನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಹೊಸದಿಗಂತ ವರದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿನ ವಿವಾಹಿತೆಯು, ಗಂಡನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಂಗೀತಾ ಗಾಡಿವಡ್ಡರ (35) ಮೃತ ಗೃಹಿಣಿ. ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 15 ವರ್ಷಗಳ ಹಿಂದೆ ವೆಂಕಟೇಶ್ ಗಾಡಿವಡ್ಡರ್ ಜೊತೆ ಮೃತ ಸಂಗೀತಾ ವಿವಾಹವಾಗಿದ್ದರು. ಕಳೆದ ಕೆಲ ವರ್ಷಗಳಿಂದ ಗಂಡ ಹಾಗೂ ಹೆಂಡತಿ ನಡುವೆ ಜಗಳವಾಗುತ್ತಿತ್ತು. ಆದರೆ ನಿನ್ನೆ ಬುಧವಾರ ಏ.29 ರಂದು ರಾತ್ರಿ ಗಂಡನ ಕಿರುಕುಳ ತಾಳಲಾರದೆ ಮಹಿಳೆ […] The post ಬೆಳಗಾವಿ | ಗಂಡನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಪತ್ನಿ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಮೂಲ ದಾಖಲೆಗಳ ಸಂರಕ್ಷಣೆ ಅಧಿಕಾರಿಗಳ ಜವಾಬ್ದಾರಿ : ಬಿ.ಸಿ.ಶಿವಾನಂದಮೂರ್ತಿ

ಮಂಡ್ಯ :ಸಾರ್ವಜನಿಕ ದಾಖಲೆಗಳನ್ನು ನಿರ್ವಹಣೆ ಹಾಗೂ ಎಲ್ಲಾ ದಾಖಲೆಗಳನ್ನು ಸಂರಕ್ಷಣೆ ಮಾಡುವುದು ಅತ್ಯಗತ್ಯವಾಗಿದ್ದು ಸಾರ್ವಜನಿಕರಿಗೆ ಅವಶ್ಯಕವಾದ ದಾಖಲೆಗಳನ್ನು ಸರಿಯಾದ ಸಮಯದಲ್ಲಿ ನೀಡುವುದು ಮತ್ತು ಮೂಲ ದಾಖಲೆಗಳನ್ನು ಸಂರಕ್ಷಣೆ ಮಾಡುವುದು ಅಧಿಕಾರಿಗಳ ಜವಾಬ್ದಾರಿ ಎಂದು ಅಪರ ಜಿಲ್ಲಾಧಿಕಾರಿ ಬಿ. ಸಿ. ಶಿವಾನಂದಮೂರ್ತಿ ಹೇಳಿದರು. ಇಂದು ಜಿಲ್ಲಾ ಜಿಲ್ಲಾಧಿಕಾರಿಗಳ ಕಾರ್ಯಾಲಯ, ಮಂಡ್ಯ ಹಾಗೂ ಕರ್ನಾಟಕ ರಾಜ್ಯ ಪತ್ರಾಗಾರ ಮತ್ತು ಗ್ಯಾಸೆಟಿಯರ್ ಇಲಾಖೆ ವಿಭಾಗೀಯ ಪತ್ರಾಗಾರ ಕಛೇರಿ, ಮೈಸೂರು ಇವರ ಸಹಯೋಗದೊಂದಿಗೆ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ದಾಖಲೆಗಳ […] The post ಮೂಲ ದಾಖಲೆಗಳ ಸಂರಕ್ಷಣೆ ಅಧಿಕಾರಿಗಳ ಜವಾಬ್ದಾರಿ : ಬಿ.ಸಿ.ಶಿವಾನಂದಮೂರ್ತಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಹೊಸದಿಗಂತ ವರದಿ, ಬೆಳಗಾವಿ: ಜಮೀನು ಭೂ ಪರಿವರ್ತನೆ (ಎನ್ಎ) ಸಂಬಂಧ ಸಮಸ್ಯೆ ಹಿನ್ನೆಲೆ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿಯ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ರುದ್ರಯ್ಯ ಅಮ್ಮಿನಬಾವಿಮಠ (50) ಎಂಬವರು ಎರಡು ಎಕರೆ ಜಮೀನನ್ನು ಎನ್ ಎ ಮಾಡಲು ಅರ್ಜಿ ಸಲ್ಲಿಸಿ ಹಲವು ದಿನಗಳಿಂದ ಕಚೇರಿಗಳಿಗೆ ಅಲೆದಾಡುತ್ತಿದ್ದರು. ಹಾವೇರಿ ಡಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದರೂ, ಲ್ಯಾಂಡ್ ವಿದ್ ಚೇಂಜ್ ಆಗುವವರೆಗೂ ಎನ್ಎ ಮಾಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. […] The post ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಪರಿವರ್ತಕ ಅಳವಡಿಸುವ ಕಾಮಗಾರಿಗೆ ಶಾಸಕರ ಚಾಲನೆ

ಮಂಡ್ಯ: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಮಂಡ್ಯ ತಾಲೂಕಿನ ಕೊತ್ತತ್ತಿ ಹೋಬಳಿಯ ಚೀರನಹಳ್ಳಿ ಹಾಗೂ ಮಂಗಲ ಗ್ರಾಮದಲ್ಲಿ 7 ಕೋಟಿ ರೂ.ವೆಚ್ಚದಲ್ಲಿ ಚಾ.ವಿ.ಸ.ನಿಗಮದ ವತಿಯಿಂದ ಐಪಿ ಮಿತಿಗೊಳ ಪಡುವ ಗ್ರಾಮಗಳ ಮಾರ್ಗ ಬಲವರ್ಧನೆ ನಷ್ಟ ಕಡಿಮೆಗೊಳಿಸಿ ಪರಿವರ್ತಕಗಳ ವಿಫಲತೆ ತಡೆದು ರೈತರಿಗೆ ಪರಿವರ್ತಕಗಳನ್ನು ಅಳವಡಿಸುವ ಯೋಜನೆಯ ಕಾಮಗಾರಿಗೆ ಚೆಸ್ಕಾಂ ಅಧ್ಯಕ್ಷ ಹಾಗೂ ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಕೊತ್ತತ್ತಿ ಉಪವಿಭಾಗದ ಚೀರನಹಳ್ಳಿ,ಲೋಕಸರ,ಸಂತೆಕಸಲಗೆರೆ,ಕಾರಸವಾಡಿ, ಮಂಗಲ, ಹನಿಯಂಬಾಡಿ, ಹೆಬ್ಬಕವಾಡಿ ಗ್ರಾಮಗಳಲ್ಲಿ ಮಾರ್ಗ ಬಲವರ್ಧನೆ ನಷ್ಟ […] The post ಪರಿವರ್ತಕ ಅಳವಡಿಸುವ ಕಾಮಗಾರಿಗೆ ಶಾಸಕರ ಚಾಲನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶೀಲ ಶಂಕಿಸಿ ಪತ್ನಿ ಕೊಂದಿದ್ದ ಆಪರಾಧಿ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ.

ಮಂಡ್ಯ. ಏಪ್ರಿಲ್, 30,2026 (www.justkannada.in):  ಶೀಲ ಶಂಕಿಸಿ ಪತ್ನಿಯನ್ನು ಕೊಲೆಗೈದಿದ್ದ ಅಪರಾಧಿಗೆ  ಮಂಡ್ಯದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ. ಅಜ್ವಲ್ ಖಾನ್ ಬಿನ್ (39) ಜೀವಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿ . ಈತ  ಮೂಲತ: ರಾಮನಗರ ಪಟ್ಟಣ ಎಕ್ಸ್‌ ಟೆನ್ಸನ್ ಲೇಔಟ್ ವಾಸಿಯಾಗಿದ್ದು, ನಂತರ ಮಂಡ್ಯ ಜಿಲ್ಲೆ ಮಳ್ಳವಳ್ಳಿ ತಾಲ್ಲೂಕಿನ ಧನಗೂರು ಗ್ರಾಮ ವಾಸವಾಗಿದ್ದನು, ಈತ.2006 ರಲ್ಲಿ ಸಲ್ಮಾ ಬೇಗಂ ಎಂಬುವವರನ್ನು ಮದುವೆಯಾಗಿದ್ದನು. ಮದುವೆಯಾದ […] The post ಶೀಲ ಶಂಕಿಸಿ ಪತ್ನಿ ಕೊಂದಿದ್ದ ಆಪರಾಧಿ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.