Filters

Channels
Topics
Other Filters

ಪ್ರತಿ ಎಕರೆಗೆ 50 ಸಾವಿರ ಪರಿಹಾರ, ಇಂಡಿಗೋ ವಿಮಾನ ವಿಚಾರ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ತೆರೆ ಎಳೆದ ಮಲ್ಲಿಕಾರ್ಜುನ ಖರ್ಗೆ: ಈ ಕುರಿತು ಏನು ಹೇಳಿದ್ರು ನೋಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಚರ್ಚೆಯ ಕೇಂದ್ರ ಬಿಂದುವಾಗಿದ್ದ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇತಿಶ್ರೀ ಹಾಡಲು ಮುಂದಾಗಿದ್ದು, ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದು ಹೇಳುವ ಮೂಲಕ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯಕ್ಕೆ ಮುಖ್ಯಮಂತ್ರಿಗಳಿದ್ದಾರೆ, ಚೆನ್ನಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದಾರೆ. ಹೀಗಿರುವಾಗ ಇಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಿಳಿಸಿದರು. ಕರ್ನಾಟಕದಲ್ಲಿ ಯಾವಾಗ […] The post ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ತೆರೆ ಎಳೆದ ಮಲ್ಲಿಕಾರ್ಜುನ ಖರ್ಗೆ: ಈ ಕುರಿತು ಏನು ಹೇಳಿದ್ರು ನೋಡಿ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಾಗರದಲ್ಲಿ: ಬೀಗ ಹಾಕಿದ್ದ ಮನೆಯಿಂದ 50 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ ನಗದು ಲೂಟಿ

ಸಾಗರ | ಸಾಗರ ನಗರದ ಗಾಂಧಿನಗರ ಬಡಾವಣೆಯಲ್ಲಿ ಕಳ್ಳರು ಸುಮಾರು 50 ಲಕ್ಷ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕಾಂಗ್ರೆಸ್ ನಾಯಕರು ಸೈಲೆಂಟಾಗಿಲ್ಲ, ಶಿಸ್ತು ಅಂದುಕೊಳ್ಳಿ-  ಸಚಿವ ಶಿವರಾಜ್ ತಂಗಡಗಿ

ಚಿತ್ರದುರ್ಗ,ಏಪ್ರಿಲ್,30,2026 (www.justkannada.in):  ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಶಿವರಾಜ್ ತಂಗಡಗಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದ. ಕಾಂಗ್ರೆಸ್ ನಾಯಕರು ಸೈಲೆಂಟಾಗಿಲ್ಲ, ಇದನ್ನು ಶಿಸ್ತು ಅಂದುಕೊಳ್ಳಿ ಎಂದರು. ಇಂದು ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ಹೈಕಮಾಂಢಡ್ ನಿರ್ಧಾರಕ್ಕೆ ನಾವು ಬದ್ದರಾಗುತ್ತೇವೆ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ ಕಾಂಗ್ರೆಸ್ ನಾಯಕರು ಸೈಲೆಂಟಾಗಿಲ್ಲ ಶಿಸ್ತು ಅಂದುಕೊಳ್ಳಿ.  ಹೈಕಮಾಂಡ್ ಸೂಚನೆ ಪಾಲಿಸುತ್ತೇವೆ ಎಂದು  ಸಿಎಂ, ಡಿಸಿಎಂ ಹೇಳಿದ್ದಾರೆ ಎಂದರು. ಪಕ್ಷದಲ್ಲಿ ಬಿಜೆಪಿಯವರಷ್ಟು ಗೊಂದಲ ನಮ್ಮಲ್ಲಿ ಇಲ್ಲ. ನಮಗೆ ಬುದ್ದಿ […] The post ಕಾಂಗ್ರೆಸ್ ನಾಯಕರು ಸೈಲೆಂಟಾಗಿಲ್ಲ, ಶಿಸ್ತು ಅಂದುಕೊಳ್ಳಿ-  ಸಚಿವ ಶಿವರಾಜ್ ತಂಗಡಗಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಎಲ್ಲಾ ಆಸ್ಪತ್ರೆಯ ಕಟ್ಟಡ, ಕಾಂಪೌಂಡ್‌ಗಳನ್ನು ಪರಿಶೀಲಿಸಿ ವರದಿ ನೀಡಿ: ಅಧಿಕಾರಿಗಳಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಬುಧವಾರ ಸುರಿದ ಗಾಳಿಗೆ ಮಳೆಗೆ ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು ಏಳು ಮಂದಿ ಮೃತಪಟ್ಟ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರಕಾರ, ಎಲ್ಲಾ ಆಸ್ಪತ್ರೆಯ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ಪರಿಶೀಲನೆ ನಡೆಸಿ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದೆ. ಈ ಸಂಬಂಧ ವೈದ್ಯಕೀಯ ಶಿಕ್ಷಣ,ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಆದೇಶ ನೀಡಿದ್ದು, ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಎಲ್ಲ ಆಸ್ಪತ್ರೆಯ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ಪರಿಶೀಲನೆ ನಡೆಸಿ ಅಧ್ಯಯನ […] The post ಎಲ್ಲಾ ಆಸ್ಪತ್ರೆಯ ಕಟ್ಟಡ, ಕಾಂಪೌಂಡ್‌ಗಳನ್ನು ಪರಿಶೀಲಿಸಿ ವರದಿ ನೀಡಿ: ಅಧಿಕಾರಿಗಳಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಜಿಲ್ಲಾ ಯಾದವ ಗೊಲ್ಲರ ಸಂಘಕ್ಕೆ ಚುನಾವಣೆ | ವೇಳಾಪಟ್ಟಿ ಪ್ರಕಟ

CHITRADURGA NEWS | 30 APRIL 2026 ಚಿತ್ರದುರ್ಗ: ಚಿತ್ರದುರ್ಗ ನಗರದ ರಂಗಯ್ಯನ ಬಾಗಿಲು ಜಿಲ್ಲಾ ಯಾದವ ಗೊಲ್ಲರ ಸಂಘದ ಆಡಳಿತ ಮಂಡಳಿಯ 15 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಮೇ 17ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಯಾದವ ಗೊಲ್ಲರ ಸಹಕಾರ ಸಂಘದ ಚುನಾವಣಾಧಿಕಾರಿ ಹಾಗೂ ಚಿತ್ರದುರ್ಗ ತಹಶೀಲ್ದಾರ್ ಬಿ.ಎಂ.ಗೋವಿಂದರಾಜು ತಿಳಿಸಿದ್ದಾರೆ. ಜಿಲ್ಲಾ ಯಾದವ ಗೊಲ್ಲರ ಸಹಕಾರ ಸಂಘ ಇದರ ಬೈಲಾ ಸಂಖ್ಯೆ 37(ಸಿ) ಪ್ರಕಾರ ಸಂಘದ ಆಡಳಿತ ಮಂಡಳಿಗೆ 15 ಜನ ಸದಸ್ಯರುಗಳ ಸ್ಥಾನಗಳಿಗೆ ಮೇ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಳೆ ಅವಾಂತರ: ನಾಳೆ ಡಿಸಿಎಂ ಡಿಕೆ ಶಿವಕುಮಾರ್ ರಿಂದ ಸಿಟಿ ರೌಂಡ್ಸ್

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಭಾರೀ ಮಳೆಯಿಂದಾಗಿ ಬೌಂರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಮೃತಪಟ್ಟರೇ ಹಲವೆಡೆ ಮರ, ವಿದ್ಯುತ್ ಕಂಬಳ ಧರೆಗುರುಳಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ  ಬೆಂಗಳೂರಿನಲ್ಲಿ ಸುರಿದ ಮಳೆರಾಯ ಭಾರಿ ಅವಾಂತರ ಸೃಷ್ಟಿಸಿದ್ದು ಈ ಹಿನ್ನೆಲೆಯಲ್ಲಿ ನಾಳೆ ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ನಗರ ಪ್ರದಕ್ಷಿಣೆ ಹಾಕಿ ಪರಿಶೀಲನೆ ನಡೆಸಲಿದ್ದಾರೆ ಎನ್ನಲಾಗಿದೆ. ನಾಳೇ  ಬೆಂಗಳೂರು ಸಿಟಿ ರೌಂಡ್ಸ್ ಹಾಕಲಿರುವ ಡಿಸಿಎಂ ಡಿಕೆ ಶಿವಕುಮಾರ್ ಮಳೆಯಿಂದಾದ ಸಮಸ್ಯೆ […] The post ಮಳೆ ಅವಾಂತರ: ನಾಳೆ ಡಿಸಿಎಂ ಡಿಕೆ ಶಿವಕುಮಾರ್ ರಿಂದ ಸಿಟಿ ರೌಂಡ್ಸ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕುಲಪತಿ ಕಚೇರಿಗೆ ಮಸಿ ಬಳಿದ ಪ್ರಕರಣ, 40ಕ್ಕೂ ಹೆಚ್ಚು ಎನ್‌ಎಸ್‌ಯುಐ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಶಂಕರಘಟ್ಟ |  ಕುವೆಂಪು ವಿಶ್ವವಿದ್ಯಾಲಯದ ಫಲಿತಾಂಶ ಪ್ರಕಟಣೆ ಹಾಗೂ ಅಂಕಪಟ್ಟಿ ವಿತರಣೆಯಲ್ಲಿನ ವಿಳಂಬ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನಾಳೆಯಿಂದ (ಮೇ 01) ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ಹಾರಾಟ ಸ್ಥಗಿತ: ಸಂಸದ ಬಿ.ವೈ. ರಾಘವೇಂದ್ರ ಮಾಹಿತಿ

ನಾಳೆ ಅಂದರೆ ಮೇ 01 ರಿಂದ ಇಂಡಿಗೋ ವಿಮಾನ ಶಿವಮೊಗ್ಗ ಏರ್ಪೋರ್ಟ್‌ನಲ್ಲಿ ಹಾರಾಟವನ್ನು ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಡಾಲಿ ಮನೆಗೆ ಕಂದಮ್ಮ ಆಗಮನ: ತಂದೆ ಆಗ್ತಿರೋ ಖುಷಿ ಹಂಚಿಕೊಂಡ ಡಾಲಿ ಧನಂಜಯ್‌

ಕನ್ನಡ ಚಿತ್ರರಂಗದ ನಟರಾಕ್ಷಸ ಹಾಗೂ ನಟ ರಕ್ಷಕ ಡಾಲಿ ಧನಂಜಯ ತಂದೆಯಾಗಿ ಬಡ್ತಿ ಪಡೆಯುತ್ತಿದ್ದಾರೆ. ಮೇ ಮೊದಲ ವಾರದಲ್ಲಿ ಮಗುವಿನ ನಿರೀಕ್ಷೆಯಲ್ಲಿರೋ ಡಾಕ್ಟರ್-ಆ್ಯಕ್ಟರ್ ಜೋಡಿ, ಪ್ರೆಗ್ನೆನ್ಸಿ ಪೋಟೋಶೂಟ್ ಹಂಚಿಕೊಂಡಿದೆ. ಈ ಕುರಿತ ಡಾಲಿ ದಿಲ್ ಕಿ ಬಾತ್ ಕಹಾನಿ. ತಂದೆ-ತಾಯಿ ಆಗ್ತಿರೋ ಸಂಭ್ರಮದಲ್ಲಿ ಡಾಲಿ & ಧನ್ಯತಾ..! ಮೇ ನಲ್ಲಿ ಮಗುವಿನ ನಿರೀಕ್ಷೆಯಲ್ಲಿ ಆ್ಯಕ್ಟರ್ ಮತ್ತು ಡಾಕ್ಟರ್ ಯೆಸ್.. ಮೋಸ್ಟ್ ವರ್ಸಟೈಲ್ ಆ್ಯಕ್ಟರ್ ಡಾಲಿ ಧನಂಜಯ ಗೈನೋಕಾಲಜಿಸ್ಟ್ ಡಾ. ಧನ್ಯತಾ ಕೈ ಹಿಡಿದಿದ್ದು ಎಲ್ಲರಿಗೂ ಗೊತ್ತೇಯಿದೆ. ಇದೀಗ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್

ಬೆಂಗಳೂರು,ಏಪ್ರಿಲ್,30,2026 (www.justkannada.in):  ಭಾರೀ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿದು 7  ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್  ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್  ಮತ್ತು ಉಪಲೋಕಾಯುಕ್ತರು ದುರಂತ ಸಂಭವಿಸಿದ ಬೌರಿಂಗ್ ಆಸ್ಪತ್ರೆಯ ಘಟನಾ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್,  ಒಂದೇ ಮಳೆಗೆ ಇಷ್ಟೆಲ್ಲಾ ಅವಾಂತರಗಳಾಗುತ್ತಿದ್ದರೂ ಜಿಬಿಎ ಮತ್ತು ಜಲಮಂಡಳಿ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಮರದ […] The post ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮೇ 1 ರಿಂದ ಬೆಂಗಳೂರು-ಶಿವಮೊಗ್ಗ ಇಂಡಿಗೋ ಸೇವೆ ಸ್ಥಗಿತ, ಖಾಸಗಿ ನಿರ್ವಹಣೆ ಬಗ್ಗೆ ಚರ್ಚೆ, ಬಿವೈಆರ್ ಹೇಳಿದ್ಧೇನು

ಶಿವಮೊಗ್ಗ | ಮಲೆನಾಡಿನ ಜನರ ಬಹುದಿನಗಳ ಕನಸಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣವು ಈಗ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ತಮಿಳುನಾಡು ಚುನಾವಣೆಗೂ ಮುನ್ನವೇ ಆಪರೇಷನ್ ಭೀತಿ..!: ಟಿವಿಕೆ ಅಭ್ಯರ್ಥಿಗಳಿಗೆ ವಿಜಯ್ ಎಚ್ಚರಿಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನೂ ಕೆಲವೇ ದಿನಗಳು ಬಾಕಿಯಿರುವಾಗಲೇ, ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ದೊಡ್ಡ ಪಕ್ಷಗಳ “ಆಪರೇಷನ್” ಭೀತಿಗೆ ಒಳಗಾಗಿದೆ. ಟಿವಿಕೆ ಪಕ್ಷದಿಂದ ಗೆಲ್ಲುವ ಶಾಸಕರನ್ನು ಎದುರಾಳಿ ವಿಪಕ್ಷಗಳು ತಮ್ಮತ್ತ ಸೆಳೆದುಕೊಳ್ಳಲು ಹಣ, ಅಧಿಕಾರ ಮತ್ತು ಇತರ ಆಮಿಷಗಳನ್ನು ಒಡ್ಡಬಹುದು ಎಂಬ ಆತಂಕವನ್ನು ಟಿವಿಕೆ ನಾಯಕರು ವ್ಯಕ್ತಪಡಿಸಿದ್ದಾರೆ. ಡಿಎಂಕೆ & ಎಐಎಡಿಎಂಕೆ ವಿರುದ್ಧ ಸಂಶಯ ಟಿವಿಕೆಯ ಹಿರಿಯ ನಾಯಕರ ಪ್ರಕಾರ, ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಪ್ರಬಲ ಪಕ್ಷಗಳಾಗಿದ್ದು, ಅವು ತಮ್ಮ ಸಂಖ್ಯಾಬಲವನ್ನು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

UPSC Current Affairs Quiz : 30 April 2026

  The Current Affairs Quiz is a daily quiz based on the DAILY CURRENT AFFAIRS AND PIB SUMMARY from the previous day, as posted on our website. It covers all relevant news sources and is designed to test your knowledge of current events. Solving these questions will help you retain both concepts and facts relevant … Continue reading "UPSC Current Affairs Quiz : 30 April 2026" The post UPSC Current Affairs Quiz : 30 April 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.