Filters

Channels
Topics
Other Filters

ಇಂದು ಕೂಡ ಸುರಿಯಲಿದೆ ಬಿರುಗಾಳಿ ಮಳೆ ; ಹವಾಮಾನ ಇಲಾಖೆ ನೀಡಿದ ಎಚ್ಚರಿಕೆ ಏನು ?

ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಭೀಕರ ಮಳೆಗೆ ಇಡೀ ನಗರ ತತ್ತರಿಸಿದೆ. ಸಾಕಷ್ಟುಅವಾಂತರಗಳು ಸೃಷ್ಟಿಯಾಗಿದೆ. ಇನ್ನೂ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಹಾಗೂ ಉತ್ತರ ಕರ್ನಾಟಕದ 17 ಜಿಲ್ಲೆಗಳ ವಿವಿಧ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನಿನ್ನೆ ಅಷ್ಟು ಜೋರಾಗಿ ಮಳೆ ಬಂದಿದ್ದರು ಇಂದು ಬೆಳಗ್ಗೆಯಿಂದಲೇ ಬಿಸಿಲು ಆವರಿಸಿದೆ. ಮತ್ತೆ ಸಂಜೆ ಬೆಂಗಳೂರಿನಲ್ಲಿ ಮತ್ತೆ ಮಳೆಯಾಗುವ ಸಾದ್ಯತೆ ದಟ್ಟವಾಗಿದೆ. ರಾಜ್ಯದ ವಿವಿದೆಡೆ […] The post ಇಂದು ಕೂಡ ಸುರಿಯಲಿದೆ ಬಿರುಗಾಳಿ ಮಳೆ ; ಹವಾಮಾನ ಇಲಾಖೆ ನೀಡಿದ ಎಚ್ಚರಿಕೆ ಏನು ? appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಾಳೆ ಬುದ್ಧ ಪೂರ್ಣಿಮೆ ಪ್ರಯುಕ್ತ ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಬೆಂಗಳೂರು: ಬುದ್ಧ ಪೂರ್ಣಿಮೆಯ ಪವಿತ್ರ ದಿನಾಚರಣೆಯ ಅಂಗವಾಗಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (BBMP) ಮೇ 1, 2026, ಶುಕ್ರವಾರದಂದು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ. BBMP ನ ಪಶುಪಾಲನಾ ವಿಭಾಗದ ಉಪನಿರ್ದೇಶಕರು ಬಿಡುಗಡೆ ಮಾಡಿರುವ ಅಧಿಕೃತ ಸುತ್ತೋಲೆ ಪ್ರಕಾರ, ನಗರದ ಎಲ್ಲಾ ಕಸಾಯಿಖಾನೆಗಳಲ್ಲಿ ಪ್ರಾಣಿ ವಧೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು. ಜೊತೆಗೆ, ಯಾವುದೇ ಮಾಂಸದ ಅಂಗಡಿ, ಮಳಿಗೆ ಅಥವಾ ಆನ್ಲೈನ್ ಮಾಂಸ ವಿತರಣಾ ಸೇವೆಗಳು ಈ ದಿನ ಮಾಂಸ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವೈಭವ್ ಬ್ಯಾಟ್ ಮೇಲೆ ಪಾಕ್ ಕಣ್ಣು: ಎಐ ತಂತ್ರಜ್ಞಾನದ ಆರೋಪಕ್ಕೆ ಸಿಕ್ಕಿತು ಖಡಕ್ ರಿಪ್ಲೈ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಅತ್ಯಂತ ಕಿರಿಯ ವಯಸ್ಸಿಗೆ ಕೋಟ್ಯಂತರ ರೂಪಾಯಿ ಮೊತ್ತಕ್ಕೆ ಹರಾಜಾಗಿ ಸುದ್ದಿಯಾಗಿದ್ದ 15 ವರ್ಷದ ಅದ್ಭುತ ಪ್ರತಿಭೆ ವೈಭವ್ ಸೂರ್ಯವಂಶಿ, ಈಗ ಮೈದಾನದ ಹೊರಗೂ ಸುದ್ದಿಯಲ್ಲಿದ್ದಾರೆ. ಅವರ ಸ್ಫೋಟಕ ಬ್ಯಾಟಿಂಗ್ ಶೈಲಿಯನ್ನು ಕಂಡು ಅಚ್ಚರಿಗೊಂಡಿರುವ ಪಾಕಿಸ್ತಾನದ ಕ್ರೀಡಾ ವಿಶ್ಲೇಷಕರೊಬ್ಬರು ಮಾಡಿರುವ ಹಾಸ್ಯಾಸ್ಪದ ಆರೋಪಕ್ಕೆ ವೈಭವ್ ನೀಡಿರುವ ತಿರುಗೇಟು ಈಗ ಕ್ರಿಕೆಟ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಪಾಕಿಸ್ತಾನದ ಖ್ಯಾತ ಕ್ರೀಡಾ ವಿಶ್ಲೇಷಕ ಡಾ. ನೌಮಾನ್ ನಿಯಾಝ್ ಅವರು ಇತ್ತೀಚಿನ ಕಾರ್ಯಕ್ರಮವೊಂದರಲ್ಲಿ […] The post ವೈಭವ್ ಬ್ಯಾಟ್ ಮೇಲೆ ಪಾಕ್ ಕಣ್ಣು: ಎಐ ತಂತ್ರಜ್ಞಾನದ ಆರೋಪಕ್ಕೆ ಸಿಕ್ಕಿತು ಖಡಕ್ ರಿಪ್ಲೈ! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಪ್ರೀವೆಡ್ಡಿಂಗ್‌ ಶೂಟ್‌ಗೆಂದು ಹೋಗುವಾಗ ಭೀಕರ ಅಪಘಾತ: ವರ ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಪ್ರೀ ವೆಡ್ಡಿಂಗ್‌ ಶೂಟ್‌ಗಾಗಿ ತಾನು ಮದುವೆಯಾಗುವ ಹುಡುಗಿಯನ್ನು ಕರೆದುಕೊಂಡು ಬರುವ ವೇಳೆ ಅಪಘಾತ ಸಂಭವಿಸಿದ್ದು, ವರ ಮೃತಪಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ. ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದ ಮನು ಮೃತ ವರ. ಮನುಗೆ ಆಲೂರು ತಾಲೂಕಿನ ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮದುವೆ ಫಿಕ್ಸ್‌ ಆಗಿತ್ತು. ಮೇ.10 ರಂದು ಇವರಿಬ್ಬರು ಹಸೆಮಣೆ ಏರುವವರಿದ್ದರು. ಎರಡೂ ಕುಟುಂಬದಲ್ಲಿ ಮದುವೆಯ ಕೆಲಸಗಳು ಜೋರಾಗಿ ನಡೆಯುತ್ತಿದ್ದವು. ಇಂದು ಬೆಳಗ್ಗೆ ಮನು ಕಾಂಚನಾರನ್ನು ಪ್ರೀವೆಡ್ಡಿಂಗ್‌ ಶೂಟ್‌ಗೆ ಕರೆದುಕೊಂಡು ಹೋಗೋದಕ್ಕೆ […] The post ಪ್ರೀವೆಡ್ಡಿಂಗ್‌ ಶೂಟ್‌ಗೆಂದು ಹೋಗುವಾಗ ಭೀಕರ ಅಪಘಾತ: ವರ ಸಾ*ವು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಂಗಳೂರಿನಲ್ಲಿ ಮಳೆ ಅವಾಂತರ: GBA ಅಧಿಕಾರಿಗಳಿಗೆ ಖಡಕ್ ಸೂಚನೆಗಳನ್ನ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,30,2026 (www.justkannada.in):  ನಿನ್ನೆ ಬೆಂಗಳೂರಿನಲ್ಲಿ ಧಾರಕಾರ ಮಳೆ ಬಿರುಗಾಳಿಯಿಂದಾಗಿ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ ಮೃತಪಟ್ಟರೆ ಹಲವೆಡೆ ಮರಗಳು ಧರೆಗುರುಳಿ ಅವಾಂತರ ಸೃಷ್ಠಿಸಿದೆ. ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳಿಗೆ ಕೆಲವೊಂದು ಖಡಕ್ ಸೂಚನೆಗಳನ್ನ ನೀಡಿದ್ದಾರೆ. ನಗರದ ಮ್ಯಾನ್ ಹೋಲ್ ಗಳು ಬ್ಲಾಕ್ ಆಗಿದ್ದರೇ ಸರಿಪಡಿಸಿ. ಬೀಳುವ ಹಂತದಲ್ಲಿರುವ ಮರದ ಕೊಂಬಗಳನ್ನ ಕತ್ತರಿಸಿ. ನಗರದಲ್ಲಿ ಈಗ ಬಿದ್ದಿರುವ ಮರದ ಕೊಂಬೆಗಳನ್ನ ತೆರವು ಮಾಡಿ.  ಸಂಚಾರಕ್ಕೆ ಅನುವು ಮಾಡಿಕೊಡಿ ಎಂದು ಸೂಚಿಸಿದ್ದಾರೆ. […] The post ಬೆಂಗಳೂರಿನಲ್ಲಿ ಮಳೆ ಅವಾಂತರ: GBA ಅಧಿಕಾರಿಗಳಿಗೆ ಖಡಕ್ ಸೂಚನೆಗಳನ್ನ ಕೊಟ್ಟ ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

” ನಿಜವಾದ ಪ್ರೀತಿ ಮತ್ತು ಸತ್ಯವು ಯಾವುದೇ ದುಷ್ಟಶಕ್ತಿ ಅಥವಾ ದುರದೃಷ್ಟಕ್ಕಿಂತಲೂ ಪ್ರಬಲ…..”

” ನಿಜವಾದ ಪ್ರೀತಿ ಮತ್ತು ಸತ್ಯವು ಯಾವುದೇ ದುಷ್ಟ ಶಕ್ತಿ ಅಥವಾ ದುರದೃಷ್ಟಕ್ಕಿಂತಲೂ ಪ್ರಬಲ…..” ಚಾರ್ಲ್ಸ್ ಡಿಕನ್ಸ್……. ಇತ್ತ ಕಡೆ, ” ಭೀತಿ ಇಲ್ಲದೆ ಪ್ರೀತಿ ಸಾಧ್ಯವಿಲ್ಲ ” ಎಂದೂ ಲೋಕರೂಡಿಯಾಗಿ ಮತ್ತು ವ್ಯಾವಹಾರಿಕವಾಗಿ ಹೇಳಲಾಗುತ್ತದೆ……….. ಚಾರ್ಲ್ಸ್ ಡಿಕನ್ಸ್ ಇಂಗ್ಲೆಂಡಿನ ಪ್ರಖ್ಯಾತ ಬರಹಗಾರ ಮತ್ತು ಚಿಂತಕ. ಈ ಎರಡೂ ಹೇಳಿಕೆಗಳ ವೈರುಧ್ಯಗಳು ನಮ್ಮನ್ನು ಜೀವನ ಪರ್ಯಂತ ಕಾಡುತ್ತದೆ. ಅದರಲ್ಲೂ ಭಾರತೀಯ ಸಮಾಜದಲ್ಲಿ ನಾವು ಪ್ರೀತಿ ಮತ್ತು ಸತ್ಯದ ಹಾದಿಯಲ್ಲಿ ನಡೆಯಬೇಕೆ, ವ್ಯಾವಹಾರಿಕ ಹಾದಿಯಲ್ಲಿ ಸಾಗಬೇಕೆ, ಸ್ವಾರ್ಥದ ಪರಿಧಿಯಲ್ಲಿ […] The post ” ನಿಜವಾದ ಪ್ರೀತಿ ಮತ್ತು ಸತ್ಯವು ಯಾವುದೇ ದುಷ್ಟಶಕ್ತಿ ಅಥವಾ ದುರದೃಷ್ಟಕ್ಕಿಂತಲೂ ಪ್ರಬಲ…..” appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗದ 50ಕ್ಕೂ ಹೆಚ್ಚು ಬಡಾವಣೆಗಳಲ್ಲಿ ಎರಡು ದಿನ ವಿದ್ಯುತ್​ ವ್ಯತ್ಯಯ

ಶಿವಮೊಗ್ಗ: ನಗರದ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬಿರುಗಾಳಿಗೆ ನೆಲಕಚ್ಚಿದ ಶಾಮಿಯಾನ : ಮಂಡ್ಯ ವಿ.ವಿ ಸಮಾರಂಭ ಮುಂದೂಡಿಕೆ

ಇಂದು ನಡೆಯಬೇಕಿದ್ದ ಮಂಡ್ಯ ವಿಶ್ವವಿದ್ಯಾಲಯ ಮುಖ್ಯ ದ್ವಾರ ಉದ್ಘಾಟನೆ ಹಾಗೂ ಎರಡು ಕೋಟಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ನಿನ್ನೆ ಸಂಜೆ ಸುರಿದ ಬಿರುಗಾಳಿ ಮಳೆಗೆ ಕಾರ್ಯಕ್ರಮಕ್ಕಾಗಿ ಹಾಕಲಾಗಿದ್ದ ಶಾಮಿಯಾನ ನೆಲಕಚ್ಚಿದ್ದು, ಸಂಪೂರ್ಣ ಅಸ್ತವ್ಯಸ್ತವಾಗಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಕಾರ್ಯಕ್ರಮ ಎಲ್ಲವನ್ನು ಮುಂದಿನ ದಿನಗಳಲ್ಲಿ ವ್ಯವಸ್ಥಿತವಾಗಿ ಅದ್ದೂರಿಯಾಗಿ ಆ ಯೋಜನೆ ಮಾಡಲಾಗುವುದು ಕಾರ್ಯಕ್ರಮಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಸಜ್ಜಾಗಿದ ಕಲಾತಂಡಗಳು ಹಾಗೂ ವಿದ್ಯಾರ್ಥಿಗಳು ದೃತಿಗೆಡುವುದು ಬೇಡ. ಸಮಾರಂಭದ ಮುಂದಿನ ದಿನಾಂಕವನ್ನು ಸದ್ಯದಲ್ಲೇ ತಿಳಿಸಲಾಗುವುದು ಎಂದು ಶಾಸಕ […] The post ಬಿರುಗಾಳಿಗೆ ನೆಲಕಚ್ಚಿದ ಶಾಮಿಯಾನ : ಮಂಡ್ಯ ವಿ.ವಿ ಸಮಾರಂಭ ಮುಂದೂಡಿಕೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಇಂದು ಅರಣ್ಯ ಇಲಾಖೆ ಹಂಗಾಮಿ ನೌಕರಿಂದ ಮುಷ್ಕರ

ಬೆಂಗಳೂರು,ಏಪ್ರಿಲ್,30,2026 (www.justkannada.in): ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಇಂದು ಅರಣ್ಯ ಇಲಾಖೆಯ ಹಂಗಾಮಿ ನೌಕರರು ಕರ್ತವ್ಯ ನಿರ್ವಹಿಸದೇ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಒಂದು ವರ್ಷದಿಂದ ಮಾತುಕತೆ, ಹೋರಾಟದ ಮೂಲಕ ಬೇಡಿಕೆ ಈಡೇರಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಅರಣ್ಯ ಇಲಾಖೆಯ ಹಂಗಾಮಿ ನೌಕರರು ಮುಷ್ಕರ ಹೂಡಿದ್ದಾರೆ. 10 ವರ್ಷ ಕಾರ್ಯ ನಿರ್ವಹಿಸಿದವರನ್ನು ಕ್ಷೇಮಾಭಿವೃದ್ಧಿ ಅಧಿ ನಿಯಮಕ್ಕೆ ಒಳಪಡಿಸಬೇಕು. ಏಜೆನ್ಸಿ ಗಳಿಗೆ ಬದಲಾಗಿ ಹಿಂದೆ ಇದ್ದ ಹಾಗೆಯೇ ಇಲಾಖೆ ಮೂಲಕವೇ ವೇತನ ನೀಡಬೇಕು. ಈಗಾಗಲೇ ಘೋಷಿಸಿರುವ ಚಾಲಕರ ಕಷ್ಟ ಪರಿಹಾರ ಭತ್ಯೆಯನ್ನು ಬಿಡುಗಡೆ […] The post ಇಂದು ಅರಣ್ಯ ಇಲಾಖೆ ಹಂಗಾಮಿ ನೌಕರಿಂದ ಮುಷ್ಕರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಇಂದು ಕೂಡ ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ, ಆದಷ್ಟು ಬೇಗ ಮನೆ ಸೇರಿಕೊಳ್ಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಹತ್ತು ಮಂದಿಯ ಪ್ರಾಣವೇ ಹೋಗಿದೆ. ಇನ್ನು ಇದೀಗ ಇಂದು ಕೂಡ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಳಗ್ಗೆ ಮಾಮೂಲಿ ಬಿಸಿಲಿರಲಿದ್ದು, ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಎದುರಾಗಲಿದೆ. ಅದಾದ ನಂತರದಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆ ಬೀಳಲಿದೆ. ಬೆಂಗಳೂರು ನಗರದಲ್ಲಿ ಹೆಚ್ಚೆಚ್ಚು ಮಂದಿ ಕೆಲಸಕ್ಕೆ ಹೋಗುವ ಕಾರಣ ಅವರು ಶಿಫ್ಟ್‌ ಮುಗಿಸಿ ವಾಪಾಸ್‌ ಬರುವ […] The post ಇಂದು ಕೂಡ ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ, ಆದಷ್ಟು ಬೇಗ ಮನೆ ಸೇರಿಕೊಳ್ಳಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಡಿಜೆ ಸೌಂಡಿಗೆ ಹಾರ್ಟ್ ಅಟ್ಯಾಕ್ ಆಗಿ 140 ಕೋಳಿಗಳು ಸಾ*ವು: ಡಿಜೆ ಆಪರೇಟರ್ ವಿರುದ್ಧ ಕೇಸ್ ದಾಖಲು

ಲಖನೌ, (ಉತ್ತರ ಪ್ರದೇಶ): ಮದುವೆ ಮೆರವಣಿಗೆಯಲ್ಲಿ ಡಿಜೆ ಸೌಂಡ್ ಹಾಕಿದ್ದರಿಂದ ಫಾರಂನಲ್ಲಿದ್ದ 140 ಕೋಳಿಗಳು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ವಿಚಿತ್ರ ಘಟನೆಯೊಂದು ಉತ್ತರ ಪ್ರದೇಶದ ಸುಲ್ತಾನಪುರ ಜಿಲ್ಲೆಯಲ್ಲಿ ನಡೆದಿದೆ. ಕೋಳಿ ಸಾವಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಕೋಳಿ ಫಾರಂ ಮಾಲೀಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಘಟನೆ ಎಲ್ಲಿ ನಡೆಯಿತು? ಸುಲ್ತಾನಪುರ ಜಿಲ್ಲೆಯ ಕುದ್ವಾರ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ರಾಮ್ ಭದ್ರ ಪೂರ್ವದಿಂದ ಬಂದ ಬಬ್ಬನ್ ವಿಶ್ವಕರ್ಮ ಎಂಬುವವರ ಮಗಳ ವಿವಾಹದ ಮೆರವಣಿಗೆಯು ಸಬೀರ್ ಅಲಿ ಅವರ ಕೋಳಿ ಸಾಕಣೆ ಕೇಂದ್ರದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ ಅವಾಂತರ ಸೃಷ್ಠಿಸಿದ್ದು ಈವರೆಗೆ 10 ಮಂದಿ ಬಲಿಯಾಗಿದ್ದಾರೆ. ನಿನ್ನೆ ಬಿರುಗಾಳಿ ಸಹಿತ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ ಸಾವನ್ನಪ್ಪಿದ್ದರು. ಈ ಮಧ್ಯೆ ನಗರದ ಚಾಮರಾಜಪೇಟೆಯಲ್ಲಿ ಮಳೆಯಿಂದ ಮನೆ ಮೇಲ್ಚಾವಣಿ, ಸಿಮೆಂಟ್ ಇಟ್ಟಿಗೆ ಬಿದ್ದು  ಓರ್ವ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಂಜುನಾಥ್ ಎಂಬುವವರು ಸಿಮೆಂಟ್ ಇಟ್ಟಿಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಮಂಜುನಾಥ್ ಮೃತದೇಹವನ್ನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. […] The post ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಹಸು ಮೈ ತೊಳೆಯೋದಕ್ಕೆ ಕೆರೆಗೆ ತೆರಳಿದ್ದ ಬಾಲಕ ನೀರಲ್ಲಿ ಮುಳುಗಿ ದಾರುಣ ಸಾ*ವು

ಹೊಸದಿಗಂತ ವರದಿ ತುಮಕೂರು : ಹಸು ಮೈ ತೊಳೆಯಲು ಕೆರೆಗೆ ತೆರಳಿದ್ದ ಬಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ಗುಬ್ಬಿ ತಾಲ್ಲೂಕಿನ ಹೇರೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಿಟ್ಟದಕುಪ್ಪೆ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಕಿಟ್ಟದಕುಪ್ಪೆ ಗ್ರಾಮದ ಬಸವರಾಜು ಅವರ ಪುತ್ರ ಮಧು (12) ಎಂದು ಗುರುತಿಸಲಾಗಿದೆ. ಈತ (ಏ29) ಬುಧವಾರ ಮಧ್ಯಾಹ್ನ 2 ಘಂಟೆ ಸುಮಾರಿನಲ್ಲಿ ಹಸುಗಳನ್ನು ತೊಳೆಯುವ ಉದ್ದೇಶದಿಂದ ಕೆರೆಗೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದು, ಈಜು ಬಾರದ ಕಾರಣ […] The post ಹಸು ಮೈ ತೊಳೆಯೋದಕ್ಕೆ ಕೆರೆಗೆ ತೆರಳಿದ್ದ ಬಾಲಕ ನೀರಲ್ಲಿ ಮುಳುಗಿ ದಾರುಣ ಸಾ*ವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಮಂಜಿನ ನಗರಿಯಲ್ಲೂ ಗಾಂಜಾ ಘಾಟು: ಬರೋಬ್ಬರಿ 15 ಕೇಜಿ ಸಹಿತ ಮೂವರ ಬಂಧನ

ಹೊಸದಿಗಂತ ವರದಿ ಮಡಿಕೇರಿ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ಮಡಿಕೇರಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಾಬೀರ್ (21), ಒರಿಸ್ಸಾ ರಾಜ್ಯದ ಕಂದನಮಾಲ್ ಜಿಲ್ಲೆಯ ಕಳಿಂಗ ಗ್ರಾಮದ ಸುಲ್ತಾನ್ ಪ್ರದಾನ್ (55) ಹಾಗೂ ಇದೇ ರಾಜ್ಯದ ಮದಿನಂಜು ಗ್ರಾಮದ ಸ್ವರ್ಣಲತಾ ನಾಯಕ್ (35) ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳಿಂದ 15.903 ಕೆ.ಜಿ.ಗಾಂಜಾ ಹಾಗೂ ಮೂರು ಮೊಬೈಲ್’ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಇಬ್ನಿವಳವಾಡಿ […] The post ಮಂಜಿನ ನಗರಿಯಲ್ಲೂ ಗಾಂಜಾ ಘಾಟು: ಬರೋಬ್ಬರಿ 15 ಕೇಜಿ ಸಹಿತ ಮೂವರ ಬಂಧನ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

HEALTH | ಈ ಸಪ್ಲಿಮೆಂಟ್‌ ಬಗ್ಗೆ ನಿಮಗೆ ಗೊತ್ತಾ? ಮೆದುಳಿನ ಆರೋಗ್ಯಕ್ಕೆ ಇದು ಅತ್ಯಗತ್ಯವಂತೆ!

ದೇಹದ ಎಲ್ಲ ಅಂಗಗಳಿಗೂ ಬೇಕಾಗುವಂತಹ ಸಪ್ಲಿಮೆಂಟ್‌ಗಳನ್ನು ತೆಗೆದುಕೊಳ್ಳುವ ನಾವು ಮೆದುಳಿಗೆ ಅವಶ್ಯಕತೆ ಇರುವ ಸಪ್ಲಿಮೆಂಟ್‌ಗಳನ್ನು ತಿನ್ನೋದಿಲ್ಲ. ಮೆದುಳಿನ ಆರೋಗ್ಯ ಹಾಗೂ ದಿನಕ್ಕೆ ಬೇಕಾದ ಕ್ರಿಯೇಟಿನ್‌ ಸಪ್ಲಿಮೆಂಟ್‌ ಬಗ್ಗೆ ಕೇಳಿದ್ದೀರಾ? ಈ ಸಪ್ಲಿಮೆಂಟ್‌ ಪೌಡರ್‌ ರೂಪದಲ್ಲಿ ಇರುತ್ತದೆ. ಜಿಮ್‌ಗೆ ಹೋಗುವವರಿಗೆ ಈ ಕ್ರಿಯೇಟಿನ್‌ ಬಗ್ಗೆ ಗೊತ್ತಿರುತ್ತದೆ. ಕ್ರಿಯೇಟಿನ್‌ ಒಂದು ನ್ಯಾಚುರಲ್‌ ಕಾಂಪೌಂಡ್‌ ಆಗಿದೆ. ಇದು ಹೆಚ್ಚಾಗಿ ಬೀಫ್‌ ಹಾಗೂ ಸೀ ಫುಡ್‌ನಲ್ಲಿ ಇರುತ್ತದೆ. ಈ ಸಪ್ಲಿಮೆಂಟ್‌ ಬಗ್ಗೆ ಸಾಕಷ್ಟು ಅಧ್ಯಯನ ನಡೆದಿದೆ. ನಿತ್ಯವೂ ಮೂರರಿಂದ ಐದು ಗ್ರಾಮ್‌ನಷ್ಟು ಪುಡಿಯನ್ನು […] The post HEALTH | ಈ ಸಪ್ಲಿಮೆಂಟ್‌ ಬಗ್ಗೆ ನಿಮಗೆ ಗೊತ್ತಾ? ಮೆದುಳಿನ ಆರೋಗ್ಯಕ್ಕೆ ಇದು ಅತ್ಯಗತ್ಯವಂತೆ! appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.